Welcome to bigtvnews   Click to listen highlighted text! Welcome to bigtvnews
Breaking News

ಹುಬ್ಬಳ್ಳಿ-ಧಾರವಾಡ

ಅಂಗನವಾಡಿ ಕೇಂದ್ರಕ್ಕೆ ಒತ್ತಾಯಿಸಿ ಬಿದಿಗೆ ಇಳಿದ ಗ್ರಾಮಸ್ಥರು: ಮಕ್ಕಳು ಸಮೇತ ರಸ್ತೆ ತಡೆದು ಆಕ್ರೋಶ

ಧಾರವಾಡ: ಕಳೆದ ಹನ್ನೊಂದು ವರ್ಷಗಳಿಂದ ಶಾಶ್ವತ ಅಂಗನವಾಡಿ ಕಟ್ಟಡ ನೀಡದೆ ಇರುವುದನ್ನು ಖಂಡಿಸಿ ಹಾಗೂ ಶಾಶ್ವತ ಅಂಗನವಾಡಿ‌ ಕಟ್ಟಡಕ್ಕೆ ಆಗ್ರಹಿಸಿ, ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ಗ್ರಾಮಸ್ಥರೇ ತಮ್ಮ ಮಕ್ಕಳ ಸಮೇತವಾಗಿ ಬಿದಿಗೆ‌ ಇಳಿದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ‌ ಹೆಬ್ಬಳ್ಳಿ ಗ್ರಾಮದ ಶಿವಾಜಿ ವೃತದಲ್ಲಿ ಗ್ರಾಮಸ್ಥರು ತಮ್ಮ ಚಿಕ್ಕ ಚಿಕ್ಕ ಮಕ್ಕಳೊಂದಿಗೆ ರಸ್ತೆಲ್ಲಿಯೇ ಕಲಿಕಾ ಪ್ರಕ್ರಿಯೆಗೆ ಮುಂದಾಗುವ‌ ಮೂಲಕ ರಸ್ತೆ ಸಂಪೂರ್ಣ ಬಂದ್ ಮಾಡಿ, ಗ್ರಾಮ ಪಂಚಾಯತಿ …

Read More »

ಅಹಿತಕರ ಘಟನೆಗಳನ್ನು ತಡೆಯುವ ದೃಷ್ಟಿಯಿಂದ ಹೊಸ ಬಸ್ ನಿಲ್ದಾಣದಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ-

ಹುಬ್ಬಳ್ಳಿ: ಬಸ್ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರ ಸುರಕ್ಷತೆ ಹೆಚ್ಚಿಸಲು ಹಾಗೂ ಸಂಭಾವ್ಯ ಅಹಿತಕರ ಘಟನೆಗಳನ್ನು ತಡೆಯಲು ಪೊಲೀಸ್ ಇಲಾಖೆಯಿಂದ ಖಾಸಗಿ ಸಹಭಾಗಿತ್ವದಲ್ಲಿ ಗೋಕುಲ ರಸ್ತೆಯ ಹೊಸ ಬಸ್ ನಿಲ್ದಾಣದಲ್ಲಿ ಸಿಸಿ ಕ್ಯಾಮೆರಾ ಗಳನ್ನು ಅಳವಡಿಸಲಾಗಿದೆ. ಗೋಕುಲ ರಸ್ತೆ ಪೋಲೀಸ್ ಠಾಣೆ ಹಾಗೂ ವಾಕರಸಾ ಸಂಸ್ಥೆಯ ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ಹಿರಿಯ ಅಧಿಕಾರಿಗಳು ನಿಲ್ದಾಣಕ್ಕೆ ಭೇಟಿ ನೀಡಿ ಸಿಸಿ ಕ್ಯಾಮರಾಗಳ ಕಾರ್ಯವಿಧಾನ ಪರಿವೀಕ್ಷಿಸಿದರು. ಇನ್ನಿತರ ಸುರಕ್ಷತಾ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿದರು. …

Read More »

ವಿದ್ಯಾರ್ಥಿಗೆ ಸೋಂಕು-ಶಾಲಾ ಮಕ್ಕಳಿಗೆ ಕೋವಿಡ್‌ ಟೆಸ್ಟ್‌ ಆರಂಭ

ಹುಬ್ಬಳ್ಳಿ : ಕೋವಿಡ್ ಸೋಂಕು ಕಡಿಮೆಯಾಯ್ತು, ಅನ್ನುವಷ್ಟರಲ್ಲಿ ಎಸ್.ಡಿ. ಎಂ ಕಾಲೇಜಿನಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಬೆನ್ನಲ್ಲೇ ನಗರದ ಆದರ್ಶ ನಗರದ ರೋಟರಿ ಶಾಲೆಯಲ್ಲಿ ವಿದ್ಯಾರ್ಥಿಯೋರ್ವನಿಗೆ ದೃಢಪಟ್ಟಿದ್ದು ಮತ್ತಷ್ಟು ಆತಂಕ ಮನೆ ಮಾಡಿದ ಹಿನ್ನಲೆಯಲ್ಲಿ ಶಾಲೆಯಲ್ಲಿ ಕೋವಿಡ್ ಟೆಸ್ಟ್ ತ್ವರಿತವಾಗಿ ನಡೆಸಲಾಗುತ್ತಿದೆ. ನಿನ್ನೆ ಮಧ್ಯಾಹ್ನದ ವೇಳೆಗೆ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಶಾಲಾ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಗಿತ್ತು. ಅಲ್ಲದೇ ಸೋಮವಾರದವರೆಗೆ ರಜ ಘೋಷಣೆ ಸಹ ಮಾಡಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಭೀತಿ ಮತ್ತಷ್ಟು …

Read More »

ಶಾಸಕರೇ ಈ ಕಡೆ ಸ್ವಲ್ಪ ನೋಡ್ರಿ-ನೀವು ಮಾಡ್ಸೋ ಕೆಲ್ಸಾನಾ ನಾವ್‌ ಮಾಡ್ಸಾಕತ್ತವಿ !

ಧಾರವಾಡ : ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಬೆಸರಗೊಂಡ ಬಸೀರ್ ಎಮ್ ಹಾಳಭಾವಿ ಎನ್ನುವವರು ತಮ್ಮ ಸ್ವಂತ ಖರ್ಚಿನಲ್ಲಿ ಗಟ್ಟಿ ಮಣ್ಣು ತರಸಿ ತಗ್ಗು ಗುಂಡಿಗಳ ಮುಚ್ಚುವ ಕೆಲಸ ಮಾಡಿದ್ದಾರೆ. ಜನ ಪ್ರತಿನಿಧಿಗಳ ನಿರ್ಲಕ್ಷ್ಯ ಧೋರಣೆ : ಜನರೇ ಮುಂದೆ ನಿಂತು ತಗ್ಗು ಗುಂಡಿಗಳ ಮುಚ್ಚುವ ಕೆಲಸ ಧಾರವಾಡ ಕಮಲಾಪುರಕ್ಕೆ ಹೋಗುವ ರಸ್ತೆ ಇದಾಗಿದ್ದು ಧಾರವಾಡ ಗ್ರಾಮೀಣ ಶಾಸಕ ಅಮೃತ ದೇಸಾಯಿ ಅವರ ವ್ಯಾಪ್ತಿಯಲ್ಲಿ ಬರುವ ರಸ್ತೆ ಆಗಿದೆ.ಶಾಸಕರು ಹಾಗೂ ಸ್ಥಳೀಯ ಕಾರ್ಪೊರೇಟರ್ …

Read More »

ಹುಬ್ಬಳ್ಳಿಯಲ್ಲಿ 9ನೇ ತರಗತಿ ವಿದ್ಯಾರ್ಥಿಗೆ ಕೋವಿಡ್ ದೃಢ – ಭಾನುವಾರದೊರೆಗೂ ಶಾಲೆಗೆ ರಜೆ

ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯ 9ನೇ ತರಗತಿ ವಿದ್ಯಾರ್ಥಿಗೂ ವಕ್ಕರಿಸಿದ ಕೊರೊನಾ ವಕ್ಕರಿಸಿದ್ದು ಶಾಲೆಗೆ ರಜೆ ಘೋಷಿಸಲಾಗಿದೆ. ನಗರದ ಖಾಸಗಿ ಶಾಲೆಯ 9 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಯ ಸಹೋದರಿ ಧಾರವಾಡದ SDM ಕಾಲೇಜಿನಲ್ಲಿ MBBS ವ್ಯಾಸಂಗ ಮಾಡುತ್ತಿದ್ದಾಳೆ. MBBS ವಿದ್ಯಾರ್ಥಿನಿಗೆ ಪಾಸಿಟಿವ್ ಬಂದಿದ್ದರಿಂದ ಅವರ ಮನೆಯಲ್ಲಿರುವ ಕುಟುಂಬಸ್ಥರಿಗೆ ಕೊರೊನಾ ಟೆಸ್ಟ್ ಮಾಡಿಸಿದ್ದರಿಂದ ಬಾಲಕನಿಗೂ ಕೊರೊನಾ ಪಾಸಿಟಿವ್ ಧೃಡ ಪಟ್ಟಿದ್ದು,ನಗರದ ಆದರ್ಶನಗರದಲ್ಲಿರುವ G.V.JOSHI ರೋಟರಿ ಶಾಲೆಯ ಬಾಲಕನನ್ನು ಈಗಾಗಲೇ …

Read More »

ಗೌರಿ ಲಂಕೇಶ್‌ ಹತ್ಯೆ ಪ್ರಕರಣ-ಇಂದು ಆರೋಪಿಗಳು ನ್ಯಾಯಾಲಯಕ್ಕೆ ಹಾಜರು

ಹುಬ್ಬಳ್ಳಿ: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಬೈಕ್ ಕಳ್ಳತನ ಆರೋಪದ ವಿಚಾರಣೆಗಾಗಿ ಪೊಲೀಸರು ಹುಬ್ಬಳ್ಳಿ 1ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಗೌರಿ ಹತ್ಯೆ ಪ್ರಕರಣದಲ್ಲಿ ಬೈಕ್‌ ಬಳಸಲಾಗಿತ್ತು. ಆ ಬೈಕನ್ನು ಹುಬ್ಬಳ್ಳಿ ತಾಲೂಕಿನ ಮಾವನೂರಲ್ಲಿ ಕಳ್ಳತನ ಮಾಡಲಾಗಿತ್ತು. ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಆರೋಪಿಗಳನ್ನು ನ್ಯಾಯಾಲಯದ ಎದುರು ಹಾಜರುಪಡಿಸಲಾಗಿದೆ. ಮಧ್ಯಾಹ್ನ 3 ಗಂಟೆಗೆ ಮತ್ತೆ ನ್ಯಾಯಾಲಯದ ಮುಂದೆ …

Read More »

ಜಿಲ್ಲೆಯಲ್ಲಿ ವಾಣಿಜ್ಯ ವ್ಯವಹಾರಕ್ಕೆ ನಿರ್ಬಂಧ ಹೇರುವುದಿಲ್ಲ: ಜಿಲ್ಲಾಧಿಕಾರಿ ಸ್ಪಷ್ಟನೆ

ಹುಬ್ಬಳ್ಳಿ: ಧಾರವಾಡದ ಎಸ್.ಡಿ.ಎಂ ಕಾಲೇಜಿನಲ್ಲಿ ಸೋಂಕು ಹೆಚ್ಚಳ ಹಿನ್ನಲೆಯಲ್ಲಿ ಜಿನ್ಯೂಂ ಸಿಕ್ವೇನ್ಸ್ ಟೆಸ್ಟ್ ಮಾಡಲು ಸ್ಯಾಂಪಲ್ ಕಳುಹಿಸಿ ಕೊಡಲಾಗಿತ್ತು. ಟೆಸ್ಟ್ ವರದಿ ಕಳೆದ ರಾತ್ರಿ ಬಂದಿದೆ. ಯಾರಿಗೂ ಪಾಸಿಟಿವ್ ಬಂದಿಲ್ಲ. ಜನರು ಆತಂಕ ಪಡಬಾರದು.ಫಸ್ಟ್ ಡೋಸ್ 90% ಲಸಿಕಾಕರಣ ಆಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು. ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮನೆ ಮನೆಗೆ ಹೋಗಿ ಲಸಿಕೆ ವಿತರಣೆ ಮಾಡುತ್ತಿದ್ದೇವೆ. …

Read More »

ಸಿದ್ಧಾರೂಢ ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು.

ಹುಬ್ಬಳ್ಳಿ ; ಹಳೆ ಹುಬ್ಬಳ್ಳಿಯ ಪೋಲಿಸ ಠಾಣೆ ಹದ್ದಿಯ ಶ್ರೀ ಸಿದ್ದಾರೂಢರ ಮಠದ ಕೆರೆಯಲ್ಲಿನ ಶ್ರೀ ಸಿದ್ದಾರೂಢರ ಶ್ರೀ ಗುರುನಾಥರೂಢರ ಮೂರ್ತಿಗೆ ಅಲಂಕಾರವ ಪೂಜೆ ಸಲ್ಲಿಸಲು ಹೋದ ಉಮೇಶಪ್ಪ ಜಾಲಿಹಾಳ ವಯಾ: ೨೨ ವರ್ಷ ಸಾ:ಕಲ್ಲೂರ , ತಾ ಯಲಬುರ್ಗಾ ,ಕೊಪ್ಪಳ, ಜಿ; ಕೊಪ್ಪಳ ಇತನು ಕೆರೆಯಲ್ಲಿ ಈಜಾಡುತ್ತಾ ಕೆರೆಯಲ್ಲಿ ಹೋದಾಗ ಆತನಿಗೆ ಕೈ ಸೋತು ಅಥವಾ ಆರೋಗ್ಯ ಕ್ಷಿಣಗೊಂಡ ಹಿನ್ನಲೆಯಲ್ಲಿ ಆತನು ಮುಳುಗಿದ್ದು ಮೇಲೆ ಬಂದಿರುವದಿಲ್ಲ. ಸ್ಥಳಕ್ಕೆ ಅಗ್ನಿಶಾಮಕ …

Read More »

ತಲೆಮರೆಸಿಕೊಂಡಿದ್ದ ವಂಚಕ ಅಂದರ್: ಪೋಲಿಸರ ಕಾರ್ಯಾಚರಣೆಗೆ ಕಮೀಷನರ ಶ್ಲಾಘನೆ

ಹುಬ್ಬಳ್ಳಿ: ಖೊಟ್ಟಿ ದಾಖಲೆ ಸೃಷ್ಟಿಸಿ ಮೂರೂವರೆ ಲಕ್ಷ ರೂ. ಸಾಲ ಪಡೆದು 26 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಕೇಶ್ವಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗೋಕುಲ ರೋಡ್‌ ಗಾಂಧಿನಗರ ನಿವಾಸಿ ಹನಮಂತ ಸುಂಕಪ್ಪ ಮುಳಗುಂದ ಬಂಧಿತ ಆರೋಪಿ, ಯಾರದ್ದೋ ಜಮೀನಿನ ದಾಖಲೆಗಳನ್ನು ನಕಲು ಮಾಡಿ ಖೊಟ್ಟಿ ದಾಖಲೆ ಸೃಷ್ಟಿಸಿ ಕೆಎಸ್‌ಎಫ್‌ಸಿಯಲ್ಲಿ ಸಾಲ ಪಡೆದು ವಂಚಿಸಿ ಪರಾರಿಯಾಗಿದ್ದ. 26 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಕೇಶ್ವಾಪುರ ಠಾಣೆ ಇನ್‌ಸ್ಪೆಕ್ಟರ್‌ ಜಗದೀಶ ಹಂಚಿನಾಳ ನೇತೃತ್ವದ …

Read More »
You cannot copy content of this page
Click to listen highlighted text!