Breaking News

ಹುಬ್ಬಳ್ಳಿ-ಧಾರವಾಡ

ಕಟ್ಟಡಕ್ಕೆ ಆಕಸ್ಮಿಕ ಬೆಂಕಿ ಶೀಘ್ರವೇ ಸಂತ್ರಸ್ತರಿಗೆ ಸರ್ಕಾರದಿಂದ ಪರಿಹಾರ

ಗದಗ ಬೆಟಗೇರಿಯ ಕೈಗಾರಿಕಾ ವಲಯದಲ್ಲಿರುವ ರಾಘವೇಂದ್ರ ಪೂಜಾರ ಎಂಬುವವರಿಗೆ ಸೇರಿದ ರಂಧ್ರ ಮಷಿನ್ (ಕಟ್ಟಿಗೆ ಅಡ್ಡೆ) ಕಟ್ಟಡಕ್ಕೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ಮಷಿನ್, ಕಟ್ಟಿಗೆ ಬೆಂಕಿಗಾಹುತಿಯಾಗಿರುವ ಸ್ಥಳಕ್ಕೆ ಬುಧವಾರ ಗದಗ-ಬೆಟಗೇರಿ ನಗರಸಭಾಧ್ಯಕ್ಷೆ ಉಷಾ ದಾಸರ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಗದಗ ತಹಶೀಲ್ದಾರ ಮಲ್ಲಿಕಾರ್ಜುನ್ ಅವರಿಗೆ ಕರೆ ಮಾಡಿ ಸರ್ಕಾರದಿಂದ ಸಿಗುವ ಪರಿಹಾರವನ್ನು ಶೀಘ್ರವೇ ಸಂತ್ರಸ್ತ ಮಾಲೀಕರಿಗೆ ಒದಗಿಸಿ ಕೊಡುವಂತೆ ಸೂಚಿಸಿದರು.

Read More »

ಕಾಂಗ್ರೆಸ್​ ನಾಯಕರಿಗೆ ಮೋದಿ ಮುಖ ಬಿಟ್ಟರೆ ಮತ್ತೇನು ಕಾಣಲು ಸಾಧ್ಯ.

ಜೆಡಿಎಸ್ ಮುಖವಾಡ ಕಳಚಿದರೆ ಮೋದಿ ಮುಖ ಕಾಣುತ್ತದೆ ಎಂಬ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲ ಹೇಳಿಕೆಗೆ  ಶಿವಮೊಗ್ಗದಲ್ಲಿ ಮಾತನಾಡಿದ  ಜೆಡಿಎಸ್ ನಾಯಕ ಎಚ್ ಡಿಕ ಕುಮಾರಸ್ವಾಮಿ ಅವರು  ಮೋದಿ ಮುಖ ಬಿಟ್ಟರೆ ಮತ್ತೇನು ಕಾಣಲು ಸಾಧ್ಯ. ಕಾಂಗ್ರೆಸ್​ ನಾಯಕರಿಗೆ ನಿದ್ದೆಯಲ್ಲೂ ಮೋದಿಯೇ ಕಾಣುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ..ನನ್ನ ವಿರುದ್ಧ ಆ ರೀತಿಯ ಮಾತು ಹೇಳಲು ಸುರ್ಜೇವಾಲ ಅವರಿಗೆ ನಾಚಿಕೆಯಾಗಬೇಕು ಎಂದು ಎಚ್​ಡಿಕೆ ಆಕ್ರೋಶ ವ್ಯಕ್ತಪಡಿಸಿದರು. ಆಪರೇಷನ್ ಕಮಲದ ನಂತರದ ಮೊದಲ ಚುನಾವಣೆಯಲ್ಲಿ ನಿಮ್ಮ ಪ್ರತಿಪಕ್ಷ ನಾಯಕ ಎಷ್ಟಕ್ಕೆ ಸುಪಾರಿ …

Read More »

ಎನ್.ಪಿ.ಎಸ್. ರದ್ದುಗೊಳಿಸಿ – ಹಳೆಯ ನಿಶ್ಚಿತ ಪಿಂಚಣಿ ಜಾರಿಗೊಳಿಸಿ

ರಾಷ್ಟ್ರಮಟ್ಟದಲ್ಲಿ ಹಾಗೂ ವಿವಿಧ ರಾಜ್ಯದಲ್ಲಿ ಸಕ್ರಿಯವಾಗಿರುವ ಕಾರ್ಮಿಕ ಸಂಘಟನೆಗಳು, ನೌಕರರ ಸಂಘ ಸಂಸ್ಥೆಗಳು ಒಟ್ಟುಗೂಡಿ ರಾಷ್ಟ್ರಮಟ್ಟದಲ್ಲಿNC-JCM ನವ ದೆಹಲಿಯ ಅಡಿಯಲ್ಲಿ,ನಿಶ್ಚಿತ ಪಿಂಚಣಿಯ ಮರು ಅನುಷ್ಠಾನದ ಹೋರಾಟಕ್ಕೆ ಜಂಟಿ ವೇದಿಕೆಯನ್ನುರಚಿಸಿಕೊಂಡಿವೆ.ಈ ವೇದಿಕೆ ರಕ್ಷಣಾ ಇಲಾಖೆ, ರೇಲ್ವೆ ಇಲಾಖೆ, ರಾಜ್ಯ ಸರ್ಕಾರಿ ನೌಕರರು ಸೇರಿದಂತೆ ಹೊಸ ಪಿಂಚಣಿ ವ್ಯವಸ್ಥೆಯಡಿಯಲ್ಲಿ ಬರುವ ಶಿಕ್ಷಕ ಹಾಗೂ ಶಿಕ್ಷಕೇತರ ನೌಕರರನ್ನೂ ಒಳಗೊಂಡಿದ್ದು,ಈ ಜಂಟಿ ವೇದಿಕೆಯ ಉದ್ದೇಶವೇ NPS ರದ್ದತಿ ಹಾಗೂ ಹಳೆಯ ನಿಶ್ಚಿತ ಪಿಂಚಣಿಯ ಮರು ಅನುಷ್ಠಾನವಾಗಿದೆ. …

Read More »

73.ಸೆಂಟ್ರಲ್ ಅಖಾಡಕ್ಕೆ ಫಾರೂಕ್ ಅಬೂನವರ್ ಆಗ್ತಾರಾ ಅಧಿಪತಿ..?

ಹುಬ್ಬಳ್ಳಿಯ ಅತೀ ಪ್ರತಿಷ್ಟಿತ ಕ್ಷೇತ್ರವಾಗಿ ಮಾರ್ಪಟ್ಟಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪ್ರತಿನಿಧಿಸುವ ಕ್ಷೇತ್ರದಲ್ಲಿ ಕಾಂಗ್ರೆಸ್ ಆಕಾಂಕ್ಷೆಗಳು ಹೆಚ್ಚಾಗುತ್ತಿದ್ದಾರೆ ಅದರಲ್ಲೂ ಕಾಂಗ್ರೆಸ್ ಆಕಾಂಕ್ಷಿಗಳ ಆರ್ಭಟ ಜೊರಾಗಿದೆ..ಇದಿಗ ಅಲ್ಪಸಂಖ್ಯಾತ ನಾಯಕ ಫಾರೂಕ್ ಅಬೂನವರ್ ಈ ಸಲ ಟಿಕೆಟ್ ಗಿಟ್ಟಿಸಿಕೊಂಡು ಅಖಾಡಕ್ಕೆ ಧುಮುಕುವ ಸಿದ್ದತೆಯನ್ನು ಸಹ ನಡೆಸುತ್ತಿದ್ದಾರೆ. ಕಳೆದ 22 ವರ್ಷಗಳ ಕಾಲ ಕಾಂಗ್ರೇಸ್ ನ ಕಟ್ಟಾಳು ಆಗಿ ತಳ ಹಂತದಿಂದ ಪಕ್ಷ ಸಂಘಟನೆ ಮತ್ತು ಸ್ಥಳಿಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷಕ್ಕಾಗಿ ದುಡಿದಿದ್ದು …

Read More »

ಶಾಸಕಿ ಕುಸುಮಾವತಿ ಚ ಶಿವಳ್ಳಿ ಅವರಿಂದಾ ಸಿ.ಸಿ ರಸ್ತೆ ಕಾಮಗಾರಿಯ ಭೂಮಿ ಪೂಜೆ

ಕುಂದಗೋಳ ತಾಲೂಕಿನ ಬು.ತರ್ಲಘಟ್ಟ ಹಾಗೂ ಬು.ಕೊಪ್ಪ ಗ್ರಾಮದ ರಾಯಪ್ಪಗೌಡ್ರ ಮರೆಪ್ಪನವರ ಇವರ ಮನೆಯಿಂದ ಮಲ್ಲಪ್ಪ ದಾನಮ್ಮನವರ ಇವರ ಮನೆಯವರೆವೆಗೆ, ಹಾಗೂ ಶಿವಣ್ಣ ಅತ್ತಿಗೇರಿ ಗ್ಯಾರೇಜ್ ನಿಂದ ದರ್ಗಾವರೆಗೆ, ತರ್ಲಘಟ್ಟ ಗ್ರಾಮದ ಮುಖ್ಯ ರಸ್ತೆಯಿಂದ ಬಂದಗಿಸಾಬನವರ, ಮತ್ತು ಬಂದಿಗಿಸಾಬನವರ ಮನೆಯಿಂದ ಜಿಗಳೂರ ಇವರ ಮನೆಯವರೆಗೆ ಸಿ.ಸಿ ರಸ್ತೆ ನಿರ್ಮಾಣದ ಅಂದಾಜು ಮೊತ್ತ 61 ಲಕ್ಷರುಗಳ ಭೂಮಿಯ ಪೂಜೆಯನ್ನು ಕುಂದಗೋಳ ಮತಕ್ಷೇತ್ರದ ಶಾಸಕಿ ಕುಸುಮಾವತಿ ಚ ಶಿವಳ್ಳಿಯವರು ನೆರವೇರಿಸಿದರು. ನಂತರ ಮಾತನಾಡಿದ ಅವರು …

Read More »

ಕಿಮ್ಸ್ ಕರ್ಮಕಾಂಡ…

ಹುಬ್ಬಳ್ಳಿ ಬ್ರೇಕಿಂಗ್…Exclusive ಬಡವರ ಆರೋಗ್ಯ ಅಂದ್ರೆ ಕಿಮ್ಸ್ ವೈದ್ಯರಿಗೆ ಬೆಲೆನೆ ಇಲ್ವಾ…ಬಡವರ ಮೇಲೆ ಕಿಮ್ಸ್ ವೈದ್ಯರಿಗೆ ಯಾಕಿಷ್ಟು ನಿರ್ಲಕ್ಷ್ಯವೃದ್ಧೆಗೆ ಬೆಡ್ ನೀಡದೆ ನೆಲೆದ ಮೇಲೆ ಕೂರಿಸಿ ಚಿಕಿತ್ಸೆ…ಗ್ಲೂಕೋಸ್‌ ಬಾಟಲಿ ಹಾಕಲು ಸ್ಟಾಂಡ್ ಸಹ ನೀಡಿದೆ ಅನಾಗರಿಕತೆ ಪ್ರದರ್ಶನ…ನೆಲದ ಮೇಲೆಯೇ ವೃದ್ಧೆ ನರಳಾಡುತ್ತಿದ್ದರೂ ತಲೆ ಕೆಡಿಸಿಕೊಳ್ಳದ ಕಿಮ್ಸ್ ವೈದ್ಯರು..ಚೆನ್ನವ್ವ ಎಂಬ 67 ವರ್ಷದ ವೃದ್ಧೆ ಚಿಕಿತ್ಸೆಗೆಂದು ಹುಬ್ಬಳ್ಳಿ ಕಿಮ್ಸ್ ಬಂದಿದ್ದರು..ನೆಲದ ಮೇಲೆ ಕೂರಿಸಿ ಚೆನ್ನವ್ವಗೆ ಚಿಕಿತ್ಸೆ ನೀಡಿದ ಕಿಮ್ಸ್ ವೈದ್ಯರು‌‌…ವೈದ್ಯರ ನಡೆಗೆ …

Read More »

ಮತ್ತೇ ಕರುನಾಡಿಗೆ ಮೋದಿ ಆಗಮನ

ಮೊನ್ನೆ ಮೊನ್ನೆ ರಾಜ್ಯಕ್ಕೆ ಬಂದು ಹೋಗಿದ್ದ ಪ್ರಧಾನಿ ಮೋದಿ ಮತ್ತೆ ರಾಜ್ಯದತ್ತ ಮುಖ ಮಾಡಲಿದ್ದಾರೆ.ಫೇಬ್ರವರೀ ೨೭ಕ್ಕೆ ಮತ್ತೆ ಕರುನಾಡಿಗೆ ಆಗಮಿಸುತ್ತಿದ್ದು,ಶಿವಮೊಗ್ಗದ ನೂತನ ವಿಮಾನ ನಿಲ್ದಾಣದ ಉದ್ಘಾಟನೆ ಮಾಡಿ, ಅಲ್ಲಿಂದಾಬೆಳಗಾವಿಯಾಲ್ಲಿ ಹೈಟೆಕ್‌ ವಿಮಾನ ನಿಲ್ದಾಣದ ಉದ್ಘಾಟಣೆ ಮಾಡಲಿದ್ದಾರೆ. ಬಳಿಕ ಕಿಸಾನ್‌ ಸಮ್ಮಾದ್‌ ನೀಧಿ ಎರಡನೇ ಕಂತಿನ ಹಣ ಬೀಡುಗಡೆ ಮಾಡಲಿದ್ದಾರೆ.ಬೃಹತ್‌ ಸಾರ್ವಜನಿಕ ಸಮಾವೇಶದಲ್ಲಿ, ಭಾಗಿಯಾಗಿ, ಮತ್ತೆ ರೋಡ್‌ ಶೋ ನಡೆಸಲಿದ್ದಾರೆ. ಮೋದಿ ಆಗಮಕ್ಕೆ ಸಂಭಂದಿಸಿದಂತೆ ಸಿಎಂ ಬಸವರಾಜ ಬೋಮ್ಮಾಯಿಯವರು ಪೂರ್ವಭಾವಿಯಾಗಿ ಸಭೆ …

Read More »

ರಾಹುಲ್ ಪ್ರಶ್ನೆಗಳ ಕುರಿತು ಪ್ರಧಾನಿ ಮೋದಿಗೆ ಪತ್ರ

ಅದಾನಿ ವಿಚಾರ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಸಂಸತ್ತಿನಲ್ಲಿ ಎತ್ತಿದ ಪ್ರಶ್ನೆಗಳ ಕುರಿತು ಪ್ರತೀ ರಾಜ್ಯದಲ್ಲಿರುವ ಪ್ರತೀಯೊಬ್ಬ ಸಂಸದ, ಶಾಸಕ, ಎಂಎಲ್’ಸಿಗಳು ಪ್ರಧಾನಿ ಮೋದಿಗೆ ಪತ್ರ ಬರೆಯಬೇಕೆಂದು ಮಹಾರಾಷ್ಟ್ರ ರಾಜ್ಯ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಹೆಚ್ ಕೆ ಪಾಟೀಲ್ ಅವರು ಮಾತನಾಡಿ, ರಾಹುಲ್ ಗಾಂಧಿಯವರ ಪ್ರಶ್ನೆಗಳ ಕುರಿತು ನೇರವಾಗಿ ಪ್ರಧಾನಿ ಮೋದಿಯವರಿಗೆ ಪ್ರಶ್ನೆ ಕೇಳಲು ಆರಂಭಿಸುತ್ತೇವೆ. ಪ್ರಶ್ನಿಸುವ ನಮ್ಮ ಹಕ್ಕನ್ನು ಕಸಿದುಕೊಳ್ಳಲು ಪ್ರಧಾನಮಂತ್ರಿಗಳಿಗೆ ಅವಕಾಶವಿಲ್ಲ . ಪ್ರಶ್ನೆಗಳನ್ನು ಕೇಳುವ …

Read More »

ದೇವಸ್ಥಾನದಲ್ಲಿಯೇ ಅರ್ಚಕೊಂದಿಗೆ ಗ್ರಾಮಸ್ಥರ ಗಲಾಟೆ

ಹುಬ್ಬಳ್ಳಿ ತಾಲೂಕಿನ ಕಂಪ್ಲಿಕೊಪ್ಪ ಗ್ರಾಮದಲ್ಲಿ ಮಠದ ಪೂಜೆ ವಿಷಯಕ್ಕೆ ಸಂಬಂಧಿಸಿದಂತೆ ಕಳೆದ ಹಲವು ವರ್ಷಗಳಿಂದ ಪೂಜೆ ವಿವಾದ ನಡೆಯುತ್ತಿದೆ. ಆದರೆ ಗ್ರಾಮಸ್ಥರು ದೇವಸ್ಥಾನಕ್ಕೆ ಬೇರೆ ಅರ್ಚಕನನ್ನು ನೇಮಿಸಲು ಮುಂದಾಗಿದ್ದಾರೆ.ಕಳೆದ ಐವತ್ತಕ್ಕೂ ಹೆಚ್ಚು ವರ್ಷಗಳಿಂದ ಬಸವಣ್ಣ ದೇವಸ್ಥಾನದ ಅರ್ಚಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರಕಾಶ್ ಮುಳುಗಂದಮಠ ನಾನೇ ಪೂಜೆ ಮಾಡ್ತೀನಿ ಎಂದು ಪಟ್ಟು ಹಿಡಿದಿದ್ದಾರೆ. ಆದರೆ ಅವರ ಕಾರ್ಯವೈಖರಿ ಬಗ್ಗೆ ಬೇಸತ್ತ ಗ್ರಾಮಸ್ಥರು ಅರ್ಚಕರನ್ನು ಪೂಜೆ ಮಾಡದಂತೆ ಹೇಳಿದ್ದಾರೆ. ಮಠದ ಪೂಜೆ ವಿಷಯವಾಗಿ ಗ್ರಾಮಸ್ಥರು …

Read More »

ಐಪಿಎಸ್ ಅಧಿಕಾರಿ ಡಿ ರೂಪಾ ವಿರುದ್ಧ ದೂರು ದಾಖಲು

ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಶಾಸಕ ಸಾ.ರಾ ಮಹೇಶ್ಅವರೊಂದಿಗೆ ಸಂಧಾನಕ್ಕೆ ಮುಂದಾಗಿದ್ದಾರೆ ಎಂಬ ಫೋಟೋ ವೈರಲ್ ಆಗುತ್ತಿದ್ದಂತೆ ಹಿರಿಯ ಐಪಿಎಸ್ ಅಧಿಕಾರಿ ಡಿ ರೂಪಾ ಅವರು ಸಾಲು ಸಾಲು ಆರೋಪಗಳನ್ನು ಮಾಡಿದ್ದರು.ಉನ್ನತ ಮಟ್ಟದಲ್ಲಿರುವ ಮಹಿಳಾ ಅಧಿಕಾರಿಗಳ ನಡುವೆ ಜಟಾಪಟಿಗೆ ಕಾರಣವಾದ್ದು, ಇಂದು ರೋಹಿಣಿ ಸಿಂಧೂರಿ ಅವರು ರೂಪಾ ಅವರ ವಿರುದ್ಧ ದೂರು ದಾಖಲು ಮಾಡಿದ್ದಾರೆ.ರೋಹಿಣಿ ಸಿಂಧೂರಿ ಪತಿ ಸುಧೀರ್ ರೆಡ್ಡಿ ಇಂದು ಬೆಳಗ್ಗೆ ಸುದ್ದಿಗೋಷ್ಠಿ ನಡೆಸಿ ಡಿ ರೂಪಾ …

Read More »