BigTv News
March 12, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಇಂದು ಐಐಟಿ ಉದ್ಘಾಟನೆಗಾಗಿ ಧಾರವಾಡಕ್ಕೆ ಆಗಮಿಸುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ರಾಜ್ಯ ಸರ್ಕಾರದ ವಿವೇಕ ಯೋಜನೆಯಡಿ ನಮ್ಮ ಜಿಲ್ಲೆಯಲ್ಲಿ 295 ಶಾಲಾ ಕೊಠಡಿಗಳನ್ನು ನಿರ್ಮಿಸಲು 42.15 ಕೋಟಿ ಬಿಡುಗಡೆ ಮಾಡಲಾಗಿದ್ದು, ಈ ಯೋಜನೆಗೆ ಚಾಲನೆ ನೀಡಲಿದ್ದಾರೆ. ಸ್ಮಾರ್ಟ್ ಸಿಟಿ ಯೋಜನೆಯಡಿ 353.48 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ 15 ಕಾಮಗಾರಿಗಳ ಲೋಕಾರ್ಪಣೆ ಹಾಗೂ 166 ಕೋಟಿ ವೆಚ್ಚದ ನೂತನ ಕ್ರೀಡಾ ಸಮುಚ್ಚಯದ ಭೂಮಿಪೂಜೆ …
Read More »
BigTv News
March 11, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ಕಲಘಟಗಿ ಬಣ್ಣದ ತೊಟ್ಟಿಲು ಅಂದ್ರೆ ಎಲ್ಲರಿಗೂ ಅಚ್ಚು ಮೆಚ್ಚು. ರಾಜಕಾರಣಿ, ಜನಪ್ರತಿನಿಧಿಗಳ ಮಕ್ಕಳು ಮೊಮ್ಮಕ್ಕಳಿಗೆ ಕಲಘಟಗಿ ತೊಟ್ಟಿಲು ಉಡುಗೊರೆಯಾಗಿ ನೀಡುವುದು ಹೊಸ ಟ್ರೆಂಡ್ ಆಗಿದೆ. ಈ ನಿಟ್ಟಿನಲ್ಲಿ ಈಗ ಕಲಘಟಗಿ ತೊಟ್ಟಿಲು ಮತ್ತೊಬ್ಬ ಮಹಾನ ವ್ಯಕ್ತಿಯ ಕೈಸೇರಲಿದೆ. 12ರಂದು ಧಾರವಾಡ ಜಿಲ್ಲೆಗೆ ಆಗಮಿಸುತ್ತಿರುವ ನರೇಂದ್ರ ಮೋದಿಯವರು, ಐಐಟಿ ಉದ್ಘಾಟನೆ, ವಿಶ್ವದ ಅತಿದೊಡ್ಡ ರೈಲ್ವೆ ಪ್ಲಾಟ್ ಫಾರಂ ಲೋಕಾರ್ಪಣೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಈಗ ಕಲಘಟಗಿಯ ತೊಟ್ಟಿಲು ಉಡುಗೊರೆಯಾಗಿ ನೀಡಲು …
Read More »
BigTv News
March 11, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ರಾಜ್ಯಕ್ಕೆ ಆಗಮಿಸಲಿದ್ದು, ಹುಬ್ಬಳ್ಳಿಯಲ್ಲಿ ಶ್ರೀ ಸಿದ್ದಾರೂಢ ಸ್ವಾಮಿ ರೈಲು ನಿಲ್ದಾಣದಲ್ಲಿ ಅಭಿವೃದ್ಧಿಪಡಿಸಿದ ವಿಶ್ವದ ಅತಿ ಉದ್ದದ ಪ್ಲಾಟ್ಫಾರ್ಮ್ನ ಉದ್ಘಾಟನೆಯನ್ನು ಮೋದಿಯವರೇ ಮಾಡಲಿದ್ದಾರೆ ಎಂದು ನೈಋತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ್ ಹೆಗ್ಡೆ ಸ್ಪಷ್ಟಪಡಿಸಿದ್ದಾರೆ. ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಎಲ್ಲೆಡೆ ಪೊಲೀಸ್ ಕಡಕ್ ಬಂದೋಬಸ್ತ್.
Read More »
admin
March 10, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
13 ಸಾವಿರ ಪೌರ ಕಾರ್ಮಿಕರನ್ನು ಖಾಯಂ ಮಾಡಲಾಗಿದ್ದು, ಅವರನ್ನು ಇನ್ನು ಮುಂದೆ ಪೌರನೌಕರರು ಎಂದೇ ಕರೆಯಬೇಕು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. 300 ಪೌರಕಾರ್ಮಿಕರನ್ನು ಸಿಂಗಪುರ ಪ್ರವಾಸಕ್ಕೆ ಕಳುಹಿಸಲಾಗುತ್ತಿದೆ. ಇದರಿಂದಾ ನಗರಗಳ ಸ್ವಚ್ಛತೆ ಕಾರ್ಯ ಹೇಗೆ ನಡೆಯುತ್ತಿದೆ ಎಂಬುದನ್ನು ತಿಳಿದುಕೊಳ್ಳಲು ಅವರಿಗೆ ಈ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಸಿಎಂ ತಿಳಿಸಿದ್ದಾರೆ.
Read More »
BigTv News
March 9, 2023
Breaking News, ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ – ಈದ್ಗಾ ಮೈದಾನದಲ್ಲಿ ಕಾಮಣ್ಣ ಪ್ರತಿಷ್ಠಾಪನೆ ವಿಚಾರವಾಗಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ರಮನ್ ಗುಪ್ತಾ ಮಾತನಾಡಿದ್ದಾರೆ. ಆಯೋಜಕರು ಕನಿಷ್ಠ 10 ದಿನ ಮೊದಲೇ ಮನವಿ ಕೊಡಬೇಕಿತ್ತು. ಏಕಾಏಕಿ ಕೊಟ್ಟಿರೋದ್ರಿಂದ ದೊಡ್ಡ ನಗರವಾದ ಕಾರಣ ಬಂದೋ ಬಸ್ತ ಗೆ ಅನಿವಾರ್ಯವಾಗಿರುವುದರಿಂದಾ ಸಮಸ್ಯೆಯಾಗುತ್ತದೆ. ಮೊದಲೇ ಮನವಿ ಕೊಟ್ಟಿದ್ರೆ, ಎಲ್ಲೆಲ್ಲಿ ಪೊಲೀಸ್ ನಿಯೋಜನೆ ಸಿಸಿ ಕ್ಯಾಮೆರಾ ಅಳವಡಿಕೆ ಮಾಡ್ತಿದ್ವಿ. ಈಗಾಗಲೇ ನಗರದಲ್ಲಿ 472 ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ.ಆದ್ರೆ ಇವೆಲ್ಲ ಒಂದೇ …
Read More »
BigTv News
March 9, 2023
Breaking News, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹುಬ್ಬಳಿ-ಧಾರವಾಡ : ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮುಕ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯುಷ್ಯ ವೈದ್ಯ ಸುರೇಶ್ ಕಳಸಣ್ಣವರ ಕರ್ತವ್ಯ ಪ್ರಜ್ಞೆ ಮರೆತು ಕುಣಿದಿದ್ದು, ರೀಲ್ಸ್ ಮಾಡಿ ವೈರಲ್ ಆಗಿ ಈಗ ಜನರ ಆಕ್ರೋಶಕ್ಕೆ ಕಾರಣವಾಗಿದ್ದಾನೆ. ಹಿಂದಿಯ ಪತಲಿ ಕಮರಿಯಾ ಹಾಡಿಗೆ ಆಸ್ಪತ್ರೆಯಲ್ಲೇ ವೈದ್ಯ ಮತ್ತು ಸಿಬ್ಬಂದಿ ಭರ್ಜರಿಯಾಗಿ ಕುಣಿದು ಕುಪ್ಪಳಿಸಿದ್ದಾರೆ.ವೈದ್ಯನ ಕುಣಿತಕ್ಕೆ ಸಿಬ್ಬಂದಿ ಯಲ್ಲಪ್ಪ ಮತ್ತು ವಿನಾಯಕ ಎಂಬುವವರು ಹಾಳೆ ಹರಿದು ಚೆಲ್ಲಿ ಸಂಭ್ರಮಿಸಿದ್ದಾರೆ. ಈ ವಿಡಿಯೋ ಈಗ …
Read More »
Shaikh BigTv
January 23, 2023
Breaking News, ಅಪರಾಧ, ಧಾರವಾಡ, ಹುಬ್ಬಳ್ಳಿ-ಧಾರವಾಡ
ನವಲಗುಂದ : ಸೋಮವಾರ ಬೆಳ್ಳಂಬೆಳಗ್ಗೆ ನವಲಗುಂದ ತಾಲೂಕಿನ ಹೆಬ್ಬಾಳ ಗ್ರಾಮದ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಹತ್ತಿ ಸಾಗಿಸುತ್ತಿದ್ದ ಲಾರಿ ಒಂದು ತೆಗ್ಗಿಗೆ ಇಳಿದ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಹೌದು… ನವಲಗುಂದ ಕಡೆಯಿಂದ ಸೌದತ್ತಿ ಕಡೆಗೆ ತೆರಳುತ್ತಿದ್ದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲೆ ಇದ್ದ ತೆಗ್ಗಿಗೆ ಉರುಳಿದೆ. ಘಟನೆಯಿಂದ ಲಾರಿಗೆ ಹಾನಿ ಉಂಟಾಗಿದ್ದು, ಚಾಲಕ ಹಾಗೂ ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ. …
Read More »
BigTv News
December 31, 2022
Breaking News, ಧಾರವಾಡ
ಧಾರವಾಡ : ಸೊಯಾಬಿನ್ ಹಾಗೂ ಮೆಕ್ಕಜೋಳದ ಬಣವೆಗೆ ಬೆಂಕಿ ಬಿದ್ದಿ ಘಟನೆ ತಾಲೂಕಿನ ಮಂಗಳಗಟ್ಟಿ ಗ್ರಾಮದಲ್ಲಿ ನಡಿದಿದೆ. ಧರಮಣಗೌಡ ಬಸನಗೌಡ ಪಾಟೀಲ ಅವರ ರೈತನ ಹೊಲಕ್ಕೆ ಬೆಂಕಿ ತಗಲಿದೆ. ಸುಮಾರು 5 ಲಕ್ಷಕ್ಕಿಂತ ಹೆಚ್ಚಿನ ಮೊತ್ತದ ಮೇವು ಸುಟ್ಟು ಹೋಗಿದ್ದು, ಏಕಾಏಕಿ ಬಣವೆಗೆ ಬೆಂಕಿ ಬಿದ್ದ ಕಾರಣ ರೈತನಿಗೆ ದಿಕ್ಕು ತೋಚದಂತೆ ಆಗಿದೆ.ಸ್ಥಳೀಯರು ಬೆಂಕಿ ನಂದಿಸುವ ಪ್ರಯತ್ನ ಮಾಡಲಾಯಿತು.
Read More »
BigTv News
December 29, 2022
Breaking News, ಧಾರವಾಡ
ಧಾರವಾಡ : ಜನೇವರಿ 12 ರಿಂದ 16 ರ ವರೆಗೆ ನಡೆಯಲಿರುವ 26 ನೇಯ ರಾಷ್ಟ್ರೀಯ ಯುವಜನೋತ್ಸವ ಆಚರಣೆಯನ್ನ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ. ಒಂದು ಕಡೆ ಮಕ್ಕಳಿಗೆ ಯುವಜನೋತ್ಸವ ಮಾಡಿ ಯುವಕರಿಗೆ ಮಾದರಿಯಾಗಬೇಕಾದ ಕರ್ನಾಟಕ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ವಿಶ್ವವಿದ್ಯಾಲಯದ ಎಲ್ಲ ಕ್ಯಾಂಪಸ್ ಹಾಸ್ಟೆಲ್ಗಳು ಮತ್ತು ತರಗತಿಗಳಿಗೆ ರಜೆ ಘೋಷಣೆ ಮಾಡಿ ವಿವಿಯ ಕುಲ ಸಚಿವ ಕೆ.ಬಿ ಗುಡಸಿ ಆದೇಶ ಹೋರಡಿಸಿದ್ದಾರೆ. ಇನ್ನು ಕವಿವಿಯ ಕ್ಯಾಂಪಸನ್ …
Read More »
BigTv News
December 27, 2022
Breaking News, ಧಾರವಾಡ
ಧಾರವಾಡ : ಕಲೆ ಸಾಹಿತ್ಯ ಮತ್ತು ನಮ್ಮ ಕನ್ನಡ ನಾಡಿನ ಸಂಸ್ಕ್ರತಿಯ ಪ್ರತೀಕ ಎಂದು ಧಾರವಾಡದ ಮಾಜಿ ಶಾಸಕಿ ಶ್ರೀಮತಿ ಸೀಮಾ ಅಶೋಕ ಮಸೂತಿ ಹೇಳಿದರು. ಇಲ್ಲಿಯ ಕನ್ನಡ ಸಾಹಿತ್ಯ ಭವನದಲ್ಲಿ, ಕರ್ನಾಟಕ ಸೋಸಿಯಲ್ ಕ್ಲಬ್ ಹಾಗೂ ಚೇತನ ಫೌಂಡೇಶನ್ ಕರ್ನಾಟಕ ಇವರ ಸಹಯೋಗದಲ್ಲಿ ಜರುಗಿದ ರಾಜ್ಯ ಮಟ್ಟದ ಕರೋಕೆ ಗೀತಗಾಯನ ಹಾಗೂ ವಣಿತಾ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಸಸಿಗೆ ನೀರುಣಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇವತ್ತು ನಮ್ಮ …
Read More »