Breaking News

ಹುಬ್ಬಳ್ಳಿ-ಧಾರವಾಡ

ರೈತ ಕುಟುಂಬಕ್ಕೆ ನೇರವಾದ ಶಾಸಕ, 5 ಲಕ್ಷ ರೂಪಾಯಿ ಚಕ್ಕ ವಿತರಣೆ..

ಮಾರಡಗಿ ಗ್ರಾಮದ ರೈತ ದ್ಯಾಮಣ್ಣ ಬಸಪ್ಪ ವನಹಳ್ಳಿ ಸಾಲದ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದ. ಹಿನ್ನಲೆ ಶಾಸಕ ವಿನಯ ಕುಲಕರ್ಣಿ ಅವರು ರೈತರ ಕುಟುಂಬಕ್ಕೆ ಪರಿಹಾರ ಧನ ಚಕ್ಕ್ ವಿತರಣೆ ಮಾಡಿದ್ದಾರೆ. ಅವರ ಕಛೇರಿಯಲ್ಲಿ ಈ ಚಕ್ಕ ವಿತರಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ರೈತ ದ್ಯಾಮಣ್ಣ ಬಸಪ್ಪ ವನಹಳ್ಳಿ ಅವರ ಕುಟುಂಬ ಸದಸ್ಯರಿಗೆ ವಿನಯ ಕುಲಕರ್ಣಿ ಅವರು 5 ಲಕ್ಷ ಮೊತ್ತದ ಪರಿಹಾರಧನದ ಚೆಕ್ಕ್ ವಿತರಿಸಿದ್ದಾರೆ…

Read More »

ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಮಹಿಳಾ ಮುಖಂಡರ ಅಕ್ರೋಶ

ಹುಬ್ಬಳ್ಳಿ ಬಿಜೆಪಿ ಮಹಿಳಾ ಪದಾಧಿಕಾರಿಗಳಿಂದ ಇಂದು ಪ್ರತಿಭಟನೆ ಮಾಡಲಾಯಿತು ಹುಬ್ಬಳ್ಳಿಯ ಸಿಬಿಟಿ ಬಸ್ ನಿಲ್ದಾಣದ ಬಳಿ ಈ ಪ್ರತಿಭಟನೆ ಮಾಡಲಾಗಿದ್ದು ಈ ಸಮಯದಲ್ಲಿ ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಅಕ್ರೋಶವನ್ನು ವ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಜನರ ಜೇಬಿಜೆ ಕತ್ತರಿ ಹಾಕುವ ಕೆಲಸ ಮಾಡುತ್ತಿದೆ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ವಿರುದ್ದ ಧಿಕ್ಕಾರ ಪ್ರತಿಭಟನೆ. ಈಗಾಗಲೇ ಮಾರುಕಟ್ಟೆಯಲ್ಲಿ ದಿನಸಿ ಸಾಮಾನುಗಳ ಬೆಲೆ ಏರಿಕೆಯಾಗಿದ್ದು, ಸರಕಾರ …

Read More »

ಮಹಾನಗರ ಪಾಲಿಕೆ ಜೂನ್ 20 ರಂದು ಮೇಯರ್, ಉಪಮೇಯರ್ ಸ್ಥಾನಗಳಿಗೆ ಚುನಾವಣೆ

ಧಾರವಾಡ : ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ 22 ನೇ ಅವಧಿಗೆ ಮಹಾಪೌರ ಹಾಗೂ ಉಪ ಮಹಾಪೌರ ಸ್ಥಾನಗಳಿಗೆ ಚುನಾವಣೆಯನ್ನು ಜೂನ್ 20, 2023 ರಂದು ನಿಗದಿಪಡಿಸಲಾಗಿದೆ ಎಂದು ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯ ಅಧ್ಯಕ್ಷಾಧಿಕಾರಿಗಳೂ ಆಗಿರುವ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಪಿ.ಸುನೀಲಕುಮಾರ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಜೂನ್ 20, 2023 ರಂದು ಮುಂಜಾನೆ 9 ರಿಂದ 11 ಗಂಟೆಯವರೆಗೆ ಧಾರವಾಡದ …

Read More »

ಅಮೆರಿಕ ಅನಿವಾಸಿಯಿಂದ ಹುಬ್ಬಳ್ಳಿ ಧಾರವಾಡ ಪಾಲಿಖೆಗೆ ದೇಣಿಗೆ

ಧಾರವಾಡ ಇಂದು ಅಮೆರಿಕಾದ ಅನಿವಾಸಿ ಭಾರತೀಯರಾದ . ಶ್ರೀ ರವಿ ಭೋಪಳಾಪುರ ರವರು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀ ಈರೇಶ ಅಂಚಟಗೇರಿ ರವರ ನೇತೃತ್ವದಲ್ಲಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಧಾರವಾಡ ಕೇಂದ್ರ ಕಚೇರಿಯ ಆವರಣದಲ್ಲಿ, ಸುಸಜ್ಜಿತ ವ್ಯವಸ್ಥೆಯುಳ್ಳ 2 ಶವ ವಾಹನಗಳನ್ನು (ಹುಬ್ಬಳ್ಳಿ -01, ಧಾರವಾಡ-01) ಪಾಲಿಕೆಗೆ ಇಂದು ಹಸ್ತಾಂತರಗೊಳಿಸಿದರು.ಅವಳಿನಗರದಲ್ಲಿ ಈ ಹಿಂದೆ ಪಾಲಿಕೆಯ ವತಿಯಿಂದ ಯಾವುದೇ ತರಹದ ಶವ ವಾಹನಗಳು ಲಭ್ಯವಿರದೆ ಇರುವ ಕಾರಣದಿಂದಾಗಿ, ಹುಬ್ಬಳ್ಳಿ-ಧಾರವಾಡ ಮಹಾನಗರ …

Read More »

ವೈದ್ಯರು ಪರಿಸರ ಸಂರಕ್ಷಣೆಗಾಗಿ ಪಾದಯಾತ್ರೆ

ಹುಬ್ಬಳ್ಳಿ: ವಿಶ್ವ ಪರಿಸರ ದಿನದ ಅಂಗವಾಗಿ, ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ ಧಾರವಾಡ ಜಿಲ್ಲಾ, ಹಾಗೂ ಮಹಿಳಾ ಘಟಕ ಧಾರವಾಡ ಜಿಲ್ಲಾ ಮತ್ತು ಆಯುರ್ವೇದ ಮಹಾವಿದ್ಯಾಲಯ ಹೆಗ್ಗೆರೆ ಹಳೆ ಹುಬ್ಬಳ್ಳಿ, ಅವರ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆಯ ಸಸಿ ನೆಡುವ ಮೂಲಕ, ಹಾಗೂ ಜನರಿಗೆ ಜಾಗೃತಿಯನ್ನು ಮೂಡಿಸಲು ಹೆಗ್ಗೇರಿಯಲ್ಲಿ ಜಾಥವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಆಯುರ್ವೇದ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎ. ಎಸ್. ಪ್ರಶಾಂತ್ ಹಾಗೂ ಧಾರವಾಡ ಜಿಲ್ಲಾ ಎನ್. ಐ …

Read More »

ಧಾರವಾಡ ಕೃಷಿ ವಿಶ್ವ ವಿದ್ಯಾಲಯದಲ್ಲಿ ಅರ್ಜಿ ಆಹ್ವಾನ

ಧಾರವಾಡ ಕೃಷಿ ವಿಶ್ವವಿದ್ಯಾಲಯ ಅರ್ಜಿ ಅಹ್ವಾನ ಮಾಡಲಾಗಿದೆ 2023 -24 ನೇ ಸಾಲಿನಲ್ಲಿ ಪ್ರವೇಶ ಪಡೆಯಲಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಡಿಪ್ಲೊಮಾ ಇನ್ ಅರಣ್ಯ ಹಾಗೂ ಡಿಪ್ಲೊಮಾ ಇನ್ ಕೃಷಿಯಲ್ಲಿ ಈ ಅರ್ಜಿ ಸಲ್ಲಿಸಲು ಅಹ್ವಾನ ಮಾಡಲಾಗಿದೆ ಅರ್ಜಿ ಪ್ರತಿಯನ್ನು ಕೃಷಿ ವಿಶ್ವವಿದ್ಯಾಲಯದ ವೆಬ್ ಸೆಟ್ ನಲ್ಲಿ ಪಡೆಯಬಹುದು( www uasd.edu). ನಿಂದ ಪಡೆಯಬಹುದಾಗಿದೆ ಅರ್ಜಿ ಸಲ್ಲಿಸಲು ಇಂದಿನಿಂದ ಪ್ರಾರಂಭ ಮಾಡಲಾಗಿದೆ ಎಂದು ತಿಳಿದು ಬಂದಿದೆ ಧಾರವಾಡ ಕೃಷಿ ವಿಶ್ವ …

Read More »

ಧಾರವಾಡ ಜೋಡಿ ಕೊಲೆ ಪ್ರಕರಣ ಮತ್ತೋರ್ವ ರೌಡಿ ಶೀಟರ್ ಬಂಧನ

ಧಾರವಾಡ : ಹುಬ್ಬಳ್ಳಿ ಧಾರವಾಡ ಅವಳಿನಗರವನ್ನೇ ಬೆಚ್ಚಿ ಬೀಳಿಸಿದ್ದ ಧಾರವಾಡ ಕಮಲಾಪುರ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿ ಮಹ್ಮದ್ ಕುಡಚಿ ಹತ್ಯೆಗೆ ಬಂದೂಕು ಸರಬರಾಜು ಮಾಡಿದ್ದ ಆರೋಪದ ಮೇಲೆ ಉಪನಗರ ಪೊಲೀಸ್ ಠಾಣೆಯ ಪೊಲೀಸರು ರೌಡಿಶೀಟರ್ ಮಂಜು ಸಾವಂತ ಎಂಬಾತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಮೇ 25 ರಂದು ಹಣದ ವಿಚಾರವಾಗಿ ಮಹ್ಮದ್ ಕುಡಚಿಯನ್ನು ಕೊಲೆ ಮಾಡಲಾಗಿತ್ತು. ಈ …

Read More »

ಕೂಸು ಹುಟ್ಟುವ ಮೊದಲು ಕುಲಾಹಿ ಬೇಡ ಶಾಸಕ ಕೋನರೆಡ್ಡಿ

ನವಲಗುಂದ ಕ್ಷೇತ್ರದ ಶಾಸಕರ ಹೇಳಿಕೆ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಶಾಸಕ ಕೋನರೆಡ್ಡಿ ಇಂದು ಮಾಧ್ಯಮದವರ ಜೊತೆಗೆ ಮಾತನಾಡಿದ ಕರ್ನಾಟಕ ರಾಜ್ಯ ಸರ್ಕಾರ ಎಲ್ಲಾ ಯೋಜನೆಗಳು ಜೂನ್ 11 ರಂದು ಜಾರಿಗೆ ಬರಲಿವೆ, ಆದ್ದರಿಂದ ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ, ರಾಜ್ಯ ಜನತೆಗಾಗಿ ಎಲ್ಲವು ಜಾರಿಗೆ ಬರಲಿದೆ , ರಾಷ್ಟ್ರೀಯ ಅಧ್ಯಕ್ಷರು ರಾಜ್ಯ ಅಧ್ಯಕ್ಷ ತಾಕತ್ತು ಇದು, ಕೇಂದ್ರ ಸರಕಾರದ ಬೆಲೆ ಏರಿಕೆ ಸಲುವಾಗಿ ಜನರ …

Read More »

ಮಾಜಿ ಸಚಿವ ಶಾಸಕ ವಿನಯ ಕುಲಕರ್ಣಿ ಮನೆಗೆ ಸಚಿವರ ಬೇಟಿ

ಧಾರವಾಡ ಜಿಲ್ಲೆಯ ಮಾಜಿ ಸಚಿವರಾದ ವಿನಯ ಕುಲಕರ್ಣಿ ಅವರ ಮನೆಗೆ ಇಂದುರಾಜ್ಯದ ಕಾಮಿ೯ಕ ಸಚಿವರಾದ ಸಂತೋಷ್ ಲಾಡ್ ಅವರು ಬೇಟಿ ನೀಡಿದ್ದಾರೆ ಸಚಿವರಾದ ಮೇಲೆ ಪ್ರಥಮಬಾರಿಗೆ ಧಾರವಾಡಕ್ಕೆ ಇಂದು ಆಗಮಿಸಿದ್ದು, ಶಾಸಕ ವಿನಯ ಕುಲಕರ್ಣಿಯವರ ಮನೆಗೆ ಭೇಟಿ ನೀಡಿದ್ದಾರೆ ಈ ಸಂದರ್ಭದಲ್ಲಿ ಶಿವಲೀಲಾ ಕುಲಕರ್ಣಿ ಹಾಗೂ ಮಕ್ಕಳು. ಸಂತೋಷ ಲಾಡ ಅವರಿಗೆ ಬಸವಣ್ಣನ ಚಿಕ್ಕ ಪ್ರತಿಮೆ ನೀಡಿ ಗೌರವಿಸಿ ಸನ್ಮಾನಿಸಿದರು.

Read More »

ಸಚಿವ ಸಂತೋಷ ಲಾಡ ಅವರಿಂದ ಶ್ರೀಗಳ ಬೇಟಿ ಸನ್ಮಾನ ಸಮಾರಂಭ

ಧಾರವಾಡ ರಾಜ್ಯ ಸಚಿವ ಸಂಪುಟದಲ್ಲಿ ಕಾರ್ಮಿಕ ಸಚಿವರಾದ ಸಂತೋಷ ಲಾಡ ಅವರು ಇಂದು ಧಾರವಾಡದ ಮುರುಘಾಮಠಕ್ಕೆ ಬೇಟಿ ನೀಡಿದ್ದಾರೆ, ಈ ಹಿನ್ನಲೆಯಲ್ಲಿರಾಜ್ಯದ ಕಾಮಿ೯ಕ ಸಚಿವರಾದ ಸಂತೋಷ್ ಲಾಡ್ ಅವರು ಸಚಿವರಾದ ಮೇಲೆ ಪ್ರಥಮಬಾರಿಗೆ ಧಾರವಾಡಕ್ಕೆ ಇಂದು ಆಗಮಿಸಿದ್ದು ಅವರು ಶ್ರೀ ಮುರುಘಾಮಠಕ್ಕೆ ಭೇಟಿ ನೀಡಿದ ಸಂದಭ೯ದಲ್ಲಿ ಅವರನ್ನು ಶ್ರೀ ಡಾ ಮಲ್ಲಿಕಾಜು೯ನ ಮಹಾಸ್ವಾಮಿಗಳು ಗೌರವಿಸಿ ಸನ್ಮಾನಿಸಿದರು. ಅಭಿನಂದಿಸಿದ್ದಾರೆ ಕಲಘಟಗಿ ಮತಕ್ಷೇತ್ರದಿಂದ ಸ್ಪರ್ಧಿಸಿ ಗೆಲ್ಲುವ ಮೂಲಕ ರಾಜ್ಯ ಸಚಿವ ಸಂಪುಟದಲ್ಲಿ ಕಾರ್ಮಿಕ …

Read More »