BigTv News
June 6, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ: ನಮ್ಮ ಕಾಂಗ್ರೆಸ್ ಪಕ್ಷ ಕೊಟ್ಟ ಐದೂ ಗ್ಯಾರಂಟಿಗಳನ್ನು ಜಾರಿಗೆ ತರುವಲ್ಲಿ ಹೆಚ್ಚ ಕಡಿಮೆ ಆಗಬಹುದು. ಆದರೆ, ನೂರಕ್ಕೆ ನೂರರಷ್ಟು ಗ್ಯಾರಂಟಿಗಳನ್ನು ಜಾರಿಗೆ ತರಲು ನಾವು ಪ್ರಯತ್ನಿಸುತ್ತೇವೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಗ್ಯಾರಂಟಿಗಳ ಬಗ್ಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷದವರು ತಾವು ಮಾತನಾಡಿದ ಯೋಜನೆಗಳ ಬಗ್ಗೆ ಕೇಳಿದರೆ ಉತ್ತರ ಕೊಡೋದಿಲ್ಲ. ಪ್ರಧಾನಿಗಳು ದೊಡ್ಡದಾಗಿ ಪ್ರತಿಯೊಬ್ಬರ ಅಕೌಂಟೆ 15 ಲಕ್ಷ ಹಾಕುತ್ತೇವೆ ಎಂದಿದ್ದರು. …
Read More »
BigTv News
June 6, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ನವಲಗುಂದ ಪಟ್ಟಣದ ಬಸ್ ನಿಲ್ದಾಣದ ಎದುರಿಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನಗರದ ಮಂಜುನಾಥ ನಗರ ನಿವಾಸಿ 34 ವಯಸ್ಸಿನ ರಾಮಲಿಂಗಪ್ಪ ಮಲ್ಲೇಶಪ್ಪನಿಂಬಣ್ಣವರ ಎಂಬಾತ ಮೃತ ದುರ್ದೈವಿ. ರಸ್ತೆ ದಾಟುವಾಗ ಭಾರಿ ಗಾತ್ರದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆತನ ಕೈ ತುಂಡಾಗಿ ಸ್ಥಳದಲ್ಲೇ ಮೃತ ಪಟ್ಟಿದ್ದಾನೆ.ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
Shaikh BigTv
June 5, 2023
News, ಜಿಲ್ಲೆ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಇತ್ತೀಚಿಗೆ ಎಸ್.ಎಮ್. ಕೃಷ್ಣಾ ನಗರದಲ್ಲಿ ದಾಖಲಾಗಿದ್ದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಪಿ ರವರ ಮಾರ್ಗದರ್ಶನದಲ್ಲಿ ಕಸಬಾ ಪೇಟೆ ಪೋಲಿಸ ಠಾಣೆಯ ಇನ್ಸಪೆಕ್ಟರ್ ಶ್ರೀ ರಾಘವೇಂದ್ರ ಹೆಚ್ , ಹಳ್ಳೂರ ರವರ ನೇತೃತ್ವದಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳು ತಂಡವು ನಾಲ್ಕು ಜನ ಮನೆಗಳ್ಳರನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ, ಹುಬ್ಬಳ್ಳಿ ಹಾಗೂ ಕೊಪ್ಪಳ ಪೋಲಿಸ ಠಾಣೆಯಲ್ಲಿ ಕಳ್ಳತನವಾಗಿದ್ದ ಪ್ರಕರಣ ಬೇದಿಸಿ ಮನೆ ಕಳ್ಳತನದಲ್ಲಿ ತೊಡಗಿಕೊಂಡ ಆರೋಪಿಗಳಿಂದ ಅಂದಾಜು 4,95,380 ರೂಪಾಯಿ ಮೌಲ್ಯದ ವಸ್ತುಗಳನ್ನು …
Read More »
Shaikh BigTv
June 5, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಕಲಘಟಗಿಯಲ್ಲಿ ನಡೆದ ಕೊಲೆ ಪ್ರಕರಣವನ್ನು ಬೇದಿಸುವಲ್ಲಿ ಪೋಲಿಸ ಸಿಬ್ಬಂದಿಗಳು ಹಾಗೂ ಅಧಿಕಾರಗಳ ಯಶಸ್ವಿಯಾಗಿದ್ದಾರೆ , ಕೆಳದ ನಾಲ್ಕು ದಿನಗಳ ಹಿಂದೆ ನಡೆದ ಕೊಲೆ ಪ್ರಕರಣವನ್ನು ಕಲಘಟಗಿ ಪೋಲಿಸರು ಬೇದಿಸಿದ ಆರೋಪಿಗಳನ್ನು ಬಂದಿಸಿದ್ದಾರೆ, ಕೊಲೆ ಮಾಡಲು ಕಾರಣ ಯುವಕ ಅನೈತಿಕ ಸಂಬಂದ ಹೊಂದಿದ್ದು ಎಂಬುದಾಗಿ ಕಾರಣ ತಿಳಿದು ಬಂದಿದೆ.ಕಲಘಟಗಿಯಲ್ಲಿ ಹಸೆಮಣೆ ಏರಬೇಕಿದ್ದ ಯುವಕನ ಕೊಲೆ ಪ್ರಕರಣಕ್ಕೆ ಅನೈತಿಕ ಸಂಬಂಧವೇ ಕೊಲೆಗೆ ಕಾರಣ. ಎಂಬುದಾಗಿ ತಿಳಿದಿದೆ ವಿವಾಹಿತ ಮಹಿಳೆ ಜೊತೆ ಯುವಕನ ಅನೈತಿಕ …
Read More »
BigTv News
June 5, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ: ದೆಹಲಿಯ ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾದ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಅವರ ಪ್ರತಿಕೃತಿ ದಹಿಸಿ ಧಾರವಾಡದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಸಂಯುಕ್ತ ಕಿಸಾನ್ ಮೋರ್ಚಾ ಹಾಗೂ ಎಐಯುಟಿಯುಸಿ ಸಂಘಟನೆ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಬ್ರಿಜ್ ಭೂಷಣ್ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಕುಸ್ತಿಪಟುಗಳಿಗೆ ಬ್ರಿಜ್ ಭೂಷಣ್ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ. ಸ್ವತಃ ಮಹಿಳಾ ಕುಸ್ತಿಪಟುಗಳೇ ಇದನ್ನು ಖಂಡಿಸಿ …
Read More »
Shaikh BigTv
June 5, 2023
News, ಅಪರಾಧ, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ: ರಾತ್ರೋರಾತ್ರಿ ಮನೆಗೆ ಕನ್ನ ಹಾಕಿರುವ ಖದೀಮರು ಚಿನ್ನಾಭರಣ ಹಾಗೂ ನಗದು ದೋಚಿಕೊಂಡು ಪರಾರಿಯಾಗಿರುವ ಘಟನೆ ಧಾರವಾಡದ ಚೈತನ್ಯನಗರ ಬಡಾವಣೆಯಲ್ಲಿ ನಡೆದಿದೆ. ಚೈತನ್ಯನಗರದ ಚಿದಾನಂದ ಹೊಟ್ಟೆಪ್ಪನವರ ಎಂಬುವವರ ಮನೆಗೆ ಕನ್ನ ಹಾಕಿರುವ ಕಳ್ಳರು, ಮನೆಯಲ್ಲಿದ್ದ ಅಂದಾಜು 120 ಗ್ರಾಂ ಚಿನ್ನಾಭರಣ ಹಾಗೂ 20 ಸಾವಿರ ನಗದು ದೋಚಿಕೊಂಡು ಪರಾರಿಯಾಗಿದ್ದಾರೆ. ಚಿದಾನಂದ ಅವರ ಕುಟುಂಬ ಕಳೆದ ಎರಡು ದಿನಗಳಿಂದ ಮನೆಯಲ್ಲಿರಲಿಲ್ಲ. ಇದೇ ಸಮಯ ನೋಡಿದ ಕಳ್ಳರು ಮನೆಯ ಕೀಲಿ ಮುರಿದು ಒಳನುಗ್ಗಿ …
Read More »
BigTv News
June 5, 2023
News, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡದ ದೈವಜ್ಞ ನಗರದ ಮುಖ್ಯರಸ್ತೆಯಲ್ಲಿ ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಮುತ್ತು ಬೆಳ್ಳಕ್ಕಿ ನೇತೃತ್ವದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು,ಈ ಸಂದರ್ಭದಲ್ಲಿ ವೇದಿಕೆಯ ಪದಾಧಿಕಾರಿಗಳಾದ ಮಂಜುನಾಥ ಅಂಗಡಿ, ಹರ್ಷದ ಪಠಾಣ್, ಶ್ರೀಶೈಲ್ ಭಾವಿಕಟ್ಟಿ, ಅನ್ವರ್ ನದಾಫ, ಅರುಣ್ ತೇಲಿಗಾರ್ , ಅಶೋಕ್, ಯಾದವ, ಅಬ್ಬಾಸಲಿ ಸೈಯದ್, ಶಂಕ್ರಪ್ಪ ಬಡಿಗೇರ್, ಸಂತೋಷ ಹೂಗ್ಗಿ, ಬಸಪ್ಪ ಹುದ್ದಾರ, ಮಲ್ಲೇಶಪ್ಪ ಹಡಪದ, ಹನೋಕ ಮೇದಗೊಪ್ಪ, ಸಿದ್ದಮ್ಮಪ್ಪ ಮಗ್ನೂರ, ನಾಗರಾಜ ಭಾವಿಕಟ್ಟಿ, ಹೊಂಬಾಳೆ ಪ್ರಸನ್ನ ಹೊಂಬಾಳೆ, ರವಿ …
Read More »
BigTv News
June 5, 2023
ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ : ಸರಕಾರಿ ನೌಕರರು ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವದರೊಂದಿಗೆ ರಾಜ್ಯ ಸರಕಾರದ ಜನಕಲ್ಯಾಣ ಯೋಜನೆಗಳನ್ನು ಅರ್ಹರಿಗೆ, ಪ್ರಾಮಾಣಿಕವಾಗಿ ಮುಟ್ಟಿಸಬೇಕು ಎಂದು ಶಾಸಕ ಎನ್.ಎಚ್.ಕೋನರಡ್ಡಿ ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ಧಾರವಾಡ ಗೃಹ ಕಚೇರಿಯಲ್ಲಿ ರಾಜ್ಯ ಸರಕಾರಿ ನೌಕರ ಸಂಘದ ಧಾರವಾಡ ಜಿಲ್ಲಾ ಘಟಕವು ನೀಡಿದ ಸನ್ಮಾನ ಸ್ವೀಕರಿಸಿ, ಮಾತನಾಡಿದರು. ರಾಜ್ಯ ಸರಕಾರಿ ನೌಕರರು ಸೇವಾ ಮನೋಭಾವದಿಂದ ಕರ್ತವ್ಯ ನಿರ್ವಹಿಸಿದಾಗ ಮಾತ್ರ ಅರ್ಹ ಫಲಾನಿಭವಿಗಳಿಗೆ ಸರಕಾರದ ಯೋಜನೆಗಳು ತಲುಪುತ್ತವೆ. …
Read More »
BigTv News
June 5, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಇಂದು ದಾನೇಶ್ವರಿ ಕಾಲೋನಿಯಲ್ಲಿ S S ಶೆಟ್ಟರ ಫೌಂಡೇಶನ್ ವತಿಯಿಂದ ಗಿಡ ನೆಡುವ ಕಾರ್ಯಕ್ರಮ ನಡೆಯಿತು ಈ ಸಂದರ್ಭದಲ್ಲಿ ಫೌಂಡೇಶನ್ ಅಧ್ಯಕ್ಷರಾದ ಸಂಕಲ್ಪ ಶೆಟ್ಟರ ಹಾಗೂ ಹುಡಾ ಮಾಜಿ ಅಧ್ಯಕ್ಷರಾದ ನಾಗೇಶ ಕಲಬುರ್ಗಿ ಯವರು ಮಾತನಾಡಿ ಉತ್ತಮ ಪರಿಸರಕ್ಕೆ ಉತ್ತಮ ಆರೋಗ್ಯ ಕಾರಣವಾಗಬಹುದು ಹಾಗಾಗಿ ಪರಿಸರ ಕಾಪಾಡುವದು ನಮ್ಮ ನಿಮ್ಮೆಲ್ಲರ ಕರ್ತವ್ಯ ಎಂದು ಮಾತನಾಡಿದರು ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾದ …
Read More »
BigTv News
June 5, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಮನೆಯಲ್ಲಿ ನೇಣು ಬಿಗಿದುಕೊಂಡು ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕಲಘಟಗಿಯಲ್ಲಿ ನಡೆದಿದೆ. ಕಾವೇರಿ ಹಡಪದ (17) ಭೂಮಿಕಾ ಹಡಪದ (19) ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರು. ಕಲಘಟಗಿಯ ಬೆಂಡಿಗೇರಿ ಓಣಿಯಲ್ಲಿರುವ ಬಾಡಿಗೆ ಮನೆಯಲ್ಲಿ ತಾಯಿ ಇಲ್ಲದ ವೇಳೆ ಸಹೋದರಿಯರು ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Read More »