Breaking News

ಧಾರವಾಡ

ಉದ್ಯೋಗ ಕೊಡುವುದಾಗಿ ನಂಬಿಸಿ ವಂಚನೆ

ಧಾರವಾಡ:ನಗರದ ಕೆಯುಡಿ ಕ್ಯಾಂಪಸ್‌ನ ಮಹಿಳೆಯೊಬ್ಬರಿಗೆ ಅಪರಿಚಿತನೊಬ್ಬಕೆನಡಾದ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ , ವಿವಿಧ ಶುಲ್ಕಗಳ ನೆಪದಲ್ಲಿ ಆನ್‌ಲೈನ್ ಮೂಲಕ 4 , 31,800 ರೂ ವರ್ಗಾಯಿಸಿಕೊಂಡು ವಂಚಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ ಸಮೀನ ಎಂಬುವರಿಗೆ ವಂಚಕನು 2021 ರ ಆ 5 ರಂದು ಕರೆಮಾಡಿ , ಕೆನಡಾದ ಕೊನ್ನನಿಗಲ್ ಗ್ರುಪ್ ಕಂಪನಿಯಲ್ಲಿ ಕೆಲಸ ಕೊಡಿಸುತ್ತೇನೆಂದು ನಂಬಿಸಿ ಹಂತ ಹಂತವಾಗಿ ತನ್ನ ಬ್ಯಾಂಕ್ ಖಾತೆಗೆ ಆನ್‌ಲೈನ್ ಮೂಲಕ ಹಣ ವರ್ಗಾಯಿಸಿಕೊಂಡು …

Read More »

ಬಾಡ ಕ್ರಾಸ್ ಬಳಿ ಅಪಘಾತ : ಸಾವಿನ ಸಂಖ್ಯೆ 11ಕ್ಕೆ ಏರಿಕೆ

ಧಾರವಾಡ : ತಾಲೂಕಿನ ಬಾಡ ಗ್ರಾಮದ ಬಳಿ ನಡೆದ ಕ್ರೂಸರ್ ವಾಹನ ಅಪಘಾತ ಪ್ರಕರಣದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವ ಬಾಲಕಿ ಸಾವನ್ನಪ್ಪಿದ್ದಾಳೆ . ಈ ಮೂಲಕ ಸಾವಿನ ಸಂಖ್ಯೆ 11 ಕ್ಕೇರಿದೆ ಐದು ವರ್ಷದ ಆರಾಧ್ಯ ಹುತಮಲ್ಲನ್ನವರ ಮೃತಪಟ್ಟ ಬಾಲಕಿ . ಕಳೆದ 6 ದಿನಗಳಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಈಕೆಗೆ ಚಿಕಿತ್ಸೆ ನೀಡಲಾಗುತ್ತಿತ್ತುಮೇ 20 ರಂದು ಬಾಡ ಬಳಿ ನಡೆದ ಭೀಕರ ಅಪಘಾತದಲ್ಲಿ …

Read More »

ಬೆಣಕಟ್ಟಿ ಗ್ರಾಮಕ್ಕೆ ಅಮೃತ ದೇಸಾಯಿ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

ಧಾರವಾಡ: ಬಾಡ ಗ್ರಾಮದ ಬಳಿ ನಡೆದ ಅಪಘಾತದಲ್ಲಿ ಮೃತರಾದ ಗೋವನಕೊಪ್ಪ , ನಿಗದಿ ಹಾಗು ಬೆಣಕಟ್ಟಿ ಗ್ರಾಮಸ್ಥರ ಮನೆಗೆ ಶಾಸಕ ಅಮೃತ ದೇಸಾಯಿ ಭೇಟಿ ಮಾಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು . ಈಗಾಗಲೇ ಅಪಘಾತದಲ್ಲಿ ಮೃತರಾದವರ ಕುಟುಂಬಕ್ಕೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರ ಮನವಿ ಮೇರೆಗೆ ಹಾಗೂ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ಸರಕಾರದಿಂದ ತಲಾ 5 ಲಕ್ಷ ಪರಿಹಾರ ಕೂಡ ಘೋಷಣೆಯಾಗಿದ್ದು , ಚಿಕಿತ್ಸೆ ಪಡೆಯುತ್ತಿರುವ …

Read More »

ಶ್ರೀ ಉಳವಿ ಚನ್ನಬಸವೇಶ್ವರ ದೇವಸ್ಥಾನಕ್ಕೆ ಅಮೃತ ದೇಸಾಯಿ ಭೇಟಿ

ಧಾರವಾಡ : ನಗರದ ಶ್ರೀ ಉಳವಿ ಚನ್ನಬಸವೇಶ್ವರ ದೇವಸ್ಥಾನಕ್ಕೆ ಕೇಂದ್ರ ಸಚಿವ ಹಾಗೂ ಶಾಸಕ ಅಮೃತ ದೇಸಾಯಿ ಭೇಟಿ ನೀಡಿ , ದೇವಸ್ಥಾನದ ಮುಂದಿನ ಜೀರ್ಣೋದ್ಧಾರ ಕಾರ್ಯದ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಅರವಿಂದ ಬೆಲ್ಲದ್ ಮತ್ತು ಅಮೃತ ದೇಸಾಯಿ ಹಾಗೂ ದೇವಾಲಯದ ಮಂಡಳಿಯ ಪ್ರಮುಖರು ಉಪಸ್ಥಿತರಿದ್ದರು .

Read More »

ಜೂ.12,13 ರಂದು ಸಂತೆ , ಜಾತ್ರೆ , ಉತ್ಸವಗಳು ನಿಷೇಧ

ಧಾರವಾಡ: ಕರ್ನಾಟಕ ಪಶ್ಚಿಮ ಶಿಕ್ಷಕರ ಚುನಾವಣೆ -2022 ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಅವಧಿ ಮುಕ್ತಾಯವಾಗಿರುವ ಶಿಕ್ಷಕರ ಮತಕ್ಷೇತ್ರಕ್ಕೆ ಸಾರ್ವತ್ರಿಕ ಚುನಾವಣೆ ನಿಮಿತ್ಯಜೂನ್ 13 ರಂದು ಮತದಾನ ಜರುಗಲಿದೆ . ಸದರಿ ಚುನಾವಣೆಯನ್ನು ಶಾಂತಿಯುತವಾಗಿ ಹಾಗೂ ಮುಕ್ತವಾಗಿ ನಡೆಸುವ ಹಿತದೃಷ್ಠಿಯಿಂದ ಮತದಾನದ ಪೂರ್ವದಿನ ಜೂನ್ 12 ಮತ್ತು ಮತದಾನ ದಿನವಾದ ಜೂನ್ 13 ರಂದು ಮತದಾನ ನಡೆಯುವ ಮತಗಟ್ಟೆಗಳ ವ್ಯಾಪ್ತಿಯಲ್ಲಿ ನಡೆಯಲಿರುವ ಸಂತೆ , ಜಾತ್ರೆ , ಉತ್ಸವಗಳನ್ನು ನಿಷೇಧಿಸಿ ಧಾರವಾಡ …

Read More »
Featured Video Play Icon

Meter ಬಡ್ಡಿ ಸಾಲ : ವ್ಯಕ್ತಿಗೆ ಹಿಗ್ಗಾಮುಗ್ಗಾ ತಳಿತ, ಜೀವ ಬೆದರಿಕೆ..?

Meter ಬಡ್ಡಿ ಸಾಲ : ವ್ಯಕ್ತಿಗೆ ಹಿಗ್ಗಾಮುಗ್ಗಾ ತಳಿತ, ಜೀವ ಬೆದರಿಕೆಹುಬ್ಬಳ್ಳಿ : ಕಷ್ಟ ಎಂದು ಬಡಿಸಾಲವನ್ನು ತೆಗೆದುಕೊಂಡ ವ್ಯಕ್ತಿಯ ಸ್ಥಿತಿವೂ ಅಯೋಮಯವಾಗಿದೆ. ಆ ವ್ಯಕ್ತಿಯನ್ನು ಕರೆಯಿಸಿ ಹಿಗ್ಗಾಮುಗ್ಗಾ ತಳಿಸಿ ಶರ್ಟ್ ಹರಿದು,ಆತನಿಗೆ ಜೀವ ಬೆದರಿಕೆ ಹಾಕಿರುವ ಘಟನೆ ಹುಬ್ಬಳ್ಳಿಯಲ್ಲಿ ಸಂಭವಿಸಿದೆ. ಸಾಗರ ಎಂಬುವರೇ ಹಲ್ಲೆಗೊಳಗಾದ ವ್ಯಕ್ತಿ. ಹಳೆ ಹುಬ್ಬಳ್ಳಿಯ ನಿವಾಸಿಯಾದ್ದಾರೆ. ನಾಲ್ಕು ವರ್ಷಗಳ ಹಿಂದೆ ಬಡ್ಡಿ ಸಾಲದ ರೂಪದಲ್ಲಿ 1 ಲಕ್ಷ ರೂಗಳನ್ನು ಸಾಲವಾಗಿ ಪಡೆದಿದ್ದರು,ಅದಕ್ಕೆ ಪ್ರತಿ ತಿಂಗಳು …

Read More »

ಮೇ. 11 ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ : ಬಸವರಾಜ ಹೊರಟ್ಟಿ

ಧಾರವಾಡ : ಬಿಜೆಪಿ ಪಕ್ಷ ಸೇರುವುದು ಈವರೆಗೂ ಯಾವುದೇ ಅಧಿಕೃತವಾಗಿಲ್ಲ. ಕೇಂದ್ರ ಗೃಹಮಂತ್ರಿ ಭೇಟಿ ಆದಾಗ ಮಾತುಕತೆಗಳು ಸಹಜ. ಮೇ ೧೧ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೆನೆ. ರಾಜೀನಾಮೆ ನೀಡಿದ ಬಳಿಕ ಮುಂದಿನ ನಡೆ ತಿಳಿಸುತ್ತೇನೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ ೧೧ಕ್ಕೆ ಸಂಜೆ ಸಭಾಪತಿ ಸ್ಥಾನಕ್ಕೆ ಹಾಗೂ ಸದಸ್ಯತ್ವಕ್ಕೆ ರಾಜೀನಾಮೆ ನೀಡುವೆ. ಅಲ್ಲಿಯವರೆಗ ಯಾವುದೇ ರಾಜಕೀಯ ಮಾತನಾಡಲ್ಲ …

Read More »

ಸಾರ್ವಜನಿಕರೇ ಹಿಡಿದು ಕೊಟ್ಟ ಕಳ್ಳರನ್ನು ಕಸಬಾ ಪೇಟ ಪೋಲಿಸರು ಬಿಟ್ಟು ಕಳಿಸಿದ್ಯಾಕೇ? ಕಳ್ಳಾ-ಪೋಲಿಸ್ ಆಟದಲ್ಲಿ ನೆಡೆದ ಡೀಲಿಂಗ್ ಏನು…?

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯ ಹೊರವಲಯದ ಗಬ್ಬೂರು ಬೈಪಾಸ್ ಹತ್ತಿರ ಸ್ಕ್ರ್ಯಾಪ್ ಕಳ್ಳತನ ಮಾಡುವಾಗ ಸಾರ್ವಜನಿಕರ ಕೈಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಘಟನೆ ಎರಡು ದಿನಗಳ ಹಿಂದೆ ನೆಡೆದಿತ್ತು. ಎರಡು ದಿನಗಳ ಹಿಂದೆ ಅಂದ್ರೆ 28-4-2022 ರಂದು ಸ್ಕ್ರ್ಯಾಪ್ ಕಳ್ಳತನ ಮಾಡುವಾಗ ಒಬ್ಬ ಆರೋಪಿ ಸಿಕ್ಕಿಬಿದ್ದಿದ್ದು,ಸಾರ್ವಜನಿಕರೇ ಕಳ್ಳರನ್ನು ಹಿಡಿದು ಪೋಲಿಸರಿಗೆ ಒಪ್ಪಿಸಿದ್ದು,ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ತಬ್ರೀಜ್ ಖಾನ ಮತ್ತು ಇನ್ನುಳಿದ ಮೂವರು ಆರೋಪಿಗಳು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ‌.ಇಬ್ಬರು ವಿರುದ್ಧ …

Read More »

ಕೋವಿಡ್ ನಿಯಮ ಉಲ್ಲಂಘಿಸಿದ ಬಿಜೆಪಿ ಶಾಸಕ

ಧಾರವಾಡ: ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ರಾತ್ರಿ ಕರ್ಫ್ಯೂ ಸಂದರ್ಭದಲ್ಲಿ ಇಲ್ಲಿನ ಧಾರವಾಡ ಹೋಟೆಲ್ ಬಳಿಯಿಂದ ಮಂದಾರ ಹೋಟೆಲ್ ವರೆಗೆ ₹25ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ ನೀಡಲು ಬೆಲ್ಲದ ಅವರು ಶುಕ್ರವಾರ ರಾತ್ರಿ 8ಕ್ಕೆ ಬರಬೇಕಿತ್ತು.ಆದರೆ ಅವರು ಬರುವ ಹೊತ್ತಿಗೆ 10 ಆಗಿತ್ತು.ಆ ಹೊತ್ತಿನಲ್ಲಿಯೇ ಶಾಸಕ ಅರವಿಂದ ಬೆಲ್ಲದ ಅವರು ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ್ದಾರೆ. ಪಾಲಿಕೆ ಸದಸ್ಯರಾದ ವಿಜಯಾನಂದ ಶೆಟ್ಟಿ, ಸುರೇಶ ಬೆದರೆ, ಸುಕಂನರಾಜ …

Read More »

ಲಕಮಾಪುರದಲ್ಲಿ ಬಣವೆಗಳಿಗೆ ಬೆಂಕಿ

ಧಾರವಾಡ: ತಾಲೂಕಿನ ಲಕಮಾಪುರ ಗ್ರಾಮದಲ್ಲಿ ಎರಡು ಬಣವೆಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಪ್ರಮಾಣದ ಮೇವು ಸುಟ್ಟ ಕರಕಲಾದ ಘಟನೆ ಇಂದು ಬೆಳಗಿನಜಾವ ನಡೆದಿದೆ. ಲಕಮಾಪುರ ಗ್ರಾಮದ ಅಶೋಕ ಹುಡೇದ ಎಂಬುವವರಿಗೆ ಸೇರಿದ ಒಂದು ಕಣಕಿ ಬಣವಿ ಹಾಗೂ ಒಂದು ಹೊಟ್ಟಿನ ಬಣವಿ ಬೆಂಕಿಗೆ ಆಹುತಿಯಾಗಿವೆ. ಇದರಿಂದ ಅಂದಾಜು 2 ಲಕ್ಷ ರೂಪಾಯಿ ಮೌಲ್ಯದ ಮೇವು ಸುಟ್ಟು ಕರಕಲಾಗಿದೆ ಎಂದು ಅಂದಾಜಿಸಲಾಗಿದೆ. ಈ ಹಿಂದೆಯೂ ಕಿಡಿಗೇಡಿಗಳು ಇದೇ ರೀತಿ ಅಶೋಕ …

Read More »