Breaking News

ಹುಬ್ಬಳ್ಳಿ-ಧಾರವಾಡ

ನಾಡಿನ ಸಮಸ್ತ ಜನತೆಗೆ .ಬಿಗ್‌. ಟಿ.ವಿ, ವತಿಯಿಂದ ಕಾರು ಹುಣ್ಣಿಮೆ ಶುಭಾಶಯಗಳು..

ರೈತರ ಸಂಭ್ರಮದ ಹಬ್ಬ, ನಾಡ ಹಬ್ಬ ,ರೈತರು ಎತ್ತುಗಳನ್ನು ಶೃಂಗಾರ ಮಾಡಿ. ವಿವಿಧ ತಿಂಡಿ ತಿನಿಸುಗಳನ್ನು ರೈತನ ಮಿತ್ರನಾದ ಎತ್ತುಗಳಿಗೆ ಕೊರಳಿಗೆ ಕಟ್ಟಿ ಹಾಗೂ ಕೊಂಬಿನಂಚಿಗೆ ಬಣ್ಣಬಳಿದು ಸಂತಸ ಪಡುವ ಹಬ್ಬವೇ ಕಾರಹುಣ್ಣಿಮೆ, ಅಲ್ಲದೇ ಇಂದು ಸಾಯಂಕಾಲ ನೆಡೆಯುವ ಎತ್ತಿನ ಮೆರವಣಿಗೆಯಲ್ಲಿ ಎತ್ತುಗಳನ್ನು ಪುರುಷರು ಹಿಡಿದು ಎತ್ತಿನಿಂದ ಕೊಡಬಳಿಗೆ ಕಿತ್ತು ತಿನ್ನುವ ಸ್ಪರ್ಧೆಯು ಸಹ ಉತ್ತರ ಕರ್ನಾಟಕದ ಕೆಲವೊಂದು ಭಾಗದಲ್ಲಿ ನೆಡೆಯುತ್ತದೆ. ಅಲ್ಲದೆ ಇಂದಿನ ದಿನ ಸಂಜೆ ವೇಳೆಗೆ ಊರ …

Read More »

ವಿದ್ಯುತ್ ಸ್ಪರ್ಶದಿಂದ ವಾಟರ್ ಮ್ಯಾನ್ ಸಾವು

ಧಾರವಾಡ ನವಲಗುಂದ: ವಿದ್ಯುತ್ ತಂತಿ ಸ್ಪರ್ಶಿಸಿ ವಾಟರ್ ಮ್ಯಾನ್ ಸಾವನ್ನಪ್ಪಿದ ಘಟನೆ ನವಲಗುಂದ ತಾಲೂಕಿನ ತಡಹಾಳ ಗ್ರಾಮದಲ್ಲಿ ನಡೆದಿದೆ. ತಡಹಾಳ ಗ್ರಾಮದ ನಿವಾಸಿ ರುದ್ರಪ್ಪ ಬಸಪ್ಪ ಬಡಿಗೇರ (38) ಮೃತ ವಾಟರ್ ಮ್ಯಾನ್, ತಡಹಾಳ ಗ್ರಾಮ ಪಂಚಾಯತಿ ವಾಟರ್ ಮ್ಯಾನ್ ಆಗಿದ್ದ ರುದ್ರಪ್ಪ ಕೆಲಸದ ವೇಳೆ ಗ್ರಾಮದ ರಸ್ತೆಯಲ್ಲಿರುವ ವಿದ್ಯುತ್ ಕಂಬದ ಲೈಟ್ ದುರಸ್ತಿ ನಡೆಸಿದ್ದ. ಈ ವೇಳೆ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ…

Read More »

ಅಪರಿಚಿತ ವಾಹನ ಡಿಕ್ಕಿ, ಹುಬ್ಬಳ್ಳಿ ಎಸ್.ಡಿ.ಎಂ ಆಸ್ಪ್ರತೆ ಹತ್ತಿರ ಘಟನೆ

ಎಸ್.ಡಿ.ಎಂ ಆಸ್ಪತ್ರೆ ಹತ್ತಿರ ಅಪರಿಚಿತ ಕಾರು ಒಂದು ಬೈಕ್‌ ಗೆ ಡಿಕ್ಕಿ ಹೊಡೆದು ಪರಿಣಾಮ ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಈ ಕಾರಣ ಪೋಲಿಸರಿಗೆ ಕರೆ ಬಂದ ಹಿನ್ನಲೆ .ಸ್ಥಳಕ್ಕೆ ಬೇಟಿ ನೀಡಿದ ಪೋಲಿಸ ಅಧಿಕಾರಿಗಳು ಮತ್ತು 112 ಸಿಬ್ಬಂದಿಗಳು ಸ್ಥಳಕ್ಕೆ ಬೇಟಿ ನೀಡಿ. ಗಾಯಾಳುಗಳನ್ನು ಹತ್ತಿರ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಿದ್ದಾರೆ. ಎಂದು ತಿಳಿದು ಬಂದಿದೆ. ಘಟನೆಗೆ ಸಂಭಂದಿಸಿದಂತೆ ಸಂಚಾರಿ ಪೋಲಿಸ ಠಾಣೆಗೆ ಮಾಹಿತಿ ನೀಡಲಾಗಿದೆ ಎಂದು 112 …

Read More »

ರೈಲು ದುರಂತ: ಕನ್ನಡಿಗರ ಸುರಕ್ಷತೆ ಮೇಲ್ವಿಚಾರಣೆಗೆ ಸಚಿವ ಸಂತೋಷ್ ಲಾಡ್ ನಿಯೋಜನೆ.

ರೈಲು ದುರಂತ: ಕನ್ನಡಿಗರ ಸುರಕ್ಷತೆ ಮೇಲ್ವಿಚಾರಣೆಗೆ ಸಚಿವ ಸಂತೋಷ್ ಲಾಡ್ ನಿಯೋಜನೆ. ಬೆಂಗಳೂರು: ಒಡಿಶಾದ ರೈಲು ದುರಂತ ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆಯ ಮೇಲ್ವಿಚಾರಣೆಗೆ ಸಚಿವ ಸಂತೋಷ್ ಲಾಡ್ ಅವರನ್ನು ನಿಯೋಜಿಸಲಾಗಿದೆ. ತಕ್ಷಣ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಹಾಗೂ ಅಗತ್ಯ ನೆರವು ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಸಂತೋಷ್ ಲಾಡ್ ಅವರ ಜೊತೆಗೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ …

Read More »

ರಾಜ್ಯ ಸರ್ಕಾರ ಮತ್ತೇ ಜಲಮಂಡಳಿಯವರಿಗೆ ಕಾರ್ಯ ನಿರ್ವಹಣೆಯ ಉಸ್ತುವಾರಿಯನ್ನು ನೀಡಬೇಕೆಂದು ವಿಜಯಲಕ್ಷ್ಮಿ ಧಾರವಾಡಕರ ಒತ್ತಾಯಿಸಿದರು.

ರಾಜ್ಯ ಸರ್ಕಾರ ಮತ್ತೇ ಜಲಮಂಡಳಿಯವರಿಗೆ ಕಾರ್ಯ ನಿರ್ವಹಣೆಯ ಉಸ್ತುವಾರಿಯನ್ನು ನೀಡಬೇಕೆಂದು ವಿಜಯಲಕ್ಷ್ಮಿ ಧಾರವಾಡಕರ ಒತ್ತಾಯಿಸಿದರು. ಹುಬ್ಬಳ್ಳಿ: ಹು-ಧಾ ಮಹಾನಗರದಲ್ಲಿ ಎಲ್ & ಟಿ ತೆಗೆದು ಹಾಕಿ ರಾಜ್ಯ ಸರ್ಕಾರ ಮತ್ತೇ ಜಲಮಂಡಳಿಯವರಿಗೆ ಕಾರ್ಯ ನಿರ್ವಹಣೆಯ ಉಸ್ತುವಾರಿಯನ್ನು ನೀಡಬೇಕೆಂದು ಭ್ರಷ್ಟಾಚಾರ ನಿರ್ಮೂಲನೆ ಹಾಗೂ ಮಾನವ ಹಕ್ಕುಗಳ ವಿಂಗ್ ರಾಜ್ಯಾಧ್ಯಕ್ಷರಾದ ವಿಜಯಲಕ್ಷ್ಮಿ ಧಾರವಾಡಕರ ಒತ್ತಾಯಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ವಿವಿಧೆಡೆ ೧೫ ದಿನಗಳವರೆಗೆ ಪೂರೈಕೆ ಮಾಡುವ ನೀರು ಕಲುಷಿತವಾಗಿದ್ದು, ಹುಬ್ಬಳ್ಳಿ …

Read More »

ಧಾರವಾಡ ರೈಲ್ವೆ ಮೇಲ್ವೇತುವೆ ಉದ್ಘಾಟನಾ ಕಾರ್ಯಕ್ರಮ ರದ್ದು

.ರೈಲ್ವೆ ಮೇಲ್ವೇತುವೆ ಉದ್ಘಾಟನಾ ಕಾರ್ಯಕ್ರಮ ರದ್ದು ಧಾರವಾಡ: ಧಾರವಾಡದ ಕಲ್ಯಾಣನಗರದಲ್ಲಿ ನಿರ್ಮಾಣಗೊಂಡಿರುವ ರೈಲ್ವೆ ಮೇಲ್ವೇತುವೆ ಉದ್ಘಾಟನಾ ಕಾರ್ಯಕ್ರಮವನ್ನು ರದ್ದು ಪಡಿಸಲಾಗಿದೆ. ಓಡಿಸಾದ ಬಾಲಸೋರ್‌ನಲ್ಲಿ ನಡೆದ ರೈಲು ದುರಂತದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ. ಲೆವೆಲ್ ಕ್ರಾಸಿಂಗ್ ಗೇಟ್ ಹಾಗೂ ರೈಲ್ವೆ ಮೇಲ್ವೇತುವೆಯ ಉದ್ಘಾಟನಾ ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳಲಾಗಿತ್ತು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಈ ಕಾರ್ಯಕ್ರಮದ ಉದ್ಘಾಟನೆ ಮಾಡಬೇಕಿತ್ತು. ಅಲ್ಲದೇ ರಾಜ್ಯದ ಸಚಿವರು, ಶಾಸಕರು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗುವವರಿದ್ದರು. …

Read More »

ಕೇಂದ್ರ ಸರ್ಕಾರದ ಅಕ್ಕಿ ಬದಲಿಗೆ ಹಣ ಹಾಕುವುದು ಸೂಕ್ತ: ಶಾಸಕ ಬೆಲ್ಲದ

ಕೇಂದ್ರ ಸರ್ಕಾರದ ಅಕ್ಕಿ ಬದಲಿಗೆ ಹಣ ಹಾಕುವುದು ಸೂಕ್ತ: ಶಾಸಕ ಬೆಲ್ಲದ ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಜಾರಿ ಮಾಡಿದೆ. ಆದರೆ ಕೇಂದ್ರ ಸರ್ಕಾರ ನೀಡುವ ಐದು ಕೆಜಿ ಅಕ್ಕಿಯಲ್ಲಿಯೇ ತಮ್ಮ ರಾಜಕೀಯ ಬೇಳೆಯನ್ನು ಬೇಯಿಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಐದು ಕೆಜಿ ಅಕ್ಕಿ ಕೊಡುವ ಬದಲಿಗೆ ಅರ್ಹ ಪಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡುವ ಕಾರ್ಯ ಮಾಡಬೇಕು ಅಂದಾಗ ಜನರಿಗೆ ಯಾರು ಎಷ್ಟು ಅಕ್ಕಿ ಕೊಡುತ್ತಾರೆ ಗೊತ್ತಾಗುತ್ತದೆ …

Read More »

ರೈಲು ದುರಂತ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಬೇಟಿ ಸಾಧ್ಯತೆ

ಓಡಿಸಾ ರೈಲು ದುರಂತ ಹಿನ್ನಲೆ ಸಾವಿನ ಸಂಖ್ಯೆ ೩೦೦ ರ ಗಡಿ ದಾಟುವ ಸಾಧ್ಯತೆ ಇದ್ದು ಸ್ಥಳ್ಳಕ್ಕೆ ಪ್ರಧಾನಿ ನರೇಂದ್ರ ಮೋದಿ ಬೇಟಿ ನೀಡುವ ಸಾಧ್ಯತೆ ಇದೆ ಎಂದು ಮೊಲಗಳಿಂದ ತಿಳಿದು ಬಂದಿದೆ. ಸಾವಿನ ಸಂಖ್ಯೆ 300 ಗಡಿ ದಾಟಲಿದ್ದು . ಈಗಾಗಲೇ ಸಾವಿನ ಸಂಖ್ಯೆ283 ಹಾಗಿದ್ದು 900 ಗಾಯಾಳುಗಳು ಸರಕಾರಿ ಆಸ್ಪತ್ರೆ ಸೇರಿದಂತೆ ಖಾಸಗೀ ಆಸ್ಪತ್ರೆಯಲ್ಲಿ ಚಿಕ್ಕತ್ಸೆ ಪಡೆಯುತ್ತಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಒಡಿಸಾ ಸಿ.ಎಂ ನವೀನ ಪಟ್ನಾಯಕ್‌ …

Read More »

ಅಂಗವಾಡಿ ಕೇಂದ್ರಗಳಿಗೆ ಪರಶುರಾಮ ಎಫ್ ದೊಡ್ಡಮನಿ ಅನಿರೀಕ್ಷಿತ ಭೇಟಿ

ಧಾರವಾಡ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ಹಿರಿಯ ನ್ಯಾಯಾಧೀಶರಾದ ಪರಶುರಾಮ ಎಫ್ ದೊಡ್ಡಮನಿ ಅವರು ಜಿಲ್ಲೆಯ ಕುಂದಗೋಳ ತಾಲೂಕಿನ ವಿವಿಧ ಗ್ರಾಮೀಣ ಪ್ರದೇಶದ ಅಂಗವಾಡಿ ಕೇಂದ್ರಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಮಕ್ಕಳ ಆರೋಗ್ಯ ಮತ್ತು ಕ್ಷೇಮವನ್ನು ಹಾಗೂ ಅವರ ಕಾರ್ಯಚಟುವಟಿಕೆಯ ಬಗ್ಗೆ ವಿಚಾರಿಸಿದರು. ಅವರಿಗೆ ಮಕ್ಕಳಿಗೆ ಯಾವ ರೀತಿಯಲ್ಲಿ ಊಟ ಉಪಚಾರವನ್ನು ಹಾಗೂ ಶಿಕ್ಷಣವನ್ನು ಹಾಗೂ ಅಂಗವಾಡಿಯಲ್ಲಿ ಇರುವ ಸೌಲಭ್ಯಗಳು ಅನುಷ್ಠಾನದ …

Read More »

ಜೂನ್ 3 ರಂದು ನಗರದಲ್ಲಿ ಸೈಕಲ್ ಜಾಥಾ ಆಯೋಜನೆ

ಜೂನ್ 3 ರಂದು ನಗರದಲ್ಲಿ ಸೈಕಲ್ ಜಾಥಾ ಆಯೋಜನೆ ಧಾರವಾಡ : ಅಸಾಂಕ್ರಾಮಿಕ ರೋಗಗಳ ಮತ್ತು ವಾಯು ಮಾಲಿನ್ಯ ಕುರಿತು ಜಾಗೃತಿ ಮೂಡಿಸಲು ಜೂನ್ 3 ರಂದು ವಿಶ್ವ ಬೈಸಿಕಲ್ ದಿನಾಚಾರಣೆ ಅಂಗವಾಗಿ ಆರೋಗ್ಯ ಇಲಾಖೆಯಿಂದ ಸೈಕಲ್ ಜಾಥಾ ಆಯೋಜಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಪಾಟೀಲ ಶಶಿ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು ಪ್ರತಿವರ್ಷದಂತೆ ಬರುವ ಜೂನ್ 3 ರಂದು ಎಲ್ಲೆಡೆ ವಿಶ್ವ ಬೈಸಿಕಲ್ …

Read More »