Breaking News

ಧಾರವಾಡ

ರಾಜ್ಯ ಕಂಡ ಮುತ್ಸದ್ಧಿ ಹಾಗೂ ಹಿರಿಯ ರಾಜಕಾರಣಿ ಬಿಎಸ್‌ವೈ – ಸಚಿವ ಜೋಶಿ

ಧಾರವಾಡ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಮನೆ ಮೇಲೆ ನಡೆದ ದಾಳಿ ರಾಜಕೀಯ ಪ್ರೇರಿತವೂ ಇರಬಹುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ರಾಜ್ಯ ಕಂಡ ಅತ್ಯಂತ ಮುತ್ಸದ್ಧಿ ಹಾಗೂ ಹಿರಿಯ ರಾಜಕಾರಣಿ. ಅವರ ಮನೆ ಮೇಲೆ ಈ ರೀತಿ ಮಾಡುವುದು ಸರಿಯಲ್ಲ. ಅದು ಒಪ್ಪುವಂತದ್ದೂ ಅಲ್ಲ ಎಂದರು. ಯಡಿಯೂರಪ್ಪನವರ ಮನೆ ಮೇಲೆ ನಡೆದ ದಾಳಿಯ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇಲ್ಲ. …

Read More »

ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸರು

ಹುಬ್ಬಳ್ಳಿ ನಗರದ ವಿದ್ಯಾನಗರ ಪೊಲೀಸರು ಭರ್ಜರಿ ಬೇಟೆಯಾಡಿದ್ದು, 07 ಕಳ್ಳತನ ಪ್ರಕರಣಗಳನ್ನು ಭೇದಿಸಿ, ಒಟ್ಟು ನಾಲ್ಕು ಆರೋಪಿ ಹಾಗೂ ಇಬ್ಬರು ಸಂಘರ್ಷಕ್ಕೆ ಒಳಗಾದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು ಹತ್ತು ದಿನಗಳ ಅಂತರದಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದ ಉಪ ಪೊಲೀಸ ಆಯುಕ್ತ ಗೋಪಾಲ್ ಬ್ಯಾಕೋಡಿ ಅವರು ವಿಶೇಷ ತನಿಖಾ ತಂಡ ರಚಿಸಿದ್ದರು. ಉತ್ತರ ವಿಭಾಗದ ಎಸಿಪಿ ಬಾಳಪ್ಪ ನಂದಗನ್ವಿ ಇವರ ಮಾರ್ಗದರ್ಶನದಲ್ಲಿ ವಿದ್ಯಾನಗರ ಪೊಲೀಸ್ ಇನ್ಸ್ಪೆಕ್ಟರ್ ಸಂತೋಷ್ …

Read More »

ನೇರ ನೇಮಕಾತಿಗಾಗಿ ಪೌರ ಕಾರ್ಮಿಕರಿಂದ ಸತ್ಯಾಗ್ರಹ

ಹುಬ್ಬಳ್ಳಿ: ಸರ್ಕಾರದ ಆದೇಶದನ್ವಯ ಪೌರ ಕಾರ್ಮಿಕರಿಗೆ ವಿಶೇಷ ನೇರ ನೇಮಕಾತಿ ಹಾಗೂ ಪಾಲಿಕೆಯಿಂದ ನೇರ ವೇತನವನ್ನು ಪಾವತಿಸಲು ಆಗ್ರಹಿಸಿ ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಪೌರ ಕಾರ್ಮಿಕರು ಮತ್ತು ನೌಕರರ ಸಂಘ ಧಾರವಾಡ ಇವರ ವತಿಯಿಂದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಎದುರಿಗೆ ಅನಿರ್ದಧಿಷ್ಠ ಅಹೋರಾತ್ರಿ ಧರಣಿ ಸತ್ಯಾಗ್ರಹ ಆಮರಣ ಉಪವಾಸ ಹೋರಾಟ ಹಮ್ಮಿಕೊಂಡಿದ್ದಾರೆ. ನೂರಾರು ಪೌರ ಕಾರ್ಮಿಕರು ಅವಳಿ ನಗರದಲ್ಲಿ ಸ್ವಚ್ಚತಾ ಕಾರ್ಯವನ್ನು ಬದಿಗಿಟ್ಟಿ ಪಾಲಿಕೆ …

Read More »

ದೇವೆಗೌಡ್ರ ಹಾಗೂ ಕುಮಾರಸ್ವಾಮಿ ವಿರುದ್ಧ ಫೇಸ್ಬುಕ್ ಖಾತೆಯಲ್ಲಿ ಅವಹೇಳನಕಾರಿ ಕ್ಷಮೆ ಕೇಳಿದ ಪ್ರಶಾಂತ ಸಂಬರ್ಗಿ

ಹುಬ್ಬಳ್ಳಿ: ಬಿಗ್ ಬಾಸ್ ಖ್ಯಾತಿಯ ಕಂಟೆಸ್ಟಂಟ್, ಬಿಜೆಪಿ ಕಾರ್ಯಕರ್ತ ಪ್ರಶಾಂತ ಸಂಬರ್ಗಿ ಮಾಜಿ ಪ್ರಧಾನಿ ದೇವೆಗೌಡ್ರ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರ ವಿರುದ್ಧ ತಮ್ಮ ಫೇಸ್ಬುಕ್ ಖಾತೆಯಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದರಿಂದ ಜೆಡಿಎಸ್ ರಾಜ್ಯ ವಕ್ತಾರ ಎಸ್.ಎಸ್ ಶಂಕರಣ್ಣ ಪ್ರಶಾಂತ ಸಂಬರ್ಗಿಗೆ ಕರೆ ಮಾಡಿ ತರಾಟೆ ತೆಗೆದುಕೊಂಡಿದ್ದಾರೆ. ಪ್ರಶಾಂತ ಸಂಬರ್ಗಿ ಮಾರ್ಚ್ 25 ರಂದು ದೇವೆಗೌಡ ಕಳ್ಳ ಅನ್ನೂದಕ್ಕೂ ಗೌಡರು ಅನ್ನೊರೆಲ್ಲ ಕಳ್ಳರೇ ಯಾಕಿರ್ತಾರೆ ಅನ್ನೊದಕ್ಕೂ ವ್ಯತ್ಯಾಸ ಇದೆ. …

Read More »

ಲಾರಿ ಬೈಕ್ ಡಿಕ್ಕಿ ಸ್ಥಳದಲ್ಲೇ ಬೈಕ್ ಸವಾರರ ಸಾವು

ಧಾರವಾಡ: ಹುಬ್ಬಳ್ಳಿ, ಧಾರವಾಡ ಮಧ್ಯೆ ಇರುವ ಬೈಪಾಸ್ ರಸ್ತೆ ಕಿಲ್ಲರ್ ಬೈಪಾಸ್ ಎಂದೇ ಹೆಸರು ಪಡೆದಿದೆ. ಪ್ರತಿನಿತ್ಯ ಈ ರಸ್ತೆಯಲ್ಲಿ ಒಂದಿಲ್ಲೊಂದು ಅಪಘಾತ ನಡೆದು ವಾಹನ ಸವಾರರು ಸಾವನ್ನಪ್ಪುತ್ತಲೇ ಇರುತ್ತಾರೆ. ಇದೀಗ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ. ಭೀಮರಾವ್ ಗೋಸಾವಿ (38) ಹಾಗೂ ಏಕನಾಥ ಗೋಸಾವಿ (40) ಎಂಬುವವ ಸಾವನ್ನಪ್ಪದ್ದಾರೆ. ಬೈಪಾಸ್ ರಸ್ತೆಯ ಇಟಿಗಟ್ಟಿ ಬಳಿ ಈ ದುರ್ಘಟನೆ …

Read More »

ಮೇವಿನ ಬಣವಿಗೆ ಬೆಂಕಿ

ಹುಬ್ಬಳ್ಳಿ : ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಮೇವಿನ ಬಣವಿಗೆ ಶುಕ್ರವಾರ ತಡರಾತ್ರಿ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು ಅಪಾರ ಪ್ರಮಾಣದ ಜೋಳದ ಮೇವು ಸುಟ್ಟು ಕರಕಲಾಗಿದೆ.ಬ್ಯಾಹಟ್ಟಿ ಗ್ರಾಮದ ನಿವಾಸಿಯಾದ ಬಸಪ್ಪ ತಮ್ಮಪ್ಪ ಹರಣಶಿಕಾರಿ ಅವರ ಜೋಳದ ಮೇವು ಹಾಗೂ ಗೋಧಿಯ ಹೊಟ್ಟಿಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಕರಕಲಾಗಿದೆ. ತಕ್ಷಣವೇ ಸ್ಥಳೀಯರೇ ಬೆಂಕಿ ನಂದಿಸಲು ಹರಸಾಹಸ ಪಟ್ಟರು.ನಂತರ ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ …

Read More »

ಪೂರ್ವದ ಚಹರೆ ಬದಲಿಸಿದ ಪ್ರಸಾದ್ ಅಬ್ಬಯ್ಯ ಕಿರು ಪುಸ್ತಕ ಬಿಡುಗಡೆ

ಹುಬ್ಬಳ್ಳಿ:ಕಾಂಗ್ರೆಸ್ ಟಿಕೆಟ್ ಕನ್ಫರ್ಮ್ ಆಗುತ್ತಿದ್ದಂತೆ ಶಾಸಕ‌ ಪ್ರಸಾದ ಅಬ್ಬಯ್ಯ ಸಾಧನೆಗಳ ಕಿರು ಪುಸ್ತಕ ಬಿಡುಗಡೆ ಮಾಡಿದ್ದಾರೆ. ಹುಬ್ಬಳ್ಳಿ- ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಅವರ,ಪೂರ್ವದ ಚಹರೆ ಬದಲಿಸಿದ ಪ್ರಸಾದ್ ಅಬ್ಬಯ್ಯ ಅನ್ನೋ ಕಿರು ಪುಸ್ತಕವನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ‌ ಹಳ್ಳೂರ್‌ರಿಂದ ಪುಸ್ತಕ ಬಿಡುಗಡೆ ಮಾಡಲಾಯಿತು. ಹುಬ್ಬಳ್ಳಿಯ ಕಾಂಗ್ರೆಸ್ ಕಚೇರಿಯಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ಎಪ೯ಡಿಸಿದ್ದು,ಕಾರ್ಯಕ್ರಮದಲ್ಲಿ ಮಹಮ್ಮದ್ ಕೂಳೂರು, ಸದಾನಂದ ಡಂಗನವರ, ವಸಂತ ಲದವಾ, …

Read More »

ಅದ್ದೂರಿಯಾಗಿ ನಡೆದ ಸಿದ್ಧೇಶ್ವರ ಜಾತ್ರಾ ಮಹೋತ್ಸವ ಹೆಲಿಕ್ಯಾಪ್ಟರ್ ಮೂಲಕ ರಥೋತ್ಸವಕ್ಕೆ ಪುಷ್ಪಾರ್ಚಣೆ ,

ಹುಬ್ಬಳ್ಳಿ ನಗರದ ಐತಿಹಾಸಿಕ ಹಾಗೂ ಹಠಯೋಗಿ ಶ್ರೀ ಸಿದ್ಧೇಶ್ವರ ಮಹಾಸ್ವಾಮಿಗಳ ರಥೋತ್ಸವಕ್ಕೆ ಹೆಲಿಕ್ಯಾಪ್ಟರ್ ದಿಂದ ಪುಷ್ಪಾರ್ಚನೆ ಮಾಡುವ ಅದ್ದೂರಿಯಾಗಿ ಶ್ರೀ ಸಿದ್ಧೇಶ್ವರ ಜಾತ್ರಾ ಮಹೋತ್ಸವ ನಡೆಯಿತು. ಸುಮಾರು ೫೦೦೦ ಅಡಿ ಎತ್ತರದಲ್ಲಿನ ಹೆಲಿಕ್ಯಾಪ್ಟರ್ ಮೂಲಕ ಶ್ರೀ ಸಿದ್ಧೇಶ್ವರ ರಥೋತ್ಸವ ವೇಳೆ ಪುಷ್ಪಾರ್ಚಣೆ ಮಾಡಿದ್ದು ಜನಮನ ಸೆಳೆಯಿತು. ಮೊದಲು ಹೂಗಳಿಂದ ಅಲಂಕರಿಸಿದ್ದ ಪಲ್ಲಕ್ಕಿಯಲ್ಲಿ ಉತ್ಸವ ಮೂರ್ತಿಯನ್ನು ಮೆರವಣಿಗೆಯ ಮುಖಾಂತರ ಕರೆತಂದು ರಥದಲ್ಲಿ ಪ್ರತಿಷ್ಠಾಪಿಸಲಾಗಿತ್ತು‌. ಮೆರವಣಿಗೆಯುದ್ದಕ್ಕೂ ವೀರಗಾಸೆ ನೃತ್ಯ, ಕಹಳೆ, ಮಂಗಳವಾದ್ಯಗಳು ಮೊಳಗಿದವು. …

Read More »

ಕಾಂಗ್ರೆಸ್ ನವರದ್ದು ಗ್ಯಾರಂಟಿ ಕಾರ್ಡ್ ಅಲ್ಲ, ಅದೊಂದು ವಿಜಿಟಿಂಗ್ ಕಾರ್ಡ್: ಸಿಎಂ ಕಿಡಿ..!

ಹುಬ್ಬಳ್ಳಿ: ಬಾಬುರಾವ್ ಚಿಂಚನಸೂರ್ ಕಾಂಗ್ರೆಸ್ ನಿಂದ ಬಂದಿದ್ದರು, ಮರಳಿ ಅಲ್ಲಿಗೇ ಹೋಗ್ತಿದಾರೆ. ಇದರಿಂದ ಬಿಜೆಪಿಗೆ ಯಾವುದೇ ನಷ್ಟವಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.ಹುಬ್ಬಳ್ಳಿಯ ತಮ್ಮ ನಿವಾಸದ ಮುಂದೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಗುರುಮಠಕಲ್ ಕ್ಷೇತ್ರದಲ್ಲಿ ಈಗಾಗಲೇ ನಮ್ಮ ಪಕ್ಷದ ಸಂಘಟನೆ ಚೆನ್ನಾಗಿದೆ. ಗುರುಮಠಕಲ್ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುತ್ತದೆ. ಮಾರ್ಚ್ 24 ಕ್ಕೆ ರಾಜ್ಯಕ್ಕೆ ಅಮಿತ್ ಶಾ ಬರುತ್ತಾರೆ. ಮಾರ್ಚ್ 25 ಕ್ಕೆ ಪ್ರಧಾನಿ ಮೋದಿ ಬರುತ್ತಾರೆ. ಮಾರ್ಚ್ …

Read More »

ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಗುಡೆನಕಟ್ಟಿ ಗ್ರಾಮದ ಸಮಗ್ರ ಅಭಿವೃದ್ಧಿ-ಶಾಸಕಿ ಶಿವಳ್ಳಿ

ಕುಂದಗೋಳ: ಮುಂಬರುವ ಚುನಾವಣೆ ಯಲ್ಲಿ ನಮ್ಮ ಪಕ್ಷ ಬಹುಮತ ಪಡೆದು ಅಧಿಕಾರಕ್ಕೆ ಬಂದರೆ ಗುಡೆನಕಟ್ಟಿ ಗ್ರಾಮವನ್ನು ಸಮಗ್ರ ಅಭಿವೃದ್ಧಿ ಮಾಡುವದಾಗಿ ಶಾಸಕಿ ಕುಸುಮಾವತಿ ಶಿವಳ್ಳಿ ಯವರು ಹೇಳಿದರು.ಅವರು ತಾಲ್ಲೂಕಿನ ಗುಡೆನಕಟ್ಟಿ ಗ್ರಾಮದಲ್ಲಿ 80 ಲಕ್ಷ ರೂ ಗಳ ವಿವಿಧ ಕಾಮಗಾರಿ ಹಾಗೂ ಗುಡೆನಕಟ್ಟಿ ಅಲ್ಲಾಪೂರ ರಸ್ತೆಗೆ ಅಭಿವೃದ್ಧಿ ಕಾರ್ಯಕ್ಕೆ ಬಿಡುಗಡೆ ಯಾದ 50 ಲಕ್ಷ ರೂ ಗಳ ಅನುದಾನದ ಗುದ್ದಲಿ ಪೂಜೆ ನೇರವೆರಿಸಿ ಮಾತನಾಡಿದರು. ಇದಕ್ಕೂ ಮೊದಲು ಮಾರುತಿ ದೇವಸ್ಥಾನ …

Read More »