BigTv News
March 11, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ಕಲಘಟಗಿ ಬಣ್ಣದ ತೊಟ್ಟಿಲು ಅಂದ್ರೆ ಎಲ್ಲರಿಗೂ ಅಚ್ಚು ಮೆಚ್ಚು. ರಾಜಕಾರಣಿ, ಜನಪ್ರತಿನಿಧಿಗಳ ಮಕ್ಕಳು ಮೊಮ್ಮಕ್ಕಳಿಗೆ ಕಲಘಟಗಿ ತೊಟ್ಟಿಲು ಉಡುಗೊರೆಯಾಗಿ ನೀಡುವುದು ಹೊಸ ಟ್ರೆಂಡ್ ಆಗಿದೆ. ಈ ನಿಟ್ಟಿನಲ್ಲಿ ಈಗ ಕಲಘಟಗಿ ತೊಟ್ಟಿಲು ಮತ್ತೊಬ್ಬ ಮಹಾನ ವ್ಯಕ್ತಿಯ ಕೈಸೇರಲಿದೆ. 12ರಂದು ಧಾರವಾಡ ಜಿಲ್ಲೆಗೆ ಆಗಮಿಸುತ್ತಿರುವ ನರೇಂದ್ರ ಮೋದಿಯವರು, ಐಐಟಿ ಉದ್ಘಾಟನೆ, ವಿಶ್ವದ ಅತಿದೊಡ್ಡ ರೈಲ್ವೆ ಪ್ಲಾಟ್ ಫಾರಂ ಲೋಕಾರ್ಪಣೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಈಗ ಕಲಘಟಗಿಯ ತೊಟ್ಟಿಲು ಉಡುಗೊರೆಯಾಗಿ ನೀಡಲು …
Read More »
BigTv News
March 11, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ : ನಾಳೆ ಧಾರವಾಡದ ಐಐಟಿ ನೂತನ ಕ್ಯಾಂಪಸ್ ಉದ್ಘಾಟನೆಗೆ ಪ್ರಧಾನಿ ಮೋದಿ ಐಐಟಿಗೆ ಆಗಮಿಸಲಿದ್ದು, ಅದರ ಕೊನೆಯ ಹಂತದ ಸಿದ್ಧತೆಯನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪರಿಶೀಲನೆ ನಡೆಸಿದರು. ಸಚಿವರೊಂದಿಗೆ ಶಾಸಕ ಅರವಿಂದ ಬೆಲ್ಲದ, ಅಮೃತ ದೇಸಾಯಿ, ಸಿ.ಎಂ.ನಿಂಬಣ್ಣವರ, ಮೇಯರ್ ಈರೇಶ ಅಂಚಟಗೇರಿ ಸೇರಿದಂತೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಸಹ ಭೇಟಿ ನೀಡಿದ್ದರು. ಕಾರ್ಯಕ್ರಮದ ಮುಖ್ಯವೇದಿಕೆ, ಸಿರಿಧಾನ್ಯಗಳ ಚಿತ್ರಣ, ಮೋದಿ ಆಗಮಿಸುವ ರಸ್ತೆ, ಹೆಲಿಪ್ಯಾಡ್ ಸೇರಿದಂತೆ ಇತ್ಯಾದಿ …
Read More »
BigTv News
March 11, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ ಅವರು ಮಾಜಿ ಸಂಸದ ಧೃವನಾರಾಯಣ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿದೆ ನೆರವೇರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು. ಚಿಂತನೆಯಲ್ಲಿ ಸಾಮ್ಯ ಧೃವ ನಾರಾಯಣ್ ಅವರು ನನ್ನ ಆತ್ಮೀಯ ಸ್ನೇಹಿತರಾಗಿದ್ದರು. ವಿರೋಧ ಪಕ್ಷದಲ್ಲಿದ್ದರೂ ಕೂಡ ರಾಜ್ಯದ ಅಭಿವೃದ್ಧಿಯಲ್ಲಿ ಸಾಕಷ್ಟು ಬಾರಿ ಮುಕ್ತವಾಗಿ ಚರ್ಚೆ ಮಾಡಿದ್ದೆವು. ಅವರ ಚಿಂತನೆ ಮತ್ತು ನಮ್ಮ ಚಿಂತನೆಯಲ್ಲಿ ಸಾಮ್ಯವಿತ್ತು. ಎರಡು ಬಾರಿ ಶಾಸಕರಾಗಿ ಹಾಗೂ ಸಂಸದರಾಗಿದ್ದ ಅವರು ಈ ರಾಜ್ಯದ …
Read More »
BigTv News
March 11, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ರಾಜ್ಯಕ್ಕೆ ಆಗಮಿಸಲಿದ್ದು, ಹುಬ್ಬಳ್ಳಿಯಲ್ಲಿ ಶ್ರೀ ಸಿದ್ದಾರೂಢ ಸ್ವಾಮಿ ರೈಲು ನಿಲ್ದಾಣದಲ್ಲಿ ಅಭಿವೃದ್ಧಿಪಡಿಸಿದ ವಿಶ್ವದ ಅತಿ ಉದ್ದದ ಪ್ಲಾಟ್ಫಾರ್ಮ್ನ ಉದ್ಘಾಟನೆಯನ್ನು ಮೋದಿಯವರೇ ಮಾಡಲಿದ್ದಾರೆ ಎಂದು ನೈಋತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ್ ಹೆಗ್ಡೆ ಸ್ಪಷ್ಟಪಡಿಸಿದ್ದಾರೆ. ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಎಲ್ಲೆಡೆ ಪೊಲೀಸ್ ಕಡಕ್ ಬಂದೋಬಸ್ತ್.
Read More »
admin
March 10, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ: ನಾಲೈದು ಜನ ಶಾಸಕರಿಗೆ ಈ ಬಾರಿ ಟಿಕೆಟ್ ತಪ್ಪಬಹುದು ಎಂಬ ಯಡಿಯೂರಪ್ಪನವರ ಹೇಳಿಕೆಗೆ ಶಾಸಕ ಅರವಿಂದ ಬೆಲ್ಲದ ಕೂಡ ಪುಷ್ಠಿ ನೀಡಿದ್ದಾರೆ .ಧಾರವಾಡದಲ್ಲಿ ಮಾತನಾಡಿದ ಅವರು, ಹಳೆಯ ಹಾಗೂ ವಯಸ್ಸಾದ ಶಾಸಕರು ಕೂಡ ಇದ್ದಾರೆ. ವಯಸ್ಸಾದ ಕಾರಣ ಅವರು ಟಿಕೆಟ್ ಬೇಡ ಎನ್ನಬಹುದು ಅಥವಾ ಪಕ್ಷ ಅವರಿಗೆ ಟಿಕೆಟ್ ನೀಡದೇ ಇರಬಹುದು. ತಾವಾಗಿಯೇ ಅವರು ಟಿಕೆಟ್ ಬೇಡ ಎನ್ನಬಹುದು. ಅಂತಹವರು 121 ಕ್ಷೇತ್ರದಲ್ಲಿ ನಾಲೈದು ಜನ ಇದ್ದೇ ಇರುತ್ತಾರೆ. …
Read More »
admin
March 10, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ-ಧಾರವಾಡ: ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಾಳೆ ನಡೆಯಲಿರುವ ಹೋಳಿ ಹಬ್ಬದ ನಿಮಿತ್ತ ಶಾಂತಿ ಸುವ್ಯವಸ್ಥೆ ಕಾಪಾಡುವ ಕ್ರಮವಾಗಿ ಅಧೀನ ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆ ನೀಡಿ ನಗರದ ಪ್ರಮುಖ ಸ್ಥಳಗಳಲ್ಲಿ ಮಾನ್ಯ ಪೊಲೀಸ್ ಆಯುಕ್ತರವರ ಮಾರ್ಗದರ್ಶನದಲ್ಲಿ ಪೊಲೀಸ್ ಪಡೆಗಳ ರೂಟ್ ಮಾರ್ಚ ನಡೆಸಲಾಯಿತು. ಪಥಸಂಚಲನದಲ್ಲಿ ಮಾನ್ಯ ಉಪ ಪೊಲೀಸ್ ಆಯುಕ್ತರು ಸೇರಿದಂತೆ ಇತರೆ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.
Read More »
admin
March 10, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
13 ಸಾವಿರ ಪೌರ ಕಾರ್ಮಿಕರನ್ನು ಖಾಯಂ ಮಾಡಲಾಗಿದ್ದು, ಅವರನ್ನು ಇನ್ನು ಮುಂದೆ ಪೌರನೌಕರರು ಎಂದೇ ಕರೆಯಬೇಕು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. 300 ಪೌರಕಾರ್ಮಿಕರನ್ನು ಸಿಂಗಪುರ ಪ್ರವಾಸಕ್ಕೆ ಕಳುಹಿಸಲಾಗುತ್ತಿದೆ. ಇದರಿಂದಾ ನಗರಗಳ ಸ್ವಚ್ಛತೆ ಕಾರ್ಯ ಹೇಗೆ ನಡೆಯುತ್ತಿದೆ ಎಂಬುದನ್ನು ತಿಳಿದುಕೊಳ್ಳಲು ಅವರಿಗೆ ಈ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಸಿಎಂ ತಿಳಿಸಿದ್ದಾರೆ.
Read More »
admin
March 10, 2023
ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಸಮಾಜ ಕಲ್ಯಾಣ ಇಲಾಖೆಯಿಂದ ಆಯೋಜನೆಗೊಂಡ ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ಸವಲತ್ತು ವಿತರಣೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. “ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮುದಾಯದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದ್ದು, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 100 ಬೈಕ್ಗಳನ್ನು ವಿತರಿಸಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ನಂತರ ಇಬ್ಬರು ಫಲಾನು- ಭವಿಗಳಿಗೆ ಬೈಕ್ ಕೀಲಿ ಹಸ್ತಾಂತರ ಮಾಡಿದರು. ಬಳಿಕ ಮಾತನಾಡಿದ ಅವರು, ಪರಿಶಿಷ್ಟ ಜಾತಿ …
Read More »
Shaikh BigTv
March 9, 2023
Breaking News, ಅಪರಾಧ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಅವಳಿನಗರದಲ್ಲಿ ದಿನಕ್ಕೊಂದು ಅಕ್ರಮ ಚಟುವಟಿಕೆಗಳ ಬಲೆ ಬೆಳೆಯುತ್ತಲೇ ಇದೆ.ಇದೀಗ ಹವಾಲ್ ದಂಧೆ ನಗರದಲ್ಲಿ ಜೋರಾಗಿದ್ದು,ಕಡಿವಾಣ ಹಾಕಬೇಕಿರೂ ಅಧಿಕಾರಿಗಳು ಸುಮ್ಮನಿರುವುದು ವಿಪರ್ಯಾಸವೇ ಸರಿ.ಹೌದು ವಾಣಿಜ್ಯ ನಗರಿ ಹುಬ್ಬಳ್ಳಿ ದಿನದಿಂದ ದಿನಕ್ಕೆ ಬೆಳೆಯುತ್ತಿದೆ.ಜೊತೆಗೆ ಅಕ್ರಮ ಚಟುವಟಿಕೆಗಳನ್ನು ಕೂಡ ಮೈಗೂಡಿಸಿಕೊಂಡ ಬೆಳೆಯುತ್ತಿರುವುದು ಬೇಸರದ ಸಂಗತಿ. ಯಾಕಂದ್ರೆ ಅವಳಿನಗರಗಳಲ್ಲಿ ಎಲ್ಲೆಂದರಲ್ಲಿ ಚಾಕು ಇರಿತ,ಗಲಾಟೆ ,ಕಳ್ಳತನ ಹೀಗೆ ಅನೇಕ ಚಟುವಟಿಕೆಗಳು ನೆಡೆಯುತ್ತಿದ್ದರೂ ಕೂಡ ಸಂಭಂಧಿಸಿದ ಅಧಿಕಾರಿಗಳು ಎಷ್ಟೇ ಸೂಕ್ತ ಕ್ರಮ ಕೈಗೊಂಡರು ಏನು ಪ್ರಯೋಜನವಾಗಿಲ್ಲ.ಇದೀಗ ಮತ್ತೊಂದು …
Read More »
Shaikh BigTv
March 9, 2023
Breaking News, News, ಅಪರಾಧ, ಹುಬ್ಬಳ್ಳಿ-ಧಾರವಾಡ
Illegal activities have been increasing day by day in the city of Hubballi-Dharwad, with recent incidents of Havala cases being particularly severe. Authorities who were supposed to put an end to the situation have been unable to take any effective action. Hubballi-Dharwad was once known for its culture, literature, and …
Read More »