Breaking News

ಧಾರವಾಡ

ಬಿಜೆಪಿ ಧಾರವಾಡ ಜಿಲ್ಲಾ ಯವಮೋರ್ಚಾ ಉಪಾಧ್ಯಕ್ಷ ಪ್ರವೀಣ ಕಮ್ಮಾರ ಹತ್ಯೆ

ಧಾರವಾಡ: ಬಿಜೆಪಿ ಧಾರವಾಡ ಜಿಲ್ಲಾ ಯವಮೋರ್ಚಾ ಉಪಾಧ್ಯಕ್ಷ ಪ್ರವೀಣ ಕಮ್ಮಾರ ಎಂಬುವವರನ್ನು ನಿನ್ನೆ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ನಡೆದಿದೆ. ನಿನ್ನೆ ರಾತ್ರಿ ವೈಯಕ್ತಿಕ ಕಾರಣಕ್ಕಾಗಿ ಯುವಕರ ಮಧ್ಯೆ ಜಗಳ ಸಂಭವಿಸಿದ್ದು, ಈ ಜಗಳ ಪ್ರವೀಣ ಅವರ ಕೊಲೆಯಲ್ಲಿ ಅಂತ್ಯವಾಗಿದೆ. ಜಗಳದಲ್ಲಿ ದುಷ್ಕರ್ಮಿಗಳು ಪ್ರವೀಣ ಅವರ ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಚಿಕಿತ್ಸೆಗಾಗಿ ಪ್ರವೀಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದ ಪ್ರವೀಣ …

Read More »

ಟಿಕೇಟ್ ಪ್ರಶ್ನೆಯಲ್ಲ, ನನ್ನ ಮರ್ಯಾದೆ ಪ್ರಶ್ನೆ ಎಂದು ಶೆಟ್ಟರ್ ಕಿಡಿ

ಹುಬ್ಬಳ್ಳಿ: ಹೈಕಮಾಂಡ್ ಗೆ ಕಳಿಸಿದ ಪಟ್ಟಿಯಲ್ಲಿ ನನ್ನದು ಒಂದೇ ಹೆಸರಿತ್ತು. ಆದ್ರೆ ಮೊದಲ ಪಟ್ಟಿಯಲ್ಲಿ ನನ್ನ ಹೆಸರು ಬರಲಿಲ್ಲ. ಧರ್ಮೇಂದ್ರ ಪ್ರಧಾನ್ ಫೋನ್ ಮಾಡಿ ಟಿಕೇಟ್ ಕೊಡಲ್ಲ‌ ಅಂತಾರೆ. ಅದನ್ನು ಸ್ವೀಕರಿಸಬೇಕು. ಒಂದು ಫಾರ್ಮೆಟ್ ಕಳಿಸ್ತೇವೆ. ಅದಕ್ಕೆ ಸಹಿ ಹಾಕಿ ಕಳಿಸಿ ಅಂದರು. ಸಣ್ಣು ಹುಡುಗರಂತೆ ಚೈಲ್ಡಿಷ್ ಆಗಿ ಹೇಳಿ ನನಗೆ ಅಪಮಾನ ಮಾಡಿದ್ರು. ಒಬಿಡಿಯಂಟ್ ಇದಾರೆ, ಸುಮ್ಮನೇ ಒಪ್ಪಿಕೊಳ್ತಾರೆ ಅಂತ ಲೆಕ್ಕ ಹಾಕಿದರು. ಟಿಕೇಟ್ ಪ್ರಶ್ನೆಯಲ್ಲ, ನನ್ನ ಮರ್ಯಾದೆ …

Read More »

ಜೋಶಿ ನೇತೃತ್ವದಲ್ಲಿ ಗೌಪ್ಯ ಸಭೆ!

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ನೇತೃತ್ವದಲ್ಲಿ ಗೋಕಲ್ ರಸ್ತೆಯಲ್ಲಿರುವ ಖಾಸಗಿ ಹೊಟೇಲ್ ನಲ್ಲಿ, ಸೆಂಟ್ರಲ್ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಹತ್ವದ ಗೌಪ್ಯ ಸಭೆ ನಡೆಯುತ್ತಿದೆ. ಈ ಗೌಪ್ಯ ಸಭೆಯಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಾಯಿ, ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಕಪಟಕರ್, ಪಾಲಿಕೆ ಉಪ ಮೇಯರ್ ಉಮಾ ಮುಖುಂದ, ಶಿವು ಮೆಣಸಿನಕಾಯಿ, ತಿಪ್ಪಣ್ಣ ಮಜ್ಜಗಿ, ರೂಪಾ ಶೆಟ್ಟಿ, ವೀರಣ್ಣ ಸವಡಿ, ಸಂತೋಷ ಚಹ್ವಾಣ, ಸೇರಿದಂತೆ ಬಿಜೆಪಿ …

Read More »

ಮಹೇಶ್ ಟೆಂಗಿನಕಾಯಿಗೆ ಸೆಂಟ್ರಲ್ ಟಿಕೆಟ್ ಘೋಷಣೆ

ಹುಬ್ಬಳ್ಳಿ ಧಾರವಾಡ: ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿಗೆ ಬಿಜೆಪಿ ಟಿಕೆಟ್ ಘೋಷಣೆ. ಕಳೆದ ಬಾರಿ ಕಲಘಟಗಿಗೆ ಬಿಜೆಪಿ ಟಿಕೆಟ್ ಘೋಷಣೆಯಾಗಿ ಕೈತಪ್ಪಿತ್ತು. ಆದರೆ ಅಂತಿಮ ಹಂತದಲ್ಲಿ ಬಿಎಲ್ ಸಂತೋಷ್ ಆಪ್ತರಾದ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಸೆಂಟ್ರಲ್ ಟಿಕೆಟ್ ಘೋಷಣೆ. ಮಹೇಶ್ ಟೆಂಗಿನಕಾಯಿಗೆ ಕೈ ತಪ್ಪಿದ್ದ ಟಿಕೆಟ್‌ ಈಗ ಶೆಟ್ಟರ್ ವಿರುದ್ದ ಸ್ಪರ್ಧೆ ಮಾಡಲಿರೋ ಮಹೇಶ್ ಟೆಂಗಿನಕಾಯಿ.

Read More »

ಕಲಘಟಗಿ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂತೋಷ್ ಲಾಡ್

ಕಲಘಟಗಿ: ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಂತೋಷ್ ಲಾಡ್. ಎರಡು ಬಾರಿ ಕಾಂಗ್ರೆಸ್ ನಿಂದ ಶಾಸಕಾರಗಿ ಆಯ್ಕೆಯಾಗಿದ್ದು, ಕಳೆದ ಚುನಾವಣೆಯಲ್ಲಿ ಸಿಎಮ್ ‌ನಿಂಬಣ್ಣವರ ವಿರುದ್ದ ಸೋತಿದ್ದರು. ಆದರೆ ಈ ಬಾರಿ ತೀವೃ ಪೈಪೋಟಿ ನಡುವೆ ಟಿಕೆಟ್ ಗಿಟ್ಟಿಸಿಕೊಂಡ ಸಂತೋಷ್ ಲಾಡ್‌.

Read More »

ಪಕ್ಷ ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ-ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಪಕ್ಷ ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಮ್ ಜಗದೀಶ್ ಶೆಟ್ಟರ್ ಹೇಳಿಕೆ. ಒಬ್ಬ ಶಾಸಕನಾಗಿ ಕೆಲಸ ಮಾಡಲು ಇನ್ನೂ ಅವಕಾಶವಿದೆ. ಶೆಟ್ಟರ್‌ಗೆ ಟಿಕೆಟ್ ಇಲ್ಲಾ ಅನ್ನೋ ವಾತಾವರಣ ಯಾಕೆ ಬಂತು ಗೊತ್ತಿಲ್ಲ. ಯಾವುದೇ ಕಳಂಕ ನನ್ನ ಮೇಲೆ ಇಲ್ಲಾ. ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ ಸಂಘಟಿಸಿ, ಶಕ್ತಿ‌ ಕೊಡುವ ಕೆಲಸ ಮಾಡಿದ್ದೇನೆ. ಪಕ್ಷ ನನಗೆ ಕೊಟ್ಟಿರುವ ಅವಕಾಶಕ್ಕೆ ಧನ್ಯವಾದ ಹೇಳುತ್ತೇನೆ. ಅಪೂರ್ಣ ಕೆಲಸ ಪರಿಪೂರ್ಣ …

Read More »

ಶೆಟ್ಟರ್‌ಗೆ ಟಿಕೆಟ್‌ ನೀಡುವಂತೆ ಕಣ್ಣೀರು ಹಾಕಿದ ಮಹಿಳೆಯರು

ಹುಬ್ಬಳ್ಳಿ : ಪಕ್ಷ ಕಟ್ಟಿದವರನ್ನ ದೂರ ಮಾಡಬೇಡಿ ಎಂದು ಶೆಟ್ಟರ್‌ಗೆ ಟಿಕೆಟ್‌ ನೀಡುವಂತೆ ಕಣ್ಣೀರು ಹಾಕಿದ ಮಹಿಳೆಯರು. ಅವರನ್ನ ಕೆಟ್ಟದಾಗಿ ನಡೆಸಿಕೊಳ್ಳಬೇಡಿ. ಅವರಿಗೆ ಟಿಕೆಟ್ ಸಿಗದೇ ಇದ್ರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಟಿಕೆಟ್ ನೀಡಿ ಎಂದು ಗಳಗಳನೆ ಕಣ್ಣೀರು ಹಾಕಿದ ಮಹಿಳೆಯರು. ಹಾಗಾಗಿ ಜಗದೀಶ್ ಶೆಟ್ಟರ್ ಗೆ ಟಿಕೆಟ್ ಕೈ ತಪ್ಪುವ ಭೀತಿಯಿಲ್ಲ.

Read More »

ಪಕ್ಷ ತೊರೆಯದಂತೆ ಶೆಟ್ಟರ್ ಮನವೊಲಿಕೆಗೆ ಪ್ರಯತ್ನ: ಜಗದೀಶ್ ಶೆಟ್ಟರ್ ನಿವಾಸಕ್ಕೆ ಪ್ರಹ್ಲಾದ್ ಜೋಶಿ ಭೇಟಿ

ಹುಬ್ಬಳ್ಳಿ: ಟಿಕೆಟ್ ಘೋಷಣೆಯಾಗದ ಹಿನ್ನೆಲೆ ಅಸಮಾಧಾನಗೊಂಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಿವಾಸಕ್ಕೆ ಶನಿವಾರ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡಿದರು. ಹುಬ್ಬಳ್ಳಿಯ ಕೇಶ್ವಾಪುರದ ಮಧುರಾ ಕಾಲೋನಿಯಲ್ಲಿರುವ ಶೆಟ್ಟರ್ ನಿವಾಸಕ್ಕೆ ಆಗಮಿಸಿದ ಜೋಶಿ, ಪಕ್ಷ ತೊರೆಯದಂತೆ ಶೆಟ್ಟರ್ ಮನವೊಲಿಕೆಗೆ ಪ್ರಯತ್ನ ನಡೆಸಿದ್ದಾರೆನ್ನಲಾಗಿದೆ. ಟಿಕೆಟ್ ಘೋಷಿಸದಿದ್ದರೆ ಮುಂದಿನ ನಡೆ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಬಿಜೆಪಿ ವರಿಷ್ಠರಿಗೆ ಶೆಟ್ಟರ್ ಗಡುವು ವಿಧಿಸಿದ್ದರು. ಅದರಂತೆ ಇಂದು ಅಭಿಮಾನಿಗಳ ಸಭೆ ನಡೆಸಿ ಬಳಿಕ …

Read More »

ಬೆಂಬಲಿಗರ ಸಭೆ ಕರೆದ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಈವರೆಗೂ ಬಿಜೆಪಿಯು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿಯ ಹೆಸರು ಘೋಷಣೆ ಮಾಡಿಲ್ಲ. ಭಾರಿ ಕುತೂಹಲಕ್ಕೆ ಕಾರಣವಾಗಿರುವ ಬಿಜೆಪಿ ನಡೆಯ ನಡುವೆ ಮಾಜಿ ಸಿಎಂ, ಟಿಕೆಟ್ ಆಕಾಂಕ್ಷಿ ಜಗದೀಶ್ ಶೆಟ್ಟರ್ ಇಂದು ಬೆಂಬಲಿಗರ ಸಭೆ ಕರೆದಿದ್ದಾರೆ. ಸಭೆಗೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಜದೀಶ್ ಶೆಟ್ಟರ್, ಸದ್ಯ ಸಭೆ ಕರೆದಿದ್ದೇನೆ. ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಇಂದು ಸಭೆಯಲ್ಲಿ ಬೇರೆ ಬೇರೆ ಭಾಗದಿಂದ ನಮ್ಮ ಬೆಂಬಲಿಗರು ಮತ್ತು ಅಭಿಮಾನಿಗಳು ಪಾಲ್ಗೊಳ್ಳುವವರಿದ್ದಾರೆ. ಅವರ …

Read More »

ಲಕ್ಷ್ಣಣ ಸವದಿ ಕಾಂಗ್ರೆಸ್ ಸೇರಿರೋದ್ರಿಂದ ಅನಕೂಲ ಆಗಿದೆ- ಸಿದ್ದರಾಮಯ್ಯ

ಹುಬ್ಬಳ್ಳಿ: ಲಕ್ಷ್ಣಣ ಸವದಿ ಕಾಂಗ್ರೆಸ್ ಸೇರಿರೋದ್ರಿಂದ ಅನಕೂಲ ಆಗಿದೆ ಎಂದು ಏರಪೋರ್ಟ್ ನಲ್ಲಿ ಮಾಜಿ ಸಿಎಮ್ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಉತ್ತರ ಕರ್ನಾಟಕದಲ್ಲಿ ಸಹಾಯ ಆಗತ್ತೆ ಎಂದಿದ್ದಾರೆ. ಸವದಿ ಸೀನಿಯರ್ ಲೀಡರ್ ಅವರಿಗೆ ಬಿಜೆಪಿಯಲ್ಲಿ ಅವಮಾನ ಆಗಿದೆ. ಹಾಗಾಗಿ ಪಕ್ಷಕ್ಕೆ ಬಂದಿದ್ದಾರೆ.. ಕುಂದಗೋಳ ಮಾಜಿ ಶಾಸಕ ಚಿಕ್ಕನಗೌಡ, ಹಾಗೂ ಜಗದೀಶ್ ಶೆಟ್ಟರ್ ಕಡೆ ಇಂದ ಯಾರೂ ನಮ್ಮನ್ನ‌ ಸಂಪರ್ಕ ಮಾಡಿಲ್ಲ. ಕಾಂಗ್ರೆಸ್ ಪಟ್ಟಿ ಇವತ್ತು ಇಲ್ಲ ನಾಳೆ ಆಗಬಹುದು ಎಂದು …

Read More »