BigTv News
December 8, 2023
ದೆಹಲಿ, ಸುದ್ದಿ
ನವದೆಹಲಿ: ಪ್ರತಿ ಕೆಜಿ ಈರುಳ್ಳಿಗೆ 70 ರೂಪಾಯಿ ಬೆಲೆ ದಾಟಿರುವ ಹಿನ್ನೆಲೆಯಲ್ಲಿ ವಿದೇಶಕ್ಕೆ ಈರುಳ್ಳಿ ರಫ್ತು ಮಾಡುವುದನ್ನು ಕೇಂದ್ರ ಸರ್ಕಾರ ಮುಂದಿನ ವರ್ಷ ಮಾರ್ಚ್ವರೆಗೂ ನಿಷೇಧಿಸಿದೆ. ದೇಶದಲ್ಲಿ ಈರುಳ್ಳಿಯ ಚಿಲ್ಲರೆ ಬೆಲೆಗಳು ಪ್ರತಿ ಕೆಜಿಗೆ 70 ರೂಪಾಯಿ ದಾಟಿದ ಕಾರಣ ದೇಶಿಯ ಬೆಲೆಗಳನ್ನು ನಿಯಂತ್ರಣದಲ್ಲಿಡಲು ಕೇಂದ್ರವು ಶುಕ್ರವಾರ ರಫ್ತಿಗೆ 1 ವರ್ಷ ನಿಷೇಧ ಹೇರಿದೆ. ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು, ಡಿಸೆಂಬರ್ನಲ್ಲಿ ತರಕಾರಿ ಬೆಲೆಗಳು ಏರಿಕೆಯಾಗಬಹುದು. ನವೆಂಬರ್ ಮತ್ತು …
Read More »
BigTv News
December 7, 2023
ದೆಹಲಿ, ಸುದ್ದಿ
ನವದೆಹಲಿಯ ಸಂಸತ್ ಭವನದಲ್ಲಿ ನಡೆಯುತ್ತಿರುವ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಸನ್ಮಾನಿಸಿದರು. 5 ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಘೋಷಣೆ ಬಳಿಕ ಮೊದಲ ಬಾರಿಗೆ ಸಂಸದೀಯ ಮಂಡಳಿ ಸಭೆ ನಡೆಯುತ್ತಿದೆ.ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆ. ಪಿ. ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಕಾಣಿಸಿಕೊಂಡಿದ್ದು, ಹೀಗೆ. …
Read More »
BigTv News
December 7, 2023
ದೆಹಲಿ, ಸುದ್ದಿ
ನವದೆಹಲಿ: ಮೆಟ್ರೋಗಳಲ್ಲಿ ಕೆಲವೊಂದು ವಿಚಿತ್ರ ಘಟನೆಗಳು ನಡೆದಿರುವ ಉದಾಹರಣೆಗಳಿವೆ. ಪ್ರೇಮಿಗಳು ಕಿಸ್ ಮಾಡುವುದು, ರೀಲ್ಸ್ ಮಾಡುವುದು ಸೇರಿದಂತೆ ಇನ್ನಿತರ ಘಟನೆಗಳು ನಡೆದಿವೆ. ಅಲ್ಲದೆ ಇತ್ತೀಚೆಗಷ್ಟೇ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಭಿಕ್ಷೆ ಬೇಡಿದ ಹಾಗೂ ರೀಲ್ಸ್ ಮಾಡಿ ಪೇಚಿಗೆ ಸಿಲುಕಿದ್ದು, ನಂತರ ಅವರ ವಿರುದ್ಧ ಬಿಎಂಆರ್ಸಿಎಲ್ ಕ್ರಮ ಜರುಗಿಸಿತ್ತು. ಇದೀಗ ಮೆಟ್ರೋದಲ್ಲಿ ಇಬ್ಬರು ಪುರುಷರು ಸೀಟಿಗಾಗಿ ಹೊಡೆದಾಡಿಕೊಂಡ ಘಟನೆ ನವದೆಹಲಿಯಲ್ಲಿ ನಡೆದಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮೆಟ್ರೋ ಹಲವು ವಿಚಾರಗಳಿಗೆ ದೇಶದ …
Read More »
BigTv News
December 7, 2023
ದೆಹಲಿ
ನವದೆಹಲಿಯ ಸಂಸತ್ ಭವನದಲ್ಲಿ ನಡೆಯುತ್ತಿರುವ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಸನ್ಮಾನಿಸಿದರು. 5 ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಘೋಷಣೆ ಬಳಿಕ ಮೊದಲ ಬಾರಿಗೆ ಸಂಸದೀಯ ಮಂಡಳಿ ಸಭೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆ. ಪಿ. ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಕಾಣಿಸಿಕೊಂಡಿದ್ದು, …
Read More »
BigTv News
December 5, 2023
ದೆಹಲಿ, ಸುದ್ದಿ
ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ಗಢದ ವಿಧಾನಸಭೆಗಳಿಗೆ ನಡೆದ ಚುನಾವಣೆಯಲ್ಲಿ ಗೆಲುವಿನ ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ನವದೆಹಲಿಯಲ್ಲಿ ಸಂಭ್ರಮಿಸಿದ ಕ್ಷಣ. ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ಗಢ ವಿಧಾನಸಭೆಗಳಿಗೆ ನಡೆದ ಚುನಾವಣೆಯಲ್ಲಿ ಪಕ್ಷದ ಗೆಲುವಿನ ನಂತರ ನವದೆಹಲಿಯಲ್ಲಿ ಸಂಭ್ರಮಾಮಾಚರಣೆ ಮೂಲಕ ನಗುಮುಖದಲ್ಲೇ ಜನರತ್ತ ಕೈಬೀಸಿದ ಪ್ರಧಾನಿ ನರೇಂದ್ರ ಮೋದಿ. ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ಗಢದ ವಿಧಾನಸಭೆಗಳಿಗೆ ನಡೆದ …
Read More »
BigTv News
December 4, 2023
ದೆಹಲಿ, ಸುದ್ದಿ
ನವದೆಹಲಿ: ತೆಲಂಗಾಣ ರಾಜ್ಯದ ಮೇದಕ್ ಜಿಲ್ಲೆಯಲ್ಲಿ ತರಬೇತಿ ವಿಮಾನವೊಂದು ಕ್ರಾಶ್ ಆಗಿ ಪತನಗೊಂಡ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಭಾರತೀಯ ವಾಯುಪಡೆಯ ಇಬ್ಬರು ಪೈಲಟ್ಗಳು ಮೃತಪಟ್ಟಿದ್ದಾರೆ. ಅಪಘಾತದ ಕಾರಣವೇನೆಂದು ತಿಳಿದುಕೊಳ್ಳು ತನಿಖೆಗೆ ಆದೇಶಿಸಲಾಗಿದೆ. ಅಪಘಾತ ಸಂಭವಿಸುವ ಮೊದಲು ಈ ವಿಮಾನವು ಎಂದಿನಂತೆ ತರಬೇತಿಗಾಗಿ ಹೈದರಾಬಾದ್ನಲ್ಲಿರುವ ಏರ್ ಫೋರ್ಸ್ ಅಕಾಡೆಮಿಯಿಂದ (AFA) ತೆರಳಿತ್ತು. ವಿಮಾನ ಪತನಗೊಂಡಾಗ ಒಬ್ಬ ತರಬೇತುದಾರ ಮತ್ತು ತರಬೇತಿ ಪೈಲಟ್ ವಿಮಾನದೊಳಗೆ ಇದ್ದರು. ಘಟನೆಯಲ್ಲಿ ಅವರಿಬ್ಬರು ಮೃತಪಟ್ಟಿದ್ದಾರೆ.ಹೈದರಾಬಾದ್ನ …
Read More »
BigTv News
December 3, 2023
ದೆಹಲಿ, ಸುದ್ದಿ
2024ರ ಲೋಕಸಭೆ ಚುನಾವಣೆ ಬಿಜೆಪಿ ಪಕ್ಷಕ್ಕೆ ಮತ್ತೊಮ್ಮೆ ಭರ್ಜರಿ ಜಯ ತಂದುಕೊಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಹ್ಯಾಟ್ರಿಕ್ ಬಾರಿಸಲಿದೆ. ಅಷ್ಟಕ್ಕು ಈ ಮಾತು ಹೇಳುತ್ತಿದ್ದ ಬಿಜೆಪಿ ಬೆಂಬಲಿಗರಿಗೆ ಹಾಗೂ ನಾಯಕರಿಗೆ ಇಂದು ಸಿಹಿಸುದ್ದಿ ಸಿಕ್ಕುಬಿಟ್ಟಿದೆ. ಪಂಚರಾಜ್ಯ ಚುನಾವಣೆ ಅಖಾಡದಲ್ಲಿ ಸಮೀಕ್ಷೆಗಳ ಫಲಿತಾಂಶ ಸುಳ್ಳಾಗಿದ್ದು, ಕಾಂಗ್ರೆಸ್ ಕೈ ಕೊಟ್ಟು ಮತ್ತೆ ಬಿಜೆಪಿ ಕೈಹಿಡಿದಿದ್ದಾನೆ ಮತದಾರ ಪ್ರಭು! ಛತ್ತೀಸ್ಗಢ, ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಮಿಜೋರಾಂ ಎಲೆಕ್ಷನ್ ನಡೆದಿದ್ದು ಇಂದು 4 …
Read More »
BigTv News
December 2, 2023
ದೆಹಲಿ, ಸುದ್ದಿ
ನವದೆಹಲಿ: 5 ರಾಜ್ಯಗಳ ಚುನಾವಣಾ ಫಲಿತಾಂಶ ಭಾನುವಾರ ಪ್ರಕಟವಾಗಲಿದೆ. ಗೆಲ್ಲುವ ಶಾಸಕರನ್ನು ಅನ್ಯ ಪಕ್ಷಗಳ ನಾಯಕರು ಸೆಳೆಯುವ ಸಂಭವವಿರುವುದರಿಂದ ಈ ಎಲ್ಲ ರಾಜ್ಯ ಕಾಂಗ್ರೆಸ್ ಮುಖ್ಯಸ್ಥರಿಗೆ ಎಚ್ಚರಿಕೆಯಿಂದ ಇರುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ. ತೆಲಂಗಾಣದಲ್ಲಿ ಈಗಾಗಲೇ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ ಎನ್ನಲಾಗಿದ್ದು, ಹಾಲಿ ಸಿಎಂ ಕೆ ಚಂದ್ರಶೇಖರ್ ರಾವ್ ಅವರು ಗೆಲ್ಲಬಹುದಾದ ಶಾಸಕರಿಗೆ ದೂರವಾಣಿ ಕರೆ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ …
Read More »
BigTv News
December 2, 2023
ದೆಹಲಿ, ಸುದ್ದಿ
ನವದೆಹಲಿ: 5 ರಾಜ್ಯಗಳ ಚುನಾವಣಾ ಫಲಿತಾಂಶ ಭಾನುವಾರ ಪ್ರಕಟವಾಗಲಿದೆ. ಗೆಲ್ಲುವ ಶಾಸಕರನ್ನು ಅನ್ಯ ಪಕ್ಷಗಳ ನಾಯಕರು ಸೆಳೆಯುವ ಸಂಭವವಿರುವುದರಿಂದ ಈ ಎಲ್ಲ ರಾಜ್ಯ ಕಾಂಗ್ರೆಸ್ ಮುಖ್ಯಸ್ಥರಿಗೆ ಎಚ್ಚರಿಕೆಯಿಂದ ಇರುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ. ತೆಲಂಗಾಣದಲ್ಲಿ ಈಗಾಗಲೇ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ ಎನ್ನಲಾಗಿದ್ದು, ಹಾಲಿ ಸಿಎಂ ಕೆ ಚಂದ್ರಶೇಖರ್ ರಾವ್ ಅವರು ಗೆಲ್ಲಬಹುದಾದ ಶಾಸಕರಿಗೆ ದೂರವಾಣಿ ಕರೆ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ …
Read More »
BigTv News
December 1, 2023
ದೆಹಲಿ, ಸುದ್ದಿ
ನವದೆಹಲಿ: ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ಎಂಸಿ) ತನ್ನ ಅಧಿಕೃತ ಲೋಗೋವನ್ನು ಬದಲಾಯಿಸಿದ್ದು, ಇಂಡಿಯಾ ಪದದ ಬದಲಿಗೆ ಭಾರತ್ ಎಂದು ಬದಲಿಸಿದೆ ಅಲ್ಲದೆ ರಾಷ್ಟ್ರೀಯ ಲಾಂಛನದ ಬದಲಿಗೆ ಆಯುರ್ವೇದದ ದೇವರಾದ ಧನ್ವಂತರಿಯ ಪೋಟೋವನ್ನು ಸೇರಿಸಿದೆ. ರಾಷ್ಟ್ರೀಯ ವೈದ್ಯಕೀಯ ಆಯೋಗವು ವೈದ್ಯಕೀಯ ಶಿಕ್ಷಣ ಮತ್ತು ವೈದ್ಯಕೀಯ ವೃತ್ತಿಪರರನ್ನು ನಿಯಂತ್ರಿಸುವ 33 ಸದಸ್ಯರ ಭಾರತೀಯ ನಿಯಂತ್ರಕ ಸಂಸ್ಥೆಯಾಗಿದೆ. ಈ ಕ್ರಮವು ದೇಶದ ಉನ್ನತ ವೈದ್ಯಕೀಯ ನಿಯಂತ್ರಕ ಸಂಸ್ಥೆ ರಾಷ್ಟ್ರೀಯ ಲಾಂಛನವನ್ನು ಕೈಬಿಟ್ಟಿರುವುದು ವಿವಾದವನ್ನು ಹುಟ್ಟುಹಾಕಿದೆ. …
Read More »