Breaking News

ಹುಬ್ಬಳ್ಳಿ-ಧಾರವಾಡ

ಮೂಲ‌ ಕಾಂಗ್ರೆಸ್‌ನವರಿಗೆ ಟಿಕೆಟ್ ಕೊಡಿ‌-ಅಲ್ತಾಫ್ ಹಳ್ಳೂರ್

ಹುಬ್ಬಳ್ಳಿ- ಧಾರವಾಡ: ಪಶ್ಚಿಮ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ವಿಚಾರವಾಗಿ ಫೈಟ್ ನಡೆದಿದ್ದು, ಜಿಲ್ಲಾ ಕಮಿಟಿ ಜೊತೆ ಚರ್ಚಿಸದೆ ಮೋಹನ್ ಲಿಂಬಿಕಾಯಿ ಅವರನ್ನು ಕಾಂಗ್ರೆಸ್‌ಗೆ ಸೇರ್ಪಡೆ ಮಾಡಿಕೊಳ್ಳಲಾಗಿದೆ.ಲಿಂಬಿ ಕಾಯಿ ಕಾಂಗ್ರೆಸ್ ಸೇರ್ಪಡೆ ಕುರಿತು ಮುಂಚೆಯೇ ನಮ್ಮೊಂದಿಗೆ ಮಾತುಕತೆ ನಡೆಸಿಲ್ಲ. ಅವರು ಯಾವುದೇ ಷರತ್ತು ಇಲ್ಲದೆ ಬಂದಿದ್ದಾರೆ ಎಂದು ಹುಬ್ಬಳ್ಳಿ- ಧಾರವಾಡ ಮಹಾನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಲ್ತಾಫ್ ಹಳ್ಳೂರ್ ಹೇಳಿದ್ದಾರೆ. ಅರವಿಂದ ಬೆಲ್ಲದ್‌ರನ್ನು ಸೋಲಿಸಲು ಉತ್ತಮ ಅಭ್ಯರ್ಥಿ ಕೊಡಿ ಎಂದು …

Read More »

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ- ಅಲ್ತಾಫ್ ಹಳ್ಳೂರ

ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವರು, ರಾಜ್ಯ ಸಚಿವರಿದ್ದರೂ ಪ್ರಯೋಜನವಾಗಿಲ್ಲ. ಅಭಿವೃದ್ಧಿ ಬದಲು, ಜಾತಿ ಮತ್ತು ಧರ್ಮಾಧಾರಿತ ರಾಜಕಾರಣವೇ ಇವರಿಗೆ ಮುಖ್ಯವಾಗಿದೆ ಎಂದು ಹುಬ್ಬಳ್ಳಿ- ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹಳ್ಳೂರ ಹೇಳಿದ್ದಾರೆ. ಹಬ್ಬದ ಹೆಸರಿನಲ್ಲಿ ಹಲಾಲ್‌ ಮಾಂಸ ವಿರೋಧ ಮಾಡುವ ಬಿಜೆಪಿಯವರೇ, ಅದನ್ನು ವಿದೇಶಗಳಿಗೆ ರಫ್ತು ಮಾಡುತ್ತಿದ್ದಾರೆ. ಚುನಾವಣೆಗಾಗಿ ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪಿಸಿದರು. ‌ದರ್ಗಾ ತೆರವು, ಮೈದಾನದ ಹೆಸರು ಬದಲಾವಣೆಯಂತಹ ಕೆಲಸಗಳಲ್ಲಿ ನಿರತರಾಗಿದ್ದಾರೆ. ಜನರನ್ನು ತಪ್ಪು ದಾರಿಗೆ …

Read More »

ಪೂರ್ವದ ಚಹರೆ ಬದಲಿಸಿದ ಪ್ರಸಾದ್ ಅಬ್ಬಯ್ಯ ಕಿರು ಪುಸ್ತಕ ಬಿಡುಗಡೆ

ಹುಬ್ಬಳ್ಳಿ:ಕಾಂಗ್ರೆಸ್ ಟಿಕೆಟ್ ಕನ್ಫರ್ಮ್ ಆಗುತ್ತಿದ್ದಂತೆ ಶಾಸಕ‌ ಪ್ರಸಾದ ಅಬ್ಬಯ್ಯ ಸಾಧನೆಗಳ ಕಿರು ಪುಸ್ತಕ ಬಿಡುಗಡೆ ಮಾಡಿದ್ದಾರೆ. ಹುಬ್ಬಳ್ಳಿ- ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಅವರ,ಪೂರ್ವದ ಚಹರೆ ಬದಲಿಸಿದ ಪ್ರಸಾದ್ ಅಬ್ಬಯ್ಯ ಅನ್ನೋ ಕಿರು ಪುಸ್ತಕವನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ‌ ಹಳ್ಳೂರ್‌ರಿಂದ ಪುಸ್ತಕ ಬಿಡುಗಡೆ ಮಾಡಲಾಯಿತು. ಹುಬ್ಬಳ್ಳಿಯ ಕಾಂಗ್ರೆಸ್ ಕಚೇರಿಯಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ಎಪ೯ಡಿಸಿದ್ದು,ಕಾರ್ಯಕ್ರಮದಲ್ಲಿ ಮಹಮ್ಮದ್ ಕೂಳೂರು, ಸದಾನಂದ ಡಂಗನವರ, ವಸಂತ ಲದವಾ, …

Read More »

ಮುಖ್ಯಮಂತ್ರಿಯಾಗಿ ಕೆಲಸ ಮಾಡಿದವರಿಗೆ ಕ್ಷೇತ್ರ ಸಿಗುತ್ತಿಲ್ಲ- ಸಿದ್ಧರಾಮಯ್ಯನವರ ವಿರುದ್ಧ ನಿರಾಣಿ ವ್ಯಂಗ್ಯ

ಹುಬ್ಬಳ್ಳಿ: ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ, ಸಚಿವ ಮುರಗೇಶ ನಿರಾಣಿ ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ 30 ಸಾವಿರ ಮತಗಳ ಅಂತರದಿಂದ ಸೋತರು. ಅಲ್ಲಿಂದ ಜಾತಿ ಕಾರಣಕ್ಕೆ ಬಾಗಲಕೋಟೆ ಜಿಲ್ಲೆಯ ಬದಾಮಿಗೆ ಬಂದಿದ್ದರು. ಬದಾಮಿಯಲ್ಲಿ ಮತ್ತೆ ಸೋಲುತ್ತೇನೆ ಎನ್ನುವ ಕಾರಣದಿಂದ ಕೋಲಾರಗೆ ಹೋಗುವ ಪ್ರಯತ್ನ ಮಾಡಿದರು. ಕೋಲಾರದಲ್ಲಿ ಸರ್ವೆ ಮಾಡಿಸಿದ ನಂತರ ಅತೀ ಹೆಚ್ಚು ಮತಗಳ ಅಂತದಿಂದ ಸೋಲ್ತಾರೆ ಅನ್ನೋದು ಗೊತ್ತಾಗಿದೆ. ಇವತ್ತು ಹೆಸರಿಗೆ ಮಾತ್ರ ವರುಣಾ ಆದ್ರೆ ಬೇರೆ ಬೇರೆ ಕ್ಷೇತ್ರ …

Read More »

ಬಿಜೆಪಿ ಸರ್ಕಾರದ ಆಯುಷ್ಯ ಮುಗಿತಾ ಬಂದಿದೆ-ಸಲೀಂ ಅಹಮ್ಮದ್

ಹುಬ್ಬಳ್ಳಿ: ಬಿಜೆಪಿ ಸರ್ಕಾರದಿಂದ ರಾಜ್ಯದ ಜನ ನೊಂದಿದ್ದಾರೆ, ಬೆಂದಿದ್ದಾರೆ. ಇದು ಲಂಚಾವತರಾದ ಸರ್ಕಾರ. ಈ ಸರ್ಕಾರದ ಆಯುಷ್ಯ ಮುಗಿತಾ ಬಂದಿದೆ. ಇನ್ನು 40 ದಿನ ಈ ಸರ್ಕಾರದ ಆಯುಷ್ಯ. ಇವತ್ತಿನ‌ ಮಾಹಿತಿ ಪ್ರಕಾರ ಬಿಜೆಪಿ ಗೆಲ್ಲೋದು 40 ರಿಂದ 45 ಸೀಟ್ ಎಂದು ಸಲೀಂ ಅಹಮ್ಮದ್ ಹೇಳಿದ್ದಾರೆ. ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧೆ ಮಾಡದಂತೆ ಸಲಹೆ ನೀಡಿರೊ ವಿಚಾರವಾಗಿ ಮಾತನಾಡಿದ್ದು, ರಾಹುಲ್ ಗಾಂಧಿ ಸಲಹೆ ನೀಡಿರೋದು ನನಗೆ ಗೊತ್ತಿಲ್ಲ. ಸಿದ್ದರಾಮಯ್ಯ ಕೋಲಾರದಲ್ಲಿ …

Read More »

ಅವಳಿನಗರದಲ್ಲಿ ವಿಜಯ ಸಂಕಲ್ಪ ಯಾತ್ರೆಗೆ ವಿದ್ಯುಕ್ತವಾಗಿ ಚಾಲನೆ

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಕಮಲ ಪಾಳೆಯ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಸಾಕಷ್ಟು ಕಸರತ್ತು ನಡೆಸುತ್ತಿದೆ. ಈ ನಿಟ್ಟಿನಲ್ಲಿ ಭಾರತೀಯ ಜನತಾ ಪಾರ್ಟಿ ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ-72ರಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳ ನೇತೃತ್ವದಲ್ಲಿ ವಿಜಯ ಸಂಕಲ್ಪ ಯಾತ್ರೆಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಹುಬ್ಬಳ್ಳಿಯ ಮೂರುಸಾವಿರಮಠದ ಆವರಣದಿಂದ ಆಯೋಜಿಸಲಾಗಿರುವ ವಿಜಯ ಸಂಕಲ್ಪ ಯಾತ್ರೆಗೆ ಆಗಮಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸಿ.ಟಿ.ರವಿ, …

Read More »

ಹುಬ್ಬಳ್ಳಿ-ಧಾರವಾಡದಲ್ಲಿ ಅನಧಿಕೃತ ಲೇಔಟ್ ತೆರವು ಕಾರ್ಯಾಚರಣೆ

ಧಾರವಾಡ : ಹು-ಧಾ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರ ಮಾರ್ಗದರ್ಶನದಲ್ಲಿ ಆಯುಕ್ತ ಡಾ: ಸಂತೋಷಕುಮಾರ ಬಿರಾದಾರ ಅವರು ಅನಧಿಕೃತ ಬಡಾವಣೆಗಳ ಸಮೀಕ್ಷೆ ಕೈಗೊಂಡಿದ್ದು, ಹಂತ ಹಂತವಾಗಿ ಅವುಗಳ ತೆರವು ಕಾರ್ಯಾಚರಣೆಯನ್ನು ಈಗಾಗಲೇ ಆರಂಭಿಸಿದ್ದಾರೆ. ಹುಬ್ಬಳ್ಳಿ ತಾಲೂಕಿನ ತಿಮ್ಮಸಾಗರ ಗ್ರಾಮ ವ್ಯಾಪ್ತಿಯ 5 ಎಕರೆ 28 ಗುಂಟೆ ಹಾಗೂ 1 ಎಕರೆ 6 ಗುಂಟೆ ಜಮೀನಿನಲ್ಲಿ ನಿರ್ಮಿಸಲಾಗಿದ್ದ ಅನಧಿಕೃತ ಲೇಔಟ್‍ನ್ನು ತೆರವುಗೊಳಿಸಲಾಯಿತು. ಈಗಾಗಲೇ ಸಮೀಕ್ಷೆಯಲ್ಲಿ ಗುರುತಿಸಿರುವ ಅನಧಿಕೃತ ಲೇಔಟ್‍ಗಳ …

Read More »

ಕಲಘಟಗಿ ತಾಲೂಕಿನಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆ..

ಹುಬ್ಬಳಿ ಬ್ರೇಕಿಂಗ್…ಕಲಘಟಗಿ ತಾಲೂಕಿನಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆ….ಕಳೆದ ಅರ್ಧಗಂಟೆಯಿಂದ ಮಳೆರಾಯನ ಅಬ್ಬರ..ಕಾಂಗ್ರೆಸ್ಪ್ರ ಜಾಧ್ವನಿಯಾತ್ರೆಗೆ ವರುಣ ಅಡ್ಡಿ…ಕಲಘಟಗಿ ಹೊರವಲಯದ ತಡಸ ಕ್ರಾಸ್ ಬಳಿ ನಡೆಯುತ್ತಿರುವ ಬಹಿರಂಗ ಸಮಾವೇಶ..ಮಳೆಯಲ್ಲಿ ಸಿಕ್ಕು ಪರದಾಡಿದ ಕಾರ್ಯಕ್ರಮಕ್ಕೆ ಬಂದ ಜನಚೇರ್ ತಲೆಗಿಡಿದುಕೊಂಡು ರಕ್ಷಣೆ..

Read More »

ಮುಖ್ಯಮಂತ್ರಿಗಳನ್ನ ಕೇಂದ್ರ ಸರ್ಕಾರ ರಾಜೀನಾಮೆ ಪಡೆಯಬೇಕು…

ಹುಬ್ಬಳ್ಳಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಹಾಜನ್ ವರದಿ 1956 ರಲ್ಲಿ ಅರ್ಜಿ ಸಲ್ಲಿಕೆಯಾಗಿದೆನಾವು ಅದನ್ನ ಒಪ್ಪಿಕೊಂಡಿದ್ದೇವೆಈಗ ಮಹಾರಾಷ್ಟ್ರ 865 ಹಳ್ಳಿಗಳನ್ನು ಕ್ಲೈಮ್ ಮಾಡುತ್ತಿದ್ದಾರೆಮಹಾರಾಷ್ಟ್ರ ಸರ್ಕಾರ ಆರೋಗ್ಯ ಇಲಾಖೆಯ ಸ್ಕೀಮ್‌ಗಳನ್ನ ಈ ಹಳ್ಳಿಗಳಲ್ಲಿ ಇಂಪ್ಲಿಮೇಂಟ್ ಮಾಡುತ್ತಿದೆಇಷ್ಟೇಲ್ಲಾ ಬೆಳವಣಿಗೆ ಆದ್ರೂ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಸುಮ್ಮನೆ ಇದೆಮುಖ್ಯಮಂತ್ರಿಗಳು ಈ ಬಗ್ಗೆ ಏನೂ ಮಾತನಾಡುತ್ತಿಲ್ಲಈ ಸರ್ಕಾರ ಸತ್ತು ಹೋಗಿದೇಯಾಒಕ್ಕೂಟದ ವ್ಯವಸ್ಥೆಗೆ ಧಕ್ಕೆ ಆಗುತ್ತದೆಮಹಾರಾಷ್ಟ್ರದಲ್ಲಿಯೂ ಕನ್ನಡಿಗರು ಇದ್ದಾರೆಅವರೆಲ್ಲರೂ ಕರ್ನಾಟಕಕ್ಕೆ ಬರುತ್ತೆವೆಂದು ಹೇಳಿಕೆ ನೀಡಿದ್ದಾರೆಅವರಿಗೆ …

Read More »

ಮಾಧ್ಯಮಗಳ ಸೃಷ್ಟಿ, ಸಚಿವ ಸೋಮಣ್ಣ ದೆಹಲಿಗೆ ಹೋಗ್ತಿರೋ ವಿಚಾರ..

ಪ್ರಶ್ನೆಗಳಿಗೆ ಸಿಡಿಮಿಡಿ ಮಾಡಿದಹುಬ್ಬಳ್ಳಿ : ಮಾಜಿ ಸಚಿವ ಆರ್.ಶಂಕರ್ ನಿವಾಸದಮೇಲೆ ವಾಣಿಜ್ಯ ತೆರಿಗೆ ಅಧಿಕಾರಿಗಳ ದಾಳಿ ಹಿಂದೆಬಿಜೆಪಿ ಪಾತ್ರವಿಲ್ಲ. ಬಿಜೆಪಿ ಪ್ರೇರಿತ ದಾಳಿ ಎನ್ನುವುದುಸುಳ್ಳು. ತನಿಖಾ ಸಂಸ್ಥೆಗಳಿಗೆ ಎಷ್ಟು ಮುಕ್ತವಾತಾವರಣ ನೀಡಿದ್ದೇವೆ ಎನ್ನುವುದಕ್ಕೆ ಈ ಪ್ರಕರಣಸಾಕ್ಷಿ.ಯಾರೇ ತಪ್ಪು ಮಾಡಿದ್ರೂ ಅವರನ್ನು ಶಿಕ್ಷಿಸುವ ಕಾರ್ಯವನ್ನು ನಮ್ಮ ಸರ್ಕಾರ ಮಾಡ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಶಂಕರ್ ಪ್ರಕರಣದಲ್ಲಿಯೂ ತನಿಖಾ ಸಂಸ್ಥೆಗಳು ತಮ್ಮದೇ ಆದ ಕ್ರಮ …

Read More »