Breaking News

ಹುಬ್ಬಳ್ಳಿ-ಧಾರವಾಡ

ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಪ್ರತಿಭಟಿಸಿದ ರೈತಪರ ಹೋರಾಟಗಾರರು

ಹುಬ್ಬಳ್ಳಿ, ಜ.28- ನಗರಕ್ಕೆ ಇಂದು (ಶನಿವಾರ) ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ರೈತಪರ ಹೋರಾಟಗಾರರು ನಗರದ ಕಿತ್ತೂ ಚೆನ್ನಮ್ಮ ಮೈದಾನದಲ್ಲಿ ಪ್ರತಿಭಟನೆ ನಡೆಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ರೈತ ಪರ ಹೋರಾಟಗಾರ ಸಿದ್ಧು ತೇಜಿ, ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳು ಈ ಕೂಡಲೇ ಉತ್ತರ ಕರ್ನಾಟಕದ ಜನತೆಯ ಹಲವಾರು ವರ್ಷಗಳ ಬೇಡಿಕೆಯಾದ ಕಳಸಾ- ಬಂಡೂರಿ ಮಹದಾಯಿ ಯೋಜನೆ ಕೇವಲ ಕಾಗದದಲ್ಲಿ …

Read More »

ಧಾರವಾಡದಿಂದ ಕುಂದಗೋಳಕ್ಕೆ ಹೆಲಿಕಾಪ್ಟರ್ ಮೂಲಕ ತೆರಳಿದ ಅಮಿತ್ ಶಾ

ಧಾರವಾಡ: ಕುಂದಗೋಳ ಪಟ್ಟಣದಲ್ಲಿ ನಡೆಯಲಿರುವ ಬೃಹತ್ ರೋಡ್ ಶೋದಲ್ಲಿ ಪಾಲ್ಗೊಳ್ಳಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಧಾರವಾಡದಿಂದ ಹೆಲಿಕಾಪ್ಟರ್ ಮೂಲಕ ತೆರಳಿದರು. ಧಾರವಾಡದಲ್ಲಿ ಫೋರೆನ್ಸಿಕ್ ಕ್ಯಾಂಪಸ್ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದ ನಂತರ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅಮಿತ್ ಶಾ ಅವರು, ಕೃಷಿ ವಿಶ್ವವಿದ್ಯಾಲಯದಲ್ಲೇ ಭೋಜನ ಸವಿದರು. ಅಲ್ಲಿಂದ ಎತ್ತಿನಗುಡ್ಡದ ಸರ್ಕಾರಿ ಶಾಲಾ ಆವರಣದಲ್ಲಿ ನಿರ್ಮಿಸಲಾಗಿದ್ದ ತಾತ್ಕಾಲಿಕ ಹೆಲಿಪ್ಯಾಡ್‌ಗೆ ತೆರಳಿದ ಅವರು, ಹೆಲಿಕಾಪ್ಟರ್ ಮೂಲಕ ಕುಂದಗೋಳಕ್ಕೆ ಪ್ರಯಾಣ ಬೆಳೆಸಿದರು. …

Read More »

ಕೆಎಲ್ ಇ ಸೇವೆ ಸ್ಮರಿಸಿದ ಅಮಿತ್ ಶಾ: ಯುವಕರು ಸಾಹಸದ ಮೂಲಕ ಸಾಧನೆಗೆ ಮುಂದಾಗಿ

ಹುಬ್ಬಳ್ಳಿ: ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ನನ್ನ ಪುಣ್ಯ. ಇದೆ ಸಮಯದಲ್ಲಿ ಭಾರತದ ಅಮೃತ ಮಹೋತ್ಸವ ನಡೆಯುತ್ತಿದೆ. ದೇಶದಲ್ಲಿ ನಾವು ಗಟ್ಟಿಯಾಗಿ ಉಳಿದು ತೋರಿಸುವ ಸಮಯ ಇದಾಗಲಿದೆ. ಪ್ರತಿಷ್ಠಾಪಿಸಿದ 5 ಜನ ಗುರುಗಳಿಗೆ ನಾನು ಅಭಿನಂದಿಸಲು ಇಚ್ಚಿಸುತ್ತೇನೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಅಮೃತ ಮಹೋತ್ಸವಕ್ಕೆ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, 12ನೇ ವರ್ಷದವನಾಗಿದ್ದಾಗಲೇ ನಾನು ರಾಜಕೀಯ ಜೀವನ ಆರಂಭಿಸಿದ್ದೇನೆ. ಶಿಕ್ಷಣದ ವ್ಯಾಪರಿಕರಣ ಆಗುವ ಸಮಯದಲ್ಲಿ …

Read More »

ಅಮಿತ್ ಶಾ ಉಕ್ಕಿನ ಮನುಷ್ಯ ಎಂದ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಭಾರತವನ್ನು ನಕ್ಸಲೈಟ್ ಮುಕ್ತ, ಟೆರೆರಿಸ್ಟ್ ಮುಕ್ತ ಮಾಡಿದ್ದು ಅಮಿತ್ ಶಾ. ಅಮಿತ್ ಶಾ ಉಕ್ಕಿನ ಮನುಷ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬಿವಿಬಿ ಅಮೃತ ಮಹೋತ್ಸವದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಿಮ್ಮನ್ನು ನೋಡಿದರೆ ಹೊಟ್ಟೆಕಿಚ್ಚ ಆಗುತ್ತದೆ. ನಾನು ಇಲ್ಲಿ ಕುಳಿತುಕೊಳ್ಳುವ ಬದಲು ಮುಂದೆ ಕುಳಿತುಕೊಳ್ಳಬೇಕಿತ್ತು ಎಂದು ಹಾಸ್ಯ ಚಟಾಕಿ ಹಾರಿಸಿದರು. ಕ್ಯಾಂಪಸ್ ನೋಡಿದರೆ ನಾವು ಈಗ ಇಲ್ಲಿ ವಿದ್ಯಾರ್ಥಿಗಳು ಆಗಬೇಕಿತ್ತು. ಕಾಲೇಜ್‌ನಲ್ಲಿ ಮೊದಲು ಸಿವಿಲ್, ಮೆಕ್ಯಾನಿಕಲ್ ಬಿಟ್ಟರೆ …

Read More »

ಪಕ್ಷದಲ್ಲಿ ಭಿನ್ನಮತ ಇಲ್ಲ, ಅಭಿವೃದ್ಧಿ ನಮ್ಮ ಗುರಿ’

ಹುಬ್ಬಳ್ಳಿ: ಬೆಳಗಾವಿ ಬಿಜೆಪಿಯಲ್ಲಿ ಯಾವುದೇ ಭಿನ್ನಮತ ಇಲ್ಲ. ನಮ್ಮೆಲ್ಲರಿಗೂ ಪಕ್ಷದ ಬೆಳವಣಿಗೆ ಮುಖ್ಯ. ಎಲ್ಲರೂ ಭಿನ್ನಮತ ಮರೆತು ಪಕ್ಷಕ್ಕಾಗಿ ಶ್ರಮಿಸಬೇಕು. ಎಲ್ಲ ಕಡೆಯೂ ನಮಗೆ ಒಂದೊದು ಗುರಿ ಇದೆ. ಅದನ್ನು ತಲುಪಲು ಶ್ರಮಿಸಿಬೇಕೆಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಇಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನೆಚ್ಚಿನ ನಾಯಕ ಅಮಿತ್ ಶಾ ಇಂದು ಹುಬ್ಬಳ್ಳಿ, ಧಾರವಾಡ, ಬೆಳಗಾವಿ ಪ್ರವಾಸ ಕೈಗೊಂಡಿದ್ದಾರೆ. ಅಧಿಕೃತ ಕಾರ್ಯಕ್ರಮಗಳಾದ ಎಫ್‌ಎಸ್ಎಲ್‌ಯು ಲ್ಯಾಬ್ ಅಡಿಗಲ್ಲು, ಬಿವಿಬಿ …

Read More »

ಬೈಕ್ ಸ್ಕಿಡ್ ಸವಾರ ಸಾವು

ಕುಂದಗೋಳ : ಬೈಕ್ ಸ್ಕಿಡ್ ಆಗಿ ಗಂಭೀರವಾಗಿ ಗಾಯಗೊಂಡ ಸವಾರ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಕುಂದಗೋಳ ತಾಲೂಕಿನ ಕುಬಿಹಾಳ ಗ್ರಾಮದಲ್ಲಿ ಸಂಭವಿಸಿದೆ. ಹೌದು ! ಕುಬಿಹಾಳ ಗ್ರಾಮದ ಈರಪ್ಪ ಮಂಟೂರ ಎಂಬಾತ ಕಳೆದ ಬುಧವಾರ ಹಂಚಿನಾಳ ಗ್ರಾಮದ ಸರಕಾರಿ ಶಾಲೆಯ ಹತ್ತಿರ ಬೈಕ್ ಸ್ಕಿಡ್ ಆದ ಪರಿಣಾಮ ತಲೆಗೆ ಗಂಭೀರವಾಗಿ ಗಾಯಗೊಂಡು ಕುಂದಗೋಳ ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು, …

Read More »

ಸಾಲ ಬಾಧೆ ಭಯ, ತಂದೆ-ಮಗ ಇಬ್ಬರೂ ನೇಣಿಗೆ ಶರಣು

ಕುಂದಗೋಳ : ಕೃಷಿ ಜಮೀನಿನ ಮೇಲೆ ಮಾಡಿದ ಸಾಲವನ್ನು ಹೇಗೆ ತೀರಿಸಿವುದು ಎಂದು ಮನನೊಂದು ತಂದೆ ಮಗ ಇಬ್ಬರೂ ಮರಕ್ಕೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ ಘಟನೆ ಕುಂದಗೋಳ ಪಟ್ಟಣದಲ್ಲಿ ಜ.26 ಗುರುವಾರದಂದು ನಡೆದಿದೆ. ಹೌದು ! ಕುಂದಗೋಳ ಪಟ್ಟಣದ ಶಿವನಗೌಡ ನಿಂಗಪ್ಪ ಹೂಲಿಕಟ್ಟಿ (60) ಹಾಗೂ ಅನಿಲ್ ಶಿವನಗೌಡ ಹೂಲಿಕಟ್ಟಿ (30) ಎಂಬುವವರೇ ಮೃತ ದುರ್ದೈವಿಗಳು. ಕುಂದಗೋಳ ಪಟ್ಟಣದ ನಿವಾಸಿಯಾದ ಮೃತರು ಕಳೆದ ಮೂರ್ನಾಲ್ಕು ವರ್ಷಗಳಿಂದ ತಂದೆ ಶಿವನಗೌಡ ಹಾಗೂ …

Read More »

ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ವೀಕ್ಷಿಸಿದ ವಿದ್ಯಾರ್ಥಿಗಳ ಜೊತೆಗೆ ಕೇಂದ್ರ ಸಚಿವ

ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವೀಕ್ಷಣೆ ಮಾಡಿದರು. ಹುಬ್ಬಳ್ಳಿಯ ಸವಾಯಿ ಗಂಧರ್ವ ಹಾಲ್ ನಲ್ಲಿ ಪರೀಕ್ಷಾ ಪೇ ಚರ್ಚಾ ವೀಕ್ಷಣೆಗೆ ಅವಕಾಶ ಮಾಡಲಾಗಿದ್ದು, ಕಾಲೇಜಿನ ವಿದ್ಯಾರ್ಥಿಗಳ ಜೊತೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವೀಕ್ಷಣೆ ಮಾಡಿದರು. ಇನ್ನೂ ಸುಮಾರು ಐದು ಕಾಲೇಜ್ ನ ವಿದ್ಯಾರ್ಥಿಗಳು ಮೋದಿ ಅವರ ಪರೀಕ್ಷಾ ಪೇ ಚರ್ಚೆ ಕಾರ್ಯಕ್ರಮ ವೀಕ್ಷಣೆ ಮಾಡಿದ್ದು, …

Read More »

ಪ್ರಿ-ಪೇಯ್ಡ್ ಆಟೊ ಸೇವೆ ಸ್ಥಗಿತ ಸಾಧ್ಯತೆ: ಹೇಳುವುದು ಒಂದು ಮಾಡುವುದು ಮತ್ತೊಂದು…!

ಹುಬ್ಬಳ್ಳಿ: ಅದು ಇತ್ತೀಚಿಗೆ ಆರಂಭಗೊಂಡಿದ್ದ ಸೇವೆ. ಆ ಸೇವೆ ಜನರಿಗೆ ತಲುಪುವ ಮುನ್ನವೇ ಮೂಲೆ ಸೇರುವಂತಾಗಿದೆ. ಬಹು ನೀರಿಕ್ಷಿತ ನಿರ್ಧಾರ ಈಗ ಚಿಗುರುವ ಮುನ್ನವೇ ಕಮರಿಹೋಗುತ್ತಿದೆ. ಪ್ರಾದೇಶಿಕ ಸಾರಿಗೆ ಇಲಾಖೆ, ಸ್ಥಳೀಯ ಸಂಘಟನೆಯ ಬೆಂಬಲ ಇಲ್ಲದ ಕಾರಣ ಯೋಜನೆ ಸ್ಥಗಿತಗೊಳ್ಳುವ ಸಾಧ್ಯತೆ ಹೆಚ್ಚಿದೆ. ಅಷ್ಟಕ್ಕೂ ಏನಿದು ಯೋಜನೆ ಅಂತೀರಾ ಈ ಸ್ಟೋರಿ ನೋಡಿ.. ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿ ರೈಲು ನಿಲ್ದಾಣದ ಮುಂಭಾಗದಲ್ಲಿ ಒಂದೂವರೆ ತಿಂಗಳ ಹಿಂದಷ್ಟೇ ಕಾರ್ಯಾರಂಭವಾಗಿದ್ದ ಪ್ರಿ–ಪೇಯ್ಡ್ …

Read More »

ವಿವಿಧ ಕ್ಷೇತ್ರಗಳಲ್ಲಿ ಅನುಪಮ ಸೇವೆ ಸಲ್ಲಿಸಿ ಸಾಧನೆ, ಸನ್ಮಾನ ಗೌರವ

ಸನ್ಮಾನ ಗೌರವ ಪುರಸ್ಕøತರು : ವಿವಿಧ ಕ್ಷೇತ್ರಗಳಲ್ಲಿ ಅನುಪಮ ಸೇವೆ ಸಲ್ಲಿಸಿ ಸಾಧನೆ ಮಾಡಿದ ಮೇಘರಾಜ ಕೆರೂರ, ಮಂಗಳ ಎಮ್.ಟೆಟಗೇರಿ, ಭವಾನಿ ಬಿ. ಭಂಡರ, ಕು.ಮಹೇಶ ಗೊಳಪ್ಪನವರ ಗಣೇಶ ಶಾನಭೋಗರ. ತೃಷಾ ಜಡಲಾ, ನಿಧಿ ಸುಲಾಕೆ ಅವರನ್ನು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆಚಾರ ಹಾಲಪ್ಪ ಬಸಪ್ಪ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೇರಿದಂತೆ ಹಿರಿಯ ಅಧಿಕಾರಿಗಳು ಸನ್ಮಾನಿಸಿ ಗೌರವಿಸಿದರು. ಗ್ರಾಮ ಒನ್ ಕೇಂದ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರ ಅರ್ಜಿಗಳನ್ನು …

Read More »