BigTv News
January 1, 2024
ದೆಹಲಿ, ಸುದ್ದಿ
ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಶಂಕುಸ್ಥಾಪನೆ ಸಮಾರಂಭಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ. ಈ ಶುಭ ಗಳಿಗೆಯಲ್ಲಿ ದೇಶಾದ್ಯಂತದ ಸಂತರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಆದರೆ ಈ ನಡುವೆಯೇ ದೇವಸ್ಥಾನಕ್ಕೆ ಬಾಂಬ್ ಹಾಕುವುದಾಗಿ ಇಮೇಲ್ ಮೂಲಕ ಬೆದರಿಕೆಯ ಸಂದೇಶವೊಂದು ಬಂದಿದೆ. ಈ ಸಂದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಎಸ್ಟಿಎಫ್ ಎಡಿಜಿ ಅಮಿತಾಬ್ ಯಶ್ಗೂ ಬೆದರಿಕೆಯನ್ನು ಹಾಕಲಾಗಿದೆ. ಬೆದರಿಕೆ ಸಂದೇಶ ಕಳುಹಿಸಿದವರು ಐಎಸ್ಐ ಜೊತೆ ಸಂಬಂಧ ಹೊಂದಿದ್ದಾರೆಂದು ಹೇಳಿಕೊಂಡಿದ್ದಾರೆ. ಇದರಿಂದಾಗಿ …
Read More »
BigTv News
January 1, 2024
ದೆಹಲಿ, ಸುದ್ದಿ
ನವದೆಹಲಿ: ತಂತ್ರಜ್ಞಾನದಲ್ಲಿ ಸದಾ ಸುದ್ದಿ ಮಾಡುವ ಜಪಾನ್ ದೇಶದಲ್ಲಿ ಮತ್ತೆ ಸುನಾಮಿ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಇದರ ಭಾಗವೆಂಬಂತೆ ಸೋಮವಾರ ಉತ್ತರ ಮಧ್ಯ ಜಪಾನ್ ಅಧಿಕ ತೀವ್ರತೆಯ ಭೂಕಂಪ ಸಂಭವಿಸಿದೆ. ಜಪಾನ್ನ ಉತ್ತರ ಮಧ್ಯ ಭಾಗದಲ್ಲಿ ಸೋಮವಾರ ಬೆಳಗ್ಗೆ 7.6ರ ಪ್ರಾಥಮಿಕ ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ವರದಿ ಆಗಿದೆ. ಇಲ್ಲಿನ ಇಶಿಕಾವಾ, ನಿಗಾಟಾ ಹಾಗೂ ಟೊಯಾಮಾ ಪ್ರಾಂತ್ಯಗಳ ಕರಾವಳಿ ಪ್ರದೇಶಗಳಲ್ಲಿ ಪಶ್ಚಿಮ ಪ್ರದೇಶಗಳಲ್ಲಿ ಪ್ರಬಲ ಭೂಕಂಪಗಳು ಸಂಭವಿಸಿದೆ. …
Read More »
BigTv News
December 26, 2023
ದೆಹಲಿ, ಸುದ್ದಿ
ದೆಹಲಿ: ಈ ಹಿಂದೆ ಕೋವಿಡ್ ಮಹಾಮಾರಿ ಜಗತ್ತಿಗೆ ಕಂಟಕವಾಗಿದ್ದು ಎಲ್ಲರಿಗೂ ತಿಳಿದಿದೆ. ಆ ವೇಳೆ ಕೋವಿಶೀಲ್ಡ್ ಲಸಿಕೆಯ ಮೂಲಕ ಜಗತ್ತಿನಾದ್ಯಂತ ಕೋಟ್ಯಂತರ ಜನರನ್ನು ಸಾವಿನಿಂದ ಕಾಪಾಡಿದ ಖ್ಯಾತಿಯುಳ್ಳ ಪುಣೆಯ ಸೀರಂ ಇನ್ಸ್ಟಿಟ್ಯೂಟ್ ಇದೀಗ ಜಗತ್ತನ್ನು ಕಂಗೆಡಿಸಿರುವ ಜೆಎನ್.1 ಕೊರೋನಾ ರೂಪಾಂತರಿ ತಳಿಯ ವಿರುದ್ಧವೂ ಲಸಿಕೆ ಬಿಡುಗಡೆ ಮಾಡಲು ಮುಂದಾಗಿದೆ ಎಂದು ತಿಳಿದು ಬಂದಿದೆ. ಜೆಎನ್.1 ರೂಪಾಂತರಿ ವೈರಸ್ನಿಂದ ಸೋಂಕಿತರಾದರೆ ಅವರಲ್ಲಿ ಸೋಂಕಿನ ಲಕ್ಷಣಗಳು ತೀವ್ರಗೊಳ್ಳದಂತೆ ಹಾಗೂ ಸಾವು ಸಂಭವಿಸದಂತೆ ಈಗಿರುವ …
Read More »
BigTv News
December 26, 2023
ದೆಹಲಿ, ಸುದ್ದಿ
ದೆಹಲಿ: ಭಾರತವು ರೂಪಾಯಿ ಮೂಲಕವೇ ಹಣ ಪಾವತಿಸಿ ಯುಎಇಯಿಂದ ಕಚ್ಚಾ ತೈಲ ಆಮದು ಮಾಡಿಕೊಂಡು ಇತಿಹಾಸ ಸೃಷ್ಟಿಸಿತ್ತು. ಈ ಇತಿಹಾಸವೀಗ ಮತ್ತೊಂದು ಮುನ್ನಡೆಗೆ ಕಾರಣವಾಗಿದೆ. ರೂಪಾಯಿ ಮೂಲಕವೇ ವಹಿವಾಟು ನಡೆಸಿ ಬೇರೆ ಕ್ಷೇತ್ರಗಳಲ್ಲಿ ಆಮದು ಒಪ್ಪಂದ ಮಾಡಿಕೊಳ್ಳಲು ಇದು ನೆರವಾಗಿದೆ ಎಂದು ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹಾಗಾಗಿ, ಮೊದಲ ಒಪ್ಪಂದವು ಫಲಪ್ರದವಾಗಿದೆ ಎಂದೇ ಹೇಳಲಾಗುತ್ತಿದೆ. ಕಳೆದ ಆಗಸ್ಟ್ನಲ್ಲಿ ಯುಎಇಯ ಅಬುಧಾಬಿ ನ್ಯಾಷನಲ್ ಆಯಿಲ್ ಕಂಪನಿ (ಎಡಿಎನ್ಒಸಿ)ಯಿಂದ …
Read More »
BigTv News
December 25, 2023
ದೆಹಲಿ, ಸುದ್ದಿ
ದೆಹಲಿ: ದೇಶದಲ್ಲಿ jn. 1 ಉಪತಳಿ ಆತಂಕದ ನಡುವೆ ಕರೋನಾ ಸೊಂಕೀತರ ಸಂಖ್ಯೆ ಗಣನೀಯವಾಗಿ ಏರಿಕೆ ಯಾಗಿದ್ದು, ಒಂದೇ ದಿನದಲ್ಲಿ 600ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ 656 ಜನರಲ್ಲಿ ಕರೋನಾ ಸೋಂಕು ಪತ್ತೆಯಾಗಿದೆ. ಈ ಮೂಲದ ಸೊಂಕೀತರ ಸಂಖ್ಯೆ 3,742ಕ್ಕೆ ಏರಿಕೆಯಾಗಿದೆ. ಇನ್ನು ಸಕ್ರಿಯ ಪ್ರಕರಣ 4054 ಕ್ಕೆ ಏರಿಕೆಯಾಗಿದೆ. ಈವರೆಗೆ 44471860 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ 220,67,79,081 …
Read More »
BigTv News
December 25, 2023
ದೆಹಲಿ, ಸುದ್ದಿ
ಎಲ್ಲರಿಗೂ ಮೆರ್ರಿ ಕ್ರಿಸ್ಮಸ್ ಶುಭಾಶಯಗಳು! ಈ ಹಬ್ಬವು ಎಲ್ಲರಿಗೂ ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ತರಲಿ. ಕ್ರಿಸ್ಮಸ್ ಸಂಕೇತಿಸುವ ಸೌಹಾರ್ದತೆ ಮತ್ತು ಸಹಾನುಭೂತಿಯ ಚೈತನ್ಯವನ್ನು ಆಚರಿಸೋಣ ಮತ್ತು ಎಲ್ಲರೂ ಸಂತೋಷದಿಂದ ಹಾಗೂ ಆರೋಗ್ಯಕರವಾಗಿರುವ ಜಗತ್ತಿಗಾಗಿ ಕೆಲಸ ಮಾಡೋಣ. ನಾವು ಲಾರ್ಡ್ ಕ್ರೈಸ್ತನ ಉದಾತ್ತ ಬೋಧನೆಗಳನ್ನು ಸಹ ನೆನಪಿಸಿಕೊಳ್ಳೋಣ’ ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್(ಹಿಂದಿ ಟ್ವೀಟ್) ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ. ಇದರೊಂದಿಗೆ ತಲೆಗೆ ಟೋಪಿ, ಬಿಳಿ ಗಡ್ಡ, ಕೈಗೆ ಗ್ಲೋಜು- …
Read More »
BigTv News
December 25, 2023
ದೆಹಲಿ, ಸುದ್ದಿ
ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ವಾಹನ ಸವಾರರಿಗೆ ಹೊಸ ವರ್ಷಕ್ಕೂ ಮುಂಚೆ ಶುಭ ಸುದ್ದಿ ನೀಡಿದ್ದಾರೆ. ಇನ್ನು ಮುಂದೆ ವಾಹನ ಸವಾರರು ಹೆದ್ದಾರಿಗಳಲ್ಲಿ ಬರುವ ಟೋಲ್ಗಳಲ್ಲಿ ಹಣ, ಇಲ್ಲವೇ ಫಾಸ್ಟ್ಟ್ಯಾಗ್ ಮೂಲಕ ಪಾವತಿಸುವ ವ್ಯವಸ್ಥೆ ಇರುವುದಿಲ್ಲ ಎಂದು ಹೇಳಿದ್ದಾರೆ ಎಂದು ವರದಿಗಳು ತಿಳಿಸಿವೆ. ಜಿಪಿಎಸ್ ಆಧಾರಿತ ಟೋಲ್ ತೆರಿಗೆ ಸಂಗ್ರಹಣೆಯ ಅನುಷ್ಠಾನವು ಮಾರ್ಚ್ 2024 ರಲ್ಲಿ ಪ್ರಾರಂಭವಾಗಲಿದೆ. ಇದಕ್ಕಾಗಿ ಸ್ವಯಂಚಾಲಿತ ನಂಬರ್ ಪ್ಲೇಟ್ ರೆಕಗ್ನಿಷನ್ ಸಿಸ್ಟಮ್ಗಾಗಿ …
Read More »
BigTv News
December 22, 2023
ದೆಹಲಿ, ಸುದ್ದಿ
ಟಾಟಾ ಸನ್ಸ್ನ ಅಧ್ಯಕ್ಷ ರತನ್ ಟಾಟಾ ಅವರು ಭಾರತದ ಅತ್ಯಂತ ಯಶಸ್ವಿ ಕೈಗಾರಿಕೋದ್ಯಮಿಗಳಲ್ಲಿ ಒಬ್ಬರಾಗಿದ್ದಾರೆ. 83 ವರ್ಷ ವಯಸ್ಸಿನ ರತನ್ ಟಾಟಾ ಅವರು ಟಾಟಾ ಗ್ರೂಪ್ನ ಮಾಜಿ ಅಧ್ಯಕ್ಷರಾಗಿ ಅವರ ಕೆಲಸ ಮತ್ತು ಅವರ ಅಸಾಮಾನ್ಯ ದಯೆ, ಶಾಂತ ಸ್ವಭಾವಕ್ಕಾಗಿ ಗುರುತಿಸಲ್ಪಟ್ಟಿದ್ದಾರೆ. ರತನ್ ಟಾಟಾ ಅವರು ಡಿಸೆಂಬರ್ 28, 1937 ರಂದು ಮುಂಬೈನಲ್ಲಿ ಜನಿಸಿದರು ಮತ್ತು ಅವರ ತಂದೆ ನೇವಲ್ ಟಾಟಾ ಆಗಿದ್ದಾರೆ. ತಾಯಿ ಸೂನಿ ಟಾಟಾ ಆಗಿದ್ದಾರೆ. ಟಾಟಾ …
Read More »
BigTv News
December 21, 2023
ದೆಹಲಿ, ಸುದ್ದಿ
ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ನಾಯಕ ಟಿಆರ್ ಬಾಲು ಇಂಡಿಯಾ ಬ್ಲಾಕ್ ನಾಯಕರ ಸಭೆಯಲ್ಲಿ ಹಿಂದಿಯಲ್ಲಿ ಮಾಡಿದ ಭಾಷಣ ಅನುವಾದ ಮಾಡುವಂತೆ ಕೇಳಿದಾಗ ಬಿಹಾರ ಮುಖ್ಯಮಂತ್ರಿ ಮತ್ತು ಜನತಾ ದಳ (ಯುನೈಟೆಡ್) ನಾಯಕ ನಿತೀಶ್ ಕುಮಾರ್ ಕಿಡಿ ಕಾರಿದ್ದಾರೆ. ನಿತೀಶ್ ಕುಮಾರ್ ಅವರು ಇಂಡಿಯಾ ಬ್ಲಾಕ್ ನಾಯಕರನ್ನು ಉದ್ದೇಶಿಸಿ ಮಾತನಾಡುವಾಗ ಡಿಎಂಕೆ ಮುಖ್ಯಸ್ಥ ಎಂ ಕೆ ಸ್ಟಾಲಿನ್ ಮತ್ತು ಟಿಆರ್ ಬಾಲು ಸಹ ಉಪಸ್ಥಿತರಿದ್ದರು. ನಿತೀಶ್ ಏನು ಹೇಳುತ್ತಿದ್ದಾರೆಂದು ಅರ್ಥಮಾಡಿಕೊಳ್ಳಲು …
Read More »
BigTv News
December 21, 2023
ದೆಹಲಿ, ಸುದ್ದಿ
ದೇಶದ ವಾಹನ ಸುರಕ್ಷತಾ ಪರೀಕ್ಷಾ ಸಂಸ್ಥೆ ‘ಭಾರತ್ ನ್ಯೂ ಕಾರ್ ಅಸೆಸ್ಮೆಂಟ್ ಪ್ರೋಗ್ರಾಂ’ (ಭಾರತ್ ಎನ್ಸಿಎಪಿ – Bharat NCAP), ಡಿ.15ರಿಂದ ಕಾರ್ಯಾರಂಭ ಮಾಡಿತ್ತು. ಟಾಟಾ ಹ್ಯಾರಿಯರ್ (Tata Harrier) ಮತ್ತು ಸಫಾರಿ (Safari)ಯನ್ನು ಭಾರತದಲ್ಲಿ ಕ್ರ್ಯಾಶ್ ಟೆಸ್ಟ್ ಮಾಡಿದ ಮೊದಲ ಕಾರುಗಳೆಂದು ಭಾರತ್ ಎನ್ಸಿಎಪಿ ಘೋಷಣೆ ಮಾಡಿದೆ. ಭಾರತ್ ಎನ್ಸಿಎಪಿ ನಡೆಸಿದ ಸುರಕ್ಷತಾ ಪರೀಕ್ಷೆಯ ವಯಸ್ಕರ ರಕ್ಷಣೆ (Adult Occupant Protection) ಹಾಗೂ ಮಕ್ಕಳ ರಕ್ಷಣೆ (Child Occupant …
Read More »