ಬೆಂಗಳೂರು ಗ್ರಾಮಾಂತರ: ನೆಲಮಂಗಲದ ಬಾವಿಕೆರೆಯಲ್ಲಿ JDSನ ಜನತಾ ಜಲಧಾರೆ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೆಸರು ಹೇಳದೆ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಸಿದ್ದರಾಮಯ್ಯರನ್ನು ಸೋಲಿಸಿ ಉತ್ತರ ಕೊಟ್ಟಿದ್ದೀರಿ. ಮೈಸೂರಿನಲ್ಲಿ ಜೆಡಿಎಸ್ ಒಂದೇ ಒಂದು ಸೀಟ್ ಗೆಲ್ಲಲ್ಲ ಎಂದಿದ್ದರು. ಜೆಡಿಎಸ್‌ನಿಂದಲೇ ಬೆಳೆದಿದ್ದ ಸಿದ್ದರಾಮಯ್ಯ ಪಕ್ಷದ ಬಗ್ಗೆ ಹೇಳಿದ್ರು. ಹೀಗೆ ಹೇಳಿದ್ದ ಸಿದ್ದರಾಮಯ್ಯರನ್ನ ಸೋಲಿಸಿ ಉತ್ತರ ಕೊಟ್ಟಿದ್ದೀರಿ ಎಂದರು. ಜೆಡಿಎಸ್ಗೆ ಭವಿಷ್ಯವೇ ಇಲ್ಲ ಅಂತಾ ಹೇಳುತ್ತಿದ್ದಾರೆ. ಕೊರೊನಾ …
Read More »