Breaking News

ಧಾರವಾಡ

ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ಐದು ಲಕ್ಷ ಸಹಿ ಅಭಿಯಾನ: ಪ್ರಮೋದ ಮುತಾಲಿಕ

ಧಾರವಾಡ : ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಬೇಕು ಎಂದು ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ ಮುತಾಲಿಕ ಆಗ್ರಹಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರಲ್ಲಿ ಏಕರೂಪ ನಾಗರಿಕ ಸಂಹಿತೆ ಕುರಿತು ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ ಐದು ಲಕ್ಷ ಸಹಿ ಅಭಿಯಾನವನ್ನು ಶ್ರೀ ರಾಮ ಸೇನೆ ರಾಜ್ಯಾದ್ಯಂತ ಹಮ್ಮಿಕೊಳ್ಳಲಿದೆ. ಜನರಿಗೆ ಈ ಕಾಯ್ದೆಯಿಂದ ಸಮಾನ ಅವಕಾಶಗಳು ಜನರಿಗೆ ದೊರೆಯುತ್ತದೆ ಎಂದು ತಿಳಿಸಿದರು. ಪ್ರತಿಯೊಂದು ಜಿಲ್ಲೆಯಲ್ಲೂ ಈ ಸಹಿ ಅಭಿಯಾನವನ್ನು …

Read More »

ರೋಟರಿ ಕ್ಲಬ್ ವತಿಯಿಂದ ಪರಿಸರ ರಕ್ಷಣೆ ಬಗ್ಗೆ ಜಾಗ್ರತಿ.

ಧಾರವಾಡ: ರೋಟರಿ ಕ್ಲಬ್ ಧಾರವಾಡ ಹೆರಿಟೇಜ್ ವತಿಯಿಂದ ಇವರ ನೇತೃತ್ವದಲ್ಲಿ ನಡೆದ ಪರಿಸರ ರಕ್ಷಣೆ ಕಾಯ೯ಕ್ರಮದಲ್ಲಿ ರೋಟರಿ ಜಿಲ್ಲಾ ಗವರ್ನರ್ ರೋಟರಿಯನ್ ನಜೀರ್‌ ಬೋಸರ್ಡವಾಲಾ ಗಿಡ ನೆಡುವ ಮೂಲಕ ಚಾಲನೆ ನೀಡಿದರು . ಈ ಸಂದರ್ಭದಲ್ಲಿ ಅವರು ಪರಿಸರ ರಕ್ಷಣೆ ಕುರಿತು ಮಾತನಾಡಿದರು . ಮಾಜಿ ಜಿಲ್ಲಾ ಗವರ್ನರ್ ಆದ ರೋಟರಿಯನ್ ಗಣೇಶ್ ಭಟ್ ಅಸಿಸ್ಟೆಂಟ್ ಗವರ್ನರ್ ಬಸವರಾಜ ಕನದಾಳೆ ಹಾಗೂ ಡಿಪೋಟಿ ರೇಂಜ್ ಫಾರೆಸ್ಟ್ ಆಫೀಸರ್ ಎಲ್. ನಾಯಕ್ …

Read More »

ಮಾಡಲಿಂಗ್ ಕ್ಷೇತ್ರದಲ್ಲಿ ಭಾರತದ ನಿರ್ದೇಶಕರಾಗಿ ಅನ್ವರ್ ನದಾಫ್ ಆಯ್ಕೆ.

ಧಾರವಾಡ: ಧಾರವಾಡಧ ಉತ್ಸಾಹಿ ಯುವಕ , ವೇದಿಕೆಯ ಜಿಲ್ಲಾ ಮುಖಂಡರಾದ ಅನ್ವರ್ ನದಾಫ್ ಮಾಡ್ಲಿಂಗ್ ಕ್ಷೇತ್ರದಲ್ಲಿ ಭಾರತದ ನಿರ್ದೇಶಕರಾಗಿ ಆಯ್ಕೆಯಾಗಿದ್ದಕ್ಕೆ ನಮ್ಮೆಲ್ಲರಿಗೂ ಹೆಮ್ಮೆಯ ಸಂತೋಷದ ವಿಷಯ ಆದಕಾರಣ ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಮುತ್ತು ಬೆಳ್ಳಕ್ಕಿ ನೇತೃತ್ವದಲ್ಲಿ ಇಂದು ಅಭಿನಂದಿಸಲಾಯಿತ. ಸಂದರ್ಭದಲ್ಲಿ ವೇದಿಕೆಯ ಜಿಲ್ಲಾ ಮುಖಂಡರಾದ ಜಗದೀಶ್ ಜಾದವ್, ಮಲ್ಲಿಕಾರ್ಜನ್ ಅಸುಂಡಿ, ಮಂಜುನಾಥ್ ಅಂಗಡಿ, ಗುರು ಸುಣಗದ, ಅರುಣ್ ಸುತಾರೆ, ಪ್ರಮೋದ್ ಶೆಟ್ಟಿ, ಮುಸ್ತಾಕ್ ಜಮಖಂಡಿ, ಹರ್ಷದ ಪಠಾಣ, ಮಾಜಿ ಸೈನಿಕರಾದ …

Read More »

ಜೈನ ಮುನಿಗಳ ಕೊಲೆಗಡುಕರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಸಮಾಜ ಸೇವಕ ಮಾಬುಸಾಬ ಅರಗುಪ್ಪಿ ಆಗ್ರಹ

ನವಲಗುಂದ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿ ಆಶ್ರಮದ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಖಂಡನೀಯವಾಗಿದ್ದು ಹಂತಕರನ್ನು ಗಲ್ಲಿಗೇರಿಸಬೇಕೆಂದು ಸಮಾಜ ಸೇವಕ ಮಾಬುಸಾಬ ಯರಗುಪ್ಪಿ ಆಗ್ರಹ ಮಾಡಿದರು. ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅಭಿಮಾನಿಗಳ ಸಂಘದಿಂದ ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ನೀಡಿ ಮಾತನಾಡಿದ ಅವರು ಜೈನ ಮುನಿಗಳು ಅಹಿಂಸಾವಾದಿಗಳು, ತಮಗೆ ನೋವು ಕೊಟ್ಟವರಿಗೂ ಒಳ್ಳೆಯದಾಗಲಿ ಎನ್ನುವಂತಹ ಉದಾರ ಮನೋಭಾವ ಹೊಂದಿದವರು ಅಂತಹ …

Read More »

ಸರ್ಕಾರಿ ಕಾಲೇಜಿನಲ್ಲಿ ಬಿಸಿಎ ಕೋರ್ಸ ಈ ವರ್ಷದಲ್ಲೇ ಆರಂಭ: ಇದರ ಸದುಪಯೋಗ ಪಡೆಯುವಂತೆ ಶಾಸಕ ವಿನಯ ಕುಲಕರ್ಣಿ ಕರೆ.

ಧಾರವಾಡ: ನಗರದ ಸರ್ಕಾರಿ ಕಾಲೇಜಿನಲ್ಲಿ ಈ ವರ್ಷದಿಂದಲೇ ಜಾರಿಗೆ ಬರುವಂತೆ ಬಿಸಿಎ ಕೋರ್ಸ ಆರಂಭಿಸಲು ಶಿಕ್ಷಣ ಸಚಿವರು ಹಾಗೂ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿ ಮಂಜೂರಾತಿ ಪಡೆಯಲಾಗಿದೆ ಎಂದು ಶಾಸಕರಾದ ವಿನಯ ಕುಲಕರ್ಣಿ ಹೇಳಿದ್ದಾರೆ. ಈ ಕುರಿತು ಇಂದು ಹೇಳಿಕೆ ನೀಡಿರುವ ಅವರು, ವಿಧ್ಯಾರ್ಥಿಗಳ ಕಾಳಜಿಗಾಗಿ ಧಾರವಾಡ ಜಿಲ್ಲೆಯ ವಿಧ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಟ್ಟಿದ್ದು ವಿಧ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಶಾಸಕರಾದ ವಿನಯ ಕುಲಕರ್ಣಿ ಮನವಿ ಮಾಡಿದ್ದಾರೆ.

Read More »

ಪಾಲಿಕೆಯ ನೊತನ ಆಯುಕ್ತರಾಗಿ ಅಯ್ಕೆಯಾದ ಈಶ್ವರ ಉಳ್ಳಾಗಡ್ಡಿಯವರಿಗೆ ಅಭಿನಂದಿನೆ ಸಲ್ಲಿಸಲಾಯಿತು.

ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿರುವ ಕೆಎಎಸ್ ಅಧಿಕಾರಿಗಳಾದ ಈಶ್ವರ ಉಳ್ಳಾಗಡ್ಡಿಯವರಿಗೆ ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಮುತ್ತು ಬೆಳ್ಳಕ್ಕಿ ನೇತೃತ್ವದಲ್ಲಿ ಅಭಿನಂದಿನೆ ಸಲ್ಲಿಸಲಾಯಿತು, ಇದರೊಟ್ಟಿಗೆ ಧಾರವಾಡ ಶಹರದ ಬೀದಿ ಬೀದಿಯಲ್ಲಿ ಬಡಜನರು ಹೊಟ್ಟೆಪಾಡಿಗಾಗಿ ಸುಮಾರು 20 ರಿಂದ 30 ವರ್ಷಗಳಿಂದ ಅಂಗಡಿಗಳನ್ನು ಇಟ್ಟುಕೊಂಡು ವ್ಯಾಪಾರ ವಹಿವಾಟು ಮಾಡುತ್ತ ತಮ್ಮ ಉಪಜೀವನ ನಡೆಸುತ್ತಾ ಬಂದಿದ್ದು ಇರುತ್ತದೆ, ಇತ್ತೀಚಿನ ದಿನಗಳಲ್ಲಿ ಪಾಲಿಕೆ ಅಧಿಕಾರಿಗಳು ಏಕಾಎಕಿಯಾಗಿ ಅಂಗಡಿಗಳನ್ನು ತೆರೆವುಗೊಳುಸುತ್ತಿದ್ದು,ಈ ಬಡಜನರಿಗೆ …

Read More »

ವಿಶ್ವ ಹಿಂದು ಪರಿಷದ್ ಕರ್ನಾಟಕ ಉತ್ತರ ಧಾರವಾಡ ಜೈನ ಮುನಿಯ ಕೊಲೆ ಖಂಡನೆ

ಧಾರವಾಡ ಚಿಕ್ಕೋಡಿ ತಾಲೂಕಿನ ಹಿರೇಕೋಳಿಯ ಪೂಜ್ಯ ಜೈನ ಮುನಿಗಳಾದ ರಾಮಕುಮಾರ ನಂದಿ ಇವರನ್ನು ದುಷ್ಕರ್ಮಿಗಳು ಬರ್ಬರವಾಗಿ ಅಮಾನವೀಯವಾಗಿ ಹತ್ಯೆ ಮಾಡಿದ್ದಾರೆ. ಇದನ್ನು ವಿಶ್ವ ಹಿಂದು ಪರಿಷತ್‌ ತೀವ್ರವಾಗಿ ಖಂಡಿಸುತ್ತದೆ ಎಂದು ವಿಶ್ವ ಹಿಂದು ಪರಿಷತ್ ಕ್ಷೇತ್ರೀಯ. ಧಾರ್ಮಿಕ ವಿಭಾಗ ಪ್ರಚಾರದಕ ಬಸವರಾಜ ಜಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ತಪ್ಪಿಸ್ಥತರಿಗೆ ಕಠಿಣ ಶಿಕ್ಷೆ ನೀಡಬೇಕು. ಸರ್ಕಾರ ಸಾಧು-ಸಂತರಿಗೆ ಸೂಕ್ತ ರಕ್ಷಣೆ ಕೊಡಬೇಕು, ಸರ್ಕಾರ ಮುಂದೆ …

Read More »

ಅಮರನಾಥ ಯಾತ್ರೆಗೆ ಹೋದ ಕನ್ನಡಿಗರು

ಧಾರವಾಡ : ವಿಪರೀತ ಮಳೆ ಹಾಗೂ ಗುಡ್ಡ ಕುಸಿತದಿಂದ ಅಮರನಾಥ ಯಾತ್ರೆಗೆ ಹೋದವರು ರಸ್ತೆ ಮಧ್ಯೆಯೇ ಸಿಲುಕಿಕೊಂಡು ಪರದಾಡುವಂತಾಗಿದೆ. ಧಾರವಾಡದಿಂದಲೂ ಐದು ಜನ ಅಮರನಾಥ ಯಾತ್ರೆಗೆ ಹೋಗಿದ್ದು, ಅವು ಪಂಚತರಣಿಯಲ್ಲಿ ಸಿಲುಕಿಕೊಂಡಿದ್ದಾರೆ. ಸದ್ಯ ಅವರ ರಕ್ಷಣೆ ಮುಂದಾಗಿರುವ ಕೇಂದ್ರ ಸರ್ಕಾರ, ಹೆಲಿಕಾಪ್ಟರ್ ಮುಖಾಂತರ ಏರ್ ಲಿಫ್ಟ್ ಮಾಡುವ ಕಾರ್ಯ ಆರಂಭಿಸಿದೆ. ಸದ್ಯ, ಧಾರವಾಡದ ಐದು ಜನ ಇರುವ ಪಂಚತರಣಿಯಲ್ಲಿ ಏರ್ ಲಿಫ್ಟ್ ಆರಂಭವಾಗಿದ್ದು, ಈಗಾಗಲೇ 300-350 ಜನರನ್ನು ಸುರಕ್ಷಿತ ಜಾಗಕ್ಕೆ …

Read More »

ಕಲಘಟಗಿ ಮಾಜಿ ಶಾಸಕ ಸಿ ಎಂ ನಿಂಬಣ್ಣವರ ನಿಧನ

ಕಲಘಟಗಿ: ಕಲಘಟಗಿ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ಮುಖಂಡ ಸಿ.ಎಂ ನಿಂಬಣ್ಣವರ ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕೆಲವು ದಿನಗಳ ಹಿಂದೆ ಹೃದಯ ಸಂಬಂಧಿಸಿದ ಚಿಕಿತ್ಸೆ ಪಡೆಯಲು ಬೆಂಗಳೂರಿಗೆ ತೆರಳಿದ್ದು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Read More »

ಜೈನ್ ಮುನಿಗಳಿಗೆ ರಕ್ಷಣೆಯೇ ಇಲ್ಲ: ನ್ಯಾಯ ಸಿಗುವವರೆಗೂ ಸಲ್ಲೇಖನ ವೃತವೆಂದು ಕಣ್ಣೀರು…!

ಹುಬ್ಬಳ್ಳಿ: ಸಮಾಜದಲ್ಲಿ ಶಾಂತಿಮಂತ್ರದ ಮೂಲಕ ಅಹಿಂಸಾ ಸಿದ್ಧಾಂತವನ್ನು ಪ್ರತಿಪಾದಿಸುವ ಜೈನ ಮುನಿಯನ್ನು ಕೊಲೆ ಮಾಡಿರುವುದು ನಿಜಕ್ಕೂ ಖಂಡನೀಯವಾಗಿದೆ. ಹಣದ ವಿಷಯಕ್ಕೆ ಕೊಲೆ ಮಾಡಿರುವುದು ವಿಷಾದಕರ ಸಂಗತಿಯಾಗಿದ್ದು, ಜೈನ ಮುನಿಗಳಿಗೆ ರಕ್ಷಣೆಯೇ ಇಲ್ಲವಾಗಿದ್ದು, ನ್ಯಾಯ ಸಿಗುವವರೆಗೂ ಊಟ, ಉಪಹಾರ ಬಿಟ್ಟು ಅಮರಣ ಉಪವಾಸ ಮಾಡುವುದಾಗಿ ಅಚಾರ್ಯ ಗುಣಧರನಂದಿ ಮಹರಾಜರು ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಹಿರೆಕೋಡಿಯ ಕಾಮಕುಮಾರ ನಂದಿ ಮಹಾರಾಜ ಸ್ವಾಮೀಜಿ ಹತ್ಯೆ ಪ್ರಕರಣ ನಿಜಕ್ಕೂ ಜೈನ ಸಮಾಜಕ್ಕೆ …

Read More »