BigTv News
July 8, 2023
ಕರ್ನಾಟಕ, ಧಾರವಾಡ
ಹುಬ್ಬಳ್ಳಿ ತಾಲೂಕಿನ 36 ಗ್ರಾಮ ಪಂಚಾಯತಿ ಗಳಲ್ಲಿ ಪ.ಜಾತಿ/ಪ.ಪಂಗಡದ ಮೀಸಲಿಟ್ಟ ಅನುಧಾನಗಳನ್ನು ಖರ್ಚು ಮಾಡಲಾರದ ಗ್ರಾಮ ಪಂಚಾಯತಿಗಳ ವಿರುದ್ದ ಹೋರಾಟ ಮಾಡಲು ಕರ್ನಾಟಕ ದಲಿತ ವಿಮೋಚನಾ ಸಮಿತಿಯು ನಿರ್ಣಯಸಿದ್ದು ಸಮಿತಿಗೆ ಭದ್ರತೆಯನ್ನು ಒದಗಿಸಬೇಕು.ಮತ್ತು ಮುಂಚಿತವಾಗಿ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರಲು ಮಾನ್ಯ ಶ್ರೀ ಆರಕ್ಷಕ/ನೀರಿಕ್ಷಕರು ಗ್ರಾಮೀಣ ಹುಬ್ಬಳ್ಳಿ ತಾಲೂಕು ಠಾಣೆ ಇವರಿಗೆ ಕರ್ನಾಟಕ ದಲಿತ ವಿಮೋಚನಾ ಸಮಿತಿಯು ಮನವಿ ಮೂಲಕ ಒತ್ತಾಯಿಸಲಾಯಿತು. ಈ ಸಮಯದಲ್ಲಿ ದಲಿತ ವಿಮೋಚನಾ ಸಮಿತಿಯ ಮುಖಂಡರು …
Read More »
BigTv News
July 8, 2023
News, ಕರ್ನಾಟಕ, ಧಾರವಾಡ
ಧಾರವಾಡ: ಸಾರ್ವಜನಿಕರಿಗೆ ಕಾನೂನು ತಿಳುವಳಿಕೆ ಮೂಡಿಸಲು ಪೊಲೀಸರು ಹಗಲಿರುಳು ಪ್ರಯತ್ನ ಮಾಡುತ್ತಿರುತ್ತಾರೆ. ಆದರೆ, ಕೆಲವರು ಮಾತ್ರ ಕಾನೂನು ಉಲ್ಲಂಘನೆ ಮಾಡುವುದೇ ಹೆಚ್ಚು. ಹಾಗಾಗಿಯೇ ಪೊಲೀಸರು ಮತ್ತಷ್ಟು ಕಾಳಜಿ ತೋರಿಸಿ ಕಾನೂನು ತಿಳಿಸಲು ಮುಂದಾಗಿದ್ದಾರೆ. ಧಾರವಾಡದ ಸಂಚಾರಿ ಠಾಣೆ ಪೊಲೀಸರು ಕರ್ತವ್ಯ ನಿರ್ವಹಿಸುತ್ತಿದ್ದಾಗ ಬೈಕಿನ ಹಿಂಬದಿ ನಂಬರ್ ಪ್ಲೇಟ್ ಹಾಕದೇ ‘ನನ್ನಾಕಿ’ ಎಂದು ಬರೆದಿರುವುದು ಕಂಡು ಬಂದಿದೆ. ತಕ್ಷಣವೇ ಬೈಕ್ನ್ನ ವಶಕ್ಕೆ ಪಡೆದು ನಂಬರ್ ಪ್ಲೇಟ್ ಹಾಕಿಸಿ ಕಳಿಸಿದ್ದಾರೆ. ಅದನ್ನ ಸಾಮಾಜಿಕ …
Read More »
BigTv News
July 8, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ 08 : ಕಳೆದ ಮೇ ತಿಂಗಳಲ್ಲಿ ನಡದ ನವದೆಹಲಿಯ ಭಾರತೀಯ ಲೆಕ್ಕಪರಿಶೋಧಕರ ಸಂಸ್ಥೆಯು ನಡೆಸಿದ ಚಾಟ೯ಡ್ ಅಕೌಂಟೆಂಟ್ {ಸಿ.ಎ} ಅಂತಿಮ ಪರೀಕ್ಷೆಯಲ್ಲಿ ಹುಬ್ಬಳ್ಳಿ ತಾಲುಕಿನ ಅಗಡಿ ಗ್ರಾಮದ ಚಿನ್ನಪ್ಪಗೌಡ ಮರಿಗೌಡ್ರ ಉತ್ತಿರ್ಣರಾಗಿದ್ದಾರೆ , ನಗರದ ಖ್ಯಾತ ಲೆಕ್ಕ ಪರಿಶೋಧಕ ಎಮ್.ಡಿ.ಪಿಸೆ & ಅಸೋಸಿಯೆಟ್ಸ, ಧಾರವಾಢ ಇವರ ಸಂಸ್ಥಯಲ್ಲಿ ತರಬೇತಿ ಪಡೆದಿರುತ್ತಾರೆ. ಸಂಸ್ಥೆಯ ಪರವಾಗಿ ಮಧುಸೂದನ ಪಿಸೆ ಹಾಗೂ ಕಚೇರಿಯ ಸಿಬ್ಬಂದಿಯವರು ಇಂದು ಸನ್ಮಾನಿಸಿದ್ದಾರೆ ದಿನ ನಿತ್ಯ 18 ಗಂಟೆಗಳ …
Read More »
BigTv News
July 6, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ : ವಿದ್ಯಾಪ್ರೇಮಿಗಳ ಆರ್ಥಿಕ ನೆರವಿನಿಂದ ,ನಗರದ ಶ್ರೀ ಮೌನೇಶ್ವರ ಧರ್ಮನಿಧಿ ಸಂಸ್ಥೆ ( ಟ್ರಸ್ಟ್ ) ಪ್ರತಿ ವರ್ಷದಂತೆ ಈ ವರ್ಷವೂ ಧಾರವಾಡ ಜಿಲ್ಲಾ ವಿಶ್ವಕರ್ಮ ಸಮಾಜದ ವಿದ್ಯಾರ್ಥಿಗಳಿಗೆ 2022-23ರಲ್ಲಿ ಪ್ರಥಮ ಬಾರಿಗೆ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ.ಪರೀಕ್ಷೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ . ಮೌನೇಶ್ವರ ಧರ್ಮನಿಧಿ ಸಂಸ್ಥೆ ( ಟ್ರಸ್ಟ್ ) ಅಧ್ಯಕ್ಷರಾದ ಮಹಾರುದ್ರ ಬಡಿಗೇರ …
Read More »
BigTv News
July 6, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ -ಧಾರವಾಡ ; ಕರ್ನಾಟಕ ಸರ್ಕಾರದ ಆದೇಶದಂತೆ ದಿನಾಂಕ 11.02.2023 ರ ಒಳಗಾಗಿ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಪೊಲೀಸ್ ಇಲಾಖೆಯ ಇ-ಚಲನ್ ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ. 50 ರಷ್ಟು ರಿಯಾಯತಿ ನೀಡಲಾಗಿರುತ್ತದೆ. ರಿಯಾಯಿತಿ ದಿನಾಂಕ 09.09.2023 ವರೆಗೆ ಮಾತ್ರ. ಅವಧಿ ನಿಗದಿಮಾಡಲಾಗಿದೆ. ಆದ್ದರಿಂದ ಹುಬ್ಬಳ್ಳಿ ಧಾರವಾಡ ವ್ಯಾಪ್ತಿಯಲ್ಲಿ ನಿಮ್ಮ ಪ್ರಕರಣಗಳು ದಾಖಲು ಹಾಗಿದ್ದರೆ ದಂಡ ಕಟ್ಟಲು ನಿಮಗೆ ನೋಟಿಸ್ ಬಂದಿದ್ದರೆ ಸಾರ್ವಜನಿಕರು ಶೇ …
Read More »
BigTv News
July 5, 2023
ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ : ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಕಿಸಾನ ಸಮ್ಮಾನ್ ನಿಧಿ ಯೋಜನೆಯ ಈಕೆವೈಸಿ ವಿಚಾರದಲ್ಲಿ ಧಾರವಾಡ ಬಹಳ ಹಿನ್ನೆಡೆಯಲ್ಲಿದೆ ಎಂದು ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯಲ್ಲಿ 1,22,794 ರೈತ ಫಲಾನುಭವಿಗಳಲ್ಲಿ 33,726 ಫಲಾನುಭವಿಗಳು ಇ- ಕೆವೈಸಿ ಮಾಡಿಸಿಕೊಂಡಿಲ್ಲ. ಈ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಅಸಡ್ಡೆ ವಹಿಸಿದ್ದು ಪ್ರಚಾರದ ವಾಹನಗಳಿದ್ದರೂ ಹಳ್ಳಿಗಳ ಕಡೆಗೆ ತೆರಳುತ್ತಿಲ್ಲ. ನಾಮಕೇವಾಸ್ತೇ ಪತ್ರಿಕಾ ಪ್ರಕಟಣೆ ನೀಡಿ ಕೈತೊಳೆದುಕೊಳ್ಳುತ್ತಿದ್ದಾರೆ. ಯಾವ ಕೆಲಸವೂ ಸರಿಯಾಗಿ …
Read More »
BigTv News
July 5, 2023
News, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ನವಲಗುಂದ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಿನ್ನೆ ಸಾಯಂಕಾಲ ತಾಲೂಕಾ ಮರಾಠಾ ಸಮಾಜದ ಸಭೆ ನಡೆಸಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಜರುಗಿತು.ಇನ್ನೂ ಮರಾಠಾ ಸಮಾಜದ ತಾಲೂಕಾ ಅಧ್ಯಕ್ಷರಾಗಿ ಜೀವನ ಪವಾರ, ಉಪಾಧ್ಯಕ್ಷರಾಗಿ ಶಿವಾನಂದ ಜಾಕೋಜಿ, ಕಾರ್ಯದರ್ಶಿಯಾಗಿ ಶ್ರಿನಿವಾಸ ಸಾಳುಂಕೆ ಸಹಕಾರ್ಯದರ್ಶಿಯಾಗಿ ಶಿವಾಜಿ ಮೂಕಾಶಿ, ಖಜಾಂಚಿಯನ್ನಾಗಿ ಪ್ರವೀನ ಮೋಹಿತೆ ಇವರನ್ನು ತಾಲೂಕಿನ ಹಿರಿಯರ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಂಜು ಜಾಧವ, ಶಿವಾಜಿ ಸೂರ್ಯವಂಶಿ, ರುದ್ರಪ್ಪ ಜಾಕೋಜಿ, ಮಡಿವಾಳಿ …
Read More »
BigTv News
July 4, 2023
ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಈತ ನಮ್ಮೂರ ಯೋಧ! ನಮ್ಮ ದೇಶದ ಹೆಮ್ಮಯ ಪುತ್ರ , ಗಡಿಯಲ್ಲಿ ಸೇವೆ ಸಲ್ಲಿಸಿ ಊರಿಗೆ ಬಂಧಾನ್ ನೋಡ್ರಿ ಎಂದು ಗ್ರಾಮದ ಜನರು ಸಂತೋಷದಿಂದ ಯೋಧನಿಗೆ ಸ್ವಾಗತ ಕೋರಿದ್ದಾರೆ ಮಕ್ಕಳು ಮಹಿಳೆಯರು ಹಾಗೂ ಗ್ರಾಮದ ಗುರುಹಿರಿಯರು ಹೆಮ್ಮೆಯ ಯೋಧನಿಗೆ ಶುಭಾಶಯ ತಿಳಿಸಿದ್ದಾರೆ. ಇನ್ನು ಮಕ್ಕಳು, ಹಿರಿಯರು ವೀರಯೋಧನಿಗೆ ಹೂ ಕೊಟ್ಟು, ಕೈ ಕುಲಕುತ್ತಾ ಅಭಿನಂದನೆ ತಿಳಿಸಿದ್ದಾರೆ, ಹಿರಿಯರನ್ನ ಕಾಣುತ್ತಲೇ ತಾನೇ ಕಾಲಿಗೆ ಬಿದ್ದು ಅವರ ಆಶೀರ್ವಾದ ಬೇಡುತ್ತಾ ಶಿರಗುಪ್ಪಿ …
Read More »
BigTv News
July 2, 2023
ಕರ್ನಾಟಕ, ಧಾರವಾಡ, ಧಾರವಾಡ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಆಕಾಶದಲ್ಲಿ ಮೋಡಗಳು ಆವರಿಸುತ್ತಿವೆ, ಆದರೆ ಮಳೆ ಹನಿ ಮಾತ್ರ ಕಾಣುತ್ತಿಲ್ಲ. ಧಾರವಾಡ ಜಿಲ್ಲೆಯಲ್ಲಿನ ರೈತರು ಸಾಲದಲ್ಲಿ ಸಿಲುಕಿರುವ ಹಿನ್ನಲೆ ಇದೀಗ ಮುಂಗಾರು ಮಳೆಯ ಅವಕೃಪೆಯಿಂದ ಕಂಗೆಟ್ಟಿದ್ದಾರೆ. ಕುಡಿಯುವ ನೀರಿನ ಪರದಾಟದೊಂದಿಗೆ ಈಗ ಹಣವನ್ನು ಖರ್ಚು ಮಾಡಿ ಬೆಳೆಗೆ ಟ್ಯಾಂಕರ್ ಮೂಲಕ ನೀರು ಹಾಕುವ ಕಾರ್ಯಕ್ಕೆ ಮುಂದಾಗಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಮಳೆ ಆರಂಭಗೊಂಡು ಮತ್ತೊಂದು ಹಂಗಾಮಿಗೆ ಸಿದ್ಧತೆಯಾಗಬೇಕಿತ್ತು. ಆದರೆ ತುಂತುರು ಮಳೆ ಕೂಡ ಸುರಿಯದ ಪರಿಣಾಮ ಬರಗಾರಲದ ಭಯ …
Read More »
BigTv News
June 30, 2023
News, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ಒಂದಾದ ಕಿಟೆಲ್ ವಿಜ್ಞಾನ ಕಾಲೇಜಿನಲ್ಲಿ “ಇಂದಿನ ರಾಷ್ಟ್ರೀಯ ಶಿಕ್ಷಣ ನೀತಿ-2020 ವಿದ್ಯಾರ್ಥಿಗಳ ಭವಿಷ್ಯಕ್ಕೆ ಪೂರಕ” ಎಂಬ ವಿಷಯದ ಅಡಿಯಲ್ಲಿ ಅಂತರ ಮಹಾವಿದ್ಯಾಲಯಗಳ ಚರ್ಚಾ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಮುಖ್ಯ ಅಥಿತಿಗಳಾದ ಡಾ. ಎಸ್. ಎಮ್. ತುವಾರ, ನಿರ್ದೇಶಕರು, ಕಾಲೇಜು ಅಭಿವೃದ್ದಿ ಮಂಡಳಿ, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ, ಇವರು ಕಾರ್ಯಕ್ರಮದಲ್ಲಿ “ರಾಷ್ಟಿಯ ಶಿಕ್ಷಣ ನೀತಿ-2020”, ಭಾರತದ ಇತಿಹಾಸದಲ್ಲಿ 4ನೇ ಮತ್ತು ಉತ್ತಮ ರಾಷ್ಟ್ರೀಯ ಶಿಕ್ಷಣ …
Read More »