ಧಾರವಾಡ: ಕಟ್ಟಡ ದುರಂತದಲ್ಲಿ ಮೃತರ ಸಂಖ್ಯೆ 9ಕ್ಕೆ ಏರಿಕೆ ಆಗಿದೆ. ಇಂದು ಕೂಡ ರಕ್ಷಣಾಕಾರ್ಯ ಮುಂದುವರಿದಿದ್ದು, ಇಬ್ಬರ ಶವವನ್ನ ಹೊರಕ್ಕೆ ತರಲಾಗಿದೆ. ಅದರಲ್ಲಿ 8 ವರ್ಷದ ದಿವ್ಯಾ ಎಂಬ ಬಾಲಕಿ ಹಾಗೂ ಮತ್ತೋರ್ವ ಮಹಿಳೆಯ ಮೃತದೇಹವನ್ನ ಹೊರಕ್ಕೆ ತರಲಾಗಿದೆ. ಮಹಿಳೆ ಮೇಲೆ ಕಟ್ಟಡದ ಫಿಲ್ಲರ್ ಬಿದ್ದು ಕಾರಣ ಅವಶೇಷಗಳಡಿ ಸಿಲುಕಿ ಮೃತಪಟ್ಟಿದ್ದಾರೆ.ಮಾ. 19ರಂದು ಕುಮಾರೇಶ್ವರ ನಗರದಲ್ಲಿ ನಿರ್ಮಾಣ ಹಂತದ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಸಂಪೂರ್ಣ ನೆಲಸಮವಾಗಿತ್ತು. ಕಟ್ಟಡದ ಅವಶೇಷಗಳ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





