Breaking News

ಹುಬ್ಬಳ್ಳಿ-ಧಾರವಾಡ

ಜೀವನವೂ ಒಂದು ಕ್ರೀಡೆ ಇದ್ದಂತೆ: ಆಕ್ರಮಣಶೀಲ ಆಟವಾಡಿ ಗೆಲುವು ನಮ್ಮದಾಗಿಸಿಕೊಳ್ಳಬೇಕು-ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಧಾರವಾಡ ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ರಾಜ್ಯ ಸರ್ಕಾರ ಯೋಜನೆ ರೂಪಿಸಿದೆ‌.ಗ್ರಾಮೀಣ ಯುವಸಂಘಗಳ ಮೂಲಕ ಸ್ಥಳೀಯ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ ಐದು ಲಕ್ಷ ಜನರಿಗೆ ಉದ್ಯೋಗ ಒದಗಿಸುವ ಹೊಂದಲಾಗಿದೆ.ಯುವನೀತಿಯಲ್ಲಿ ಶಿಕ್ಷಣ,ಕ್ರೀಡೆ,ಸಂಸ್ಕೃತಿ,ವ್ಯಕ್ತಿತ್ವ ವಿಕಸನಕ್ಕೆ ಆದ್ಯತೆ ನೀಡಲಾಗಿದೆ.ಜೀವನವೂ ಒಂದು ಕ್ರೀಡೆಯಾಗಿದೆ ಇಲ್ಲಿ ಸೋಲದಂತೆ ಎಚ್ಚರಿಕೆಯ ಆಕ್ರಮಣಕಾರಿ ಆಟ ಆಡಿ ಗೆಲ್ಲಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಲ್ಲಿನ ಕೃಷಿ ವಿವಿಯಲ್ಲಿ ಆಯೋಜಿಸಿದ್ದ 26 ನೇ ರಾಷ್ಟ್ರೀಯ ಯುವಜನೋತ್ಸವ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು, …

Read More »

ದೇಶದ ಸಮಗ್ರ ಅಭಿವೃದ್ಧಿಗೆ ಯುವಜನರ ಕೊಡುಗೆಗಳನ್ನು ನೀಡಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

ಧಾರವಾಡ ಭಾರತವು ಯುವ ಜನರ ದೇಶವಾಗಿದೆ.ದೇಶದ ಸಮಗ್ರ ವಿಕಾಸಕ್ಕೆ ಯುವಕರು ತಮ್ಮ ಕೊಡುಗೆಗಳನ್ನು ನೀಡುವ ಮೂಲಕ ಭಾರತ ಮಾತೆಯ ಕೀರ್ತಿಯನ್ನು ಎತ್ತರಕ್ಕೆ ಕೊಂಡೊಯ್ಯಬೇಕು ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಹೇಳಿದರು. ಭಾರತ ಸರ್ಕಾರದ ಯುವ ವ್ಯವಹಾರಗಳ ಹಾಗೂ ಕ್ರೀಡಾ ಮಂತ್ರಾಲಯ,ಕರ್ನಾಟಕ ಸರ್ಕಾರದ ಸಹಯೋಗದಲ್ಲಿ ಆಯೋಜಿಸಿದ್ದ 26 ನೇ ರಾಷ್ಟ್ರೀಯ ಯುವಜನೋತ್ಸವ ಸಮಾರೋಪ ಸಮಾರಂಭದಲ್ಲಿ ಅವರು ಸಮಾರೋಪ ಭಾಷಣ ಮಾಡಿದರು. ಉತ್ಸಾಹ ಮತ್ತು ಕ್ರಿಯಾಶೀಲತೆಯಿಂದ ಭಾಗವಹಿಸಿದ ಯುವಜನತೆ ಭಾರತದ ಏಕತೆಯನ್ನು ಪ್ರತಿಬಿಂಬಿಸಿದೆ.ಭಾರತದ …

Read More »

ಯುವಕರಿಂದಲೇ ದೇಶದ ಬದಲಾವಣೆ ಸಾಧ್ಯ : ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್

ಧಾರವಾಡ.ಧಾರವಾಡ ಕೃಷಿ ವಿಶ್ವ ವಿದ್ಯಾಲಯದ ಸಭಾ ಭವನದಲ್ಲಿ ಸೋಮವಾರ ನಡೆದ ರಾಷ್ಟ್ರೀಯ ಯುವ ಜನೋತ್ಸವ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಯುವ ಸಬಲೀಕರಣ ಇಲಾಖೆ ಹಾಗೂ ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಮಾತನಾಡಿ, ದಾರವಾಡದಲ್ಲಿ ನಡೆದ 26ನೇ ರಾಷ್ಟ್ರೀಯ ಯುವ ಜನೋತ್ಸವದಲ್ಲಿ ದೇಶದ ವಿವಿಧದೆಯಿಂದ ಆಗಮಿಸಿ ಪಾಲ್ಗೊಂಡು ಯಶಸ್ವಿಗೊಳಿಸಿದ್ದಿರಿ, ತಮಗೆಲ್ಲ ಅಭಿನಂದನೆಗಳು ಎಂದರು. 26ನೇ ರಾಷ್ಟ್ರೀಯ ಯುವ ಜನೋತ್ಸವ ಅತ್ಯಂತ ಯಶಸ್ವಿಗೊಂಡಿದೆ. ಹಸಿರು ಮಯವಾದ ಕಾರ್ಯಕ್ರಮ ಮತ್ತು ಪ್ಲಾಸ್ಟಿಕ್ …

Read More »

ಯುವಜನೋತ್ಸವದ ಸಮಾರೋಪ ಸಮಾರಂಭಕ್ಕೆ ಆಗಮಿಸಿದ ಸಿಎಂ, ರಾಜ್ಯಪಾಲ

ಧಾರವಾಡ: ಹುಬ್ಬಳ್ಳಿ, ಧಾರವಾಡದಲ್ಲಿ ಐದು ದಿನಗಳ ಕಾಲ ನಡೆದ ರಾಷ್ಟ್ರೀಯ ಯುವ ಜನೋತ್ಸವಕ್ಕೆ ಇಂದು ತೆರೆ ಬೀಳಲಿದ್ದು, ಸಮಾರೋಪ ಸಮಾರಂಭಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರಚಂದ್ ಗೆಹ್ಲೋಟ್, ಕೇಂದ್ರ ಸಚಿವರಾದ ಅನುರಾಗಸಿಂಗ್ ಠಾಕೂರ್, ಪ್ರಹ್ಲಾದ ಜೋಶಿ ಅವರು ಆಗಮಿಸಿದ್ದಾರೆ. ಧಾರವಾಡದ ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದ ಸಭಾಭವನದಲ್ಲಿ ಸಮಾರೋಪ ಸಮಾರಂಭ ನಡೆಯುತ್ತಿದ್ದು, ಈ ಕಾರ್ಯಕ್ರಮಕ್ಕೆ ಆಗಮಿಸಿದ ಸಿಎಂ ಬೊಮ್ಮಾಯಿ, ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಹಾಗೂ ಕೇಂದ್ರ ಸಚಿವರಾದ …

Read More »

ಬೆಳ್ಳಂಬೆಳಿಗ್ಗೆ ಕೆರೆಯಲ್ಲಿ ಅಪರಿಚಿತ ಶವ ಪತ್ತೆ: ಸ್ಥಳಕ್ಕೆ ದೌಡಾಯಿಸಿದ ಪೊಲೀಸರು

ಹುಬ್ಬಳ್ಳಿ: ಅಪರಿಚಿತ ವ್ಯಕ್ತಿಯೊಬ್ಬನ ಶವವೊಂದು ಕರೆಯಲ್ಲಿ ಪತ್ತೆಯಾಗಿರುವ ಘಟನೆ ಹುಬ್ಬಳ್ಳಿಯ ಹೊರವಲಯದ ರಾಯನಾಳದ ಬಳಿಯಲ್ಲಿನ ಕೆರೆಯಲ್ಲಿ ನಡೆದಿದೆ. ಹೌದು..ಬೆಳ್ಳಂಬೆಳಿಗ್ಗೆ ಕೆರೆಯಲ್ಲಿ ಶವ ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಹಳೇ ಹುಬ್ಬಳ್ಳಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ವ್ಯಕ್ತಿಯ ಹೆಸರು ಹಾಗೂ ಸಾವಿಗೆ ಕಾರಣ ತಿಳಿದುಬಂದಿಲ್ಲ. ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರ ತನಿಖೆ ನಡೆಸಿದ್ದು, ಪೊಲೀಸರ ತನಿಖೆಯ ನಂತರವೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಅಲ್ಲದೇ …

Read More »

ಕೇಂದ್ರ ಸಚಿವರ ನಿವಾಸದ ಸುತ್ತಮುತ್ತಲು ನಿಲ್ಲದ ಕಳ್ಳರ ಹಾವಳಿ… ಬೆಚ್ಚಿಬಿದ್ದ ವಾಣಿಜ್ಯ ನಗರಿ ಹುಬ್ಬಳ್ಳಿಯ ಜನತೆ ..

Read More »

ಛೋಟಾ ಮುಂಬೈನಲ್ಲಿ ಹೆಚ್ಚುತ್ತಿವೆ ಕಳ್ಳತನ: ಖದೀಮರ ಕಾಟಕ್ಕೆ ಬೆಚ್ಚಿದ ಅವಳಿನಗರದ ಜನ…!

Read More »

ಛೋಟಾ ಮುಂಬೈನಲ್ಲಿ ಹೆಚ್ಚುತ್ತಿವೆ ಕಳ್ಳತನ: ಖದೀಮರ ಕಾಟಕ್ಕೆ ಬೆಚ್ಚಿದ ಅವಳಿನಗರದ ಜನ…!

*ಕೇಂದ್ರ ಸಚಿವರ ನಿವಾಸದ ಸುತ್ತಮುತ್ತಲು ನಿಲ್ಲದ ಕಳ್ಳರ ಹಾವಳಿ..ಬೆಚ್ಚಿಬಿದ್ದ ವಾಣಿಜ್ಯ ನಗರಿ ಹುಬ್ಬಳ್ಳಿಯ ಜನತೆ…! ಹುಬ್ಬಳ್ಳಿ: ಅದು ಛೋಟಾ ಮುಂಬೈ ಖ್ಯಾತಿಯ ನಗರ. ಸಾಕಷ್ಟು ಪ್ರಖ್ಯಾತಿಯ ಮೂಲಕ ಹೆಸರು ಮಾಡಿರುವ ನಗರ. ಈ ನಗರದಲ್ಲಿ ಈಗ ಜನರು ನಿಟ್ಟುಸಿರು ಬಿಟ್ಟು ಓಡಾಡುವುದೇ ಕಷ್ಟಕರವಾಗಿದೆ. ಯಾವ ಹೊತ್ತಿನಲ್ಲಿ ಏನಾಗುತ್ತದೆಯೋ ಎಂಬ ಆತಂಕದಲ್ಲಿಯೇ ಜೀವನ ನಡೆಸುವಂತಾಗಿದೆ. ಹಾಗಿದ್ದರೇ ಅಲ್ಲಿ ಆಗುತ್ತಿರುವುದಾದರೂ ಏನು..? ಆ ನಗರದ ಜನರು ಭಯಗೊಂಡಿದ್ದಾದರೂ ಯಾಕೆ ಅಂತೀರಾ Big Tv …

Read More »

ಉತ್ತರ ಕರ್ನಾಟಕದಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನ ಗೆಲ್ಲುತ್ತದೆ: ತೇಜಸ್ವಿ ಸೂರ್ಯ ವಿಶ್ವಾಸ.

ಹುಬ್ಬಳ್ಳಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಯುವ ಜನತೆ ಮಹತ್ವದ ಪಾತ್ರ ವಹಿಸಲಿದ್ದಾರೆ. ಯುವಕರಿಗೆ ಬಿಜೆಪಿ ಪಕ್ಷ ಅತಿ ಹೆಚ್ಚು ಪ್ರಾಮುಖ್ಯತೆಯನ್ನು ನೀಡುತ್ತಾ ಬಂದಿದೆ. ಹಾಗಾಗಿ ಈ ಬಾರಿಯ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಉತ್ತರ ಕರ್ನಾಟಕದಲ್ಲಿ ಅತಿ ಹೆಚ್ಚು ಸ್ಥಾನವನ್ನು ನಾವು ಗೆಲ್ಲುತ್ತೇವೆ ವಿಶ್ವಾಸ ನಮ್ಮಗೆ ಇದೆ ಎಂದು ಸಂಸದ ತೇಜಸ್ವಿ ಸೂರ್ಯ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ – ಧಾರವಾಡದಲ್ಲಿ ಯುವ ಜನೋತ್ಸವ ಕಾರ್ಯಕ್ರಮ …

Read More »

ಮೋದಿ ಮೇಲಿನ ಅಭಿಮಾನದಿಂದ ಯುವಕ ಹಾರ ಹಾಕಲು ಬಂದಿದ್ದ ಕೇಂದ್ರ ಸಚಿವ ಜೋಶಿ

ಧಾರವಾಡ : ನಿನ್ನೆ ಹುಬ್ಬಳ್ಳಿಯ ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ರೋಡ್ ಶೋ ವೇಳೆ ಯುವಕ ಹಾರ ಹಾಕಲು ಯತ್ನಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಧಾರವಾಡದಲ್ಲಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿಗಳಿಗೆ ದೊಡ್ಡ ಪ್ರಮಾಣದ ಭದ್ರತೆ ಇರುತ್ತದೆ. ನಮ್ಮ ಮಾಹಿತಿ ಪ್ರಕಾರ ಆ ಯುವಕ ಅಭಿಮಾನದಿಂದ, ಪ್ರೀತಿಯಿಂದ ಮಾಲೆ ಹಾಕಲು ಬಂದಿದ್ದ. ಅದರಿಂದ ಏನೂ ದೊಡ್ಡ ಸಮಸ್ಯೆ ಆಗುವುದಿಲ್ಲ ಎಂದಿದ್ದಾರೆ.

Read More »