Breaking News

ಹುಬ್ಬಳ್ಳಿ-ಧಾರವಾಡ

ಜಿಲ್ಲಾ ರಸ್ತೆ ಸುರಕ್ಷತಾ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆ

ಅವಳಿನಗರದ ಕಾಮಗಾರಿಗಳಿಗೆ ಖುದ್ದು ಭೇಟಿ, ಪರಿಶೀಲನೆ; ನಿಗಧಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ: ಜ.26 ರಿಂದ ಡಿಜಿಟಲ್ ಪೇರ್ ಮೀಟರ್ ಅಳವಡಿಕೆ ಪರಶೀಲನಾ ಅಭಿಯಾನ, ತಪ್ಪಿದವರಿಗೆ ರೂ. 5 ಸಾವಿರ ದಂಡ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಧಾರವಾಡ : ಅವಳಿನಗರದಲ್ಲಿ ದಿನದಿಂದ ದಿನಕ್ಕೆ ಸಂಚಾರ ದಟ್ಟಣೆ ಹೆಚ್ಚುತ್ತಿದೆ.ಲೋಕೋಪಯೋಗಿ, ರಾಷ್ಟ್ರೀಯ ಹೆದ್ದಾರಿ, ಮಹಾನಗರಪಾಲಿಕೆ ಮತ್ತು ಸ್ಮಾರ್ಟ್ ಸಿಟಿ ಯೋಜನೆಯಡಿ ಗುರುತಿಸಿ, ಕೈಗೊಂಡಿರುವ ಕಾಮಗಾರಿಗಳನ್ನು ನಿಗಧಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು. ಸದ್ಯದಲ್ಲಿಯೇ ಸಂಭಂದಿಸಿದ ಅಧಿಕಾರಿ ಮತ್ತು …

Read More »

ಜ. ೨೧,೨೨ ರಂದು ಅಂತರಾಷ್ಟ್ರೀಯ ಗಾಳಿಪಟ, ಸಾಂಸ್ಕೃತಿಕ ಉತ್ಸವ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಸಾಂಸ್ಕೃತಿಕ ಮಹೋತ್ಸವ ಹಾಗೂ ಕ್ಷಮತಾ ಸೇವಾ ಸಂಸ್ಥೆ ಸಹಯೋಗದಲ್ಲಿ ಜ. ೨೧,೨೨ ಎರಡು ದಿನಗಳ ಕಾಲ ಅಂತರಾಷ್ಟ್ರೀಯ ಗಾಳಿಪಟ ಹಾಗೂ ಸಾಂಸ್ಕೃತಿಕ ಉತ್ಸವ ಜೆ.ಕೆ. ಶಾಲೆ ಮಾರ್ಗ ವೆಂಕಟರಮಣ ದೇವಸ್ಥಾನ ಎದುರಿಗೆ ಹಮ್ಮಿಕೊಳ್ಳಲಾಗಿದೆ ಎಂದು ಕ್ಷಮತಾ ಸೇವಾ ಸಂಸ್ಥೆಯ ಸಂಚಾಲಕ ಗೋವಿಂದ ಜೋಶಿ ಹೇಳಿದರು. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ನಾಲ್ಕು ವರ್ಷದಿಂದ ಗಾಳಿಪಟ ಉತ್ಸವ ಮಾಡಲಾಗುತ್ತಿದೆ. ಇದರ ಜೊತೆ …

Read More »

ಐಐಟಿಯಲ್ಲಿ ಕಳ್ಳತನ, ತಡವಾಗಿ ಬೆಳಕಿಗೆ ಬಂದ ಪ್ರಕರಣ, ಆರೋಪಿಗಳ ಬಂಧನ

ಧಾರವಾಡ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಬೇಕಾಗಿರುವ ಧಾರವಾಡ ಐಐಟಿ ಕೇಂದ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಕಳ್ಳತನವೊಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಹದ್ದಿನಲ್ಲಿ ಬರುವ ಐಐಟಿ ಕಟ್ಟಡದ ಕಾಮಗಾರಿ ಈಗಾಗಲೇ ಮುಗಿಯುವ ಹಂತದಲ್ಲಿದೆ. ಯುವಜನೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಹುಬ್ಬಳ್ಳಿಗೆ ಬಂದಾಗಲೇ ಇದರ ಉದ್ಘಾಟನೆಯಾಗಬೇಕಿತ್ತು. ಆದರೆ, ಕೆಲ ಕಾಮಗಾರಿ ಬಾಕಿ ಇದ್ದಿದ್ದರಿಂದ ಇದರ ಉದ್ಘಾಟನೆ ಇದೀಗ ಫೆಬ್ರವರಿ ತಿಂಗಳಿಗೆ ಮುಂದೂಡಲ್ಪಟ್ಟಿದೆ.  ಈ …

Read More »

ಹುಬ್ಬಳ್ಳಿಯಲ್ಲಿ ಜೆಡಿಎಸ್ ನತ್ತ ಮುಖ ಮಾಡಿದ, ಬಿಜೆಪಿ ಹಾಗೂ ಕಾಂಗ್ರೇಸ್ ಟಿಕೆಟ್ ಆಕಾಂಕ್ಷಿಗಳು

ಹುಬ್ಬಳ್ಳಿ; ಧಾರವಾಡ ವಿಧಾನಸಭಾ ಚುನಾವಣೆಗೆ ಕಾಂಗ್ರೇಸ್ ಹಾಗೂ ಬಿಜೆಪಿಯಲ್ಲಿ ಟಿಕೆಟ್ ಗಾಗಿ ಸಾಲು ಸಾಲು ಪಟ್ಟಿ ಸಿದ್ದವಾಗಿದೆ. ಪ್ರತಿ ಕ್ಷೇತ್ರದಲ್ಲಿ ಒಂದೊಂದು ಪಕ್ಷದಿಂದ ಆರರಿಂದ ಏಳು ಅಭ್ಯರ್ಥಿಗಳು ಪೈಪೋಟಿಯಲ್ಲಿದ್ದಾರೆ. ಆದ್ರೇ ಇದರ ನಡುವೆ ಶತಾಯ ಗತಾಯ ಈ ಭಾರಿ ಚುನಾವಣೆಯಲ್ಲಿ ಗೆದ್ದು ಬೀಗಬೇಕೆಂಬ ಆಸೆ ಪ್ರತಿಯೊಬ್ಬ ಟಿಕೆಟ್ ಆಕಾಂಕ್ಷಿಯಲ್ಲೂ ಇದೆ. ಇದರ ಬೆನ್ನಲ್ಲೇ ಟಿಕೆಟ್ ಪಡೆಯದೇ ವಂಚಿತರಾಗುವ ಕೆಲವರು, ಇತ್ತ ಜೆಡಿಎಸ್ ಬಾಗಿಲು ತಟ್ಟಿದ್ದಾರೆ. ಇದಕ್ಕಾಗಿ ಹುಬ್ಬಳ್ಳಿಯಲ್ಲಿ ಬಿಜೆಪಿ ಪಕ್ಷದ …

Read More »

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಕಂಪನಿ-ಸಿದ್ದರಾಮಯ್ಯ

ಹುಬ್ಬಳ್ಳಿ: ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಕಂಪನಿಯಾಗಿದ್ದು, ನೂರು ಬಾರಿ ಸುಳ್ಳು ಹೇಳಿ ಅದನ್ನೇ ಸತ್ಯ ಮಾಡಲು ಹೊರಡುತ್ತಾರೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಕಲಬುರಗಿಗೆ ಪ್ರಧಾನಿ ನರೇಂದ್ರ ಮೋದಿ ತಾಂಡಾ ಜನಾಂಗಕ್ಕೆ ಹಕ್ಕುಪತ್ರ ವಿತರಣೆ ಮಾಡಲು ಆಗಮಿಸುತ್ತಿದ್ದಾರೆ. ಈ ಮೂಲಕ ನಾವೇ ತಾಂಡಾಗಳನ್ನು ರೆವೆಲ್ಯೂ ಗ್ರಾಮಗಳನ್ನಾಗಿ ಮಾಡಿದ್ದೇವೆ ಎಂದು ಬಿಂಬಿಸಿಕೊಳ್ಳಲು ಹೊರಟ್ಟಿದ್ದಾರೆ. ಆದರೆ ನಿಜವಾಗಿಯೂ ನೋಡಿದಾಗ ಅಡುಗೆ ಮಾಡಿದವರು …

Read More »

 ಕಾಮಗಾರಿ, ನೇಮಕಾತಿಯಲ್ಲಿ ಬಿಜೆಪಿ ಸರ್ಕಾರ ಕಮಿಷನ್ ಹೊಡೆಯುತ್ತಿದೆ-ಡಿ.ಕೆ.ಶಿವಕುಮಾರ್ ಆರೋಪ

ಹುಬ್ಬಳ್ಳಿ: ಪಿ.ಎಸ್.ಐ ನೇಮಕಾತಿ, ಲೋಕೋಪಯೋಗಿ ಇಲಾಖೆ ಹೀಗೆ ಪ್ರತಿಯೊಂದು ಇಲಾಖೆಯ ಕಾಮಗಾರಿ, ನೇಮಕಾತಿಯಲ್ಲಿ ಬಿಜೆಪಿ ಸರ್ಕಾರ ಕಮಿಷನ್ ಹೊಡೆಯುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಾಕಷ್ಟು ಭ್ರಷ್ಟಾಚಾರ ಹಾಗೂ ಹಗರಣಗಳಿಗೆ ಸಂಬಂಧಿಸಿದಂತೆ ಇನ್ನೂ ಬಿಜೆಪಿ ಸರ್ಕಾರ ಉತ್ತರ ನೀಡಿಲ್ಲ. ಈ ಪ್ರಶ್ನೆ ಮಾಡಿದ ಕೆಂಪಣ್ಣ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ ಎಂದ ಅವರು, ಈ ಎಲ್ಲಾ ಪ್ರಶ್ನೆಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಉತ್ತರ …

Read More »

ಬಿಜೆಪಿ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದೆ – ನಲಪಾಡ ಆಕ್ರೋಶ

ಹುಬ್ಬಳ್ಳಿ: ಬಿಜೆಪಿ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜನಪರವಾದ ಸರ್ಕಾರ ಬಂದೆ ಬರುತ್ತದೆ ಎಂದು ಯೂಥ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಹಮ್ಮದ್ ನಲಪಾಡ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2013 ರಿಂದ 2018 ರ ವರೆಗೆ ಕಾಂಗ್ರೆಸ್ ಉತ್ತಮ ಆಡಳಿತ ಮಾಡಿದೆ‌. ಈಗಿನ‌ ಸರ್ಕಾರ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಮುಳುಗಿದೆ. ಜನಪರವಾದ ಸರ್ಕಾರ 2023 ಕ್ಕೆ ಬಂದೆ ಬರುತ್ತದೆ ಎಂದರು. ಪಕ್ಷಾಂತರ ಮಾಡುವವರೆಗೆ ಬಿ.ಕೆ.ಹರಿಪ್ರಸಾದ ಸರಿಯಾಗಿ ಹೇಳಿದ್ದಾರೆ. …

Read More »

ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡದಿದ್ದರೇ ಧಾರವಾಡ ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಕಷ್ಟವಂತೆ…?

ಹುಬ್ಬಳ್ಳಿ: ಕೈ ಟಿಕೆಟ್‌ಗಾಗಿ ಅಲ್ಪಸಂಖ್ಯಾತರಿಂದ ರಾಜ್ಯ ಮುಖಂಡರ ಬಳಿ ಒತ್ತಡ ಹೆಚ್ಚಿಸುತ್ತಿರುವ ಕೆಲಸ ಧಾರವಾಡ ಜಿಲ್ಲೆಯಲ್ಲಿ ನಡೆಯುತ್ತಿದೆ. ಅಲ್ಪಸಂಖ್ಯಾತರಿಗೆ ಟಿಕೆಟ್‌ ನೀಡಲೇಬೇಕೆಂದು ಹುಬ್ಬಳ್ಳಿಯಲ್ಲಿ ವಿಪಕ್ಷ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರನ್ನ ನಿರೋಗ ಭೇಟಿ ‌ಮಾಡಿದೆ. ನಿನ್ನೆ ರಾತ್ರಿ ಖಾಸಗಿ ಹೋಟೆಲ್‌ನಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌‌ಗೆ ಮುಸ್ಲಿಂ ಸಮುದಾಯದ ಧರ್ಮ ಗುರುಗಳು, ಮೌಲ್ವಿಗಳು, ಸಮಾಜದ ಮುಖಂಡರನ್ನೊಳಗೊಂಡ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಕೆ ಮಾಡಿದೆ. ಧಾರವಾಡ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಒಂದು …

Read More »

ಶಾಸಕ ಅಬ್ಬಯ್ಯ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ, ಹೋರಾಟಕ್ಕಿಳಿದ ಕಮಲಪಡೆ…!

ಹುಬ್ಬಳ್ಳಿ: ವಿಧಾನಸಭಾ ಚುನಾವಣಾ ಕಾವು ರಂಗು ಪಡೆದುಕೊಳ್ಳುತ್ತಿದ್ದಂತೆಯೇ ರಾಜಕೀಯ ಪಕ್ಷಗಳ ಚಟುವಟಿಕೆಗಳು ಕೂಡ ಸಾಕಷ್ಟು ಚುರುಕುಗೊಂಡಿದೆ. ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕನ ವಿರುದ್ಧ ಈಗ ಗಂಭೀರ ಆರೋಪ ಮಾಡುವ ಮೂಲಕ ಕಮಲ ಪಡೆ ಈಗ ಹೋರಾಟಕ್ಕೆ ಇಳಿದಿದೆ. ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ವಿರುದ್ಧ ಈಗ ಬಿಜೆಪಿ ನಾಯಕರು ರಸ್ತೆಗೆ ಇಳಿದು ಹೋರಾಟ ನಡೆಸುತ್ತಿದ್ದಾರೆ. ಹತ್ತು ವರ್ಷಗಳಲ್ಲಿ ಕಿಂಚಿತ್ತೂ ಅಭಿವೃದ್ಧಿ …

Read More »

ಬಿಜೆಪಿ ಸಂಸ್ಕೃತಿ ಏನು ಗೊತ್ತಾಗಿದೆ-ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ

ಹುಬ್ಬಳ್ಳಿ: ಇಂದಿನಿಂದ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಿಂದ ಪಂಚರತ್ನ ಯಾತ್ರೆ ಆರಂಭ  ಮಾಡುತ್ತಿರುವುದಾಗಿ ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದರು. ಫೆ 2 ರವರೆಗೆ ವಿಜಯಪುರ, ರಾಯಚೂರು ಬಳ್ಳಾರಿ, ಕೊಪ್ಪಳ ಜಿಲ್ಲೆಗಳಲ್ಲಿ ಪಂಚರತ್ನ ಯಾತ್ರೆ ನಡೆಸಲಾಗುತ್ತಿದೆ.  ನಂತರ ನಾಲ್ಕನೇ ಹಂತವಾಗಿ ಪಂಚರತ್ನ ಯಾತ್ರೆ ಕಿತ್ತೂರು ಕರ್ನಾಟಕದಲ್ಲಿ ನಡೆಯುತ್ತದೆ ಎಂದು ಹೆಚ್ ಡಿ ಕೆ ತಿಳಿಸಿದರು. ಶಾಸಕ ತಿಪ್ಪಾರಡ್ಡಿ ಅಡಿಯೋ  ಪ್ರಕರಣಕ್ಕೆ ಪ್ರತಿಕ್ರಿಯೆ: ಇಡೀ ರಾಜ್ಯಕ್ಕೆ ಬಿಜೆಪಿ ಸಂಸ್ಕೃತಿ ಏನು …

Read More »