Breaking News

ಹುಬ್ಬಳ್ಳಿ-ಧಾರವಾಡ

ಬಣಜಿಗ ಬಂಧುಗಳು ಸಂಕ್ರಾಂತಿ ಸಂಭ್ರಮ ನಾಳೆ

ಹುಬ್ಬಳ್ಳಿ: ಬಣಜಿಗ ಬಂಧುಗಳು ಸಂಕ್ರಾಂತಿ ಸಂಭ್ರಮ ಸಮಿತಿ, ಹುಬ್ಬಳ್ಳಿ ತಾಲೂಕು ವತಿಯಿಂದ ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮವನ್ನು ನಗರದ ಗೋಕುಲ್ ರಸ್ತೆಯ ಚವ್ಹಾನ್ ಗಾರ್ಡನ್ ನಲ್ಲಿ ಜನೆವರಿ ೧೫ ರಂದು ಸಾಯಂಕಾಲ ೬ ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಸೋಮಶೇಖರ ಉಮರಾಣಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇನ್ನೂ ಈ ಕಾರ್ಯಕ್ರಮಕ್ಕೆ ಚಲನಚಿತ್ರ ಹಾಸ್ಯ ನಟ ದೊಡ್ಡಣ್ಣ ಎಸ್, ಸಂಗೀತ ಸಂಯೋಜನಾಕಾರಿ ಭೋಜಶೆಟ್ಟಿ ಉಪಸ್ಥಿತರಿರಲಿದ್ದಾರೆ‌. ಅಂದಿನ ಕಾರ್ಯಕ್ರಮದಲ್ಲಿ ಬೆ. ೧೦ ರಿಂದ …

Read More »

ಯುವಜನೋತ್ಸವಕ್ಕೆ ಬಂದಿದ್ದ ಯುವಕನಿಗೆ ಕಾಣಿಸಿಕೊಂಡ ಹೃದಯದ ಸಮಸ್ಯೆ

ಧಾರವಾಡ: ಧಾರವಾಡದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಯುವಜನೋತ್ಸವಕ್ಕೆಂದು ಬಂದಿದ್ದ ಜಮ್ಮು, ಕಾಶ್ಮೀರದ ಯುವಕನಿಗೆ ಹೃದಯದ ಸಮಸ್ಯೆ ಕಾಣಿಸಿಕೊಂಡಿದೆ. ಸದಿನ್ ಎನ್ನುವ ಯುವಕನಿಗೆ ತೀವ್ರ ಉಸಿರಾಟದ ಸಮಸ್ಯೆ ಹಾಗೂ ಹೃದಯದ ಸಮಸ್ಯೆ ಕಾಣಿಸಿಕೊಂಡಿತ್ತು. ಈತ ಯುವಜನೋತ್ಸವದಲ್ಲಿ ಪಾಲ್ಗೊಳ್ಳಲೆಂದು ಬಂದು ಕೃಷಿ ವಿಶ್ವವಿದ್ಯಾಲಯದಲ್ಲಿ ಉಳಿದುಕೊಂಡಿದ್ದ. ಈತನಿಗೆ ಹೃದಯದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೂಡಲೇ ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Read More »

ಮೋದಿಗೆ ಹಾರ ಹಾಕಲು ಬಂದ ಯುವಕ-ರೋಡ್ ಷೋ ವೇಳೆ ಭದ್ರತಾ ಲೋಪ…

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ ಮೋದಿ ಅವರಿಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ ಸೇರಿದಂತೆ ಇತರ ಭದ್ರತಾ ಪಡೆಗಳ ಮೂಲಕ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಆದರೆ ಈ ನಡುವೆ ಭದ್ರತಾ ಲೋಪವೊಂದು ಕಂಡು ಬಂದಿದೆ. ಪ್ರಧಾನಿಯ ರೋಡ್ ಷೋ ವೇಳೆ ಯುವಕನೊಬ್ಬ ಬ್ಯಾರಿಕೇಡ್ ದಾಟಿ ಮೋದಿಯವರಿಗೆ ಹಾರ ಹಾಕಲು ಬಂದಿದ್ದಾನೆ. ಇನ್ನೂ ಖುದ್ದು ಮೋದಿ ಕೈಗೆ ಹೂವಿನ ಹಾರ ಕೊಡಲು ಯತ್ನಿಸಿದ್ದು, ಬಳಿಕ ಯುವಕನನ್ನು ಎಳೆದೊಯ್ದಿದ್ದಾರೆ. ಪೊಲೀಸರ ಕರ್ತವ್ಯ ಲೋಪ …

Read More »

ಲಾರಿ ಹಾಗೂ ರಿಕ್ಷಾ ಮಧ್ಯೆ ಭೀಕರ ರಸ್ತೆ ಅಪಘಾತ,

ಧಾರವಾಡ ಜಿಲ್ಲೆಯನವಲಗುಂದ ತಾಲೂಕಿನ ಯಮನೂರ ಗ್ರಾಮದ ಬೆಣ್ಣೆ ಹಳ್ಳದ ಸೇತುವೆಯ ವಿಜಯಪುರ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಲಾರಿ ಹಾಗೂ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದೆ.ನರಗುಂದ ಕಡೆ ತೆರಳುತ್ತಿದ್ದ ಲಾರಿ ಹಾಗೂ ಹುಬ್ಬಳ್ಳಿ ಕಡೆಗೆ ಹೊರಟಿದ್ದ ರಿಕ್ಷಾ ನಡುವೆ ಅಪಘಾತ ಸಂಭವಿಸಿದ್ದು, ರಿಕ್ಷಾ ದಲ್ಲಿರುವ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.ಸ್ಥಳಕ್ಕೆ ನವಲಗುಂದ ಪೊಲೀಸರು ಭೇಟಿ ನೀಡಿದ್ದು, ಗಾಯಾಳುಗಳನ್ನು ನವಲಗುಂದ ತಾಲೂಕ ಆಸ್ಪತ್ರೆಗೆ …

Read More »

ಹಣೆಗೆ ಹಚ್ಚಿದ ತಿಲಕ ಅಳಿಸಿಕೊಂಡ ಸಿಎಂ: ಚರ್ಚೆಗೆ ಗ್ರಾಸವಾದ ಸಿಎಂ ನಡೆ…!

ಹುಬ್ಬಳ್ಳಿ: ಯುವಜನೋತ್ಸವದ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿಯವರು ಹಣೆಗೆ ಹಚ್ಚಿದ ತಿಲಕವನ್ನು ಅಳಿಸಿಕೊಂಡಿದ್ದು, ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಹೌದು.. ಯುವಜನೋತ್ಸವಕ್ಕೆ ಆಗಮಿಸುವ ಜನನಾಯಕರಿಗೆ ಸ್ವಾಗತ ಮಾಡಲು ವಿಮಾನ ನಿಲ್ದಾಣದಲ್ಲಿ ಸ್ವಾಗತ ಸಮಿತಿ ಆರತಿ ಬೆಳಗಿ ತಿಲಕ ಇಟ್ಟು ಸ್ವಾಗತಿಸುತ್ತಿದೆ. ಆದರೆ ಸಿಎಂ ಬೊಮ್ಮಾಯಿಯವರು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡುವ ಮುನ್ನವೇ ಹಣೆಗೆ ಹಚ್ಚಿದ ಹಿಂದೂ ಸಂಪ್ರದಾಯದ ತಿಲಕವನ್ನು ಅಳಿಸಿಕೊಳ್ಳುವ ಮೂಲಕ ಹೊಸ ಚರ್ಚೆಯನ್ನು ಹುಟ್ಟುಹಾಕಿದ್ದಾರೆ. ಮೋದಿಯವರ ನೇತೃತ್ವದಲ್ಲಿ …

Read More »

ಮೋದಿ ಕಾರ್ಯಕ್ರಮ ಹಿನ್ನಲೆ ಖಾಕಿ ಕಟ್ಟೆಚ್ಚರ..

ಹುಬ್ಬಳ್ಳಿ: ವಾಣಿಜ್ಯ ನಗರೀ ಹುಬ್ಬಳ್ಳಿಯಲ್ಲಿ ಇಂದೇ ಸಾವಿರಾರು ಯುವ ಜನತೆಯನ್ನು ಉದ್ದೇಶಿಸಿ ಮಾತನಾಡಲಿರುವ ಮೋದಿ ಸ್ವಗತಿಸಿಲು ಇಡೇ ನಗರವೇ ಸಜ್ಜಾಗಿದ್ದು, ಇನ್ನು ಮುನ್ನೆಚ್ಚರಿಕ ಕ್ರಮವಾಘಿ ಪೋಲಿಸ್ ಬಂದೂ ಬಸ್ತ್ ಜೋರಾಗಿದೆ. ಸುಮಾರು 2900 ಪೊಲೀಸರ ನಿಯೋಜನೆ ಮಾಡಲಾಗಿದ್ದು, 7ಎಸ್ ಸ್ ಪಿ ದರ್ಜೆ ಅಧಿಕಾರಿಗಳು, 25 ಡಿಐಎಸ್ ಪಿ ದರ್ಜೆ, 60 ಪಿಐ, 18 ಕೆಎಸ್ ಆರ್ ಪಿ, ಗರುಡಾ, ಸಿಆರ್ ,ಡಿಆರ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಯಾವುದೇ ಅಹಿತಕರ …

Read More »

ಯುವಜನೋತ್ಸವದಲ್ಲಿ ದೇಶದ ಸುಮಾರು 40 ಸಾವಿರಕ್ಕೂ ಅಧಿಕ ಯುವಕರು ಭಾಗಿ ಸಾಧ್ಯತೆ..

ಹುಬ್ಬಳ್ಳಿ: ಹುಬ್ಬಳ್ಳಿಯ ರೇಲ್ವೆ ಮೈದಾನದಲ್ಲಿ ಯುವಜನೋತ್ಸವ ಕಾರ್ಯಕ್ರಮಕ್ಕೆ ಬೃಹತ್ ವೇದಿಕೆ ಸಿದ್ದವಾಗಿದ್ದು, ಅದರಲ್ಲೂ ಜರ್ಮನ್ ಮಾದರಿಯಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಿದ್ದಾರೆ. 28 ರಾಜ್ಯಗಳು,6 ಕೇಂದ್ರಾಡಳಿತ ಪ್ರದೇಶದಿಂದ ವಿದ್ಯಾರ್ಥಿಗಳು ಭಾಗಿಯಾಗಲಿದ್ದಾರೆ. ರೇಲ್ವೆ ಮೈದಾನದಲ್ಲಿ 30 ಸಾವಿರಕ್ಕೂ ಹೆಚ್ಚು ಆಸನಗಳ ವ್ಯವಸ್ಥೆ ಮಾಡಲಾಗಿದೆ. ಯುವಜನೋತ್ಸವಕ್ಕೆ ವಾಣಿಜ್ಯ ನಗರಿ ಹುಬ್ಬಳ್ಳಿ ಸಜ್ಜಾಗಿದೆ. ಮೋದಿ ಆಗಮನದ ಹಿನ್ನಲೆ ಕೇಸರಿ ಮಯವಾದ ಹುಬ್ಬಳ್ಳಿ, ಪ್ರಮುಖ ವೃತ್ತಗಳಲ್ಲಿ ಮೋದಿ ಬಂಟಿಂಗ್ಸ್,ಬ್ಯಾನರ್ ರಾರಾಜಸ್ತಿವೆ. ಇನ್ನೂ ಯುವಜನೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಪಾಲ …

Read More »

ಇಂದು ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಗೆ ಮೋದಿ ಆಗಮನ

ಹುಬ್ಬಳ್ಳಿ: ರಾಷ್ಟ್ರೀಯ ಯುವಜನೋತ್ಸವಕ್ಕೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿಯವರು ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. 3.40 ಹುಬ್ಬಳ್ಳಿ ಏರಪೋರ್ಟ್ ಗೆ ಆಗಮಿಸಲಿರೋ ಮೋದಿ ಹುಬ್ಬಳ್ಳಿಯ ರೇಲ್ವೆ ಮೈದಾನದಲ್ಲಿ ನಡೆಯುತ್ತಿರೋ ಕಾರ್ಯಕ್ರಮಕ್ಕೆ ಸಂಜೆ ನಾಲ್ಕು ಗಂಟೆಗೆ ರಾಷ್ಟ್ರೀಯ ಯುವಜನೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಮೋದಿಯನ್ನ ಸ್ವಾಗತ ಮಾಡಲು ಕೇಂದ್ರ ಜೋಶಿ ಪ್ರಲ್ಹಾದ್ ಜೋಶಿ,ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ,ಬಿಜೆಪಿ ರಾಜ್ಯದ್ಯಕ್ಷ ನಳೀನಕುಮಾರ್ ಕಟೀಲು ಸಕಲ ಸಿದ್ದತೆ ನಡೆಸಿದ್ದಾರೆ.  ಹುಬ್ಬಳ್ಳಿ ಏರಪೋರ್ಟ್ ನಿಂದ ನೆಹರು …

Read More »

ಹುಬ್ಬಳ್ಳಿಯಿಂದ ಪುಣೆಗೆ ನೇರ ವಿಮಾನ : ಸಚಿವ ಜೋಶಿ

ಹುಬ್ಬಳ್ಳಿ : 11, ಫೆಬ್ರವರಿ 4, 2023ರಿಂದ ಪುಣೆಗೆ ಹುಬ್ಬಳ್ಳಿಯಿಂದ ನೇರ ವಿಮಾನ ಸೇವೆ ಆರಂಭವಾಗಲಿದೆ. ಕೇಂದ್ರ ಸಚಿವ ಶ್ರೀ ಪ್ರಲ್ಹಾದ ಜೋಶಿಯವರು ಇಂದು ಇಂಡಿಗೋ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಈ ಸೇವೆ ಆರಂಭಿಸುವ ಕುರಿತು ಚರ್ಚಿಸಿದ್ದರ ಫಲವಾಗಿ ಈ ನಿರ್ಣಯ ಕೈಗೊಳ್ಳಲಾಗಿದೆ. ವಾರಕ್ಕೆ ಎರಡು ಬಾರಿ ಈ ಸೇವೆ ಲಭ್ಯವಿರಲಿದ್ದು, ಪ್ರತಿ ಶನಿವಾರ ಹಾಗೂ ಭಾನುವಾರ ಈ ಕೆಳಗಿನಂತೆ ವಿಮಾನ ಹಾರಾಟ ನಡೆಸಲಿವೆ. 6E 7727 HBX PNQ …

Read More »

‘ಯುವಜನೋತ್ಸವ’ ಶೆಟ್ಟರ್ ಕಡೆಗಣನೆ ಇಲ್ಲ ಎಂದ ಸಚಿವ ಜೋಶಿ

ಹುಬ್ಬಳ್ಳಿ: ರಾಷ್ಟ್ರೀಯ ಯುವಜನೋತ್ಸವಕ್ಕೆ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಮೋದಿ ಕಾರ್ಯಕ್ರಮಕ್ಕೆ ದೊಡ್ಡ ಪ್ರಮಾಣದಲ್ಲಿ ನೋಂದಣಿಯಾಗಿದೆ. ಯಾರೇ ಬಂದರೂ ಒಳಗೆ ಬಿಡುವುದಕ್ಕೆ ಹೇಳಿದ್ದೇನೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ನಗರದಲ್ಲಿಂದು ಸಿದ್ಧತೆ ವೀಕ್ಷಣೆ ಮಾಡಿದ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಜಿಮ್ ಖಾನಾ ಕ್ಲಬ್ ನಲ್ಲಿ ಎಲ್.ಇ.ಡಿ ವ್ಯವಸ್ಥೆ ಮಾಡಲಾಗಿದೆ. ನ ಭೂತೋ ನ ಭವಿಷ್ಯತಿ ಅನ್ನೋ ರೀತಿಯಲ್ಲಿ ವ್ಯವಸ್ಥೆಯಾಗಿದೆ. ಲಕ್ಷಾಂತರ ಜನ ಬರುತ್ತಿದ್ದಾರೆ. ಪ್ರಧಾನಿಗಳು ಬರುತ್ತಿರುವುದು …

Read More »