BigTv News
June 6, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ: ನಮ್ಮ ಕಾಂಗ್ರೆಸ್ ಪಕ್ಷ ಕೊಟ್ಟ ಐದೂ ಗ್ಯಾರಂಟಿಗಳನ್ನು ಜಾರಿಗೆ ತರುವಲ್ಲಿ ಹೆಚ್ಚ ಕಡಿಮೆ ಆಗಬಹುದು. ಆದರೆ, ನೂರಕ್ಕೆ ನೂರರಷ್ಟು ಗ್ಯಾರಂಟಿಗಳನ್ನು ಜಾರಿಗೆ ತರಲು ನಾವು ಪ್ರಯತ್ನಿಸುತ್ತೇವೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಗ್ಯಾರಂಟಿಗಳ ಬಗ್ಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷದವರು ತಾವು ಮಾತನಾಡಿದ ಯೋಜನೆಗಳ ಬಗ್ಗೆ ಕೇಳಿದರೆ ಉತ್ತರ ಕೊಡೋದಿಲ್ಲ. ಪ್ರಧಾನಿಗಳು ದೊಡ್ಡದಾಗಿ ಪ್ರತಿಯೊಬ್ಬರ ಅಕೌಂಟೆ 15 ಲಕ್ಷ ಹಾಕುತ್ತೇವೆ ಎಂದಿದ್ದರು. …
Read More »
Shaikh BigTv
June 5, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಕಲಘಟಗಿಯಲ್ಲಿ ನಡೆದ ಕೊಲೆ ಪ್ರಕರಣವನ್ನು ಬೇದಿಸುವಲ್ಲಿ ಪೋಲಿಸ ಸಿಬ್ಬಂದಿಗಳು ಹಾಗೂ ಅಧಿಕಾರಗಳ ಯಶಸ್ವಿಯಾಗಿದ್ದಾರೆ , ಕೆಳದ ನಾಲ್ಕು ದಿನಗಳ ಹಿಂದೆ ನಡೆದ ಕೊಲೆ ಪ್ರಕರಣವನ್ನು ಕಲಘಟಗಿ ಪೋಲಿಸರು ಬೇದಿಸಿದ ಆರೋಪಿಗಳನ್ನು ಬಂದಿಸಿದ್ದಾರೆ, ಕೊಲೆ ಮಾಡಲು ಕಾರಣ ಯುವಕ ಅನೈತಿಕ ಸಂಬಂದ ಹೊಂದಿದ್ದು ಎಂಬುದಾಗಿ ಕಾರಣ ತಿಳಿದು ಬಂದಿದೆ.ಕಲಘಟಗಿಯಲ್ಲಿ ಹಸೆಮಣೆ ಏರಬೇಕಿದ್ದ ಯುವಕನ ಕೊಲೆ ಪ್ರಕರಣಕ್ಕೆ ಅನೈತಿಕ ಸಂಬಂಧವೇ ಕೊಲೆಗೆ ಕಾರಣ. ಎಂಬುದಾಗಿ ತಿಳಿದಿದೆ ವಿವಾಹಿತ ಮಹಿಳೆ ಜೊತೆ ಯುವಕನ ಅನೈತಿಕ …
Read More »
BigTv News
June 3, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
.ರೈಲ್ವೆ ಮೇಲ್ವೇತುವೆ ಉದ್ಘಾಟನಾ ಕಾರ್ಯಕ್ರಮ ರದ್ದು ಧಾರವಾಡ: ಧಾರವಾಡದ ಕಲ್ಯಾಣನಗರದಲ್ಲಿ ನಿರ್ಮಾಣಗೊಂಡಿರುವ ರೈಲ್ವೆ ಮೇಲ್ವೇತುವೆ ಉದ್ಘಾಟನಾ ಕಾರ್ಯಕ್ರಮವನ್ನು ರದ್ದು ಪಡಿಸಲಾಗಿದೆ. ಓಡಿಸಾದ ಬಾಲಸೋರ್ನಲ್ಲಿ ನಡೆದ ರೈಲು ದುರಂತದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ. ಲೆವೆಲ್ ಕ್ರಾಸಿಂಗ್ ಗೇಟ್ ಹಾಗೂ ರೈಲ್ವೆ ಮೇಲ್ವೇತುವೆಯ ಉದ್ಘಾಟನಾ ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳಲಾಗಿತ್ತು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಈ ಕಾರ್ಯಕ್ರಮದ ಉದ್ಘಾಟನೆ ಮಾಡಬೇಕಿತ್ತು. ಅಲ್ಲದೇ ರಾಜ್ಯದ ಸಚಿವರು, ಶಾಸಕರು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗುವವರಿದ್ದರು. …
Read More »
BigTv News
April 25, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಶೆಟ್ಟರ್ ಗೆ ಸೋಲುಣಿಸೋ ಉದ್ದೇಶದಿಂದ ಸಭೆ ಕರೆಯಲಾಗಿತ್ತು. ಶತಾಯಗತಾಯ ಶೆಟ್ಟರ್ ಗೆ ಸೋಲುಣಿಸೋದೇ ಸಭೆಯ ಗುರಿ. ಪಕ್ಷ ವಿರೋಧಿಗೆ ತಕ್ಕ ಪಾಠ ಕಲಿಸುವಂತೆ ವೀರಶೈವ, ಲಿಂಗಾಯತ ಸಮುದಾಯದವರಿಗೆ ಕರೆ ನೀಡಿದ್ದೇನೆ. ಅದು ಖಂಡಿತಾ ಕೆಲಸ ಮಾಡುತ್ತೆ. ಈ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್ ಗೆ ಸೋಲು ಖಚಿತ. ಈ ನಿಟ್ಟಿನಲ್ಲಿ ನಾನೂ ಸಹ ನಾಳೆ ರೋಡ್ ಶೋ ಮಾಡ್ತೇನೆ. ಮುಂದೆ ಪ್ರಧಾನಿ ಮೋದಿ ಸಹ ಬರೋ ಸಾಧ್ಯತೆಗಳಿವೆ ಎಂದು ವೀರಶೈವ, …
Read More »
BigTv News
April 24, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ : ಭಾರತ ಬಹುದೊಡ್ಡ ಪ್ರಜಾಪ್ರಭುತ್ವ ಹೊಂದಿದೆ. ನಿಷ್ಪಕ್ಷಪಾತ, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳು ಪ್ರಜಾಪ್ರಭುತ್ವದ ಜೀವಾಳ. ಚುನಾವಣೆಗಳನ್ನು ವ್ಯವಸ್ಥಿತವಾಗಿ ಮತ್ತು ನಿಯಮಾನುಸಾರ ಸಂಘಟಿಸಲು ಕರ್ತವ್ಯಕ್ಕೆ ನಿಯೋಜನೆಗೊಂಡ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿಗಳ ಸಹಕಾರ ಅಗತ್ಯವಿದೆ ಎಂದು ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಹೇಳಿದರು. ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಜಿಲ್ಲಾಡಳಿತದಿಂದ ಮತಗಟ್ಟೆ ಅಧ್ಯಕ್ಷಾಧಿಕಾರಿಗಳಿಗೆ ಮತ್ತು ಸಹಾಯಕ ಮತಗಟ್ಟೆ ಅಧ್ಯಕ್ಷಾಧಿಕಾರಿಗಳಿಗೆ ಆಯೋಜಿಸಿದ್ದ …
Read More »
BigTv News
April 24, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಕೇಂದ್ರ ಸಚಿವ ಹಾಗೂ ಚುನಾವಣಾ ಚಾಣಕ್ಯ ಅಮಿತ್ ಶಾ ನೇತೃತ್ವದ ಸಭೆಗೆ ಕ್ಷಣಗಣನೆ ಆರಂಭವಾಗಿದ್ದು, ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಯ ನಾಯಕರ ಸಭೆಗೆ ಸಕಲ ಸಿದ್ಧತೆ ನಡೆಸಲಾಗುತ್ತಿದೆ. ಹುಬ್ಬಳ್ಳಿಯ ಖಾಸಗಿ ಹೊಟೇಲ್ ನಲ್ಲಿ ನಡೆಯುತ್ತಿರುವ ಸಭೆಯ ಪೂರ್ವದಲ್ಲಿ ಸುದ್ಧಿಗೋಷ್ಟಿ ನಡೆಸಿರುವ ಅಮಿತ್ ಶಾ, ಇನ್ನೆನೂ ಕೆಲವು ಕ್ಷಣಗಳಲ್ಲಿ ಸಭೆ ಆರಂಭವಾಗಲಿದೆ. ಶತಾಯು ಗತಾಯು ಹೋರಾಟ ನಡೆಸಿ ಕಾಂಗ್ರೆಸ್ ಕಟ್ಟಿ ಹಾಕುವ ಮೂಲಕ ಬಿಜೆಪಿ ಸ್ಪಷ್ಟ ಬಹುಮತ ತರುವ …
Read More »
BigTv News
April 23, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಬಿಜೆಪಿಯವರು ಲಿಂಗಾಯತ ಸಮುದಾಯಕ್ಕೆ ಮಾಡುತ್ತಿರುವ ಅವಮಾನದ ಬಗ್ಗೆ ರಾಹುಲ್ ಗಾಂಧಿ ಜೊತೆ ಗಂಭೀರ ಚರ್ಚೆ ಮಾಡಲಾಗಿದೆ. ಅವರು ಕೂಡ ರಾಜ್ಯದ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾಹಿತಿ ಪಡೆದಿದ್ದೂ, ನಾನು ಮಾಹಿತಿ ನೀಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು. ಇಲ್ಲಿನ ವಿಮಾನ ನಿಲ್ದಾಣದಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಚಲನವಲನ ಗಮನಿಸಲು ನಾಗಪುರದಿಂದ ತಂಡ ಬಂದಿದೆಯೋ …
Read More »
BigTv News
April 22, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ-ಧಾರವಾಡ: ಸೇಂಟ್ರಲ್ ವಿಧಾನ ಸಭಾ ಕ್ಷೇತ್ರಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುಣಾವಣೆ ಕಣಕ್ಕೆ ಇಳಿಯುತ್ತಿದ್ದಂತೆ ಅಲ್ಪಸಂಖ್ಯಾತರು ಅಸಮಾದಾನಗೊಂಡಿದ್ದು ಸೇಂಟ್ರಲ್ ಕ್ಷೇತ್ರಕ್ಕೆ ನಾನು ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಯಾಗಿ ಕಣಕ್ಕೆ ಇಳಿಯುತ್ತಿದ್ದೇನೆ ಎಂದು ಹು-ಧಾ ಮಾಜಿ ಪಾಲಿಕೆ ಸದಸ್ಯ ಅಲ್ತಾಪ್ ಕಿತ್ತೂರ್ ಘೋಷಿಸಿದ್ದಾರೆ. ನಗರದಲ್ಲಿ ಇಂದು ಶನಿವಾರ ಸುದ್ದಿಗೋಷ್ಠಿ ಏರ್ಪಡಸಿ ಮಾತನಾಡಿದ ಅವರು, ಹು-ಧಾ ಸೇಂಟ್ರಲ್ ಮತ ಕ್ಷೇತ್ರಕ್ಕೆ ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಯಾಗಿ ಘೋಷಿಸಿಕೊಂಡಿದ್ದಾರೆ. …
Read More »
BigTv News
April 21, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಖೊಟ್ಟಿ ದಾಖಲೆ ಸೃಷ್ಟಿಸಿ ಡಾ.ಕ್ರಾಂತಿಕಿರಣ ಅವರು ಎಸ್.ಸಿ ಸಮೂದಾಯಕ್ಕೆ ಮೀಸಲಾದ ಹು-ಧಾ ಪೂರ್ವ ವಿಧಾನಸಭಾ ಮತಕ್ಷೇತ್ರದಿಂದ ಬಿಜೆಪಿಯಿಂದ ಟಿಕೆಟ್ ಪಡೆದುಕೊಂಡಿದ್ದು, ಈ ಮೂಲಕ ಎಸ್.ಸಿ ಸಮೂದಾಯಕ್ಕೆ ಅನ್ಯಾಯ ಮಾಡಿದ್ದಾರೆ. ಹೀಗಾಗಿ ಡಾ.ಬಿ.ಆರ್.ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ (ರಿ) ಯಿಂದ ಕಾನೂನು ಹೋರಾಟ ಮಾಡಲಾಗುವುದು ಎಂದು ಸಮಿತಿಯ ರಾಜ್ಯಾಧ್ಯಕ್ಷ ಮಾರುತಿ ದೊಡ್ಡಮನಿ ತಿಳಿಸಿದ್ದಾರೆ. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಡಾ.ಕ್ರಾಂತಿಕಿರಣ ಈ ಹಿಂದೆ ಸೇವೆ ಸಲ್ಲಿಸಿದ ಕಿಮ್ಸ್ ಹಾಗೂ …
Read More »
BigTv News
April 19, 2023
Uncategorized, ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಬೆಳಗಾದ್ರೆ ಬಿಜೆಪಿ ಲಿಂಗಾಯತ ಪರ ಅನ್ನುತ್ತೆ. ಆದ್ರೆ ಯಡಿಯೂರಪ್ಪ ಪರಿಸ್ಥಿತಿ ಏನು ಮಾಡಿಟ್ಟರು? ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ರು. ಶೆಟ್ಟರ್, ಲಕ್ಷ್ಮಣ ಸವದಿ ಕಥೆ ಏನು ಮಾಡಿಟ್ಟರು?. ಜಗದೀಶ್ ಶೆಟ್ಟರ್ ಗೆ ಟಿಕೇಟ್ ಇಲ್ಲ ಅನ್ನಲು ಕಾರಣ ಏನು. ಲಿಂಗಾಯತರನದನ ಪ್ರಯೋಜನ ತಗೊಳ್ಳಲು ಹೊರಟಿಲ್ಲ. ಯಾವ ಸ್ವಾರ್ಥವೂ ನಮಗಿಲ್ಲ. ಅಲ್ಲಿ ಅನ್ಯಾಯ ಆಗಿದ್ದಕ್ಕೆ ಶೆಟ್ಟರ್ ಇಲ್ಲಿಗೆ ಬಂದಿದ್ದಾರೆ. ಖಂಡಿತಾ ಶೆಟ್ಟರ್ ಗೆದ್ದು ಬರ್ತಾರೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಆರ್.ವಿ. …
Read More »