Breaking News

ಹುಬ್ಬಳ್ಳಿ-ಧಾರವಾಡ

ಶೆಟ್ಟರ ಅವರನ್ನು ಹೈ ಕಮಾಂಡ್ ಕೈ ಬಿಡುವುದಿಲ್ಲ ಊಹಾಪೋಹಗಳಿಗೆ ಕಿವಿಗೊಡಬೇಡಿ:ನಾಗೇಶ ಕಲಬುರ್ಗಿ…

ಹುಬ್ಬಳ್ಳಿ: ನಾವೆಲ್ಲರೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬೆಂಬಲಿಗರು. ಶೆಟ್ಟರ್ ಅವರು ಎಲ್ಲಿ ಇರುತ್ತಾರೋ ನಾವು ಅಲ್ಲಿಯೇ ಅವರೊಂದಿಗೆ ಇರುತ್ತೇವೆ. ಹೈ ಕಮಾಂಡ್ ಯಾವುದೇ ಪರಿಸ್ಥಿತಿಯಲ್ಲಿಯೂ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ಕೊಡುವುದು ಖಂಡಿತ. ಈಗ ಎದ್ದಿರುವ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಬಿಜೆಪಿ ಮುಖಂಡ ನಾಗೇಶ ಕಲಬುರಗಿ ಹೇಳಿದರು.ಜಗದೀಶ್ಶೆ ಟ್ಟರ್ ನಿವಾಸಕ್ಕೆ ಭೇಟಿ ನೀಡಿದ ವೇಳೆಯಲ್ಲಿ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಅವರು ಶಾಸಕರಾಗಿ, ವಿರೋಧ ಪಕ್ಷದ ನಾಯಕರಾಗಿ, ಸಿಎಂ …

Read More »

ಹುಬ್ಬಳ್ಳಿಯಲ್ಲಿ ಮಾಜಿ ಸಿಎಮ್ ಎಚ್‌.ಡಿ. ಕುಮಾರಸ್ವಾಮಿ ಹೇಳಿಕೆ..

ಹುಬ್ಬಳ್ಳಿ ನಾನು ನಂದೇ ಆದ ಕ್ಯಾಲ್ಕುಲೇಷನ್ ಮಾಡಿ, ಮಾಹಿತಿ ಪಡೆದು ತೀರ್ಮಾನಕ್ಕೆ ಬರುತ್ತೇನೆಹಾಸನ ಟಿಕೆಟ್‌ ಗೊಂದಲದ ಚರ್ಚೆ ನನಗೇನು ದೊಡ್ಡದ್ದಲ್ಲಹಾಸನದಲ್ಲಿ ಸಧೃಡ ಕಾರ್ಯಕರ್ತರಿದ್ದಾರೆ, ಅವರ ಅಭಿಪ್ರಾಯಕ್ಕೆ ಮಣಿಬೇಕು ಅನ್ನೋದು ನನ್ನ ಅಭಿಪ್ರಾಯಇಲ್ಲಿ ಪ್ರತಿಷ್ಠೆ ಮುಖ್ಯವಲ್ಲ, ಅಲ್ಲಿನ ಗ್ರೌಂಡ ರಿಯಾಲಿಟಿ ಮುಖ್ಯಪಕ್ಷಕ್ಕಿಂತ ಸ್ವಾರ್ಥ ಮುಖ್ಯ ಅನ್ನೋದಾದ್ರೆ ನಾನೇನು ಮಾಡಕ್ಕಾಗಲ್ಲಾದೇವೇಗೌಡರ ಕುಟುಂಬ ಮುಗಿಸಬೇಕೆಂದು ಯಾರ್ಯಾರು ಇವರ ತಲೆ ಕೆಡಿಸುತ್ತಿದ್ದಾರೆ ನಂಗೆ ಗೊತ್ತಿದೆನಾವು ದೇವೇಗೌಡರ ಕುಟುಂಬದ ಹಿತೈಷಿಗಳೆಂದು ಕುಟುಂಬ ಮುಗಿಸಲು ಹೊರಟವರಿಗೆ ಹಾಲೆರೆದರೆ ನಾನು …

Read More »

ಕಾಂಗ್ರೆಸ್ ಗೆ ಕೈ ಕೊಟ್ಟು ‘ಬಿಜೆಪಿ’ ಸೇರಲಿದ್ದಾರಾ ನಾಗರಾಜ ಛಬ್ಬಿ…??

ಹುಬ್ಬಳ್ಳಿಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ನಾಗರಾಜ್ ಛಭ್ಬಿಕಾಂಗ್ರೆಸ್ ಪಕ್ಷದಲ್ಲಿನ ಆಗು ಹೋಗುಗಳ ಬೆಳವಣಿಗೆ ಬಗ್ಗೆ ಮನನೊಂದು ನನ್ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆಂದು ಪತ್ರದಲ್ಲಿ ಉಲ್ಲೇಖಕೆಪಿಸಿಸಿ ಅಧ್ಯಕ್ಷರಿಗೆ ರಾಜೀನಾಮೆ ಪತ್ರ ರವಾನಿಸಿದ ನಾಗರಾಜ್ ಛಬ್ಬಿಕಲಘಟಗಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ನಾಗರಾಜ ಛಬ್ಬಿ..

Read More »

ನಟ ಸುದೀಪ ಬೆಂಬಲ ಕುರಿತು ಕುಮಾರಸ್ವಾಮಿ ಹೇಳಿಕೆಗೆ ಸಿಎಂ ತಿರುಗೇಟು..

ಬ್ರೇಕಿಂಗ್…ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆನಾಳೆ ನಮ್ಮ ಪಾರ್ಲಿಮೆಂಟರಿ ಬೋರ್ಡ್ ಮೀಟಿಂಗ್ ನಡೆಯುತ್ತಿದೆ..ಹೀಗಾಗಿ ದೆಹಲಿ ಇಂದು ಹೋಗ್ತೀದಿನಿ ಈಗಾಗಲೇ ಕ್ಷೇತ್ರ ಜಿಲ್ಲಾ ಮಟ್ಟದಲ್ಲಿ ಅಭಿಪ್ರಾಯ ಸಂಗ್ರಹವಾಗಿದೆರಾಜ್ಯ ಮಟ್ಟದಲ್ಲಿ ಚರ್ಚೆ ನಡೆದಿದೆ ಶಾರ್ಟ್ ಲಿಸ್ಟ್ ಮಾಡಲಾಗಿದೆಒಂದು ಕ್ಷೇತ್ರಕ್ಕೆ ಮೂರು ಜನರ ಹೆಸರು ಶಾರ್ಟ್ ಲಿಸ್ಟ್ ಮಾಡಲಾಗಿದೆಅಂತಿಮವಾಗಿ ಪಾರ್ಲಿಮೆಂಟರಿ ಬೋರ್ಡ್ ಮೀಟಿಂಗ್ ನಲ್ಲಿ ತೀರ್ಮಾನನಾಗರಾಜ್ ಛಬ್ಬಿ ಇದುವರೆಗೆ ನನ್ನ ಸಂಪರ್ಕ ಮಾಡಿಲ್ಲಆ ಬಗ್ಗೆ ನನಗೆ ಗೊತ್ತಿಲ್ಲ ಆಣೆ ಪ್ರಮಾಣ ಹೊಸದೇನಲ್ಲ …

Read More »

ಕಾಂಗ್ರೆಸ್ ಶಾಸಕಿ ವಿರುದ್ಧ ಹ… ಅಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ ನಾಲಿಗೆ ಹರಿಬಿಟ್ಟ ಕಾಂಗ್ರೆಸ್ ಮುಖಂಡ…

ಹುಬ್ಬಳ್ಳಿ: ಕುಂದಗೋಳ ವಿಧಾನಸಭಾ ಚುನಾವಣಾ ಕಾವು ರಂಗೇರುತ್ತಿದೆ. ಹಾಲಿ ಶಾಸಕಿಯ ವಿರುದ್ಧ ಕಾಂಗ್ರೆಸ್ ಪಾಳೆಯದಲ್ಲಿಯೇ ಟಿಕೆಟ್ ವಿಚಾರಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಈ ನಿಟ್ಟಿನಲ್ಲಿ ಆಕಾಂಕ್ಷಿಯೊಬ್ಬರು ಸುದ್ಧಿಗೋಷ್ಟಿಯಲ್ಲಿಯೇ ಅಸಂವಿಧಾನಿಕ ಭಾಷೆ ಬಳಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಹುಬ್ಬಳ್ಳಿಯ ಪತ್ರಕರ್ತರ ಭವನದಲ್ಲಿಂದು ಶಿವಾನಂದ ಬೆಂತೂರ ನೇತೃತ್ವದಲ್ಲಿ ನಡೆದ ಸುದ್ಧಿಗೋಷ್ಟಿಯಲ್ಲಿ ಸಿ.ಜೆ. ಪಾಟೀಲ ಎಂಬುವಂತ ಟಿಕೆಟ್ ಆಕಾಂಕ್ಷಿ, ಹಾಲಿ ಶಾಸಕಿ ಕುಸುಮಾವತಿ ಶಿವಳ್ಳಿಯವರ ವಿರುದ್ಧವೇ ಅಸಂವಿಧಾನಿಕ ಭಾಷೆ ಬಳಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. …

Read More »

ಕುತೂಹಲ ಮೂಡಿಸಿದ ಬಿಜೆಪಿ ಭಿನ್ನಮತ…?

ಧಾರವಾಡ: ಗ್ರಾಮೀಣ ಕ್ಷೇತ್ರದ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟವಾಗಿದ್ದು, ಹಾಲಿ ಶಾಸಕ ಬಿಜೆಪಿಯ ಅಮೃತ ದೇಸಾಯಿ ವಿರುದ್ಧ ಒಂದಾಗಿದ್ದಾರೆ ಬಿಜೆಪಿ ಟಿಕೇಟ್ ಆಕಾಂಕ್ಷಿಗಳು. ಮಾಜಿ ಶಾಸಕಿ ಸೀಮಾ ಮಸೂತಿ ಮನೆಯಲ್ಲಿ ಗುಪ್ತ ಸಭೆ ನಡೆದಿದ್ದು, ಸಭೆಯಲ್ಲಿ ನಾಲ್ವರು ಬಿಜೆಪಿ ಟಿಕೇಟ ಆಕಾಂಕ್ಷಿಗಳು ತಮ್ಮ ಒಗ್ಗಟ್ಟು ಪ್ರದರ್ಶನ ಮಾಡುವ ಮೂಲಕ ಸೀಮಾ ಮಸೂತಿಯವರಿಗೆ ಟಿಕೇಟ ನೀಡಲು ಪಕ್ಷದ ವರಿಷ್ಟರಿಗೆ ಒತ್ತಡ ಹೆರಲು ತೀರ್ಮಾನಿಸಿದ್ದಾರೆ. ಕಳೆದ ಸಾರಿ, ಅಮೃತ ದೇಸಾಯಿ ಗೆಲುವಿಗೆ ಕಾರಣರಾಗಿದ್ದ ನಾಲ್ವರು …

Read More »

8 ವರ್ಷದ ಬಾಲಕನ ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆ…? ಕೊಲೆಯ ಹಿಂದೆ ಇದೇಯಾ ಆ ರಹಸ್ಯ..

ಹುಬ್ಬಳ್ಳಿ ನಿನ್ನೆ ಸಂಜೆಯಿಂದ ನಾಪತ್ತೆ ಆಗಿದ್ದ ನದೀಂ ಮನೆಯಿಂದ ಕಾಣೆಯಾದ ಬಾಲಕನೊರ್ವ ಶವವಾಗಿ ಪತ್ತೆಯಾದ ಘಟನೆ ಇಲ್ಲಿನ ದೊಡ್ಡಮನಿ ಕಾಲೇನಿಯಲ್ಲಿ ನಡೆದಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.ಕ್ರಿಶ್ಚಿಯನ್ ಕಾಲೋನಿಯ ನದೀಮ್ಹು 8ವರ್ಷ ಎಂಬಾತನೇ ಸಾವನ್ನಪ್ಪಿದ ಬಾಲಕನಾಗಿದ್ದು, ಈತ ಗುರುವಾರ ಮನೆಯಿಂದ ಹೊರಹೋಗಿದ್ದ, ನಂತರ ರಾತ್ರಿಯಾದರೂ ಮರಳಿ ಮನೆಗೆ ಬಂದಿದ್ದಿಲ್ಲ. ಹೀಗಾಗಿ ಮೃತ ನದೀಮ್ ಪೋಷಕರು ಬೆಂಡಿಗೇರಿ ಪೋಲಿಸ್ ಠಾಣೆಯಲ್ಲಿ ನಾಪತ್ತೆಯ ದೂರು ನೀಡಿದ್ದರು. ಆದರೆ ಇಂದು ನದೀಮ್ ಶವವಾಗಿ ದೊಡ್ಡಮನಿ …

Read More »

ಸುದ್ದಿ ಪ್ರಕಟ ಮಾಡಿ ಕೆಲವೇ ಘಂಟೆಗಳಲ್ಲಿ ಬ್ಯಾನರಗೆ ತಾಡ್ ಪತ್ರೆ.. ಬಿಗ್ ಟಿವಿ ನ್ಯೂಸ್ ಇಂಪ್ಯಾಕ್ಟ್..

ನೀತಿ ಸಂಹಿತೆ ಜಾರಿಯಲ್ಲಿದ್ದರು ಮಹಾನಗರ ಪಾಲಿಕೆ ಎದುರೇ ಇರುವ ಜ್ಯಾತ್ಯಾತೀತ ಜನತಾದಳದ ಕಚೇರಿ ಮುಂದುಗಡೆ ಪಕ್ಷದ ಬ್ಯಾನರ್ ತೆರವು ಗೊಳಿಸದೆ ಇಟ್ಟಿರುವ ಸುದ್ದಿ ನಮ್ಮ ಬಿಗ್ ಟಿವಿ ನ್ಯೂಸ್ ನಲ್ಲಿ ಪ್ರಸಾರ ಮಾಡಿತ್ತು.ಎಚ್ಚೆತ್ತು ಕೊಂಡು ಜನತಾ ದಳ ಪಕ್ಷದವರು ಬ್ಯಾನರ್ ಮೇಲೆ ತಾಡ್ ಪತ್ರೆ ಹಾಕುವ ಮೂಲಕ ಬ್ಯಾನರ್ ಮುಚ್ಚಿದ್ದು ನಮ್ಮ ಬಿಗ್ ಟಿವಿ ನ್ಯೂಸ್ ನ ಇಂಪ್ಯಾಕ್ಟ್ ಆಗಿದೆ.ಇನ್ನಾದರೂ ಪಾಲಿಕೆಯ ಅಧಿಕಾರಿಗಳು ನೀತಿ ಸಂಹಿತೆಯ ಸೂಚನೆಗಳನ್ನು ಕಟ್ಟು ನಿಟ್ಟಾಗಿ …

Read More »

ಕಣ್ಣೆದುರೆ ನೀತಿಸಂಹಿತೆ ಉಲ್ಲಂಘನೆಯಾಗುತ್ತಿದ್ದರೂ ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು…?

ಹುಬ್ಬಳ್ಳಿ : 2023ರ ಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಆಯೋಗ ನಿನ್ನೆ ತಾನೇ ನೀತಿ ಸಂಹಿತೆ ಪ್ರಕಟಿಸಿದೆ.ಆದ್ರೇ ! ನೀತಿ ಸಂಹಿತೆ ಹುಬ್ಬಳ್ಳಿ ನಗರದಲ್ಲಿ ಮಹಾನಗರ ಪಾಲಿಕೆ ಎದುರೇ ಇರುವ ಜ್ಯಾತ್ಯಾತೀತ ಜನತಾದಳದ ಕಚೇರಿಗೆ ಒಳಪಡುವುದಿಲ್ಲವಾ ? ಎಂದು ಜನಸಾಮಾನ್ಯರು ಪ್ರಶ್ನೆ ಮಾಡ್ತಾ ಇದ್ದಾರೆ.ಹೌದು ! ಹುಬ್ಬಳ್ಳಿ ಮಹಾನಗರ ಪಾಲಿಕೆ ಎದುರಿನ ಜ್ಯಾತ್ಯಾತೀತ ಜನತಾದಳದ ಪಕ್ಷದ ಕಚೇರಿ ಎದುರೇ ದೊಡ್ಡದೊಂದು ಬ್ಯಾನರ್ ನೀತಿ ಸಂಹಿತೆ ಜಾರಿಯಲ್ಲಿದ್ದರೂ ನೋಡುಗರ ಕಣ್ಣಿಗೆ ರಾರಾಜಿಸುತ್ತಿದೆ‌.ಸದ್ಯ ಚುನಾವಣೆ …

Read More »

ಜನತಾ ಪ್ಲಾಟ್ ನ ಖಾಯಂ ಸ್ವಂತ ನಿವಾಸಿಗಳಿಗೆ ಹಕ್ಕುಪತ್ರಗಳನ್ನು ವಿತರಿಸುವ ಬಗ್ಗೆ ತೀರ್ಮಾನ

ಧಾರವಾಡದ ಸೈದಾಪುರ ಜನತಾ ಪ್ಲಾಟ್ ಗಳಿಗೆ ಹಕ್ಕುಪತ್ರ ನೀಡುವ ಕುರಿತು ಇಂದು ಶಾಸಕರಾದ ಶ್ರೀ ಅಮೃತ ದೇಸಾಯಿ ರವರು ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀ ಈರೇಶ ಅಂಚಟಗೇರಿ ನೇತೃತ್ವದಲ್ಲಿ ಸಭೆಯು ಜರುಗಿತು. ಈ ಸಂದರ್ಭದಲ್ಲಿ ಸೈದಾಪುರ ಹಾಗೂ ಜನತಾ ಪ್ಲಾಟ್ ನ ಖಾಯಂ ಸ್ವಂತ ನಿವಾಸಿಗಳಿಗೆ ಹಕ್ಕುಪತ್ರಗಳನ್ನು ವಿತರಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ಪಾಲಿಕೆಯ ಅಧಿಕಾರಿಗಳಾದ ಶ್ರೀ ಆರ್.ಎಂ. ಕುಲಕರ್ಣಿ ರವರು, ಶ್ರೀ ಸಬರದ …

Read More »