Shaikh BigTv
March 15, 2023
Breaking News, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ಮಾತನಾಡಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಮಹಾಜನ್ ವರದಿ 1956 ರಲ್ಲಿ ಅರ್ಜಿ ಸಲ್ಲಿಕೆಯಾಗಿದೆ.ನಾವು ಅದನ್ನ ಒಪ್ಪಿಕೊಂಡಿದ್ದೇವೆ ಎಂದಿದ್ದಾರೆ .ಈಗ ಮಹಾರಾಷ್ಟ್ರ 865 ಹಳ್ಳಿಗಳನ್ನು ಕ್ಲೈಮ್ ಮಾಡುತ್ತಿದ್ದಾರೆ.ಮಹಾರಾಷ್ಟ್ರ ಸರ್ಕಾರ ಆರೋಗ್ಯ ಇಲಾಖೆಯ ಸ್ಕೀಮ್‌ಗಳನ್ನ ಈ ಹಳ್ಳಿಗಳಲ್ಲಿ ಇಂಪ್ಲಿಮೇಂಟ್ ಮಾಡುತ್ತಿದೆ.ಇಷ್ಟೇಲ್ಲಾ ಬೆಳವಣಿಗೆ ಆದ್ರೂ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಸುಮ್ಮನೆ ಇದೆ.ಮುಖ್ಯಮಂತ್ರಿಗಳು ಈ ಬಗ್ಗೆ ಏನೂ ಮಾತನಾಡುತ್ತಿಲ್ಲ.ಈ ಸರ್ಕಾರ ಸತ್ತು ಹೋಗಿದೇಯಾ ಎಂದು ಆಕ್ರೋಶ ವ್ಯಕ್ತಪಡಿಸಿದರು.ಮಹಾರಾಷ್ಟ್ರದಲ್ಲಿಯೂ ಕನ್ನಡಿಗರು …
Read More »
Shaikh BigTv
March 15, 2023
Breaking News, ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯಮಹಾಜನ್ ವರದಿ 1956 ರಲ್ಲಿ ಅರ್ಜಿ ಸಲ್ಲಿಕೆಯಾಗಿದೆನಾವು ಅದನ್ನ ಒಪ್ಪಿಕೊಂಡಿದ್ದೇವೆಈಗ ಮಹಾರಾಷ್ಟ್ರ 865 ಹಳ್ಳಿಗಳನ್ನು ಕ್ಲೈಮ್ ಮಾಡುತ್ತಿದ್ದಾರೆಮಹಾರಾಷ್ಟ್ರ ಸರ್ಕಾರ ಆರೋಗ್ಯ ಇಲಾಖೆಯ ಸ್ಕೀಮ್‌ಗಳನ್ನ ಈ ಹಳ್ಳಿಗಳಲ್ಲಿ ಇಂಪ್ಲಿಮೇಂಟ್ ಮಾಡುತ್ತಿದೆಇಷ್ಟೇಲ್ಲಾ ಬೆಳವಣಿಗೆ ಆದ್ರೂ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಸುಮ್ಮನೆ ಇದೆ ಮುಖ್ಯಮಂತ್ರಿಗಳು ಈ ಬಗ್ಗೆ ಏನೂ ಮಾತನಾಡುತ್ತಿಲ್ಲಈ ಸರ್ಕಾರ ಸತ್ತು ಹೋಗಿದೇಯಾಒಕ್ಕೂಟದ ವ್ಯವಸ್ಥೆಗೆ ಧಕ್ಕೆ ಆಗುತ್ತದೆಮಹಾರಾಷ್ಟ್ರದಲ್ಲಿಯೂ ಕನ್ನಡಿಗರು ಇದ್ದಾರೆಅವರೆಲ್ಲರೂ ಕರ್ನಾಟಕಕ್ಕೆ ಬರುತ್ತೆವೆಂದು ಹೇಳಿಕೆ ನೀಡಿದ್ದಾರೆಅವರಿಗೆ …
Read More »
Shaikh BigTv
March 15, 2023
Breaking News, ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಬ್ರೇಕಿಂಗ್…ಹುಬ್ಬಳ್ಳಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಹಾಜನ್ ವರದಿ 1956 ರಲ್ಲಿ ಅರ್ಜಿ ಸಲ್ಲಿಕೆಯಾಗಿದೆನಾವು ಅದನ್ನ ಒಪ್ಪಿಕೊಂಡಿದ್ದೇವೆಈಗ ಮಹಾರಾಷ್ಟ್ರ 865 ಹಳ್ಳಿಗಳನ್ನು ಕ್ಲೈಮ್ ಮಾಡುತ್ತಿದ್ದಾರೆಮಹಾರಾಷ್ಟ್ರ ಸರ್ಕಾರ ಆರೋಗ್ಯ ಇಲಾಖೆಯ ಸ್ಕೀಮ್‌ಗಳನ್ನ ಈ ಹಳ್ಳಿಗಳಲ್ಲಿ ಇಂಪ್ಲಿಮೇಂಟ್ ಮಾಡುತ್ತಿದೆಇಷ್ಟೇಲ್ಲಾ ಬೆಳವಣಿಗೆ ಆದ್ರೂ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಸುಮ್ಮನೆ ಇದೆಮುಖ್ಯಮಂತ್ರಿಗಳು ಈ ಬಗ್ಗೆ ಏನೂ ಮಾತನಾಡುತ್ತಿಲ್ಲಈ ಸರ್ಕಾರ ಸತ್ತು ಹೋಗಿದೇಯಾಒಕ್ಕೂಟದ ವ್ಯವಸ್ಥೆಗೆ ಧಕ್ಕೆ ಆಗುತ್ತದೆಮಹಾರಾಷ್ಟ್ರದಲ್ಲಿಯೂ ಕನ್ನಡಿಗರು ಇದ್ದಾರೆಅವರೆಲ್ಲರೂ ಕರ್ನಾಟಕಕ್ಕೆ ಬರುತ್ತೆವೆಂದು ಹೇಳಿಕೆ ನೀಡಿದ್ದಾರೆಅವರಿಗೆ …
Read More »
admin
March 13, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯಲ್ಲಿ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಸೋಮಣ್ಣ ನಾನು ಹಳೆಯ ಸ್ನೇಹಿತರು ಅವರ, ನಮ್ಮ ಭೇಟಿ ಕೇವಲ ಔಪಚಾರಿಕ. ಸೋಮಣ್ಣ ನಮ್ಮ ಜೊತೆಗಿದಾರೆ, ನಮ್ಮ ಜೊತೆಗೇ ಇರ್ತಾರೆ ಎಂದು ಹೇಳಿದ್ದಾರೆ. ಇನ್ನೂ ಪ್ರಧಾನಿ ಬಗ್ಗೆ ಮಾತನಾಡಿದ್ದು, ಪ್ರಧಾನಿ ಮೋದಿ ಅವರು ರಾಜ್ಯದ ಹಲವೆಡೆ ಪ್ರಚಾರ ಮಾಡಿದ್ದಾರೆ .ಅವರು ಬಂದು ಹೋಗಿದ್ದರಿಂದ ಮೋದಿ ಮತ್ತು ಬಿಜೆಪಿ ಪರ ಒಲವು ಹೆಚ್ಚಾಗಿದೆ. ಕರ್ನಾಟಕದಲ್ಲಿ ಮೋದಿ ಸುನಾಮಿ ಶುರುವಾಗಿದೆ ಎಂದರು. ಕಾಮಗಾರಿಗಳ ಕ್ರೆಡಿಟ್ …
Read More »
BigTv News
March 12, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಐಐಟಿ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದ್ದು, ರಾಜಕಾರಣಿಗಳ ಕಣ್ಣು ಮುಂದಿನ ಚುನಾವಣೆಗಳ ಮೇಲಿದ್ದರೆ, ಮುತ್ಸದ್ಧಿಯ ಕಣ್ಣು ಮುಂದಿನ ಪೀಳಿಗೆಯ ಭವಿಷ್ಯದ ಮೇಲಿರುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಂತಹ ಮುತ್ಸದ್ಧಿತನ ಹೊಂದಿರುವ ನೇತಾರ ತಾಂತ್ರಿಕವಾಗಿ ದೇಶವನ್ನು ಸಶಕ್ತಗೊಳಿಸಲು ಧಾರವಾಡ ಐಐಟಿ ಸ್ಥಾಪಿಸಿದ್ದಾರೆ ಎಂದರು. ಹೊಸಪೇಟೆ -ಹುಬ್ಬಳ್ಳಿ- ತಿನೈಘಾಟ್ ರೈಲ್ವೇ ಮಾರ್ಗದ ವಿದ್ಯುದ್ದೀಕರಣ ಸೇರಿದಂತೆ ಅನೇಕ ಸುಧಾರಣೆಗಳನ್ನು ತಂದಿದ್ದಾರೆ. ಪ್ರಸಕ್ತ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕದ ರೈಲ್ವೇ ಸುಧಾರಣೆಗೆ 7651 …
Read More »
BigTv News
March 12, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಇಂದು ಐಐಟಿ ಉದ್ಘಾಟನೆಗಾಗಿ ಧಾರವಾಡಕ್ಕೆ ಆಗಮಿಸುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ರಾಜ್ಯ ಸರ್ಕಾರದ ವಿವೇಕ ಯೋಜನೆಯಡಿ ನಮ್ಮ ಜಿಲ್ಲೆಯಲ್ಲಿ 295 ಶಾಲಾ ಕೊಠಡಿಗಳನ್ನು ನಿರ್ಮಿಸಲು 42.15 ಕೋಟಿ ಬಿಡುಗಡೆ ಮಾಡಲಾಗಿದ್ದು, ಈ ಯೋಜನೆಗೆ ಚಾಲನೆ ನೀಡಲಿದ್ದಾರೆ. ಸ್ಮಾರ್ಟ್ ಸಿಟಿ ಯೋಜನೆಯಡಿ 353.48 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ 15 ಕಾಮಗಾರಿಗಳ ಲೋಕಾರ್ಪಣೆ ಹಾಗೂ 166 ಕೋಟಿ ವೆಚ್ಚದ ನೂತನ ಕ್ರೀಡಾ ಸಮುಚ್ಚಯದ ಭೂಮಿಪೂಜೆ …
Read More »
BigTv News
March 12, 2023
ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಐಐಟಿ ಉದ್ಘಾಟನೆಗೆ ಬರುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಇಂದು ಮಧ್ಯಾಹ್ನ ನರೇಂದ್ರ ಮೋದಿ ಅವರು ಐಐಟಿಗೆ ಆಗಮಿಸಲಿದ್ದು, ಅದಕ್ಕಾಗಿ ಧಾರವಾಡ ಸೇರಿದಂತೆ ಗ್ರಾಮಾಂತರ ಭಾಗದ ಜನರಿಗಾಗಿ ಉಚಿತ ಸಾರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ. ಬಸ್‌ಗಳ ಮೂಲಕ ಲಕ್ಷಾಂತರ ಜನ ಈ ಕಾರ್ಯಕ್ರಮಕ್ಕೆ ಬರಲಿದ್ದು, ಸುಮಾರು 2 ಲಕ್ಷಕ್ಕೂ ಅಧಿಕ ಜನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.
Read More »
BigTv News
March 12, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಧಾರವಾಡದ ಐಐಟಿ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನಲೆಯಲ್ಲಿ, ಇಂದು ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿ ವತಿಯಿಂದ, ಬೈಕ್ ರ್‌ಯಾಲಿ ಮಾಡಿದರು. ಹು-ಧಾ ಪೂರ್ವ ಅಧ್ಯಕ್ಷರಾದ ಪ್ರಭು ನವಲಗುಂದಮಠ ರವರ ಅಧ್ಯಕ್ಷತೆಯಲ್ಲಿ ಮತ್ತು ಬಿಜೆಪಿ ಹಿರಿಯ ಮುಖಂಡರಾದ ಶಂಕರಣ್ಣ ಬಿಜವಾಡ ರವರ ನೇತೃತ್ವದಲ್ಲಿ, ನ್ಯೂ ಇಂಗ್ಲಿಷ್ ಮ್ಯಾದರ ಓಣಿಯಿಂದ ಹಳೇ ಹುಬ್ಬಳ್ಳಿ ನೇಕಾನಗರದ ವರೆಗೆ ಬೃಹತ್ ಬೈರ್ ಯಾಲಿ ಮಾಡಲಾಯಿತು. ಈ …
Read More »
BigTv News
March 11, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇದ್ದಾಗ ಧಾರವಾಡಕ್ಕೆ ಐಐಟಿ ಮಂಜೂರಾಗಿತ್ತು. ಇದು ಧಾರವಾಡದಲ್ಲಿ ಸ್ಥಾಪನೆಯಾಗಬೇಕು ಎಂದು ಭದ್ರ ಬುನಾದಿ ಹಾಕಿದ್ದೇ ಕಾಂಗ್ರೆಸ್ ಎಂದು ಮಾಜಿ ಸಚಿವ ವಿನಯ್ ಕುಲಕರ್ಣಿ ಹೇಳಿದ್ದಾರೆ. ವೀಡಿಯೋ ಸಂದೇಶವೊಂದನ್ನು ಹರಿಬಿಟ್ಟಿರುವ ಮಾಜಿ ಸಚಿವರು, ವಿದ್ಯಾಕಾಶಿ ಧಾರವಾಡದಲ್ಲಿ ಐಐಟಿ ಉದ್ಘಾಟನೆಯಾಗುತ್ತಿರುವುದು ನಮ್ಮೆಲ್ಲರಿಗೂ ಸಂತಸದ ವಿಷಯ. ಐಐಟಿಯನ್ನು ಕರ್ನಾಟಕಕ್ಕೆ ಕೊಟ್ಟ ವೇಳೆ ಇದು ರಾಯಚೂರಿಗೆ ಹೋಗಬೇಕು ಎಂದು ಚರ್ಚೆಗಳಾಗಿದ್ದವು. ಆಗ ನಾವೆಲ್ಲರೂ ಒಂದಾಗಿ ಹೋಗಿ ಈ …
Read More »
BigTv News
March 11, 2023
ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಧಾರವಾಡ: ರಾಜ್ಯದ ಮೊದಲ ಐಐಟಿ ಕೇಂದ್ರ ಉದ್ಘಾಟನೆಗಾಗಿ ನಾಳೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಧಾರವಾಡಕ್ಕೆ ಆಗಮಿಸಲಿದ್ದು, ಅವರ ಭದ್ರತೆಗಾಗಿ ಪೊಲೀಸ್ ಸರ್ಪಗಾವಲು ಹೆಣೆಯಲಾಗಿದೆ. ಐವರು ಎಸ್‌ಪಿಗಳನ್ನೊಳಗೊಂಡು ಒಟ್ಟು 2 ಸಾವಿರ ಜನ ಪೊಲೀಸರನ್ನು ಕರ್ತವ್ಯಕ್ಕಾಗಿ ನಿಯೋಜನೆ ಮಾಡಲಾಗಿದೆ. ಧಾರವಾಡ ಹೊರವಲಯದ ಚಿಕ್ಕಮಲ್ಲಿಗವಾಡ ಬಳಿ ಐಐಟಿ ನೂತನ ಕ್ಯಾಂಪಸ್ ನಿರ್ಮಾಣವಾಗಿದ್ದು, ನಾಳೆ ಇದನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಲಿದ್ದಾರೆ. 5 ಜನ ಎಸ್‌ಪಿ, 8 ಜನ ಅಡಿಷನಲ್ ಎಸ್ಎಪಿ, 28 …
Read More »