ಶಿವಮೊಗ್ಗ: ಶಿವಮೊಗ್ಗದಲ್ಲಿ ನಿರ್ಮಾಣವಾಗಿರುವ ನೂತನ ವಿಮಾನ ನಿಲ್ದಾಣವನ್ನು ಉದ್ಘಾಟನೆ ಸಮಾರಂಭಲ್ಲಿ, ಇನ್ನೆರಡು ವರ್ಷಗಳಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಪಾಲ್ಗೊಂಡು ಮಾತನಾಡಿದರು. ಮಲೆನಾಡಿನ ಹೆಬ್ಬಾಗಿಲಾಗಿರುವ ಶಿವಮೊಗ್ಗದ ವಾಣಿಜ್ಯೋದ್ಯಮ, ವ್ಯಾಪಾರ, ವಹಿವಾಟು, ಕೃಷಿ, ಕೈಗಾರಿಕೆ, ಔದ್ಯೋಗೀಕರಣ ಇವೆಲ್ಲಕ್ಕೂ ಈ ವಿಮಾನ ನಿಲ್ದಾಣ ಹೆಬ್ಬಾಗಿಲಾಗಲಿದೆ. ಇಡೀ ಭಾರತದ ಮೂಲೆ ಮೂಲೆಗೆ ಈ ವಿಮಾನ ನಿಲ್ದಾಣ ಸಂಪರ್ಕ ಕಲ್ಪಿಸಲಿದೆ ಎಂದರು. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





