Breaking News

ಹುಬ್ಬಳ್ಳಿ-ಧಾರವಾಡ

ಅಮಿತ್ ಶಾ ಅವರು ನಮ್ಮ ಕರ್ನಾಟಕಕ್ಕೆ ಏನು ಕೊಟ್ಟಿದ್ದಾರೆ?ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಬಿಜೆಪಿ ವಿರುದ್ಧ ಧಾರವಾಡದಲ್ಲಿ ವಾಗ್ದಾಳಿ………….

ಧಾರವಾಡ: ಅಮಿತ್ ಶಾ ಅವರು ನಮ್ಮ ಕರ್ನಾಟಕಕ್ಕೆ ಏನು ಕೊಟ್ಟಿದ್ದಾರೆ? ಕರ್ನಾಟಕಕ್ಕೆ ಅವರು ಕೊಟ್ಟ ಕೊಡುಗೆ ಏನು? ಇಲ್ಲಿ ಬಂದು ಭಾಷಣ ಮಾಡ್ತಾರೆ. ಹುಬ್ಬಳ್ಳಿಗೆ ಅವರು ಎಷ್ಟು ಬಾರಿ ಬಂದಿದ್ದಾರೆ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದರು. ಧಾರವಾಡ ನಗರದ ಮಹಾನಗರ ಪಾಲಿಕೆ ಆವರಣದಲ್ಲಿ ನಡೆದ ನೀರು ಸರಬರಾಜು ಧರಣಿ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ನಾವು ನರಹತ್ಯೆ ಮಾಡಿದ್ದೆವಾ? ನರಹತ್‌ ಮಾಡಿ …

Read More »

ಸತ್ಯಾಗ್ರಹ ನಿರತರಿಗೆ ಸಾಥ್ ನೀಡಿದ ಹೆಚ್.ಡಿ.ಕುಮಾರಸ್ವಾಮಿ

ಧಾರವಾಡ : ಧಾರವಾಡ ನಗರದ ಮಹಾನಗರ ಪಾಲಿಕೆಯ ಆವರಣದಲ್ಲಿ 16ನೇ ದಿನ ನಡೆಯುತ್ತಿರುವ ಸರದಿ ಉಪವಾಸ ಸತ್ಯಾಗ್ರಹಕ್ಕೆ ಮಂಗಳವಾರ ಮಾಜಿ ಸಿ ಎಂ ಹೆಚ್. ಡಿ. ಕುಮಾರಸ್ವಾಮಿ ಅವರು ಸಾಥ್ ನೀಡಿದರು. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಳೆದ 15-20 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದ 358 ನೀರು ಸರಬರಾಜು ನೌಕರರ ಮರು ಸೇರ್ಪಡೆ ಹಾಗೂ ಎಂಟು ತಿಂಗಳ ಸಂಬಳ ಬಿಡುಗಡೆಗೆ ಒತ್ತಾಯಿಸಿ ನಡೆಯುತ್ತಿರುವ ಸತ್ಯಾಗ್ರಹದ ಸ್ಥಳಕ್ಕೆ ಭೇಟಿ ನೀಡಿದ ಹೆಚ್ ಡಿ …

Read More »

ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ….

ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹುಬ್ಬಳ್ಳಿ ಶಹರದ ವಾರ್ಡ್ ನಂ.33ರಲ್ಲಿ,’ಬೆಲ್ಲದ ಶಿಕ್ಷಣ ಟ್ರಸ್ಟ್ ಮತ್ತು ಕೃಷಿ ಅಭಿವೃದ್ಧಿ ಸಂಸ್ಥೆ ಅವರ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಮತ್ತು ಸಲಹಾ ಶಿಬಿರವನ್ನು ಶಾಸಕ ಅರವಿಂದ್ ಬೆಲ್ಲದ್ ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಕಾರ್ಯಕ್ರಮವನ್ನು ಉದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ, ಟ್ರಸ್ಟ್ ಪದಾಧಿಕಾರಿಗಳು, ಆರೋಗ್ಯ ಇಲಾಖೆ ಡಾಕ್ಟರ್ ಹಾಗೂ ಸಿಬ್ಬಂದಿಗಳು, ಸ್ಥಳೀಯ ಪ್ರಮುಖರಾದ ಮುರಿಗೆಪ್ಪ ಹೊರಡಿ, ಮಹೇಶ ಘಾಟಗೆ, ಮಹೇಶ ಚಂದರಗಿ, …

Read More »

ಅಪಾರ್ಟ್ಮೆಂಟ್‌ನಲ್ಲಿ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ.

ಹುಬ್ಬಳ್ಳಿ: ದಸರಾ ಹಬ್ಬದಲ್ಲಿಅಪಾರ್ಟ್ಮೆಂಟ್‌ನಲ್ಲಿ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಬಳಿಯ ಶಿರೂರ ಪಾರ್ಕ್‌ನ ಅಪಾರ್ಟ್ಮೆಂಟ್‌ನಲ್ಲಿಪ್ರಿಯಾಂಕಾ ವಿಜಯ ಎಂಬುವರ ಮನೆಯಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿ ಪರಾರಿಯಾಗಿದ್ದರು.ಪೊಲೀಸರು ಕಾರ್ಯಾಚರಣೆ ನಡೆಸಿ, ಹುಬ್ಬಳ್ಳಿ ಶೆಟ್ಟರ ಲೇಔಟ್ ಅಡ್ಡ ಹತ್ತಿರ ಇಬ್ಬರು ಆರೋಪಿಗಳನ್ನು ಬಂಧಿಸಿ 8,32,700 ಮೌಲ್ಯದ ಬಂಗಾರ, ಬೆಳ್ಳಿ ಆಭರಣಗಳು ಮತ್ತು ಮೊಬೈಲ್ ಫೋನಗಳು ಹಾಗೂ ಕೃತ್ಯಕ್ಕೆ ಉಪಯೋಗಿಸಿದ ಒಂದು ಶಿಯೋ ಬೈಕ್ ಜಪ್ತಿಗೈದಿದ್ದಾರೆ. ಆರೋಪಿತರಿಗೆ ನ್ಯಾಯಾಲಯಕ್ಕೆ …

Read More »

ಸತ್ಯಾಗ್ರಹ ನಿರತರಿಗೆ ಸಾಥ್ ನೀಡಿದ ಹೆಚ್.ಡಿ.ಕುಮಾರಸ್ವಾಮಿ

ಧಾರವಾಡ : ಧಾರವಾಡ ನಗರದ ಮಹಾನಗರ ಪಾಲಿಕೆಯ ಆವರಣದಲ್ಲಿ 16ನೇ ದಿನ ನಡೆಯುತ್ತಿರುವ ಸರದಿ ಉಪವಾಸ ಸತ್ಯಾಗ್ರಹಕ್ಕೆ ಮಂಗಳವಾರ ಮಾಜಿ ಸಿ ಎಂ ಹೆಚ್. ಡಿ. ಕುಮಾರಸ್ವಾಮಿ ಅವರು ಸಾಥ್ ನೀಡಿದರು. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಳೆದ 15-20 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದ 358 ನೀರು ಸರಬರಾಜು ನೌಕರರ ಮರು ಸೇರ್ಪಡೆ ಹಾಗೂ ಎಂಟು ತಿಂಗಳ ಸಂಬಳ ಬಿಡುಗಡೆಗೆ ಒತ್ತಾಯಿಸಿ ನಡೆಯುತ್ತಿರುವ ಸತ್ಯಾಗ್ರಹದ ಸ್ಥಳಕ್ಕೆ ಭೇಟಿ ನೀಡಿ ಹೆಚ್ ಡಿ …

Read More »

ಕಳಸಾ-ಬಂಡೂರಿ, ಮಹದಾಯಿ ವಿಚಾರವಾಗಿ ಕಳಸಾ-ಬಂಡೂರಿ ಹೋರಾಟಗಾರ ವಿರೇಶ ಸೊಬರದಮಠ ಎಚ್ಚರಿಕೆ……

ಹುಬ್ಬಳ್ಳಿ: ಕಳಸಾ-ಬಂಡೂರಿ, ಮಹದಾಯಿ ವಿಚಾರವಾಗಿ ರಾಜ್ಯ ಸರ್ಕಾರ ಕೂಡಲೇ ಟೆಂಡರ್ ಕರೆದು ಕಾಮಗಾರಿ ಪ್ರಾರಂಭಿಸಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗುವುದು ಎಂದು ರೈತ ಸೇನಾ ಕರ್ನಾಟಕ ಹಾಗೂ ಕಳಸಾ-ಬಂಡೂರಿ ಹೋರಾಟಗಾರ ವಿರೇಶ ಸೊಬರದಮಠ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಡಿಯುವ ನೀರಿನ ಯೋಜನೆಗೆ ವಿಳಂಬ ಉಂಟು ಮಾಡುವ ಉದ್ದೇಶದಿಂದ ಗೋವಾ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕಿದರು. …

Read More »

ಲಕ್ಷ್ಮೇಶ್ವರ ಪುರಸಭೆಯ ಸಭಾ ಭವನದಲ್ಲಿ ಪುರಸಭೆ ಅಧ್ಯಕ್ಷೆ ಜಯಮ್ಮ ಅಂದಲಗಿ ಅವರು ಉಳಿತಾಯ ಬಜೆಟ್‌ ಮಂಡನೆ ಮಾಡಿದರು……..

ಉಳಿತಾಯ ಬಜೆಟ್‌ ರೂಪಿಸಿದ್ದು, 2023-24ನೇ ಸಾಲಿಗೆ 1 ಕೋಟಿ 70ಲಕ್ಷ 56 ಸಾವಿರ ರೂ.ಉಳಿತಾಯ ಬಜೆಟ್‌ ಮಂಡನೆಯಾಗಿದೆ. ಮನೆ ಕರ, ಮಳಿಗೆ ಬಾಡಿಗೆ, ನೀರಿನ ಕರ ಮತ್ತು ಇತರೆ ಮೂಲದಿಂದ 3 ಕೋಟಿ 22 ಲಕ್ಷ 33 ಸಾವಿರ ರೂ.ಗಳನ್ನು ಅಂದಾಜಿಸಲಾಗಿದೆ. ಅನುದಾನದ ಮೂಲ ಎಸ್. ಎಫ್.ಸಿ ಮುಕ್ತ ನಿಧಿ 15 ನೇ ಹಣಕಾಸು ಮತ್ತು ಇತರೆ ಅನುದಾನದ ಮೂಲದಿಂದ 7 ಕೋಟಿ 81 ಲಕ್ಷ 76 ಸಾವಿರ ನಿರೀಕ್ಷಿಸಲಾಗಿದೆ. …

Read More »

ಶೈಕ್ಷಣಿಕ ವರ್ಷ ಮುಗಿಯುತ್ತ ಬಂದರೂ ಸಿಕ್ಕಿಲ್ಲ ಸೈಕಲ್: ವಿದ್ಯಾರ್ಥಿಗಳ ಆಸೆ ಆಯ್ತು ನಿರಾಸೆ…!

ಹುಬ್ಬಳ್ಳಿ: ಅದು ಶೈಕ್ಷಣಿಕ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿಯನ್ನುಂಟು ಮಾಡಿದ್ದ ಯೋಜನೆ. ಈ ಯೋಜನೆಯಿಂದ ಪ್ರಾಥಮಿಕ ಶಿಕ್ಷಣಕ್ಕೆ ಮೊಟಕುಗೊಳಿಸುತ್ತಿದ್ದವರು ಪ್ರೌಢ ಶಿಕ್ಷಣಕ್ಕೂ ಬಂದಿದ್ದರು. ಈ ಯೋಜನೆ ಲಾಭ ಶೈಕ್ಷಣಿಕ ಕ್ಷೇತ್ರದಲ್ಲಿ ಮಾತ್ರವಲ್ಲದೆ ವಿದ್ಯಾರ್ಥಿಗಳ ಜೀವನಕ್ಕೆ ಬಹುದೊಡ್ಡ ಆಸರೆಯಾಗಿತ್ತು. ಆದರೆ ಆ ಯೋಜನೆ ಲಾಭ ಮಾತ್ರ ಈಗ ವಿದ್ಯಾರ್ಥಿಗಳಿಗೆ ಸಿಗುತ್ತಿಲ್ಲ. ಅಷ್ಟಕ್ಕೂ ಏನಿದು ಯೋಜನೆ ವಿದ್ಯಾರ್ಥಿಗಳಿಗೆ ಪ್ರೌಢ ಶಿಕ್ಷಣದ ಮಹತ್ವವನ್ನು ಪರಿಚಯಿಸುವ ಸದುದ್ದೇಶದಿಂದ ಉಚಿತ ಸೈಕಲ್ ವಿತರಣೆ ಮಾಡುತ್ತಿದ್ದ ಸರ್ಕಾರ ಶೈಕ್ಷಣಿಕ ವರ್ಷ …

Read More »

ಬಮ್ಮಾಪುರ ಚಿತ್ರಗಾರ ಓಣಿಯಲ್ಲಿರುವ ಈಶ್ವರ ದೇವಸ್ಥಾನದ ಶತಮಾನೋತ್ಸವ

ಹುಬ್ಬಳ್ಳಿ: ಇಲ್ಲಿನ ಬಮ್ಮಾಪುರ ಚಿತ್ರಗಾರ ಓಣಿಯಲ್ಲಿರುವ ಈಶ್ವರ ದೇವಸ್ಥಾನದ ಶತಮಾನೋತ್ಸವ್ ನಿಮಿತ್ತ ಫೆ. 16 ರಿಂದ ಫೆ.22ರ ವರೆಗೆ ವಿವಿಧ ಕಾರ್ಯಕ್ರಮ ಹಾಗೂ ಧರ್ಮ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದೇವಸ್ಥಾನದ ಗೌರವಾಧ್ಯಕ್ಷ ಪ್ರಕಾಶ ಬೆಂಡಿಗೇರಿ ಹೇಳಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀ ಈಶ್ವರ ದೇವಸ್ಥಾನಪ್ಪ 22-08-1988 ರಂದು ಶ್ರೀ ಸದ್ಗುರು ಸಿದ್ದಾರೂಢ ಸ್ವಾಮಿಗಳ ಅಮೃತ ಹಸ್ತದಿಂದ ಸ್ಥಾಪಿಸಲ್ಪಟ ಈಗ 100 ವರ್ಷ ಪೂರ್ಣಗೊಂಡಿ ದ್ದರಿಂದ ಇದೀಗ ಶತಮಾನೋತ್ಸವದ …

Read More »

ನೀರಾವರಿ ಹೆಸರಲ್ಲಿ ಬಿಜೆಪಿ ಮಹಾ ವಂಚನೆ, ಕುಮಾರಸ್ವಾಮಿ ಆರೋಪ

ಹುಬ್ಬಳ್ಳಿ ಬ್ರೇಕಿಂಗ್… ‌ಹುಬ್ಬಳ್ಳಿ – ಮಹಾದಾಯಿ ನೀರಿನ ವಿಚಾರದಲ್ಲಿ ಕಾನೂನಾತ್ಮಕ, ತಾಂತ್ರಿಕ ದೋಷ ಸರಿಪಡಿಸಿಕೊಳ್ಳಲು ಹೇಳಿದ್ದೆಆದ್ರೆ ಬಿಜೆಪಿ ನಾಯಕರು ಪ್ರಚಾರ ಆದ್ರೆ ಸಾಕು ಅಂತಾ ಅದನ್ನೇ ಮಾಡ್ತಿದಾರೆ ಎಂದು ಹೇಳಿದ ಎಚ್‌ ಡಿಕೆ. ಹುಬ್ಬಳ್ಳಿಯಲ್ಲಿ ನಡೆದ ಸುದ್ದಿಗೊಷ್ಠಿಯಲ್ಲಿ ,ಉತ್ತರ ಕರ್ನಾಟಕಕ್ಕೆ ಮಲತಾಯಿ ಧೋರಣೆ ಅಂತಾರೆಯಾರಿಂದ ಆಗಿದೆ ಅನ್ಯಾಯ. ನೀರಾವರಿ ಯೋಜನೆ ಹೆಸರಲ್ಲಿ ಈ ಭಾಗದ ನಾಯಕರೇ ದುಡ್ಡು ಹೊಡೆಯೋ ಕೆಲಸ ,ಬಡವರ ಜೊತೆ ರಾಷ್ಟ್ರೀಯ ಪಕ್ಷಗಳ ಚೆಲ್ಲಾಟಮಾಜಿ ಸಿಎಂ ಎಚ್.ಡಿ.ಕೆ …

Read More »