BigTv News
September 7, 2024
Breaking News, ಕಲಬುರಗಿ
ಕಲಬುರಗಿ: ಪೊಲೀಸರು, ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳನ್ನೇ ಟಾರ್ಗೆಟ್ ಮಾಡಿ ಹನಿ ಟ್ರ್ಯಾಪ್ ಖೆಡ್ಡಾಗೆ ಕೆಡವುತ್ತಿದ್ದ ಗುಂಪಿನ ವಿರುದ್ಧ ಕಲಬುರ್ಗಿಯಲ್ಲಿ ಪ್ರಕರಣ ದಾಖಲಾಗಿದೆ. ಕಲಬುರ್ಗಿಯ ಸ್ಟೇಷನ್ ಬಜಾರ್ ಠಾಣೆಯಲ್ಲಿ ದಲಿತ ಸೇನೆಯ ಹಣಮಂತ ಯಳಸಂಗಿ, ಪ್ರಭು ಹಿರೇಮಠ, ರಾಜು ಲೆಂಗಟಿ, ಶ್ರೀಕಾಂತ್ ರೆಡ್ಡಿ, ಮಂಜು ಭಂಡಾರಿ ಸೇರಿದತೆ 8 ಜನರ ವಿರುದ್ಧ ಹನಿಟ್ರ್ಯಾಪ್ ಆರೋಪದಲ್ಲಿ ಪ್ರಕರಣ ದಾಖಲಾಗಿದೆ, ಸಾಮಾಜಿಕ ಜಾಲತಾಣಗಳ ಮೂಲಕ ಯುವತಿಯರನ್ನು ಪರಿಚಿಸಿಕೊಂಡು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಯುವತಿಯರಿಗೆ ಹಣದ ಆಮಿಷವೊಡ್ಡಿ, …
Read More »
BigTv News
September 2, 2024
Breaking News, ಕಲಬುರಗಿ
ಕಲಬುರಗಿ: ಹೆರಿಗೆ ನೋವಿನಿಂದ ಬಳಲುತ್ತಿದ್ದ ಚಿಂಚೋಳಿ ತಾಲ್ಲೂಕಿನ ಸುಲೇಪೇಟದ ಶಿಲ್ಪಾ ಎಂಬುವವರನ್ನು ಜಿಲ್ಲಾಸ್ಪತ್ರೆಗೆ ಕರೆತರುವಾಗ ಮೂರು ಬಾರಿ ಆಂಬುಲೆನ್ಸ್ ಬದಲಿಸಲಾಗಿತ್ತು. ಈ ವೇಳೆ ದಾರಿ ಮಧ್ಯದಲ್ಲೇ ಹೆರಿಗೆಯಾಗಿ ಮಗು ಸಾವನ್ನಪ್ಪಿತ್ತು. ಮೂರು ಬಾರಿ ಆಂಬುಲೆನ್ಸ್ ಬದಲಿಸಿದ್ದರಿಂದ ತಮ್ಮ ಮಗು ಸಾವನ್ನಪ್ಪಿದೆ ಎಂದು ಆರೋಪಿಸಿ ಪೋಷಕರು ಕಣ್ಣೀರಿಟ್ಟಿದ್ದರು. ಆಂಬುಲೆನ್ಸ್ಗಳ ಕೊರತೆ, ಸಕಾಲಕ್ಕೆ ಸಿಗದ ಸೇವೆ, ಅಧ್ವಾನ ರಸ್ತೆಗಳು, ಆಂಬುಲೆನ್ಸ್ನಲ್ಲಿ ಸೂಕ್ತ ವೈದ್ಯಕೀಯ ಸೌಲಭ್ಯದ ಕೊರತೆ, ಸಿಬ್ಬಂದಿ ಇಲ್ಲದಿರುವಿಕೆ ಮತ್ತಿತರ ಕಾರಣಗಳಿಂದಾಗಿ ಹಲವು …
Read More »
Shaikh BigTv
July 17, 2024
Breaking News, ಅಪರಾಧ, ಕರ್ನಾಟಕ, ಕಲಬುರಗಿ
ಕಲಬುರ್ಗಿ : ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ಸರ್ಕಾರಿ ಗೋಧಾವಿನಲ್ಲಿ ಸುಮಾರು 2 ಕೋಟಿಗೂ ಹೆಚ್ಚು ಮೌಲ್ಯದ ಅಕ್ಕಿ ಕಳ್ಳತನ ಪ್ರಕರಣದಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ನನ್ನು ಇದೀಗ ಕಲ್ಬುರ್ಗಿಯಲ್ಲಿ ಶಹಪುರದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ನನ್ನು ಇದೀಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. 2 ಕೋಟಿಗೂ ಹೆಚ್ಚು ಮೌಲ್ಯದ ಸುಮಾರು 6077 ಕ್ವಿಂಟಲ್ ಅಕ್ಕಿ ಕಳ್ಳತನ ಮಾಡಿದ್ದು, ಅಕ್ಕಿ ಕಳ್ಳತನ …
Read More »
Shaikh BigTv
May 3, 2024
Breaking News, ಅಪರಾಧ, ಕಲಬುರಗಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಅಪರಿಚಿತ ವ್ಯಕ್ತಿಯೋರ್ವನು ಶವವು ಅನುಮಾನಸ್ಪದ ರೀತಿಯಲ್ಲಿ ಪತ್ತೆಯಾಗಿರುವ ಘಟನೆ ಹುಬ್ಬಳ್ಳಿಯ ಹೊರವಲಯದ ಕಾರವಾರ ರಸ್ತೆಯಲ್ಲಿ ನಡೆದಿದೆ.ವ್ಯಕ್ತಿಯ ಶವವು ಸುಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆ ಎಂದು ಶಂಕಿಸಲಾಗಿದ್ದು, ಪೊಲೀಸರ ತನಿಖೆಯ ನಂತರವೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಅಲ್ಲದೇ 30-35 ವಯಸ್ಸಿನ ಆಸುಪಾಸಿನಲ್ಲಿರುವ ವ್ಯಕ್ತಿ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ಹಳೇ ಹುಬ್ಬಳ್ಳಿಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಇನ್ನೂ ವ್ಯಕ್ತಿ ಬಗ್ಗೆ ಹಾಗೂ ಘಟನೆಯ ಬಗ್ಗೆ ಖಚಿತ ಮಾಹಿತಿ …
Read More »
BigTv News
February 23, 2024
Breaking News, ಅಪರಾಧ, ಕರ್ನಾಟಕ, ಕಲಬುರಗಿ
10ನೇ ತರಗತಿ ಓದುತ್ತಿದ್ದಂತ ವಿದ್ಯಾರ್ಥಿನಿಯನ್ನು 9ನೇ ತರಗತಿ ಓದುತ್ತಿದ್ದಂತ ವಿದ್ಯಾರ್ಥಿಯೊಬ್ಬ ಒನ್ ಸೈಡ್ ಪ್ರೀತಿ ಮಾಡಿದ್ದಾನೆ. ಆದರೇ ಆತನ ಪ್ರೀತಿಯನ್ನು ಅಪ್ರಾಪ್ತ ಬಾಲಕಿ ನಿರಾಕರಿಸಿದ್ದಾಳೆ. ಇಷ್ಟಕ್ಕೇ ಸಿಟ್ಟಾದಂತ ಆತ, ಆಕೆ ತೆರಳುತ್ತಿದ್ದಂತ ಬಸ್ ಹಿಂಬಾಲಿಸಿ ಬೈಕ್ ನಲ್ಲಿ ತೆರಳಿ, ಕೆಳಗೆ ಇಳಿಸಿಕೊಂಡು ಚಾಕುವಿನಿಂದ ಇರಿದಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ.. ಕಲಬುರ್ಗಿ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಅಟ್ಟೂರು ಕ್ರಾಸ್ ಬಳಿಯಲ್ಲಿ ಇಂದು ಜಿಲ್ಲೆಯ ಜನತೆ ಬೆಚ್ಚಿ ಬೀಳಿಸುವಂತ ಘಟನೆ ನಡೆದಿದೆ. ಅಲ್ಲದೇ …
Read More »
BigTv News
December 3, 2023
ಕರ್ನಾಟಕ, ಕಲಬುರಗಿ, ಸುದ್ದಿ
ಕಲಬುರಗಿ: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳು ಪಕ್ಷಕ್ಕೆ ನೆರೆಯ ತೆಲಂಗಾಣದಲ್ಲಿ ಅಧಿಕಾರ ತಂದುಕೊಟ್ಟಿದೆ ಎಂದು ರಾಜ್ಯದ ಐಟಿ-ಬಿಟಿ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.ತೆಲಂಗಾಣದಲ್ಲಿ ಬಿಆರ್ ಎಸ್ ಸರ್ಕಾರದ ಆಡಳಿತ ವಿರೋಧಿ ಅಲೆ, ಭ್ರಷ್ಟಾಚಾರದಿಂದ ಹಿನ್ನಡೆ ಆಗಿದೆ. ಮತ್ತೊಂದೆಡೆ, ಕಾಂಗ್ರೆಸ್ ಸಮಾಜವನ್ನು ಜೋಡಿಸುವ ಕೆಲಸ ಮಾಡುತ್ತಿದೆ. ಜಾತಿ ಜಾತಿಗಳ ಮಧ್ಯೆ, ಧರ್ಮಗಳ ಮಧ್ಯೆ ಬೆಂಕಿ ಹಚ್ಚುವ ಕೆಲಸವನ್ನು ಬಿಜೆಪಿಯವರು ಮಾಡಿದರೆ ನಮ್ಮದು …
Read More »
BigTv News
November 7, 2023
ಕರ್ನಾಟಕ, ಕಲಬುರಗಿ, ಸುದ್ದಿ
ಕಲಬುರಗಿ: ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕಲಬುರ್ಗಿಯ ಕೆಲ ಲಂಚಬಾಕ ಅಧಿಕಾರಿಗಳನ್ನು ಅಮಾನತು ಮಾಡಿ ಲಂಚಕೋರತನವನ್ನು ಸಹಿಸುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಸದ್ಯ ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಪ್ರವಾಸದಲ್ಲಿರುವ ಕಾರ್ಮಿಕ ಸಚಿವರು ಹಲವು ದಿನಗಳಿಂದ ತಮ್ಮ ಲಂಚಬಾಕತನದಿಂದ ಕಾರ್ಮಿಕರ ಜೀವ ಹಿಂಡುತ್ತಿದ್ದ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಫಲಾನುಭವಿಗೆ ಮಂಜೂರಾದ 9 ಸಾವಿರ ಸಹಾಯಧನ ಬದಲಿಗೆ 90 ಸಾವಿರ ಹಣ ಮಂಜೂರು ಮಾಡಿದ ಆಪಾದನೆಯಲ್ಲಿ ರಮೇಶ್ ಸುಂಬಡ …
Read More »
BigTv News
November 7, 2023
ಕರ್ನಾಟಕ, ಕಲಬುರಗಿ, ಸುದ್ದಿ
ಕಲಬುರಗಿ: ಕೆಇಎ ಪರೀಕ್ಷೆ ಅಕ್ರಮದ ಕಿಂಗ್ಪಿನ್ ಆರ್ಡಿ ಪಾಟೀಲ್ ಎಸ್ಕೇಪ್ ಪ್ರಕರಣಕ್ಕೆ ಬಗ್ಗೆ ಕಲಬುರಗಿಯಲ್ಲಿ ಪ್ರತಿಕ್ರಿಯಿಸಿದ ಬಿಜೆಪಿ ಶಾಸಕ ಬಿ ವೈ ವಿಜಯೇಂದ್ರ ಅವರು, ಬಿಜೆಪಿ ಸರ್ಕಾರ ಇದ್ದಾಗ ಪಿಎಸ್ಐ ಪರೀಕ್ಷೆ ಅಕ್ರಮದ ಬಗ್ಗೆ ಕಾಂಗ್ರೆಸ್ ಸತತವಾಗಿ ಆರೋಪ ಮಾಡಿತ್ತು. ಈಗ ಪ್ರಕರಣದ ಆರೋಪಿ ಆರ್ಡಿ ಪಾಟೀಲ್ಗೆ ಕಾಂಗ್ರೆಸ್ ಶಾಸಕರು, ಮಂತ್ರಿಗಳೇ ಸಹಾಯ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದರು.ಇನ್ನು ಎಲ್ಲಾ ಗೊತ್ತಿದ್ದರೂ ಪೋಲೀಸರಿಗೆ ಯಾಕೆ ಹಿಡಿಯಲು ಆಗುತ್ತಿಲ್ಲ ಎಂದು ಕಲಬುರಗಿಯಲ್ಲಿ …
Read More »
BigTv News
September 9, 2023
ಕರ್ನಾಟಕ, ಕಲಬುರಗಿ, ಸುದ್ದಿ
ಕಲಬುರಗಿ: ನವದೆಹಲಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಗೆ ಆಹ್ವಾನ ಇಲ್ಲದೇ ನಾನು ಹೇಗೆ ಹೋಗಲಿ ಎಂದು ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ. ಕಲಬುರಗಿ ಪ್ರವಾಸದಲ್ಲಿರುವ ಅವರು ಮಾಧ್ಯಮದವರ ಜೊತೆ ಮಾತನಾಡಿದರು. ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರವಾಗಿ ಮಾತನಾಡಿದ ಅವರು, ಇಬ್ಬರು ಒಂದಾಗಿದ್ದಾರೆ ಎಂದು ಪೇಪರ್ನಲ್ಲಿ ನೋಡಿದೆ. ದೇವೇಗೌಡರು ಮತ್ತು ಮೋದಿ ಕೈ ಕೈ ಹಿಡಿದುಕೊಂಡಿರೋದು ನೋಡಿದ್ದೇನೆ. ಅವರಿಬ್ಬರು ಒಂದಾಗುವ ಪ್ರಯತ್ನ ಮಾಡ್ತಿದ್ದಾರೆ. …
Read More »
BigTv News
August 19, 2023
News, ಕರ್ನಾಟಕ, ಕಲಬುರಗಿ
ಕಲಬುರಗಿ) : ಸಾಥಖೇಡ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹಳೆ ವಿದ್ಯಾರ್ಥಿಗಳ ಸಹಕಾರದಿಂದ ಮಧುವಣಗಿತ್ತಿಯಂತೆ ಶೃಂಗಾರಗೊಂಡಿದೆ. ಇಂದು ಬಹುತೇಕ ಪಾಲಕರು ಖಾಸಗಿ ಶಾಲೆಗಳತ್ತ ಆಕರ್ಷಿತರಾಗುತ್ತಾರೆ. ಈ ಮೂಲಕ ಸರ್ಕಾರಿ ಶಾಲೆಗಳಿಂದ ವಿಮುಖರಾಗುತ್ತಿದ್ದಾರೆ. ಇದಕ್ಕೆ ಮುಖ್ಯ ಕಾರಣ ಸರ್ಕಾರಿ ಶಾಲೆಗಳಲ್ಲಿ ಕಟ್ಟಡಗಳು ಹಳೆಯದಾಗಿರುವುದು. ಹೀಗಾಗಿ, ಪುನಃ ಮಕ್ಕಳನ್ನು ಸರ್ಕಾರಿ ಶಾಲೆಗಳತ್ತ ಸೆಳೆಯಲು ತಾವೇ ಮುಂದೆ ನಿಂತು ಕಟ್ಟಡಕ್ಕೆ ಬಣ್ಣದ ಮೆರುಗು ನೀಡಿದ್ದಾರೆ ಹಳೆ ವಿದ್ಯಾರ್ಥಿಗಳು.. ಸಾಥಖೇಡ ಗ್ರಾಮದಲ್ಲಿ ಸರ್ಕಾರಿ …
Read More »