Breaking News

ಹುಬ್ಬಳ್ಳಿ-ಧಾರವಾಡ

ಮನೆಯೊಡೆಯನಿಗೂ 2000 ಸಾವಿರ ರೂಪಾಯಿ ಕೊಡಲು ಒತ್ತಾಯ

ಮನೆಯೊಡೆಯನಿಗೂ 2000 ಸಾವಿರ ರೂಪಾಯಿ ಕೊಡಲು ಒತ್ತಾಯ ಧಾರವಾಡ: ಕಾಂಗ್ರೆಸ್ ನೀಡಿರುವ ಗ್ಯಾರಂಟಿಗಳಲ್ಲೊಂದಾದ ಮನೆಯೊಡತಿಗೆ 2 ಸಾವಿರ ರೂಪಾಯಿ ಕೊಡುವ ಯೋಜನೆ ಅತ್ತೆಗೆ ನೀಡಬೇಕೋ ಅಥವಾ ಸೊಸೆಗೆ ನೀಡಬೇಕೋ ಎಂಬ ಗೊಂದಲ ಶುರವಾದ ಬೆನ್ನಲ್ಲೇ ಕಾಂಗ್ರೆಸ್‌ಗೆ ಕೇವಲ ಮಹಿಳೆಯರಷ್ಟೇ ಅಲ್ಲ ಪುರುಷರೂ ಮತ ಹಾಕಿದ್ದಾರೆ. ಮನೆಯೊಡೆಯನಿಗೂ ಮಾಸಿಕ 2 ಸಾವಿರ ರೂಪಾಯಿ ಕೊಡಬೇಕು ಎಂಬ ಒತ್ತಾಯ ಕೇಳಿ ಬಂದಿದೆ. ಬಸ್‌ನಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಮಾತ್ರ ಉಚಿತ ಬಸ್ ಪಾಸ್ ಅಂತಾ …

Read More »

ಹಸೆಮಣೆ ಏರಬೇಕಿದ್ದ ಯುವಕ.ಮಧ್ಯರಾತ್ರಿ ಕೊಲೆ…

ಮದುವೆಯಾಗಬೇಕಾಗಿದ್ದ ಯುವಕನನ್ನು ಬರ್ಬರವಾಗಿ ಕೊಲೆಮಾಡಿದ ಕಿರಾತಕರು ನಿನ್ನೆ ತಡರಾತ್ರಿ ಯುವಕನೊಬ್ಬನನ್ನು ಕೊಲೆ ಮಾಡಿದ ಘಟನೆ.ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದಲ್ಲಿ ನಡೆದಿದೆ. ಯವಕನ ಕಣ್ಣಿಗೆ ಕಾರದ ಪುಡಿ ಎರಚಿ ಕತ್ತು ಹಿಸುಕಿ ದುಷ್ಕರ್ಮಿಗಳು ಕೊಲೆಗೈದಿದ್ದಾರೆ, ಮೃತವ್ಯಕ್ತಿಯನ್ನು ನಿಂಗಪ್ಪ ನವಲೂರ ಎಂದು ತಿಳಿದು ಬಂದಿದೆ. ಆತನಿಗೆ 28 ವಯಸ್ಸು ಆಗಿತ್ತು ತಡರಾತ್ರಿ ತೋಟದ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಯುವಕನನ್ನು ದುಷ್ಟರು ಕೊಲೆ ಮಾಡಿದ್ದಾರೆ. ಇನ್ನು ಮೃತ ಯುವಕನಿಗೆ ಇದೇ ಜೂನ್ …

Read More »

ಹಸೆಮಣೆ ಏರಬೇಕಿದ್ದ ಯುವಕ.ಮಧ್ಯರಾತ್ರಿ ಕೊಲೆ..

ಮದುವೆಯಾಗಬೇಕಾಗಿದ್ದ ಯುವಕನನ್ನು ಬರ್ಬರವಾಗಿ ಕೊಲೆಮಾಡಿದ ಕಿರಾತಕರು ನಿನ್ನೆ ತಡರಾತ್ರಿ ಯುವಕನೊಬ್ಬನನ್ನು ಕೊಲೆ ಮಾಡಿದ ಘಟನೆ.ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದಲ್ಲಿ ನಡೆದಿದೆ. ಯವಕನ ಕಣ್ಣಿಗೆ ಕಾರದ ಪುಡಿ ಎರಚಿ ಕತ್ತು ಹಿಸುಕಿ ದುಷ್ಕರ್ಮಿಗಳು ಕೊಲೆಗೈದಿದ್ದಾರೆ, ಮೃತವ್ಯಕ್ತಿಯನ್ನು ನಿಂಗಪ್ಪ ನವಲೂರ ಎಂದು ತಿಳಿದು ಬಂದಿದೆ. ಆತನಿಗೆ 28 ವಯಸ್ಸು ಆಗಿತ್ತು ತಡರಾತ್ರಿ ತೋಟದ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಯುವಕನನ್ನು ದುಷ್ಟರು ಕೊಲೆ ಮಾಡಿದ್ದಾರೆ. ಇನ್ನು ಮೃತ ಯುವಕನಿಗೆ ಇದೇ ಜೂನ್ …

Read More »

ಜೂನ್ ೪ ನಗರದ ವಿದ್ಯಾನಗರದಲ್ಲಿ ಬ್ಯಾಂಕರ್ಸ್ ಕ್ಲಬ್ ನ ಬ್ಯಾಂಕರ್ಸ್ ಭವನದ ಉದ್ಘಾಟನೆ

ಜೂನ್ ೪ ನಗರದ ವಿದ್ಯಾನಗರದಲ್ಲಿ ಬ್ಯಾಂಕರ್ಸ್ ಕ್ಲಬ್ ನ ಬ್ಯಾಂಕರ್ಸ್ ಭವನದ ಉದ್ಘಾಟನೆ ಹುಬ್ಬಳ್ಳಿ:ನಗರದ ವಿದ್ಯಾನಗರದಲ್ಲಿ ಬ್ಯಾಂಕರ್ಸ್ ಕ್ಲಬ್ ನ ಬ್ಯಾಂಕರ್ಸ್ ಭವನದ ಉದ್ಘಾಟನೆಯನ್ನು ಜೂನ್ ೪ ರಂದು ಬೆ. ೧೦ ಗಂಟೆಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರು ನೆರವೇರಿಸಲಿದ್ದಾರೆ ಎಂದು ಬ್ಯಾಂಕರ್ಸ್ ಕ್ಲಬ್ ನ ಅಧ್ಯಕ್ಷ ಡಾ. ಡಿ.ಜಿ‌. ಶೆಟ್ಟಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಕೆನರಾ ಬ್ಯಾಂಕಿನ …

Read More »

ನವಲಗುಂದ ಬಸ್ ನಿಲ್ದಾಣ ಅವ್ಯವಸ್ಥೆ ಯನ್ನು ವೀಕ್ಷಿಸಿದ ಶಾಸಕ ಕೋನರಡ್ಡಿ

ನವಲಗುಂದ: ಬಸ್ ನಿಲ್ದಾಣದ ಅವ್ಯವಸ್ಥೆ ಬಗ್ಗೆ ಅನೇಕ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ನೂತನ ಶಾಸಕ ಎನ್.ಎಚ್ ಕೋನರಡ್ಡಿ ಪುರಸಭೆ ಮಾಜಿ ಅಧ್ಯಕ್ಷರು, ಸದಸ್ಯರೊಂದಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸ್ ನಿಲ್ದಾಣದಲ್ಲಿ ಇಷ್ಟೆಲ್ಲ ಲೋಪದೋಷಗಳು ಇರುವ ಬಗ್ಗೆ ಶಾಸಕ ಕೋನರಡ್ಡಿ ಪ್ರಯಾಣಿಕರ ಹಾಗೂ ಸಾರ್ವಜನಿಕರ ಅಹವಾಲು ಆಲಿಸಿದರು. ಬಸ್ ನಿಲ್ದಾಣದ ಸಮಸ್ಯೆಗಳು ಕೂಡಲೇ ಸರಿಪಡಿಸುವಂತೆ ತಾಕೀತು ಮಾಡಿದರು. ಅಂಗಡಿಯ ಮಾಲೀಕರಿಗೆ ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡಬೇಕೆಂದು ಸೂಚಿಸಿದರು.

Read More »

ಐದು ಗ್ಯಾರಂಟಿ ಯೋಜನೆ ಜಾರಿಗೆ ತರುವುದು ಖಚಿತ. ಸಿಎಂ. ಸಿದ್ದರಾಮಯ್ಯ

ಇಂದು ಕರ್ನಾಟಕದ ಜನತೆಯ ಕಾತುರದಿಂದ ಕಾಯುತ್ತಿರುವ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಭರವಸೆ ಶುಕ್ರವಾರ ನಡೆಯಲಿರುವ ಸಚಿವ ಸಂಪುಟದಲ್ಲಿ ಜಾರಿಗೆ ತರಲು ನಿರ್ಧಾರ ಕೈಗೊಳ್ಳಲಾದೆ ಎಂದು ಸಿ.ಎಂ‌. ಸಿದ್ದರಾಮಯ್ಯ ಇಂದು ಪ್ರತಿಕಾಗೊಷ್ಠಿಯಲ್ಲಿ ತಿಳಿಸಿದ್ದಾರೆ , ನಮ್ಮ ಸರಕಾರ ಗ್ಯಾರಂಟಿ ಕಾರ್ಡ ನೀಡಿ ಜಾರಿಗೆ ನಿಮಷ್ಟು ಅವಸರ ನಮಗೂ ಇದೆ , ಈಗಾಗಲೇ ಈ ಬಗ್ಗೆ ಅಧಿಕಾರಿಗಳು ಜೊತೆಗೆ ಮಾತುಕತೆ ನಡೆದಿದೆ , ಶುಕ್ರವಾರ ನಡೆಯಲಿರುವ ಸಚಿವ ಸಂಪುಟ ನಿರ್ಣಯವನ್ನು ತಗೆದುಕೊಂಡು ರಾಜ್ಯದ …

Read More »

ಹುಬ್ಬಳ್ಳಿಯಲ್ಲಿ ಅನಧಿಕೃತ ಡಬ್ಬಾ ಅಂಗಡಿ ತೆರವು ಕಾರ್ಯಾಚರಣೆ

ಅನಧಿಕೃತ ಡಬ್ಬಾ ಅಂಗಡಿ ತೆರವು ಕಾರ್ಯಾಚರಣೆ- ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಗದಗ ರಸ್ತೆಯ ಅಕ್ಕಪಕ್ಕದಲ್ಲಿ ಅನಧಿಕೃತವಾಗಿ ಇಟ್ಟುಕೊಂಡು 23 ಅನಧಿಕೃತ ಡಬ್ಬಾ ಅಂಗಡಿ ತೆರವು ಕಾರ್ಯಾಚರಣೆ ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಗದಗ ರಸ್ತೆಯ ಅಕ್ಕಪಕ್ಕದಲ್ಲಿ ಅನಧಿಕೃತವಾಗಿ ಇಟ್ಟುಕೊಂಡು ವ್ಯಾಪಾರ ನಡೆಸುತ್ತಿದ್ದ ಡಬ್ಬಾ ಅಂಗಡಿಗಳನ್ನು ಪಾಲಿಕೆ ಅಧಿಕಾರಿಗಳು ತೆರವುಗೊಳಿಸಿದ್ದಾರೆ. 25 ಕಾರ್ಮಿಕರು ಎರಡು ಜೆಸಿಬಿ, ನಾಲ್ಕು ಟ್ರ್ಯಾಕ್ಟರ್‌ಗಳ ಮೂಲಕ ಅಂಗಡಿಗಳನ್ನು ತೆರವು ಮಾಡಿದರು. ಈ ನಿಟ್ಟಿನಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ …

Read More »

ಪಕ್ಷದ ಸಂಘಟನೆ ಬಗ್ಗೆ ಚರ್ಚೆ ಮಾಡಲಾಗಿದೆ ಮಾಜಿ ಸಿಎಂ ಶೆಟ್ಟರ್

ಪಕ್ಷದ ಸಂಘಟನೆ ಬಗ್ಗೆ ಚರ್ಚೆ ಮಾಡಲಾಗಿದೆ ಮಾಜಿ ಸಿಎಂ ಶೆಟ್ಟರ್ ಹುಬ್ಬಳ್ಳಿ: ಪಕ್ಷವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಬಲ‌ಪಡಿಸುವ ನಿಟ್ಟಿನಲ್ಲಿ ಮುಂಬರುವ ಚುನಾವಣೆ ಕುರಿತು ಸೌಹಾರ್ದತೆಯಿಂದ ಚರ್ಚೆ ಮಾಡಿದ್ದೇವೆ ಎಂದು ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಡಿಸಿಎಂ ಡಿಕೆಶಿ ಅವರೊಂದಿಗಿನ ಚರ್ಚೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಅವರ ಜೊತೆ ಔಪಚಾರಿಕವಾದ ಮಾತುಕತೆಯಾಗಿದೆ. ಉತ್ತರ ಕರ್ನಾಟಕ ಭಾಗದ ಸಂಘಟನೆ ಬಗ್ಗೆ ಡಿಕೆಶಿ ಸಂತೋಷ ವ್ಯಕ್ತಪಡಿಸಿದರು. …

Read More »

ಧಾರವಾಡ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಸಮವಸ್ತ್ರ ಹಾಗೂ ಪಠ್ಯಪುಸ್ತಕಗಳನ್ನು ವಿತರಿಸುವ

ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಸಮವಸ್ತ್ರ ಹಾಗೂ ಪಠ್ಯಪುಸ್ತಕಗಳನ್ನು ವಿತರಿಸುವ ಧಾರವಾಡದ ನವಲೂರಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಸಮವಸ್ತ್ರ ಹಾಗೂ ಪಠ್ಯಪುಸ್ತಕಗಳನ್ನು ವಿತರಿಸುವ ಮೂಲಕ ಪಾಲಿಕೆಯ ಸದಸ್ಯರಾದ ಡಾ.ಮಯೂರ ಮೋರೆ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಶಾಲೆಯಲ್ಲಿ ಶಿಕ್ಷಕ ಶಿಕ್ಷಕರು ಸಿಬ್ಬಂದಿ ವರ್ಗ ವಿದ್ಯಾರ್ಥಿ ವಿದ್ಯಾರ್ಥಿನಿಯರು. ಶಾಲಾ ಎಸ್‌ಡಿಎಂಸಿ ಕಮಿಟಿ ಸರ್ವ ಸದಸ್ಯರು ಊರಿನ ಗುರುಹಿರಿಯರು ಉಪಸಿತರಿದ್ದರು

Read More »

ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಆರಂಭೋತ್ಸವಕ್ಕೆ ಚಾಲನೆ

ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಆರಂಭೋತ್ಸವಕ್ಕೆ ಚಾಲನೆ ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ಸರಕಾರಿ ಕಿರಿಯ ಉರ್ದು ಪ್ರಾಥಮಿಕ ಶಾಲೆಯಲ್ಲಿ ಶಾಲಾ ಆರಂಭೋತ್ಸವಕ್ಕೆ ಚಾಲನೆ ನೀಡಲಾಯಿತು, ಗ್ರಾಮದ ಪಂಚಾಯತ್ ಸದಸ್ಯರಾದ ಗೀತಾ ದೇಸಾಯಿ, ಶ್ರೀಮತಿ ಮಹಾದೇವಿ ಗುಡಸಲಮನಿ ಆಗಮಿಸಿದ್ದರು, ಇದೇ ಸಂದರ್ಭದಲ್ಲಿ ಉಚಿತ ಸಮವಸ್ತ್ರವನ್ನು ವಿತರಿಸಲಾಯಿತು, ಶಾಲಾಭಿವೃದ್ದಿ ಹಾಗೂ ಮೇಲುಸ್ತುವಾರಿ ಸಮಿತಿಯ ಅದ್ಯಕ್ಷರಾದ ಮೌಲಾಸಾಬ ದೊಡಮನಿ ಮುಖ್ಯ ಶಿಕ್ಷಕಿ ಬಿ ಎಂ ಸುತಾರ, ಸಹಶಿಕ್ಷಕಿ ಕೆ ಎಂ ಶಿವಳ್ಳಿ ಸಹಶಿಕ್ಷಕ …

Read More »