BigTv News
June 23, 2023
News, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ಕುಂದಗೋಳ ದಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಬಸ್ನಲ್ಲಿದ್ದ ನಿರ್ವಾಹಕಿಯೊಬ್ಬರು ವೃದ್ಧೆಯ ಮೇಲೆ ಹಲ್ಲೆ ನಡೆಸಿರುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ ನಿರ್ವಾಹಕಿಯ ವರ್ತನೆಗೆ ಇದೀಗ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಬೆಳ್ಳಿಗ್ಗೆ 7 ಗಂಟೆಗೆ ಕುಂದಗೋಳ ದಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಮಾರ್ಗ ಮಧ್ಯ ಶರೇವಾಡ ಬಳಿ ನಿರ್ವಾಹಕಿ ವೃದ್ಧ ಮಹಿಳೆಯ ಜೊತೆ ಜಗಳ ಪ್ರಾರಂಭವಾಗಿದೆ. ತದನಂತರದಲ್ಲಿ ಜಗಳ ಅತಿರೇಕಕ್ಕೆ ಹೋಗುತ್ತಿದ್ದ ಹಾಗೆ ನಿರ್ವಾಹಕಿ ವೃದ್ಧೆ ಎಂಬುದನ್ನು …
Read More »
Shaikh BigTv
June 23, 2023
Breaking News, ಅಪರಾಧ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಧಾರವಾಡ ಪೋಲಿಸ್ ಸಿಬ್ಬಂದಿಗಳ ವರ್ಗಾವಣೆ ಜೋರಾಗಿ ನಡೆದಿದೆ.ಒಂದೇ ಪೋಲೀಸ್ ಸಿಬ್ಬಂದಿಯನ್ನು ಎರಡು ಸಲ ವರ್ಗಾವಣೆ ಮಾಡಿ ಪೋಲಿಸ್ ಇಲಾಖೆ ಅಧಿಕಾರಿಗಳು ಎಡವಟ್ಟು ಮಾಡಿಕೊಂಡಿದ್ದಾರೆ. ರಾಜಕೀಯ ನಾಯಕರ ಒತ್ತಡಕ್ಕೆ ಅಧಿಕಾರಿಗಳ ಮಣಿದರಾ..? ಗೊತ್ತಿಲ್ಲ. ಕಲವು ಪೋಲಿಸ್ ಸಿಬ್ಬಂದಿಗಳು ರಾತ್ರೋ ರಾತ್ರಿ ವರ್ಗಾವಣೆಗೊಂಡಿದ್ದಾರೆ. ಗುಳೇದ ಗುಡ್ಡದ ಎಂಬ ಪೋಲಿಸ್ ಸಿಬ್ಬಂದಿಯ ಪವರ್ ಎಲ್ಲಾ ಠಾಣೆಯಲ್ಲಿ ಕೇಳಿ ಬರುತ್ತಿದೆ,ಹುಬ್ಬಳ್ಳಿ ಧಾರವಾಡ ಪೋಲಿಸ್ ಸಿಬ್ಬಂದಿಗಳ ವರ್ಗಾವಣೆ ವಿಚಾರದಲ್ಲಿ ಕಾಣದ ಕೈಗಳ ಕೈವಾಡ ನಡೆಯುತ್ತಿರುವದು ಮೇಲ್ನೋಟಕ್ಕೆ …
Read More »
Shaikh BigTv
June 22, 2023
News, ಕರ್ನಾಟಕ, ರಾಜಕೀಯ, ರಾಜಕೀಯ ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ; ಬಲು ಕೂತುಹಲಕಾರಿ ಯಾಗಿದ್ದ ಕರ್ನಾಟಕ ವಿಧಾನ ಪರಿಷತ್ ಚುನಾವಣೆ ಫಲಿತಾಶ ನಾಳೆ ಬರಲಿದೆ. ಕಾಂಗ್ರೇಸ್ ಪಕ್ಷದ ನಾಯಕರ ಗೆಲವು ಬಹುತೇಕ ಖಚಿತವೆಂದು ಹೇಳಲಾಗುತ್ತಿದೆ. ಬಿಜೆಪಿ ಪಕ್ಷದ ಸಂಖ್ಯಾಬಲ ಕಡಿಮೆ ಇರುವ ಕಾರಣ ಬಿ.ಜೆ.ಪಿ ಪಕ್ಷದ ಯಾವುದೇ ಅಭ್ಯರ್ಥಿಗಳು ಸ್ಪರ್ಧೆಗೆ. ಮಾಡುಲು ಹೀದೆಂಟು ಹಾಕುತ್ತಿದ್ದಾರೆ. ಇತರೆ ಯಾವುದೇ ಪಕ್ಷದ ನಾಯಕರು ಸ್ಪರ್ಧೆಗೆ ಯಾರು ಬಾಗವಹಿಸಲಿಲ್ಲ ಎಂದರೆ ಕಾಂಗ್ರೇಸ ಪಕ್ಷದ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಗೆಲುವಿನ ನಗೆ ಬೀರಲಿದ್ದಾರೆ. …
Read More »
BigTv News
June 22, 2023
News, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ:-- ನಗರದ ವಿವಿಧ ವ್ಯಾಪಾರಸ್ಥರ ಸಂಘಟನೆಗಳ ಒಕ್ಕೂಟ ವಿದ್ಯುಚ್ಛಕ್ತಿ ದರಗಳ ಏರಿಕೆಯನ್ನು ತಡೆ ಹಿಡಿದು ಪರಿಷ್ಕರಿಸಲು ಸರಕಾರಕ್ಕೆ ಆಗ್ರಹಿಸಿ ಧಾರವಾಡ ವಾಣಿಜ್ಯೋದ್ಯಮ ಸಂಘದವರು ಪ್ರತಿಭಟನೆ ಮಾಡಿದರು ಅಷ್ಟೇ ಅಲ್ಲದೆ ಇಂದು ನಗರದಲ್ಲಿ ತಮ್ಮ ಅಂಗಡಿ ಮುಗಟ್ಟುಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಪೂರ್ವಾನ್ವಯವಾಗಿ ಆಕರಿಸಿದ ಬಿಲ್ಲಿನಲ್ಲಿಯ ಹೆಚ್ಚಳ ದರವನ್ನು ರದ್ದುಪಡಿಸಬೇಕು. ವಿದ್ಯುಚ್ಛಕ್ತಿ ಬಳಕೆಯ ಮೇಲಿನ ಕರವನ್ನು ಶೇ. 9 ರಿಂದ.ಶೇ 6 ರಷ್ಟು ಕಡಿಮೆ ಮಾಡುವಂತೆ ರಾಜ್ಯ ಸರಕಾರವನ್ನು ಆಗ್ರಹಸಿದರು. …
Read More »
BigTv News
June 21, 2023
ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಸ್ಮಶಾನ ಭೂಮಿ ನೀಡುವಂತೆ ಶವ ವಿಟ್ಟು ಆಕ್ರೋಶ ಹೊರ ಹಾಕಿರುವ ಘಟನೆ ಧಾರವಾಡ ತಾಲೂಕಿನ ಗೋವನಕೊಪ್ಪ ಗ್ರಾಮದಲ್ಲಿ ನಡೆದಿದೆ. ತಡವಾಗಿ ಬೆಳಕಿಗೆ ಬಂದ ಪ್ರಕರಣವಾಗಿದ್ದು, ಹಲವಾರು ವರ್ಷಗಳಿಂದ ಸ್ಮಶಾನಕ್ಕೆ ಬೇಡಿಕೆಯಿಟ್ಟರೂ ಉಪಯೋಗವಾಗದೆ. ರಸ್ತೆ ಮಧ್ಯೆ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಗ್ರಾಮದಲ್ಲಿ ಗಂಗವ್ವ ಬೆಳಹಾರ(65) ನಿಧನರಾಗಿದ್ದು, ಅಂತ್ಯಸಂಸ್ಕಾರಕ್ಕೆ ಜಾಗ ಸಿಗದೆ ಆಕ್ರೋಶಗೊಂಡಿದ್ದಾರೆ. ಇನ್ನೂ ಈ ವೇಳೆ ಸ್ಥಳಕ್ಕೆ ಪೊಲೀಸರ ಆಗಮಿಸಿ ಗ್ರಾಮಸ್ಥರ ಮನವೋಲಿಕೆ ಮಾಡಲು ಮುಂದಾಗಿದ್ದರು. ಈ ಮೊದಲಿದ್ದ ಖಾಸಗಿ …
Read More »
BigTv News
June 21, 2023
News, ರಾಜಕೀಯ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಕಿಮ್ಸ್ ಸಿಬ್ಬಂದಿ ಹೆಚ್ಚಳಕ್ಕೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡುತ್ತೇನೆ – ಪ್ರಹ್ಲಾದ್ ಜೋಶಿ ಹುಬ್ಬಳ್ಳಿ: ಪ್ರಧಾನ ಮಂತ್ರಿ ಸ್ವಾಸ್ಥ ಸುರಕ್ಷಾ ಯೋಜನೆ ಅಡಿ ನಿರ್ಮಾಣವಾಗಿರುವ ಕಿಮ್ಸ್ ಆಸ್ಪತ್ರೆಯ ಆವರಣದಲ್ಲಿರುವ ಸೂಪರ್ ಸ್ಪೆಷಾಲಿಟಿ ಕಟ್ಟಡದ ನೂತನ ತುರ್ತು ಚಿಕಿತ್ಸಾ ವಿಭಾಗಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ 72 ಕೋಟಿ ರೂಪಾಯಿ ವೆಚ್ಚದಲ್ಲಿ ವಿಶೇಷ ತುರ್ತು ಚಿಕಿತ್ಸಾ ಘಟಕ ನಿರ್ಮಾಣ …
Read More »
BigTv News
June 21, 2023
News, Uncategorized, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ – ಜೂನ್ 21 ವಿಶ್ವ ಯೋಗ ದಿನವಾದ ಇಂದು ಕರ್ನಾಟಕ ಸರಕಾರ ಹಾಗೂ ಜಿಲ್ಲಾ ಪಂಚಾಯತ್ ಧಾರವಾಡ ಹಾಗೂ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಹುಬ್ಬಳ್ಳಿಯ ವಿವಿಧ ವಾರ್ಡಗಳು ಹಾಗೂ ಬಡವಾಣೆಗಳಲ್ಲಿ ಮತ್ತು ಪಾರ್ಕಗಳಲ್ಲಿ ಹಾಗೂ ಆಸ್ಪತ್ರೆಗೆ ಸಿಬ್ಬಂದಿಗಳಿಗೆ ಯೋಗ ಗುರು ಹೊಸಮನಿ ಅವರಿಂದ ಯೋಗ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು , ನಗರದ ಪ್ರಮುಖ ಆರೋಗ್ಯ ಇಲಾಖೆಯ ಪ್ರಾರ್ಥಮಿಕ ಆರೋಗ್ಯ ಕೇಂದ್ರದಲ್ಲಿ ವಾರ್ಡಗಳಲ್ಲಿ …
Read More »
BigTv News
June 21, 2023
News, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯಲ್ಲಿ ಇಂದು ಆಟೋಗಳಿಗೆ ನಂಬರಿಂಗ್ ಹಾಕುವ ಯೋಜನೆಗೆ ಸಂಚಾರ ವಿಭಾಗದ ACP ವಿನೋದ ಮುಕ್ತೇದಾರ ರವರು ಇಂದು ಚಾಲನೆ ನೀಡಿದರು. ಆಟೋ ರಿಕ್ಷಾಗಳು. ಮೂಲ ದಾಖಲೆಗಳನ್ನು ಪರಿಶೀಲನೆ ಮಾಡಿ. ಹುಬ್ಬಳ್ಳಿ ಧಾರವಾಡದಲ್ಲಿ ಒಟ್ಟು ಓಡಾಡುವ ಆಟೋರಿಕ್ಷಾ ಸಂಖ್ಯಾ ಕ್ರಮಗಳನ್ನು ತಿಳಿದು ಕೊಳ್ಳುವ ಹಿನ್ನಲೆ ಹಾಗೂ ದಾಖಲೆಗಳು ಇಲ್ಲದೆ ಸಂಚಾರ ಮಾಡುವ ಆಟೋರಿಕ್ಷಾಗಳಿಗೆ ಕಡಿವಾಣ ಹಾಕುವ ಕಾರಣದಿಂದ ಈ ಯೋಜನೆಗೆ ಸಂಚಾರ ವಿಭಾಗದ .ಎ.ಸಿ.ಪಿ . ವಿನೋದ ಮುಕ್ತೇದಾರ ಅವರು ಚಾಲನೆ …
Read More »
BigTv News
June 21, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ ನಗರದ ಎಮ್ಮೀಕೇರಿ ಹತ್ತಿರ ಆಟೋ ರಿಕ್ಷಾವೊಂದು ಪಾದಾಚಾರಿಗೆ ಅಪಘಾತಪಡಿಸಿ ಹೋಗಿರುವ ಬಗ್ಗೆ 112 ತುರ್ತ ಸಹಾಯವಾಣಿಗೆ ಕರೆ ಬಂದಿದ್ದು ಹಿನ್ನಲೆ ತಕ್ಷಣ ಹೊಯ್ಸಳ 13 ದವರು ಸ್ಥಳಕ್ಕೆ ತೆರಳಿದ್ದು. ಗಾಯಾಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಿ ಮುಂದಿನ ಕ್ರಮಕ್ಕಾಗಿ ಸಂಚಾರ ಠಾಣೆಗೆ ಮಾಹಿತಿ ನೀಡಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.
Read More »
Shaikh BigTv
June 21, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಕಸಬಾ ಪೋಲಿಸ್ ಠಾಣೆಯ ಪೋಲಿಸ್ ಮಹತ್ವರ ಕಾರ್ಯಾಚರಣೆ ಕಳ್ಳತನ ಮಾಡಿದ ಒಬ್ಬ ಕಳ್ಳರ ಬಂಧನ ಮಾಡುವ ಮೂಲಕ ತಮ್ಮ ಕಾರ್ಯದಲ್ಲಿ ಚುರುಕುತನವನ್ನು ಹೆಚ್ಚಿಸಿ ಕೊಂಡಿದ್ದಾರೆ. ಹುಬ್ಬಳ್ಳಿ ನೇಕಾರ ನಗರದ ಆದರ್ಶ ಕಾಲೂನಿಯಲ್ಲಿ ನಿವಾಸಿ ಈಶ್ವರ ಬೇನಾಳ ಅವರ ಮನೆಯಲ್ಲಿ ನಡೆದ ಕಳ್ಳತನವನ್ನು ಕೇವಲ 24 ಗಂಟೆಯಲ್ಲಿ ಕಳ್ಳನ ಹಿಡಿಯುವ ಮೂಲಕ ಯಶಸ್ವಿಯಾಗಿದ್ದಾರೆ. ಒಟ್ಟು 183.ಗ್ರಾಂ 5.ಮಿಲಿ ಅಂದಾಜು 7.34.000 ಸಾವಿರ ರೂಪಾಯಿ ಬೆಲೆ ಬಾಳುವ ಬಂಗಾರದ ಆಭರಣಗಳನ್ನು ವಶಕ್ಕೆ …
Read More »