Shaikh BigTv
December 3, 2022
Breaking News, SPECIAL NEWS, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ವಿಧಾನಸಭೆ ಚುನಾವಣೆ ಕಾವು ರಂಗೆರುತ್ತಿದ್ದು ಹುಬ್ಬಳ್ಳಿ -ಧಾರವಾಡದ ಕ್ಷೇತ್ರಗಳು ಇದಕ್ಕೆ ಕಮ್ಮಿ ಇಲ್ಲ ಅಂತಲೇ ಹೇಳಬಹುದು ..ಈಗಾಗಲೇ ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರಕ್ಕೆ ಭಾರಿ ಪೈಪೋಟಿ ನಡೆದಿದ್ದು .ಕಾಂಗ್ರೆಸ್ ನ ಹಲವು ನಾಯಕರು ಮಾಜಿ ಮಂತ್ರಿ ಜಗದೀಶ್ ಶೆಟ್ಟರ್ ವಿರುದ್ದ ಸೆಣಸಾಡಲು ಮುಂದೆ ಬರುತ್ತಿದ್ದಾರೆ ಸತತ ೬ಭಾರಿ ಸ್ಪರ್ಧಿಸಿ ಜಯಗಳಿಸಿರುವ ಜಗದೀಶ್ ಶೆಟ್ಟರ್ ಅವರ ಈ ಕ್ಷೇತ್ರದಲ್ಲಿ ಈ ಮೊದಲು ಕಾಂಗ್ರೆಸ್ ಅಭ್ಯರ್ಥಿಗಳನ್ನ ಇಳಿಸಲು ಹುಡುಕಾಟ ನಡೆಸಿ ಚುನಾವಣೆಯಲ್ಲಿ ನಿಲ್ಲಿಸುವ …
Read More »
BigTv News
October 22, 2022
ವಿಶೇಷ ಸುದ್ದಿ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯ ಕುಸುಗಲ್ ರೋಡ್ ಹತ್ತಿರದ ಆದರ್ಶ ನಗರದಲ್ಲಿ ಶಬರಿಮಲೈ ಅಯ್ಯಪ್ಪ ಸ್ವಾಮಿ ಭಜನ ಮಂಡಳಿ ವತಯಿಂದ ಶ್ರೀ ಅಯ್ಯಪ್ಪ ಸ್ವಾಮಿ, ಶ್ರೀ ಮಹಾಗಣಪತಿ ಮತ್ತು ಶ್ರೀ ಸುಬ್ರಹ್ಮಣ್ಯ ಸ್ವಾಮಿ ಮೂರ್ತಿಗಳನ್ನು ಪ್ರತಿಷ್ಟಾಪನೆ ಮಾಡಲಾಯಿತು. ದೇವರ ಮೂರ್ತಿಗಳನ್ನು ಆದರ್ಶ ಬಡಾವಣೆಯ ಎಲ್ಲಾ ನಾಗರಿಕರು ಸೇರಿ ವಿಜೃಂಭಣೆಯಿಂದ ಸ್ವಾಗತಿಸಿದರು. ದೇವರ ಗುಡಿಯ ಕಟ್ಟಡವನ್ನು ಎಂ ಜೆ ಕನ್ಸ್ಟ್ರಕ್ಷನ್ ಅವರ ನಿರ್ಮಾಣ ಮಾಡಿದ್ದಾರೆ ಹಾಗೂ ಎಲ್ಲಾ ದೇವರ ಮೂರ್ತಿಗಳನ್ನು ಕೇರಳದ ರತಿಷ್ ಕುಮಾರ್ ಹಾಗೂ …
Read More »
Shaikh BigTv
October 21, 2022
Breaking News, SPECIAL NEWS, ಹುಬ್ಬಳ್ಳಿ-ಧಾರವಾಡ
2018 – ಮರ್ಡರ್ ಮಿಸ್ಟರಿಸಂಚಿನ ಇಂಚಿಂಚು ಮಾಹಿತಿ BIG TV NEWS Subscribe like
Read More »
BigTv News
October 14, 2022
Breaking News, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯ ಗಾಮನಗಟ್ಟಿ ನಿವಾಸಿ ಕಲ್ಲನಗೌಡ ಹಾಗೂ ಆತನ ತಮ್ಮ ಬಸವನಗೌಡನ ನಡುವೆ ಹಲವು ದಿನಗಳಿಂದ ಆಸ್ತಿ ವಿಚಾರಕ್ಕೆ ಜಗಳ ನಡೆಯುತ್ತಲೇ ಇತ್ತು. ಇದೆ ವಿಚಾರಕ್ಕೆ ನಿನ್ನೆ ಗುರುವಾರದಂದು ತಮ್ಮನಾದ ಬಸವನಗೌಡ ಏಕಾಏಕಿ ಕಲ್ಲನಗೌಡ ಮನೆಗೆ ನುಗ್ಗಿ ಕಣ್ಣಿಗೆ ಕಾರದ ಪುಡಿ ಏರಚಿ ಚಾಕುವಿನಿಂದ ಮನಬಂದಂತೆ ದಾಳಿ ಮಾಡಿದ್ದಾನೆ. ಕಲ್ಲನಗೌಡನ ದ್ವನಿ ಕೇಳಿ ಓಡಿ ಬಂದ ಆತನ ಹೆಂಡತಿ ಮೇಲೆ ಕೂಡ ಬಸವನಗೌಡ ಹಲ್ಲೆ ಮಾಡಿದ್ದಾನೆ, ಆಕೆಯು ಓಡಿ ಹೋಗಿ ತನ್ನ …
Read More »
BigTv News
October 13, 2022
Breaking News, ಸುದ್ದಿ, ಹುಬ್ಬಳ್ಳಿ-ಧಾರವಾಡ
ವಾಣಿಜ್ಯ ನಗರಿ ಹುಬ್ಬಳ್ಳಿಯ ಬಟ್ಟೆ ಅಂಗಡಿ ಒಂದರಲ್ಲಿ ಕಳ್ಳತನವಾಗಿರುವ ಘಟನೆ ಬೆಳಕಿಗೆ ಬಂದಿದೆ. ಹುಬ್ಬಳ್ಳಿಯ ದುರ್ಗದ ಬೈಲ್ ಹತ್ತಿರ ಇರುವ ಬಾಬಾಸಾನ ಗಲ್ಲಿಯ ಬಟ್ಟೆ ಅಂಗಡಿ ಒಂದರಲ್ಲಿ ಲಕ್ಷ ಗಟ್ಟಲೆ ಬೆಲೆಬಾಳುವ ಬಟ್ಟೆಗಳನ್ನು ಅದೇ ಅಂಗಡಿಯಲ್ಲಿ ಕೆಲಸ ಮಾಡುವವರು ಕಳ್ಳತನ ಮಾಡಿರುವ ಘಟನೆ ನಡೆದಿದೆ. ವಿನೋದ್ ಹೌದು ಕುಮಾರ್ ಸಿಂಥೆಟಿಕ್ಸ ಅನ್ನೋ ಬಟ್ಟೆ ಅಂಗಡಿಯಲ್ಲಿ ಕೆಲ್ಸಾ ಮಾಡ್ತಿರುವ ಅಂಗಡಿ ಕೆಲಸಗಾರರು ಹಾಗೂ ಅವರ ಸ್ನೇಹಿತರೊಂದಿಗೆ ಈ ಒಂದು ಕಳ್ಳತನದ ಕೃತ್ಯ …
Read More »
BigTv News
October 13, 2022
Breaking News, SPECIAL NEWS, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಮಾಂಸದಂಗಡಿಯಲ್ಲಿಯೇ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆಹುಬ್ಬಳ್ಳಿಯ ಬಾಣತಿಕಟ್ಟೆಯ ಮೆಹಬೂಬ್ ನಗರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ಮುಸವದತ್ತಿ ತಾಲ್ಲೂಕಿನ ಬೆಳವಾಡಿ ಗ್ರಾಮದ ಅಸ್ಫಾಕ್ ಬೇಪಾರಿ ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ಮನೆಯಲ್ಲಿ ಜಗಳ ಮಾಡಿಕೊಂಡು ಹುಬ್ಬಳ್ಳಿಯಲ್ಲಿರುವ ತಮ್ಮ ಸಂಬಂಧಿಯ ಮನೆಗೆ ಬಂದಿದ್ದ. ಆದ್ರೆ ಸಂಬಂಧಿಯ ಮಟನ್ ಶಾಪ್ ನಲ್ಲಿಯೇ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾನೆ. ಹೊಟ್ಟೆಗೆ ಹಾಗೂ ಕುತ್ತಿಗೆಗೆ ಚಾಕು ಹಾಕಿಕೊಂಡು ಸಾವನ್ನಪಿದ್ದು, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಬಗ್ಗೆ ಅನುಮಾನ ವ್ಯಕ್ತವಾಗಿದೆ. …
Read More »
BigTv News
October 2, 2022
Breaking News, SPECIAL NEWS, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಕೋತಂಬರಿ ವ್ಯಾಪರಿಗೆ ಹಾಡು ಹಗಲು ಚಾಕು ಇರಿದ ಪ್ರಕರಣ, ಬೀದಿ ವ್ಯಾಪರಿಗಳ ಬಳಿ ಹಣ ವಸೂಲಿಗೆ ಬಂದು ಚಾಕು ಇರಿದಿದ್ದ ದುಷ್ಕರ್ಮಿಗಳು, ರಕ್ತಸಿಕ್ತ ಪರಿಸ್ಥಿತಿಯಲ್ಲೆ ಹಳೇ ಹುಬ್ಬಳ್ಳಿ ಠಾಣೆಗೆ ಬಂದಿದ್ದ ವ್ಯಕ್ತಿ. ಹುಬ್ಬಳ್ಳಿಯ ಕರ್ಜಗಿ ಓಣಿಯ ನಿವಾಸಿ ಮಹಮ್ಮದ್ ಗಾಯಗೊಂಡು ಕಿಮ್ಸ್ ಗೆ ದಾಖಲು ಆಗಿದ್ದ.ಹಲ್ಲೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಕಸಬಾಪೇಟೆ ಪೊಲೀಸರು. ಖಾದರ್, ಬಿಲಾಲ್, ಸಾಧಿಕ್ ಹಾಗೂ ಖಾಜಾ ಬಂಧಿತ ಆರೋಪಿಗಳು. ಇನ್ಸಪೆಕ್ಟರ್ A M ಬನ್ನಿ …
Read More »
BigTv News
September 30, 2022
Breaking News, ಅಪರಾಧ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಮೊನ್ನೆ ತಾನೆ ಪುಷ್ಪ ಪಟದಾರೆ ಅನ್ನೋ ಮಹಿಳೆ ಗಂಡನ ಕೊಲೆ ಆದ ಹಿನ್ನೆಲೆ ಜೀವನದಲ್ಲಿ ಬೇಸತ್ತು ನವನಗರದ ಸಂಬಂಧಿಕರ ಮನೆಯಲ್ಲಿ ನೇಣಿಗೆ ಶರಣಾಗಿದ್ದರು. ಈ ಘಟನೆ ಮಾಸುವ ಮುನ್ನ ಇನ್ನೊಬ್ಬ 27 ವರ್ಷದ ಅಶ್ವಿನಿ ವಾಲಿ ಅನ್ನೋ ಗೃಹಣಿ ತನ್ನ ಗಂಡನ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಗಂಡನ ಕಿರುಕುಳ ಹಾಗೂ ಗಂಡನ ಮನೆಯವರ ವರದಕ್ಷಿಣೆ ಕಿರುಕುಳಕ್ಕೆ ಈ ಮಹಿಳೆ ನೇಣಿಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯ ನವನಗರದಲ್ಲಿ ನಡೆದಿದೆ. ಈ …
Read More »
BigTv News
September 28, 2022
Breaking News, ಸುದ್ದಿ, ಹುಬ್ಬಳ್ಳಿ-ಧಾರವಾಡ
ಗ್ರಾ.ಪಂ ಸದಸ್ಯ ದೀಪಕ್ ಪಠದಾರಿ ಹತ್ಯೆ ಪ್ರಕರಣ.ಪತಿಯ ಸಾವಿನ ನ್ಯಾಯ ಕೇಳಿ ಅಲೆದಾಡುತ್ತಿದ್ದ ದೀಪಕ್ ಪತ್ನಿ ಆತ್ಮಹತ್ಯೆ. ಸದ್ಯ ದೀಪಕ್ ಹತ್ಯೆ ಕೇಸ್ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಪತಿ ಸಾವಿಗೆ ನ್ಯಾಯಕ್ಕಾಗಿ ಅಲೆದಾಡುತ್ತಿದ್ದ ಪುಷ್ಪಾ ಮನನೊಂದು ಆತ್ಮಹತ್ಯೆ. ನವನಗರದ ಸಂಬಂದಿ ಮನೆಯಲ್ಲಿ ನೇಣಿಗೆ ಕೊರಳೊಡ್ಡಿರುವ ಪುಷ್ಪ. ನವನಗರ ಪೊಲೀಸರು ಸ್ಥಳಕ್ಕೆ ದೌಡು. ಹಲವು ಅನುಮಾನಕ್ಕೆ ಕಾರಣವಾದ ಆತ್ಮಹತ್ಯೆ. ಹುಬ್ಬಳ್ಳಿ ತಾಲೂಕಿನ ರಾಯನಾಳ ಬಳಿ ದೀಪಕ್ ಹತ್ಯೆಯಾಗಿತ್ತು.ಜುಲೈ 4 ರಂದು …
Read More »
bigtvnews22
September 28, 2022
Breaking News, ಅಪರಾಧ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಹೌದು ಹುಬ್ಬಳ್ಳಿಯಲ್ಲಿ ಒಂದ್ ಇಲ್ಲಾ ಒಂದು ಕ್ಷುಲ್ಲಕ ಕಾರಣಕ್ಕೆ ಚಾಕು ತಲವಾರಗಳಿಂದ ಹಲ್ಲೆ ಮಾಡುವುದು ಸರ್ವೇ ಸಾಮಾನ್ಯ ವಾಗಿದೆ. ಪೊಲೀಸರು ಎಷ್ಟೆ ಬಿಗಿ ಮಾಡಿದರು ಈ ಪುಡಿ ರೌಡಿಗಳು ತಮ್ಮ ಬಾಲಾ ಬಿಚ್ಚುತ್ತಲೆ ಇದ್ದಾರೆ. ಮೊಹಮ್ಮದ್ ಶಪಿ ಹಾಡು ಹಗಲೇ ಇಬ್ಬರ ನಡುವೆ ಹಣದ ವಿಷಯಕ್ಕೆ ಪರಸ್ಪರ ಹೊಡೆದಾಡಿಕೊಂಡ ಘಟನೆ ಕಸಬಾಪೇಟೆ ಠಾಣಾ ವ್ಯಾಪ್ತಿಯ ಕರ್ಜಗಿ ಓಣಿ ಯಲ್ಲಿ ನಡೆದಿದೆ. ಇರ್ಫಾನ್ ಬೇಪಾರಿ ಹಾಗೂ ಮೊಹಮ್ಮದ್ ಶಪಿ ಅನ್ನೋರ …
Read More »