Breaking News

ದೆಹಲಿ

ಭಾರತೀಯ ಸೇನೆ, ವಾಯುಪಡೆ, ನೌಕಾಪಡೆಯಲ್ಲಿ ಇತಿಹಾಸ ಸೃಷ್ಟಿಸಿದ 10 ಮಹಿಳೆಯರು…

ಶೌರ್ಯ ಪ್ರಶಸ್ತಿಯನ್ನು ಸ್ವೀಕರಿಸುವುದರಿಂದ ಹಿಡಿದು ಯುದ್ಧ ಘಟಕದಲ್ಲಿ ಪ್ರಮುಖ ಪಾತ್ರ ವಹಿಸುವವರೆಗೆ ಭಾರತೀಯ ರಕ್ಷಣಾ ಪಡೆಗಳ ಮಹಿಳೆಯರು 2023 ರಲ್ಲಿ ಹಲವಾರು ಇತಿಹಾಸವನ್ನು ಸೃಷ್ಟಿಸಿದ್ದಾರೆ. ಈ ವರ್ಷವೂ ಹಲವಾರು ಮಹಿಳೆಯರು ಇತಿಹಾಸದಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. ಹೊಸ ಎತ್ತರಕ್ಕೆ ಏರಿದ್ದಾರೆ. ಈ ವರ್ಷ ಮಹಿಳೆಯರ ಒಳಗೊಳ್ಳುವಿಕೆಯನ್ನು ಉತ್ತೇಜಿಸಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸಶಸ್ತ್ರ ಪಡೆಗಳಲ್ಲಿ ಮಹಿಳಾ ಸೈನಿಕರು, ನಾವಿಕರು ಮತ್ತು ವಾಯು ಯೋಧರಿಗೆ ಮಾತೃತ್ವ, ಮಕ್ಕಳ ಆರೈಕೆ …

Read More »

ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಭಾಷಣವನ್ನು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿಕೊಂಡು ನೈಜ ಸಮಯದಲ್ಲಿ ಅನುವಾದಿಸಲಾಗಿದೆ…..

ನವದೆಹಲಿ: ಇದೇ ಮೊದಲ ಬಾರಿಗೆ ನಿನ್ನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಭಾಷಣವನ್ನು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿಕೊಂಡು ನೈಜ ಸಮಯದಲ್ಲಿ ಅನುವಾದಿಸಲಾಗಿದೆ. ತಂತ್ರಜ್ಞಾನವು ಹೆಚ್ಚಿನ ಜನರನ್ನು ತಲುಪಲು ಸಹಾಯ ಮಾಡುತ್ತದೆ. ಇದು ನನ್ನ ಮೊದಲ ಅನುಭವ. ಎಂದಿನಂತೆ ನಾನು ಹಿಂದಿಯಲ್ಲಿ ಮಾತನಾಡುತ್ತೇನೆ. ಕೃತಕ ಬುದ್ಧಿಮತ್ತೆ ಅದನ್ನು ತಮಿಳಿಗೆ ಅನುವಾದಿಸುತ್ತದೆ ಎಂದು ಅವರು ಕಾಶಿ ತಮಿಳು ಸಂಗಮದಲ್ಲಿ ಸಭಿಕರನ್ನು ಉದ್ದೇಶಿಸಿ …

Read More »

ಪ್ರಧಾನಿ ಮೋದಿ ಅವರು ಈ ಬಾರಿ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರೆ? ಅನ್ನೋದು, ಭಾರಿ ಕುತೂಹಲ……

ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾದ ಬೆನ್ನಲ್ಲೇ ಪ್ರಧಾನಿ ಮೋದಿ ಅವರು ಈ ಬಾರಿ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರೆ? ಅನ್ನೋದು, ಭಾರಿ ಕುತೂಹಲ ಕೆರಳಿಸಿದೆ. ಅದರಲ್ಲೂ ಇಷ್ಟುದಿನ ಉತ್ತರ ಭಾರತದ ನೆಲದಿಂದ ಸ್ಪರ್ಧೆ ಮಾಡಿ ದಿಗ್ವಿಜಯ ಸಾಧಿಸಿರುವ ಪ್ರಧಾನಿ ಮೋದಿ ಅವರು, ಈ ಬಾರಿ ದಕ್ಷಿಣ ಭಾರತದ ರಾಜ್ಯದಲ್ಲಿ ಸ್ಪರ್ಧೆ ಮಾಡಲಿದ್ದಾರೆ ಅನ್ನೋ ಮಾತು ಕೇಳಿಬಂದಿತ್ತು. ಈಗ ಆ ಮಾತಿಗೆ ಪುಷ್ಟಿ ಸಿಗುವ ಬೆಳವಣಿಗೆ ನಡೆದಿದೆ. ಈಗಿನ ಪರಿಸ್ಥಿತಿ ನೋಡಿದರೆ …

Read More »

ಸಂಸತ್‌ಗೆ ಅಪರಿಚಿತರು ನುಗ್ಗಿದ ನಂತರ ಭಾರಿ ಸಂಚಲನ ಸೃಷ್ಟಿ….

ಭಾರತ ದೇಶದ ಪ್ರಜಾಪ್ರಭುತ್ವದ ಗರ್ಭಗುಡಿ ಸಂಸತ್‌ಗೆ ಅಪರಿಚಿತರು ನುಗ್ಗಿದ ನಂತರ ಭಾರಿ ಸಂಚಲನ ಸೃಷ್ಟಿಯಾಗಿದೆ. ಅದರಲ್ಲೂ ಆರೋಪಿಗಳು ಕರ್ನಾಟಕ ಸಂಸದ ಪ್ರತಾಪ್ ಸಿಂಹರ ಹೆಸರು ಉಲ್ಲೇಖಿಸಿ ವಿಸಿಟರ್ ಪಾಸ್‌ ಪಡೆದು ಸಂಸತ್ತಿಗೆ ಪ್ರವೇಶಿಸಿದ್ದಾರೆ ಎಂಬ ಸುದ್ದಿ ಬಿರುಗಾಳಿ ಎಬ್ಬಿಸಿದೆ. ಇದೇ ವಿಚಾರ ಮುಂದೆ ಇಟ್ಟುಕೊಂಡು ವಿರೋಧ ಪಕ್ಷಗಳು ಬಿಜೆಪಿ ವಿರುದ್ದ ಕೂಡ ಹೋರಾಟ ಆರಂಭಿಸಿವೆ. ಹೀಗಿದ್ದಾಗ ಕರ್ನಾಟಕ ಕಾಂಗ್ರೆಸ್ ಸ್ಫೋಟಕ ಆರೋಪ ಮಾಡಿದೆ. ಸೋಷಿಯಲ್ ಮೀಡಿಯಾ ಸೇರಿ ದೇಶದ ವಿವಿಧೆಡೆ …

Read More »

ಸಂಸತ್‌ಗೆ ಅಪರಿಚಿತರು ನುಗ್ಗಿದ ನಂತರ ಭಾರಿ ಸಂಚಲನ ಸೃಷ್ಟಿ…..

ಭಾರತ ದೇಶದ ಪ್ರಜಾಪ್ರಭುತ್ವದ ಗರ್ಭಗುಡಿ ಸಂಸತ್‌ಗೆ ಅಪರಿಚಿತರು ನುಗ್ಗಿದ ನಂತರ ಭಾರಿ ಸಂಚಲನ ಸೃಷ್ಟಿಯಾಗಿದೆ. ಅದರಲ್ಲೂ ಆರೋಪಿಗಳು ಕರ್ನಾಟಕ ಸಂಸದ ಪ್ರತಾಪ್ ಸಿಂಹರ ಹೆಸರು ಉಲ್ಲೇಖಿಸಿ ವಿಸಿಟರ್ ಪಾಸ್‌ ಪಡೆದು ಸಂಸತ್ತಿಗೆ ಪ್ರವೇಶಿಸಿದ್ದಾರೆ ಎಂಬ ಸುದ್ದಿ ಬಿರುಗಾಳಿ ಎಬ್ಬಿಸಿದೆ. ಇದೇ ವಿಚಾರ ಮುಂದೆ ಇಟ್ಟುಕೊಂಡು ವಿರೋಧ ಪಕ್ಷಗಳು ಬಿಜೆಪಿ ವಿರುದ್ದ ಕೂಡ ಹೋರಾಟ ಆರಂಭಿಸಿವೆ. ಹೀಗಿದ್ದಾಗ ಕರ್ನಾಟಕ ಕಾಂಗ್ರೆಸ್ ಸ್ಫೋಟಕ ಆರೋಪ ಮಾಡಿದೆ. ಸೋಷಿಯಲ್ ಮೀಡಿಯಾ ಸೇರಿ ದೇಶದ ವಿವಿಧೆಡೆ …

Read More »

ಸಂಸತ್ತಿನ ಮೇಲ್ಮನೆಯಾದ ರಾಜ್ಯಸಭೆ ತೃಣಮೂಲ ಸದಸ್ಯರ ಅಮಾನತಿಗೆ ಪ್ರಸ್ತಾವನೆಯನ್ನು ಅಂಗೀಕರಿಸಿದೆ…

ನವದೆಹಲಿ: ಅನುಚಿತ ವರ್ತನೆ ಕಾರಣ ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಟಿಎಂಸಿ ಸಂಸದ ಡೆರೆಕ್ ಓ ಬ್ರಿಯಾನ್ ಅವರನ್ನು ಅಮಾನತುಗೊಳಿಸುವ ಪ್ರಸ್ತಾಪವನ್ನು ರಾಜ್ಯಸಭೆ ಅಂಗೀಕರಿಸಿದೆ. ರಾಜ್ಯಸಭಾ ಅಧ್ಯಕ್ಷರ ಪ್ರಕಾರ, ನಿನ್ನೆಯ ಭದ್ರತಾ ಉಲ್ಲಂಘನೆಯ ಘಟನೆಯ ವಿಷಯವನ್ನು ಪ್ರತಿಪಕ್ಷಗಳು ಪ್ರಸ್ತಾಪಿಸುತ್ತಿದ್ದಂತೆ ಡೆರೆಕ್ ಓ ಬ್ರಿಯಾನ್ ಅವರು ಸದನದ ಬಾವಿಗೆ ನುಗ್ಗಿ ಘೋಷಣೆಗಳನ್ನು ಕೂಗಿದರು ಮತ್ತು ಸದನದ ಕಲಾಪಕ್ಕೆ ಅಡ್ಡಿಪಡಿಸಿದರು. ಗುರುವಾರ ಬೆಳಗ್ಗೆ ನಡೆದ ಕಲಾಪದಲ್ಲಿ ತೃಣಮೂಲ ಕಾಂಗ್ರೆಸ್‌ನ ರಾಜ್ಯಸಭಾ ಸದಸ್ಯ ಡೆರೆಕ್ …

Read More »

ಸುಮಾರು 20 ವರ್ಷ ವಯಸ್ಸಿನ ಇಬ್ಬರು ಯುವಕರು ಸಂದರ್ಶಕರ ಗ್ಯಾಲರಿಯಿಂದ ಸದನಕ್ಕೆ ಹಾರಿದರು…

ನವದೆಹಲಿ: ಸಂಸತ್ತಿನ ಕೆಳಮನೆಯಾದ ಲೋಕಸಭೆಯಲ್ಲಿ ಕಲಾಪ ನಡೆಯುತ್ತಿರುವ ವೇಳೆ ಅಪಚಿರಿತ ವ್ಯಕ್ತಿಗಳು ನುಗ್ಗಿದ ಘಟನೆ ನಡೆದಿದೆ. ಅಪರಿಚಿತರ ಪ್ರವೇಶದಿಂದ ಕಲಾಪದಿಂದ ಸಂಸದರು ಓಡಿ ಹೋಗಿದ್ದಾರೆ. ಸಂಸತ್ತಿನ ಗುಂಡಿನ ದಾಳಿ ನಡೆದ ದಿನವಾದ ಇವತ್ತೆ ಈ ಅಪಚಿತರ ಅನಿರೀಕ್ಷಿತ ಪ್ರವೇಶ ನಡೆದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿದೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ ಸಂಸದ ಕಾರ್ತಿ ಚಿದಂಬರಂ, ಇದ್ದಕ್ಕಿದ್ದಂತೆ ಸುಮಾರು 20 ವರ್ಷ ವಯಸ್ಸಿನ ಇಬ್ಬರು ಯುವಕರು ಸಂದರ್ಶಕರ ಗ್ಯಾಲರಿಯಿಂದ ಸದನಕ್ಕೆ ಹಾರಿದರು. …

Read More »

ಭಾರತೀಯ ಐಟಿ ದೈತ್ಯ ಇನ್ಫೋಸಿಸ್ ವಾರದಲ್ಲಿ ಕನಿಷ್ಠ ಮೂರು ದಿನ ಕಚೇರಿಯಿಂದ (ಡಬ್ಲ್ಯುಎಫ್‌ಒ) ಕೆಲಸ ಮಾಡಲು ಉದ್ಯೋಗಿಗಳಿಗೆ ಕರೆ…..

ನವದೆಹಲಿ: ಭಾರತದಲ್ಲಿ ಯುವಕರು ವಾರಕ್ಕೆ 70 ಗಂಟೆಗಳ ಕೆಲಸದ ಸಲಹೆ ನೀಡಿದ ಇನ್ಫೋಸಿಸ್‌ ಸಹ ಸಂಸ್ಥಾಪಕ ಇನ್ಫೋಸಿಸ್‌ ನಾರಾಯಣ ಮೂರ್ತಿ ಈಗ ತಮ್ಮ ಉದ್ಯೋಗಿಗಳು ವಾರದಲ್ಲಿ ಮೂರು ದಿನ ಕಡ್ಡಾಯವಾಗಿ ಕಚೇರಿಯಿಂದ ಕೆಲಸ ಮಾಡುವಂತೆ ತಿಳಿಸಿದ್ದಾರೆ. ಭಾರತೀಯ ಐಟಿ ದೈತ್ಯ ಇನ್ಫೋಸಿಸ್ ವಾರದಲ್ಲಿ ಕನಿಷ್ಠ ಮೂರು ದಿನ ಕಚೇರಿಯಿಂದ (ಡಬ್ಲ್ಯುಎಫ್‌ಒ) ಕೆಲಸ ಮಾಡಲು ಉದ್ಯೋಗಿಗಳಿಗೆ ಕರೆ ನೀಡಿದೆ. ಸಾಮಾನ್ಯ ಕಚೇರಿ ದಿನಚರಿಯನ್ನು ಪುನರಾರಂಭಿಸಲು ಆಡಳಿತ ಮಂಡಳಿಯ ವಿನಂತಿಗಳು ಫಲಿತಾಂಶಗಳನ್ನು ನೀಡಲು …

Read More »

ಹೊಸ ಟ್ರಕ್‌ಗಳು ಚಾಲಕರಿಗೆ ಹವಾನಿಯಂತ್ರಿತ ಕ್ಯಾಬಿನ್‌ಗಳನ್ನು ಹೊಂದಿರಬೇಕು ಎಂದು ಕಡ್ಡಾಯಗೊಳಿಸುವ ಅಧಿಸೂಚನೆ…

ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಅಕ್ಟೋಬರ್ 1, 2025 ರಂದು ಅಥವಾ ನಂತರ ತಯಾರಾಗುವ ಎಲ್ಲಾ ಹೊಸ ಟ್ರಕ್‌ಗಳು ಚಾಲಕರಿಗೆ ಹವಾನಿಯಂತ್ರಿತ ಕ್ಯಾಬಿನ್‌ಗಳನ್ನು ಹೊಂದಿರಬೇಕು ಎಂದು ಕಡ್ಡಾಯಗೊಳಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಈ ಕ್ರಮವು ಕೆಲಸದ ಪರಿಸ್ಥಿತಿಗಳು ಮತ್ತು ಟ್ರಕ್ ಚಾಲಕರ ಒಟ್ಟಾರೆ ಸುರಕ್ಷತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಸಚಿವಾಲಯವು ಬಿಡುಗಡೆ ಮಾಡಿದ ಗೆಜೆಟ್ ಅಧಿಸೂಚನೆಯ ಪ್ರಕಾರ, ನಿರ್ದೇಶನವು ನಿರ್ದಿಷ್ಟವಾಗಿ ಎನ್‌2 ಮತ್ತು ಎನ್‌3 ವರ್ಗದ ಅಡಿಯಲ್ಲಿ …

Read More »

ಆರ್ಟಿಕಲ್ 370 ರದ್ದತಿಗೆ ಸಂಬಂಧಿಸಿದಂತೆ ಇಂದಿನ ಸುಪ್ರೀಂ ಕೋರ್ಟ್ ತೀರ್ಪು ಐತಿಹಾಸಿಕವಾಗಿದೆ…..

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಆರ್ಟಿಕಲ್‌ 370 ಕಾಯ್ದೆ ರದ್ಧತಿಯನ್ನು ಪ್ರಶ್ನಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ನಡೆಸಿದ ಸುಪ್ರಿಂ ಕೋರ್ಟ್ ಕೇಂದ್ರ ಸರ್ಕಾರದ ಕ್ರಮವನ್ನು ಎತ್ತಿಹಿಡಿದಿದೆ. ಈ ನಿಟ್ಟಿನಲ್ಲಿ ತೀರ್ಪು ಬಂದ ಬಳಿಕ ಪ್ರಧಾನಿ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಆರ್ಟಿಕಲ್ 370 ರದ್ದತಿಗೆ ಸಂಬಂಧಿಸಿದಂತೆ ಇಂದಿನ ಸುಪ್ರೀಂ ಕೋರ್ಟ್ ತೀರ್ಪು ಐತಿಹಾಸಿಕವಾಗಿದೆ. 5 ಆಗಸ್ಟ್ 2019 ರಂದು ಭಾರತದ …

Read More »