admin
March 1, 2023
ಹುಬ್ಬಳ್ಳಿ-ಧಾರವಾಡ
ದೇಶದಲ್ಲಿ ಹಲವಾರು ಮಹಿಳೆಯರು ಆತ್ಮ ವಿಶ್ವಾಸದಿಂದಾ ತಮ್ಮ ಛಲ ಬೀಡದೆ, ಎಷ್ಟೆ ಕಷ್ಟಗಳ ನಡುವೆಯು ಸಾಧನೆ ಮಾಡುತ್ತಾನೆ ಬರುತ್ತಿದ್ದಾರೆ. ಕೇಂದ್ರ ಸರ್ಕಾರ ಇಂತಹ ಸಾಧನೆಗಳನ್ನಾ ಗುರುತಿಸಿ ಗೌರವಿಸಲು ನಾರಿ ಶಕ್ತಿ ಪುರಸ್ಕಾರ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಕ ಕಾರ್ಯನಿರ್ವಹಿಸುತ್ತದೆ. ಈ ಯೋಜನೆ ಮೂಲಕ ಮಹಿಳೆಯರ ಸಾಧನೆಯನ್ನು ಗುರುತಿಸಿ, ಈ ಪ್ರಶಸ್ತಿಯಡಿಯಲ್ಲಿ ಮಹಿಳೆಯರಿಗೆ ಸರ್ಕಾರದ ಮೂಲಕ 2 ಲಕ್ಷ ರೂಪಾಯಿ ಆರ್ಥಿಕ ನೆರವು ಮತ್ತು …
Read More »
admin
March 1, 2023
ಹುಬ್ಬಳ್ಳಿ-ಧಾರವಾಡ
ದೇಶದಲ್ಲಿ ಬೆಲೆಗಳು ಏರಿಕೆ ಆಗುತ್ತಿವೆ. ನಮ್ಮ ರಾಜ್ಯದಲ್ಲಿ ಅತಿವೃಷ್ಠಿ ಆಯ್ತು , ಕೊರೊನಾ ವೇಳೆಯಲ್ಲಿ ಜನರು ಆಕ್ಸಿಜನ್ ಇಲ್ಲದೆ ನರಳಾಡಿದರು. ಆಗ ಬಿಜೆಪಿ ಕೇಂದ್ರ ನಾಯಕರು ಬಂದು ವೈಮಾನಿಕ ಸಮೀಕ್ಷೆ ಮಾಡಲಿಲ್ಲ. ಜನರು ಸತ್ತಾಗ ಇವರು ಬರಲಿಲ್ಲ. ಒಬ್ಬ ಕೇಂದ್ರ ಸಚಿವರು ಕೊರೊನದಿಂದ ಮೃತರಾದಾಗ, ಅವರ ಮೃತದೇಹ ರಾಜ್ಯಕ್ಕೆ ತರಲು ಇಲ್ಲಿಯ ನಾಯಕರಿಂದ ಆಗಲಿಲ್ಲ. ಈಗ ಚುನಾವಣೆ ಇದೆ ಅಂತ ಬಿಜೆಪಿಯ ಕೇಂದ್ರ ನಾಯಕರು ಬರುತ್ತಿದ್ದಾರೆ. ಇದು ಕಿವಿ ಕಣ್ಣು …
Read More »
admin
March 1, 2023
ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಕುಂದಗೋಳ ಪಟ್ಟಣದ ಮರಾಠಾ ಭವನದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಗ್ಯಾರಂಟಿ ಕಾರ್ಡ್ ವಿತರಣೆ ಕಾರ್ಯಕ್ರಮದಲ್ಲಿ ಶಾಸಕಿ ಕುಸುಮಾವತಿ ಶಿವಳ್ಳಿ ಭಾಗಿಯಾಗಿದ್ದು, ಗ್ಯಾರಂಟಿ ಕಾರ್ಡ್ ವಿತರಿಸಿದರು. ಕಾಂಗ್ರೆಸ್ ಪಕ್ಷದ ಸಭೆ ಉದ್ದೇಶಿಸಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸಿ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸಿದೆ, ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಸಾಲು ಸಾಲು ಭಾಗ್ಯಗಳು ನಿಮ್ಮ ಮನೆ ತಲುಪಲಿವೆ ಎಂದು ಹೇಳಿದರು. …
Read More »
admin
February 28, 2023
ಹುಬ್ಬಳ್ಳಿ-ಧಾರವಾಡ
ಕುಂದಗೋಳ ಸಹಾಯಕ ಕಾರ್ಯ ನಿರ್ವಾಹಕ ನಿವೃತ್ತ ಇಂಜಿನಿಯರ ಎಸ್ ಆರ್ ವೀರಕರ್ ಅವರಿಗೆ ಕುಂದಗೋಳ ತಾಲೂಕಿನ ಗುಡನಕಟ್ಟಿ ಗ್ರಾಮ ಪಂಚಾಯಿತಿ ವತಿಯಿಂದ, ಶಾಲ್ ಹೊಂದಿಸಿ ಸನ್ಮಾನಿಸಿ ಗೌರವಿಸಿ ಬಿಳ್ಕೊಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಮಲ್ಲಿಕಾರ್ಜುನ ಸೊರಟೂರ ಬಸವರಾಜ ಕಮಲದಿನ್ನಿ ಬಸವರಾಜ ಯೋಗಪ್ಪನವರ ಗುರುಸಿದ್ದಪ್ಪ ಹೊರಟ್ಟಿ ಹಾಗೂ ಇನ್ನಿತರು ಈ ಸಂದರ್ಭದಲ್ಲಿ ಉಪಸಿತರಿದ್ದರು.
Read More »
admin
February 28, 2023
ಹುಬ್ಬಳ್ಳಿ-ಧಾರವಾಡ
ಧಾರವಾಡ ಮಹಾನಗರ ಪಾಲಿಕೆಯಲ್ಲಿ ನಡೆಯುತ್ತಿರುವ ಹುಬ್ಬಳ್ಳಿ ಧಾರವಾಡ ಸಾಮಾನ್ಯ ಸಭೆಗೆ ಖಾಲಿ ಕೊಡದೊಂದಿಗೆ ಆಗಮಿಸಿದ ಕಾಂಗ್ರೆಸ್ ಪಾಲಿಕೆಯ ಸದಸ್ಯರು. ಕಳೆದ ೨೦ ದಿನಗಳಿಂದ ಜಲ ಮಂಡಳಿ ನೌಕರರಿಂದ ನಡೆದಿರುವ ಪ್ರತಿಭಟನೆ ಬೆಂಬಲಿಸಿ ಬಂದಿದ್ದ ಕಾಂಗ್ರೆಸ್ ಸದಸ್ಯರು ಈ ವೇಳೆ ಖಾಲಿ ಕೊಡ ಹಿಡಿದು ಸಭೆಗೆ ನುಗ್ಗಲು ಯತ್ನಿಸಿದಾಗ ಒಳಗೆ ಬರದಂತೆ ಬಿಜೆಪಿ ಸದಸ್ಯರು ತಳ್ಳಿದ್ದಾರೆ. ಈ ವೇಳೆ ತಳ್ಳಾಟ ನೂಕಾಟ ತೀವ್ರತೆಗೆ ಹೋದಾಗ ತಳ್ಳಾಟದ ವೇಳೆ ಪಾಲಿಕೆ ಸದಸ್ಯೆರಿಗೂ ಮತ್ತು …
Read More »
admin
February 28, 2023
ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಧಾರವಾಡದ ಜನ್ನತ ನಗರದ ಓಣಿಗಳಲ್ಲಿ ಮನೆ ಮನೆಗೆ ಕಾಂಗ್ರೆಸ್ ಯೋಜನೆಯ ಗ್ಯಾರಂಟಿ ಕಾರ್ಡ ವಿತರಿಸದ್ದು, ಈ ಕಾರ್ಯಕ್ರಮದಲ್ಲಿ ನೇತೃತ್ವ ವಹಿಸಿದ ಶ್ರೀಮತಿ ಕೀರ್ತಿ ಮೋರೆ ಅವರು ಕಾರ್ಡ ವಿತರಣೆಗೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ಹಲವಾರು ಭಾಗ್ಯಗಳನ್ನು ನೀಡಿ ಬಡ ಜನರಿಗೆ ಆಸರೆಯಾಗಿದ್ದರು, ಆದರೆ ಬಿಜೆಪಿ ಸರಕಾರ ಯಾವುದೆ ಜನಪರ ಕೆಲಸ ಮಾಡದೇ ಕೇವಲ ಜಾತಿ ಧರ್ಮಗಳಲ್ಲಿ …
Read More »
admin
February 28, 2023
Uncategorized, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಹೊರವಲಯದ ಐಟಿಸಿ ಗುದಾಮ ಹತ್ತಿರ ಗದದ ಬಸ್ ನಿಯಂತ್ರಣ ತಪ್ಪಿದ್ದು, ಕಂದಕಕ್ಕೆ ಊರುಳಿದೆ. ಈ ದುರ್ಘಟನೆಯಿಂದ ಅಪಘಾತದಲ್ಲಿ ಹಲವರು ಗಂಭಿರ ಗಾಯಗೊಂಡಿದ್ದು, ಗಾಯಾಳುಗಳನ್ನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಅತಿಯಾದ ವೇಗದ ಚಾಲನೆ ಅಪಘಾತಕ್ಕೆ ಕಾರಣವಾಯ್ತಾ? ಅನ್ನೊ ಅನುಮಾನ ಎಲ್ಲರನನ್ನೂ ಕಾಡುವಂತಾಗಿದೆ. ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಯ ಗ್ರಾಮಿಣ ಪೊಲೀಸರ ತನಿಖೆ ನಡೆಸಿದ್ದಾರೆ.
Read More »
admin
February 28, 2023
ಹುಬ್ಬಳ್ಳಿ-ಧಾರವಾಡ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿಯವರು ಬಜೆಟ್ ನಲ್ಲಿ 7 ವೇತನ ಆಯೋಗ ಜಾರಿಗೆ ಹಣ ತೆಗೆದಿಟ್ಟಿದ್ದೇವೆ. ಮಧ್ಯಂತರ ವರದಿ ಸಿದ್ಧಪಡಿಸ್ತಾ ಇದೇವೆ, ಮಧ್ಯಂತರ ವರದಿ ಬಂದ ಕೂಡಲೇ 2023-24 ನೇ ಸಾಲಿನಲ್ಲಿಯೇ 7 ನೇ ವೇತನ ಆಯೋಗವನ್ನಾ ಅನುಷ್ಠಾನಕ್ಕೆ ತರ್ತೇವೆ ಎಂದು ಹೇಳಿದರು. ಅಮಿತ್ ಶಾ ಸೇರಿದಂತೆ ಅನೇಕ ನಾಯಕರು ಚುನಾವಣಾ ಏಜೆಂಟರಂತೆ ವರ್ತಿಸ್ತಾರೆ ಅಂದಿದ್ದಸಿದ್ಧರಾಮಯ್ಯ ಹೇಳಿಕೆಗೆ ಬೊಮ್ಮಾಯಿ ಕಿಡಿಕಾರಿದ್ದು, ಮೋದಿ ಭೇಟಿಯಿಂದ ಕಾಂಗ್ರೆಸ್ ನಾಯಕರು ಭ್ರಮನಿರಸನಗೊಂಡಿದ್ದಾರೆಮೋದಿ ಅವರು …
Read More »
admin
February 28, 2023
ಹುಬ್ಬಳ್ಳಿ-ಧಾರವಾಡ
ಕುಂದಗೋಳ : ಮತಕ್ಷೇತ್ರದ ಶಿರೂರ ಗ್ರಾಮದಲ್ಲಿ ಶಾಸಕಿ ಕುಸುಮಾವತಿ ಶಿವಳ್ಳಿಯವರು, ಗ್ರಾಮದ ಬಹುದಿನಗಳ ಬೇಡಿಕೆಯಾದ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ಭೂಮಿ ಪೂಜೆಯನ್ನು ನೆರವೇರಿಸಿದರು. ಈ ಕಾಮಗಾರಿಕೆಯು ಮೈಲಾರಲಿಂಗೇಶ್ವರ ದೇವಸ್ಥಾನದಿಂದ ರಾಜೇಖಾನವರ ಇವರ ಮನೆಯವರೆಗೆ ಇದ್ದು, ಸರಾಸರಿ ಅಂದಾಜು ಮೊತ್ತ 7 ಲಕ್ಷ ರೂಪಾಯಿ ವೆಚ್ಚದ್ದಾಗಿರುತ್ತದೆ. ಭೂಮಿ ಪೂಜೆಯನ್ನು ನೆರವೇರಿಸಿದ ನಂತರ ಮಾತನಾಡಿದ ಶಾಸಕಿ ಕುಸುಮಾವತಿ ಅವರು ಶಿರೂರ ಗ್ರಾಮದ ಬಹು ದಿನದ ಬೇಡಿಕೆಯ ರಸ್ತೆ ಕಾಮಗಾರಿ ಪ್ರಾರಂಭಯವಾಗಿದ್ದು, ಇದರ …
Read More »
admin
February 27, 2023
ಹುಬ್ಬಳ್ಳಿ-ಧಾರವಾಡ
ಬೆಳಗಾವಿ : ಜಲಜೀವನ ಮಿಷನ್ ಯೋಜನೆಗೆ ಶಂಕುಸ್ಥಾಪನೆ, ನವೀಕೃತ ರೈಲ್ವೆ ನಿಲ್ದಾಣ ಮೇಲ್ದರ್ಜೆಗೇರಿಸುವಿಕೆ, ಲೊಂಡ-ಬೆಳಗಾವಿ-ಘಟಪ್ರಭಾ ಮಾರ್ಗದ ಡಬ್ಲಿಂಗ್ ಕಾಮಗಾರಿ ಸೇರಿದಂತೆ 2240 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೆಳಗಾವಿಯ ಹೊರವಲಯದ ಮಾಲಿನಿ ಸಿಟಿ ಮೈದಾನಲ್ಲಿ ಏರ್ಪಡಿಸಿದ್ದ ಬೃಹತ್ ಕಾರ್ಯಕ್ರಮದಲ್ಲಿ ಸೋಮವಾರ ರಾಷ್ಟ್ರಕ್ಕೆ ಸಮರ್ಪಿಸಿದರು. ಅಂತಾರಾಷ್ಟ್ರೀಯ ಸಿರಿ ಧಾನ್ಯ ಮೇಳದ ನೆನಪಿನಾರ್ಥ, ಸಿರಿಧಾನ್ಯಗಳನ್ನು ಮಡಿಕೆಗೆ ತುಂಬುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ …
Read More »