Breaking News

ಧಾರವಾಡ

ಸೈಬರ್ ಪ್ರಕರಣಗಳಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು- ಪ್ರವೀಣ ಸೂದ್

ಹುಬ್ಬಳ್ಳಿ: ಸೈಬರ್ ಕ್ರೈಮ್ ವಂಚನೆಗೆ ಒಳಗಾದವರು ಒಂದು ಗಂಟೆಯ ಒಳಗಾಗಿಯೇ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಅಲ್ಲದೇ ಸೈಬರ್ ವಂಚನೆಗಳು ಪೇಸ್ ಲೇಸ್ ಪ್ರಕರಣಗಳಾಗಿದ್ದು, ಜನರು ವ್ಯವಹಾರ ಮಾಡುವಾಗ ಸಾಕಷ್ಟು ಜಾಗರೂಕತೆಯಿಂದ ಮಾಡಬೇಕು ಎಂದು ಪೊಲೀಸ್ ಮಹಾ ನಿರ್ದೇಶಕ ಪ್ರವೀಣ ಸೂದ್ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸೈಬರ್ ಪ್ರಕರಣಗಳಲ್ಲಿ ಸಾರ್ವಜನಿಕರ ಎಚ್ಚರಿಕೆಯಿಂದ ಇರಬೇಕು. ಪ್ರಕರಣ ನಡೆದ ತಕ್ಷಣವೇ 1930ಗೆ ಕರೆ ಮಾಡಿ ದೂರನ್ನು ನೀಡಬೇಕು …

Read More »

ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ಪ್ರಮಾಣದ ಹಾನಿ

ಗದಗ ಜಿಲ್ಲೆ ರೋಣ ತಾಲೂಕಿನ ಹೊಳೆ ಆಲೂರು ಗ್ರಾಮದಲ್ಲಿ, ರಾತ್ರಿ ಆಕಸ್ಮಿಕವಾಗಿ ಬೆಂಕಿ ತಗಲು ಅಪಾರ ಪ್ರಮಾಣದ ಹಾನಿಯಾಗಿರುವ ಘಟನೆ ನಡೆದಿದೆ. ಶಿವಪ್ಪ ಯಾವಗಲ್ ಎನ್ನುವ ರೈತನಿಗೆ ಸೇರಿದ ಬಣವೆಗಳಾಗಿದ್ದು, ಜಾನುವಾರುಗಳಿಗೆ ಸಂಗ್ರಹಣೆ ಮಾಡಿಲಾಗಿತ್ತು ಎನ್ನಲಾಗಿದೆ. ಅಗ್ನಿ ಶಾಮದ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದ್ದು, ರೋಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಕಂಡು ಬಂದಿದೆ.

Read More »

ಬೇಸಿಗೆ ಶಿಬಿರ ಉದ್ಘಾಟನಾ ಕಾರ್ಯಕ್ರಮ

ಲಕ್ಷ್ಮೇಶ್ವರ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಲಕ್ಷ್ಮೇಶ್ವರ ಕ್ಷೇತ್ರ ಶಿಕ್ಷಣ ಅಧಿಕಾರಿಗಳ ಕಾರ್ಯಾಲಯ ಶಿರಟ್ಟಿ ಎಸ್ ಎಸ್ ಕೂಡ್ಲ ಮಠ ಮಾಧ್ಯಮಿಕ ಶಾಲೆ ಶಿಗ್ಲಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಬೇಸಿಗೆ ಶಿಬಿರ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪಾಧ್ಯಕ್ಷರಾದ ವೀರಣ್ಣ ಎಚ್ ಪವಾಡದ್ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಹಾಗೂ ಶಿಬಿರದ ಸಂಪುನ್ಮೂಲ ವ್ಯಕ್ತಿಗಳಾಗಿ ಕಾರ್ಯದರ್ಶಿಗಳಾದ ಶ್ರೀ ಕೆ ಆರ್ ಲಮಾಣಿ, ಶ್ರೀ …

Read More »

ಮಿಲ್ಲತ್ತ ನಗರದಲ್ಲಿ ನಡೆದ ಬಾಲಕನ ಕೊಲೆಯ ಆರೋಪಿಯ ಬಂಧನ

ಹುಬ್ಬಳ್ಳಿ : ಮಿಲ್ಲತ್ತ ನಗರದಲ್ಲಿ ನಡೆದ ಬಾಲಕನ ಕೊಲೆಯ ಆರೋಪಿಯನ್ನು ಬಂದನ ಮಾಡುವಲ್ಲಿ ಹುಬ್ಬಳ್ಳಿಯ ಬೆಂಡಿಗೇರಿ ಠಾಣೆಯ ಪೊಲೀಸರು ಭೇದಿಸುವಲ್ಲಿ ಕಡೆಗೂ ಯಶಸ್ವಿಯಾಗಿದ್ದಾರೆ . ಹುಬ್ಬಳ್ಳಿ ಸೆಟ್ಲಮೆಂಟ್ ನ ನಿವಾಸಿ ರವಿ ವೆಂಕಟೇಶ ಬಳ್ಳಾರಿ ಎಂಬಾತನೇ ಕೊಲೆ ಮಾಡಿದ ಆರೋಪಿಯಾಗಿದ್ದಾನೆ , ಕಳೆದ ಗುರುವಾರ ಸಂಜೆ 5 ಗಂಟೆಗೆ ಮಿಲ್ಲತ್ತ ನಗರದ ಬಳಿ ಇರುವ ಆಟದ ಮೈದಾನದ ಬಳಿಯಲ್ಲಿ ಆಡುತ್ತಿದ್ದ ಬಾಲಕ ನದೀಮ್ ಆರೋಪಿ ರವಿಯನ್ನು 5 ರೂಪಾಯಿ ಕೊಡು …

Read More »

ಮಕ್ಕಳಲ್ಲಿ ಸ್ವಚ್ಛತೆಯ ಅರಿವು ಮೂಡಿಸಬೇಕು – ಡಾ.ಉಮೇಶ ಹಳ್ಳಿಕೇರಿ

ಧಾರವಾಡ : ಮಕ್ಕಳು ಆಟೋಟದಲ್ಲಿ ಸ್ವಚ್ಛತೆ ಬಗ್ಗೆ ಗಮನ ನೀಡದೆ ಇರುವುದರಿಂದ ಅನೇಕ ಕಾಯಿಲೆಗಳಿಗೆ ತುತ್ತಾಗುತ್ತಾರೆ. ಆದ್ದರಿಂದ ಮಕ್ಕಳಲ್ಲಿ ಸ್ವಚ್ಛತೆ ಮತ್ತು ಆರೋಗ್ಯದ ಬಗ್ಗೆ ಅರಿವು ಮೂಡಿಸುವುದು ಮಹತ್ವದ್ದಾಗಿದೆ ಎಂದು ಎಂದು ರೆಡ್ ಕ್ರಾಸ ಸಂಸ್ಥೆಯ ಕಾರ್ಯದರ್ಶಿ ಡಾ.ಉಮೇಶ ಹಳ್ಳಿಕೇರಿ ಹೇಳಿದರು. ಅವರು ಚಂದ್ರಸ್ಪೂರ್ತಿ ಮತ್ತು ರಂಗತೋರಣ ಹಾಗೂ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕ್ಯಾನ್ಸರ್ ಆಸ್ಪತ್ರೆ ನವನಗರದ ವತಿಯಿಂದ ಧಾರವಾಡ ರಂಗಾಯಣದ ಮಣ್ಣಿನ ಹೆಜ್ಜೆ ಮಕ್ಕಳ ಶಿಬಿರದ ಮಕ್ಕಳಿಗೆ …

Read More »

ಹಿರಿಯ ಪತ್ರಕರ್ತನ ಬಂಧನ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದಿಂದಪ್ರತಿಭಟನೆ

ಧಾರವಾಡ: ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಹಿರಿಯ ಪತ್ರಕರ್ತ ಮೆಹಬೂಬ ಮುನವಳ್ಳಿ ಅವರನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದಿಂದ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಡಿಎಸ್ಎಸ್ ರಾಜ್ಯ ಸಂಚಾಲಕರಾದ ಲಕ್ಷ್ಮಣ್. ದೊಡ್ಡಮನಿ ಮಾತನಾಡಿ ಪ್ರಜಾಪ್ರಭುತ್ವದ ಪ್ರಬಲ ಅಂಗವಾದ ಪತ್ರಿಕಾ ಮಾಧ್ಯಮ ವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿರುವ ದಾವಣಗೆರೆ ಪೊಲೀಸರ ವರ್ತನೆಯನ್ನ ಖಂಡಿಸಿದವರು ಕೂಡಲೇ ಮೆಹಬೂಬ …

Read More »

ನೀರಿನ ಸಮಸ್ಯೆ ಪರಿಹರಿಸಲು 31ರಂದು ಪಾಲಿಕೆ ಎದುರಿಗೆ ಪ್ರತಿಭಟನೆ

ಧಾರವಾಡ 29 : ನಗರದಲ್ಲಿ ನೀರು ಸರಬರಾಜು ಸಮಸ್ಯೆ ಉಲ್ಬಣಗೊಂಡಿದ್ದು , ಈ ಸಮಸ್ಯೆಯನ್ನು ಪರಿಹರಿಸಲು ಮಹಾನಗರ ಪಾಲಿಕೆ ಮತ್ತು ನೀರು ಸರಬರಾಜು ಮಂಡಳಿ , ಎಲ್ & ಟಿ ಸಂಸ್ಥೆಯವರನ್ನು ಒತ್ತಾಯಿಸಲು ಧಾರವಾಡ ನಗರದ 11 ನೇ ವಾರ್ಡಿನ ನಾಗರಿಕ ಸಂಘಗಳ ಒಕ್ಕೂಟ, ಧಾರವಾಡ – ಹುಬ್ಬಳ್ಳಿ ಮಹಾನಗರ ಸಮಗ್ರ ಅಭಿವೃದ್ಧಿ ಸಂಘ ಮತ್ತು ಇತರ ವಾರ್ಡನ ಸಂಘಗಳ ಜಂಟಿ ಆಶ್ರಯದಲ್ಲಿ ಇದೇ ದಿ. 31 ರಂದು ಬೆಳಿಗ್ಗೆ …

Read More »

ಜನತಾ ಪ್ಲಾಟ್ ನ ಖಾಯಂ ಸ್ವಂತ ನಿವಾಸಿಗಳಿಗೆ ಹಕ್ಕುಪತ್ರಗಳನ್ನು ವಿತರಿಸುವ ಬಗ್ಗೆ ತೀರ್ಮಾನ

ಧಾರವಾಡದ ಸೈದಾಪುರ ಜನತಾ ಪ್ಲಾಟ್ ಗಳಿಗೆ ಹಕ್ಕುಪತ್ರ ನೀಡುವ ಕುರಿತು ಇಂದು ಶಾಸಕರಾದ ಶ್ರೀ ಅಮೃತ ದೇಸಾಯಿ ರವರು ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀ ಈರೇಶ ಅಂಚಟಗೇರಿ ನೇತೃತ್ವದಲ್ಲಿ ಸಭೆಯು ಜರುಗಿತು. ಈ ಸಂದರ್ಭದಲ್ಲಿ ಸೈದಾಪುರ ಹಾಗೂ ಜನತಾ ಪ್ಲಾಟ್ ನ ಖಾಯಂ ಸ್ವಂತ ನಿವಾಸಿಗಳಿಗೆ ಹಕ್ಕುಪತ್ರಗಳನ್ನು ವಿತರಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ಪಾಲಿಕೆಯ ಅಧಿಕಾರಿಗಳಾದ ಶ್ರೀ ಆರ್.ಎಂ. ಕುಲಕರ್ಣಿ ರವರು, ಶ್ರೀ ಸಬರದ …

Read More »

ಸಾಧನಕೆರೆಯ ಅಭಿವೃದ್ಧಿ ಕಾಮಗಾರಿಕೆಗೆ ಚಾಲನೆ ನೀಡಿದ- ಶಾಸಕ ಅಮೃತ ದೇಸಾಯಿ

ಧಾರವಾಡ: ಕ್ಷೇತ್ರದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಸಾವಿರಾರು ಕೋಟಿ ರೂಪಾಯಿ ಅನುದಾನ ತಂದು, ಉತ್ತಮ ಗುಣಮಟ್ಟದ ರಸ್ತೆ, ಚರಂಡಿ, ಶಾಲೆ ಹಾಗೂ ಸಮುದಾಯದ ಭವನ ಸೇರಿದಂತೆ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲಾಗಿದೆ ಎಂದು ಧಾರವಾಡ ಶಾಸಕರಾದ ಅಮೃತ ದೇಸಾಯಿಯವರು ಹೇಳಿದರು.ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ 3.75 ಕೋಟಿ ಅನುದಾನದಡಿ ಇಲ್ಲಿನ ವಾರ್ಡ್ ನಂಬರ್ 1ರಲ್ಲಿ ಬರುವ ಸಾಧನಕೆರೆಯ ಅಭಿವೃದ್ಧಿ ಕಾಮಗಾರಿಗೆ ಸೋಮವಾರ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿ ಅವರು‌ …

Read More »

ಮೀಸಲಾತಿ ವಿಚಾರವಾಗಿದ ಮಾತನಾಡಿದ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಹಾಲಪ್ಪ ಆಚಾರ್

ಧಾರವಾಡ: ಮೀಸಲಾತಿ ಎನ್ನುವುದು ಹುಡುಗಾಟ ವಿಚಾರವಾಗಿದೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಅವರು ತಿರುಗೇಟು ನೀಡಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಸದಾಶಿವ ಆಯೋಗದ ವರದಿ ಸಿದ್ಧವಾಗಿ 25 ವರ್ಷ ಆಗಿತ್ತು. ಈ ವರದಿ ಧೂಳು ಹಿಡಿದಿತ್ತು. ಮೀಸಲಾತಿ ಕೊಡಬಾರದು ಎಂದು ಮೊದಲಿನವರಿಗೆ ಯಾರಾದರೂ ಹೇಳಿದ್ದರಾ? ಆ ವರದಿ ತರಿಸಿಕೊಂಡು ಹಾಗೇ ಇಟ್ಟಿದ್ದರು. ಆದರೆ, ನಮ್ಮ ಸಿಎಂ ಬಹಳ ಧೈರ್ಯದಿಂದ ಅದರ …

Read More »