BigTv News
January 7, 2023
Breaking News, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡದಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗುತ್ತಿರುವುದು, ಎಲ್ ಆ್ಯಂಡ್ ಟಿ ಕಂಪನಿಯ ಭೇಜವಾಬ್ದಾರಿತನದಿಂದ ಮಾಜಿಮುಖ್ಯಮಂತ್ರಿ ಜಗದೀಶ್ ಶೇಟ್ಟರ್ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎಲ್ ಆ್ಯಂಡ್ ಟಿ ಕ್ರೆಡಿಬಲಿಟಿ ಇರುವ ಕಂಪನಿ ಅಂತಾ ಕುಡಿಯು ನೀರಿನ ನಿರ್ವಹಣೆ ಜವಾಬ್ದಾರಿ ಕೊಟ್ಟಿದ್ದೆವು. ಹೆಸರಿಗೆ ತಕ್ಕಂತೆ ಅವರು ನಡೆದುಕೊಂಡಿಲ್ಲ. ಜನರಿಗೆ ಅನಾನುಕೂಲತೆ ಆಗುತ್ತಿದೆ, ನಾಲೆಜ್ ಇಲ್ಲದ ಕಾರಣ ಅವಾಂತರ ಸೃಷ್ಟಿಸಿದ್ದಾರೆ. ಸಮಸ್ಯೆ ಬಗ್ಗೆ ಸದನದಲ್ಲಿ ಮಾತನಾಡಿದ್ದೆ. ಜಲಮಂಡಳಿಯಲ್ಲಿ …
Read More »
Shaikh BigTv
January 6, 2023
Breaking News, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ವಾಣಿಜ್ಯ ನಗರೀ ಹುಬ್ಬಳ್ಳಿಯ ದುರ್ಗದ್ ಬೈಲ್ ನಲ್ಲಿ ಇಂದು ವೇದ ಚಿತ್ರದ ಶಿವ ಸಂಭ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಆದ್ರೇ ಸಂಭ್ರಮದಲ್ಲಿ ಅತೀ ಹೆಚ್ಚಾಗಿ ಬಿಜೆಪಿ ಪಕ್ಷದ ಪೂರ್ವ ವಿಧಾನಸಭೆಯ ಕಾರ್ಯಕರ್ತರೇ ಭಾಗಿಯಾಗಿದ್ದರು. ತಾಕಕಾಲಿಯಾ ಎಂಬಂತ್ತೇ ಹ್ಯಾಟ್ರೀಕ್ ಹಿರೋ ಶಿವಣ್ಣ ಮೆರವಣಿಗೆಯಲ್ಲಿ ಭಾಗಿಯಾಗದೇ ಅಭಿಮಾನಿಗಳ ಮುಂದೆ ಪ್ರತ್ಯಕ್ಷರಾದ್ರು. ನೇರವಾಗಿ ನಗರದಲ್ಲಿನ ಅಪ್ಸರ ಚಿತ್ರಮಂದಿರಕ್ಕೆ ಭೇಟಿ ನೀಡಿ, ಅಭಿಮನಿಗಳೊಂದಿಗೆ ಹಾಡನ್ನು ಹಾಡಿ ಸಂಭ್ರಮಿಸಿದರು. ಇನ್ನೂ ಅಭಿಮಾನಿಗಳೊಂದಿಗೆ ಇಡೀ ಚಿತ್ರ ತಂಡವೇ ಹಾಡು ಹಾಡಿ …
Read More »
Shaikh BigTv
January 6, 2023
Breaking News, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ದೇಶದಲ್ಲಿ ಭ್ರಷ್ಟಾಚಾರದ ರಕ್ತ ಬೀಜಾಸುರರು ಎಂದರೆ ಅದು ಕಾಂಗ್ರೆಸ್ ಪಾರ್ಟಿ. ಕಾಂಗ್ರೆಸ್ ಭ್ರಷ್ಟಾಚಾರದ ಪಕ್ಷವಾಗಿದೆ. ದೆಹಲಿಯಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಮನೆಯ ಮುಂದೆ ಅಲೆದಾಡುವುದನ್ನ ನೋಡಿದರೆ ತಿಳಿಯುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ದುಡ್ಡ ತೆಗೆದುಕೊಂಡು ಟಿಕೆಟ್ ನೀಡುತ್ತಾರೆ. ಈ ಬಗ್ಗೆ ಅವರ ಪಕ್ಷದಲ್ಲಿ ಗವರ್ನರ್ ಆದವರು …
Read More »
BigTv News
January 6, 2023
Breaking News, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಆಯೋದ್ಯದಲ್ಲಿ ರಾಮ ಮಂದಿರ ಕಟ್ಟಲು ನಮ್ಮ ವಿರೋಧವಿಲ್ಲ. ಅದನ್ನು ರಾಜಕೀಯವಾಗಿ ಬಳಸಿಕೊಳ್ಳಬಾರದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಇನ್ನೊಂದು ಧರ್ಮದ ವಿರುದ್ಧ ಎತ್ತಿಕಟ್ಟಲು ಅದನ್ನು ರಾಜಕೀಯವಾಗಿ ಬಳಸಿಕೊಳ್ಳಬಾರದು ಎಂಬುದೆ ನಮ್ಮ ವಿರೋಧವಾಗಿದೆ. ಪ್ರತಿ ಹಳ್ಳಿಯಲ್ಲಿ ರಾಮ ಹಾಗೂ ಆಂಜನೇಯ ಮಂದಿರಗಳಿವೆ. ನಾವು ಅವನ್ನು ಕಟ್ಟಿಲ್ಲವೇ ಆದರೆ ರಾಜಕೀರಣ ಮಾಡಬಾರದು ಎಂದರು. ಕೋಮುವಾದ ಮಾಡುವ ಯಾವುದೇ ಪಕ್ಷಗಳು ಜನರನ್ನು ಆಳಲು …
Read More »
BigTv News
January 6, 2023
ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಆದುನಿಕತೆ ಬೆಳದಂತೆ, ಆರ್ಥಿಕ ಪರಿಸ್ಥಿತಿ ಸುಧಾರಣೆ ತರಲು, ಸಂಕಷ್ಟ ಎದುರಿಸುತ್ತಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ, ವಾಯು ಮಾಲಿನ್ಯ ತಪಾಸಣೆ ಕೇಂದ್ರ ಆರಂಭಿಸಿದೆ. ಇದುವರೆಗೆ ಸಂಸ್ಥೆಯ ವಾಹನಗಳಿಗೆ ಸೀಮಿತವಾಗಿದ್ದ ವಾಯು ಮಾಲಿನ್ಯ ತಪಾಸಣೆ ಕೇಂದ್ರದಲ್ಲಿ ಖಾಸಗಿ ವಾಹನಗಳ ತಪಾಸಣಾ ಕಾರ್ಯ ನಡೆಯಲಿದೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಸಾರಿಗೆ ಸಂಸ್ಥೆಯಲ್ಲಿ ಖಾಸಗಿ ವಾಹನಗಳ ಪಿಯುಸಿ ಟೆಸ್ಟ್ ಸೆಂಟರ್ ತೆರೆಯುತ್ತಿರುವುದು ರಾಜ್ಯದಲ್ಲೇ ಮೊದಲು. ಬೆಳಗಾವಿ ಶಿರಸಿ ಬಾಗಲಕೋಟೆ, ಚಿಕ್ಕೋಡಿ, ಹಾವೇರಿ, ಗದಗ, …
Read More »
BigTv News
January 6, 2023
ಹುಬ್ಬಳ್ಳಿ-ಧಾರವಾಡ
ಧಾರವಾಡ: ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದ ಬಳಿ ಇರುವ ಹೊಲದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಎರಡು ಬಣಿವೆಗಳು ಸಂಪೂರ್ಣ ಸುಟ್ಟು ಕರಕಲಾದ ಘಟನೆ ನಡೆದಿದೆ. ಭೀಮಪ್ಪ ಸಿದ್ದನ್ನವರ ಇವರಿಗೆ ಸೇರಿದ ಹೊಟ್ಟಿನ ಬಣಿವೆಯಾಗಿದ್ದು, ಅದರಲ್ಲಿ ದಿನನಿತ್ಯ ತಿನ್ನುವ ಆಹಾರದ ಕಾಳು ಕಡಿಗಳನ್ನು ಶೇಖರಸಿಟ್ಟಿದ್ದರು. ಮನೆಯಲ್ಲಿ ಇಟ್ಟರೆ ಹುಳ ಆಗುತ್ತದೆ ಎಂದು ತಮ್ಮ ಬಣಿವೆಯಲ್ಲಿ ಇಟ್ಟಿದ್ದರು ಎಂದು ಹೇಳಲಾಗಿದೆ. ಇನ್ನೂ ಹತ್ತಿದ ತಕ್ಷಣ ಕುಂದಗೋಳ ಅಗ್ನಿಶಾಮಕ ಆಗಮಿಸಿ, ಬೆಂಕಿಯನ್ನು ನಂದಿಸಿದರು. ಅಂದಾಜು …
Read More »
Shaikh BigTv
January 5, 2023
Breaking News, ಅಪರಾಧ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳೀ: ಹು-ಧಾ ಮಹಾನಗರ ಪೊಲೀಸ್ ವ್ಯವಸ್ಥೆಯನ್ನು ಜನಸ್ನೇಹಿಯಾಗಿ ರೂಪಿಸಲು, ಕ್ರಮ ಕೈಗೊಳ್ಳಲಾಗುವುದು ಎಂದು ನೂತನ ಪೋಲಿಸ್ ಆಯುಕ್ತ ರಮಣ್ ಗುಪ್ತಾ ಹೇಳಿದರು. ಇಂದು ನವನಗರದ ಪೊಲೀಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಹು-ಧಾ ದಲ್ಲಿ ಪೊಲೀಸ್ ಇಲಾಖೆಯಿಂದ ಉತ್ತಮ ಕೆಲಸ ನಡೆಯುತ್ತಿದೆ. ಅದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಲಾಗುವುದು ಎಂದರು. ಅಪರಾಧ ಮತ್ತು ಟ್ರಾಫಿಕ್ ವಿಷಯಕ್ಕೆ ಸಂಬಂಧಿಸಿದಂತೆ ಆಧುನಿಕ ತಂತ್ರಜ್ಞಾನ ಬಳಸಿ ತನಿಖೆಯಲ್ಲಿ ವೇಗ ಹೆಚ್ಚಳ ಮಾಡಲಾಗುವುದು. ಪೆಟ್ರೋಲಿಂಗ್ ಮತ್ತು …
Read More »
BigTv News
January 5, 2023
ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಹುಬ್ಬಳ್ಳಿಯ ಪೂರ್ವ ವಿಧಾನಸಭಾ ಕ್ಷೇತ್ರದ ಕುಂದು ಕೊರತೆಗಳ ಬಗ್ಗೆ ಬಿಜೆಪಿ ಪಕ್ಷದ ಕಾರ್ಯ ಕರ್ತರು ಕಾಂಗ್ರೆಸ್ ಪಕ್ಷದ ಹಾಲಿ ಶಾಸಕ ಪ್ರಸಾದ್ ಅಬ್ಬಯ್ಯ ವಿರುದ್ದ ಆರೋಪ ಮಾಡಿದರು. ಕಳೆದ ೧೦ ವರ್ಷಗಳಿಂದ ಶಾಸಕರಿದ್ದರೂ ಕ್ಷೇತ್ರ ಯಾವುದೇ ಅಭಿವೃದ್ಧಿ ಯಾಗಿಲ್ಲ. ತಮಗೆ ಬೇಕಾದ ವಾರ್ಡಗಳಲ್ಲಿ ಮಾತ್ರ ಕೆಲಸ ಮಾಡಿದ್ದಾರೆ. ಅದನ್ನು ಹೊರತುಪಡಿಸಿ ಬಿಜೆಪಿ ಮತಗಳು ಇರುವ ಕಡೆ ಶಾಸಕರು ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ. ಡಾ.ಬಾಬು ಜಗಜೀವನ್ ರಾಮ್ ಜಿಲ್ಲಾ …
Read More »
Shaikh BigTv
January 4, 2023
Breaking News, ಅಪರಾಧ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯ ಆನಂದ ನಗರದ ರಸ್ತೆ ಬಳಿ ತೌಶೀಪ್ ಸಗೀರ ಅಹ್ಮದ್ ಮುಲ್ಲಾ ಅಲಿಯಾಸ ಚೋರ ಮುನ್ನಾ ಗೆ ಚೂರಿ ಇರಿತವಾಗಿತ್ತು .ಈ ಘಟನೆ ನಡೆದ ಒಂದೆ ತಾಸಿನಲ್ಲಿ ಹಳೆ ಹುಬ್ಬಳ್ಳಿಯ ಪೋಲಿಸರು ಇನ್ಸ್ಪೆಕ್ಟರ್ ಅಶೋಕ ಚೌವ್ಹಾಣ ನೇತೃತ್ವದ ತಂಡ ಆರೋಪಿಗಳಿಗಾಗಿ ಬಲೆ ಬಿಸಿದ್ದರು .ಘಟನೆಯ ಜಾಡು ಹಿಡಿದ ಪೋಲಿಸರಿಗೆ ಆರೋಪಿಗಳಾದ ಪ್ರಮೋದ ಚಂದ್ರಕಾಂತ ಮಾನೆ ಹಾಗು ವಿಶಾಲ ನನ್ನು ಹಿಡಿದು ತನಿಖೆ ಕೈಗೊಂಡಿದ್ದಾರೆ.. ಹೊಸ ವರ್ಷದ ಮೊದಲ ಚಾಕು ಇರಿತ …
Read More »
Shaikh BigTv
January 4, 2023
Breaking News, ಅಪರಾಧ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ:ಹುಬ್ಬಳ್ಳಿಯ ಆನಂದ ನಗರದ ರಸ್ತೆ ಬಳಿ ಬಡ್ಡಿ ವಿಷಯಕ್ಕೆ ಸಂಬಂಧಿಸಿದಂತೆ ಓರ್ವನಿಗೆ ಹೊಟ್ಟೆಯ ಭಾಗಕ್ಕೆ ಚಾಕು ಇರಿಯಲಾಗಿದ್ದು , ಯುವಕ ಗಂಭೀರವಾಗಿಗಾಯಗೊಂಡಿದ್ದು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ.ತೌಶೀಪ್ ಸಗೀರ ಅಹಮದ್ ಮುಲ್ಲಾ ಅಲಿಯಾಸ್ ಚೋರ ಮುನ್ನಾ (32) ಹಲ್ಲೆಗೆ ಒಳಗಾದವನು. ವಿಶಾಲ ಗಣೇಶ ಹೋಟಕರ ಹಾಗೂ ಪ್ರಮೋದ ಚಂದ್ರಕಾಂತ ಮಾನೆ ಎಂಬುವವರು ಚಾಕು ಇರಿದಿದ್ದು, ಚೋರ್ ಮುನ್ನಾ ವಿಶಾಲ ಹಾಗೂ ಪ್ರಮೋದ್ ಗೆ ಹಣ ಕೊಡಬೇಕಾಗಿತ್ತು. ಹಣಕೊಡದೇ ಸತಾಯಿಸುತಿದ್ದ …
Read More »