BigTv News
September 28, 2022
Breaking News, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿಯೂ ಬೆಂಗಳೂರು ಮಾದರಿಯಲ್ಲಿ ಪೇ ಮೇಯರ್ ಅಭಿಯಾನ ಆರಂಭವಾಗಿದ್ದು, ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಹೌದು..ಪೇ ಸಿಎಂ ಚರ್ಚೆ ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ ಪೇ ಮೇಯರ್ ಅಭಿಯಾನದ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮೇಯರ್ ಈರೇಶ್ ಅಂಚಟಗೇರಿ ವಿರುದ್ದ ಪೇ ಮೇಯರ್ ಅಭಿಯಾನ ಸದ್ದು ಮಾಡಿದೆ. ಕೈ ನಾಯಕರಿಂದ ಪೇ ಮೇಯರ್ ಅಭಿಯಾನ ಆರಂಭವಾಗಿದ್ದು, ರಾಷ್ಟ್ರಪತಿಗಳ ಪೌರ ಸನ್ಮಾನ ಕಾರ್ಯಕ್ರಮದ ಹೆಸರಲ್ಲಿ ಸುಮಾರು 1.5 ಕೋಟಿ ದುಂದು …
Read More »
Shaikh BigTv
September 24, 2022
Breaking News, SPECIAL NEWS, ಅಪರಾಧ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯ ಗೋಕುಲ್ ರೋಡಿನಲ್ಲಿ ಯುವ ಪೀಳಿಗೆಗಳಿಗೆ ಮೌಜು ಮಾಸ್ತಿ ಮಾಡೋಕೆ ಅಂತಾನೆ ಸ್ಥಾಪನೆ ಮಾಡಿರೋ ಹೋಟೆಲ್ ಐಸ್ ಕ್ಯೂಬ್ ನಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿದೆ. ಬೀರ್ ಬಾಟಲ್ ಹಾಗೂ ನೀರಿನ ಜಗ್ಗಿನಿಂದ ತಲೆಗೆ ಹಲ್ಲೆ ಮಾಡಲಾಗಿದೆ. ಹಲ್ಲೆಗೆ ಒಳಗಾದ ವ್ಯಕ್ತಿಯ ಹೆಸರು ಬಸವನಗೌಡ್ರು ಎಂದು ತಿಳಿದುಬಂದಿದೆ, ಸುಚಿರಾಯು ಆಸ್ಪತ್ರೆಗೆ ದಾಖಲಿಸಿ ಚಿಕಿಸ್ತೆ ನೀಡಲಾಗುತ್ತಿದೆ. ಘಟನೆ ನಡೆದ ಸ್ಥಳಕ್ಕೆ ಗೋಕುಲ್ ರೋಡ್ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ…
Read More »
BigTv News
September 23, 2022
Breaking News, ಅಪರಾಧ, ಕರ್ನಾಟಕ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಯುವಕನೊಬ್ಬ ಪೊಲೀಸ್ ಠಾಣೆಯಲ್ಲಿಯೇ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ನಿನ್ನೆ ಗುರುವಾರ ಸಾಯಂಕಾಲ ನಡೆದಿದೆ. ಹಳೇ ಹುಬ್ಬಳ್ಳಿಯ ಇಂಡಿ ಪಂಪ್ ಸರ್ಕಲ್ ಬಳಿಯಲ್ಲಿನ ಬಿರಿಯಾನಿ ಹೌಸ್ ಮಾಲೀಕರ ಜೊತೆ ರಾಘವೇಂದ್ರ ಎಂಬ ಯುವಕನ ನಡುವೆ ಮಾತಿಗೆ ಮಾತು ಬೆಳೆದು ಅತಿರೇಕಕ್ಕೆ ಹೋದ ಪರಿಣಾಮ ಬಿರಿಯಾನಿ ಹೌಸ್ ಮಾಲೀಕರು ರಾಘವೇಂದ್ರನನ್ನು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಆಗ ಪೊಲೀಸರು …
Read More »
BigTv News
September 22, 2022
Breaking News, ಬಳ್ಳಾರಿ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಮಿಷನ್ ಕಂಪೌಂಡ ಹತ್ತಿರ ಮನೆಯೊಂದರಲ್ಲಿ ಕಳ್ಳತನವಾಗಿತ್ತು. ಕಳ್ಳರು ಒಟ್ಟು 3,20,000/- ಕಿಮ್ಮತ್ತಿನ 71 ಗ್ರಾಂ ತೂಕದ ಬಂಗಾರದ ಆಭರಣಗಳು ಹಾಗೂ 1,00,000/- ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದರು. ಆರೋಪಿಯ ಪತ್ತೆಗಾಗಿ ಪೊಲೀಸ ಆಯುಕ್ತರಾದ ಲಾಬೂರಾಮ ಹಾಗೂ ಉಪ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ತಂಡ ರಚನೆ ಮಾಡಲಾಗಿತ್ತು. ಆರೋಪಿತನ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸ ತಂಡ, ಆರೋಪಿ ಆದ ಬಳ್ಳಾರಿ …
Read More »
BigTv News
September 15, 2022
SPECIAL NEWS, ಅಪರಾಧ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ನಿಹಾ ಎಂಬ ಮಹಿಳೆ ನಗರದ ವೈದ್ಯರೊಬ್ಬರಿಗೆ ಕರೆ ಮಾಡಿ ಸಲುಗೆ ಬೆಳೆಸಿಕೊಂಡು ವಿಡಿಯೋ ಕರೆ ರೆಕಾರ್ಡಿಂಗ್ ಮಾಡಿಕೊಂಡು ಎಲ್ಲರಿಗೂ ಕಳುಹಿಸುವುದಾಗಿ ಬೆದರಿಸಿ 3. 61 ಲಕ್ಷ ರೂ ವರ್ಗಾಯಿಸಿಕೊಂಡು ವಂಚಿಸಿದ್ದಾಳೆ.ಇಲ್ಲಿನ ವಿದ್ಯಾನಗರ ಪ್ರಭಾತ್ ಕಾಲನಿಯ ವೈದ್ಯರೊಬ್ಬರಿಗೆ ನಿಶಾ ಎಂಬ ಹೆಸರಿನ ಯುವತಿ ಅ.22 ರಿಂದ ಸೆ.12 ರ ನಡುವೆ ವೈದ್ಯರಿಗೆ ಕರೆ ಮಾಡಿದ್ದಳು. ವಾಟ್ಸ್ ಆಪ್ ಸಂದೇಶ ಹಾಗೂ ವಿಡಿಯೋ ಕರೆಗಳ ಮೂಲಕ ಸಂಪರ್ಕಿಸಿದ್ದಳು. ಆ ವೇಳೆ ಅವರೊಂದಿಗೆ …
Read More »
BigTv News
September 14, 2022
Breaking News, ಧಾರವಾಡ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಸಹೃದಯಿಯಾಗಿದ್ದ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರ ಸಹೋದರ ಡಾ.ಮಲ್ಲನಗೌಡ ಪಾಟೀಲ ಮುನೇನಕೊಪ್ಪ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ನವಲಗುಂದ ಕ್ಷೇತ್ರದ ಶಾಸಕರಾಗಿರುವ ಶಂಕರ ಪಾಟೀಲ ಮುನೇನಕೊಪ್ಪ ಅವರ ಹಿರಿಯ ಸಹೋದರರಾಗಿದ್ದ ಡಾ.ಮಲ್ಲನಗೌಡರು, ಕ್ಷೇತ್ರದಲ್ಲಿ ‘ಡಾಕ್ಟರ್ ಅಣ್ಣಾರ’ ಎಂದೇ ಗುರುತಿಸಿಕೊಂಡಿದ್ದರು. ಬಡವರ ಪರವಾದ ಮನಸ್ಥಿತಿ ಹೊಂದಿದ್ದ ಅವರು, ಅದೇ ಕಾರಣಕ್ಕೆ ತಮ್ಮ ವೃತ್ತಿಗೆ ರಾಜೀನಾಮೆ ನೀಡಿ, ಜನಪರ ಸೇವೆಯಲ್ಲಿ ತೊಡಗಿದ್ದರು. ಹುಬ್ಬಳ್ಳಿಯ ಕಿಮ್ಸನಲ್ಲಿ ಎಂಬಿಬಿಎಸ್ ಪದವಿ ಪಡೆದಿದ್ದ ಅವರು, ಅಲ್ಲಿಯೇ …
Read More »
BigTv News
September 14, 2022
Breaking News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಕಾರು ಪಲ್ಟಿಯಾಗಿ ಮೂವರು ದುರ್ಮರಣಕ್ಕೀಡಾದ ಘಟನೆ ಹುಬ್ಬಳ್ಳಿ ತಾಲೂಕಿನ ವರೂರ ಗ್ರಾಮದ ಗಣೇಶ ಹೋಟೆಲ್ ಬಳಿ ಮಂಗಳವಾರ ತಡರಾತ್ರಿ ನಡೆದಿದೆ. ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ದಾವಣಗೆರೆಯಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣತಪ್ಪಿ ಪಲ್ಟಿಯಾಗಿದೆ. ದಾವಣಗೆರೆ ಮೂಲದ ಚಾಲಕ ಶಾರೂಖ್ (27), ಸೋಹೆಲ್(26) ಮತ್ತು ಚಿಕ್ಕಮಗಳೂರು ಜಿಲ್ಲೆ ಆಲ್ದೂರಿನ ಎಚ್.ಕೆ. ಸುಶೀಲಾ (38) ಮೃತರು. ಅವಲಕ್ಕಿ ವ್ಯಾಪಾರ ಮಾಡಿಕೊಂಡಿದ್ದ ಇವರು ದಾವಣಗೆರೆಯಿಂದ ಮಂಗಳವಾರ ರಾತ್ರಿ ಹುಬ್ಬಳ್ಳಿ …
Read More »
BigTv News
September 14, 2022
News, SPECIAL NEWS, ಸುದ್ದಿ, ಹುಬ್ಬಳ್ಳಿ-ಧಾರವಾಡ
ನವನಗರ ವ್ಯಾಪ್ತಿಯಲ್ಲಿ ಬರುವ ಎಲ್ಲ ಪ್ರದೇಶಗಳ, ಗಣೇಶೋತ್ಸವದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದ ಹಾಗೇ ವ್ಯವಸ್ಥಿತವಾಗಿ ಬಂದೋಬಸ್ತ್ ನೀಡಿ ಹಬ್ಬವನ್ನು ಸಂಪೂರ್ಣ ಯಶಸ್ವಿಗೊಳಿಸಿದ ನವನಗರ ಪೊಲೀಸ್ ಠಾಣೆ ಸಿಪಿಐ ಬಿ ಎಸ್ ಮಂಟೂರ ಹಾಗೂ ಪಿಎಸ್ಐ ಬಿ ಎನ್ ಸಾತಣ್ಣವರ ಇವರಿಗೆ ನವನಗರದ ನಿವಾಸಿಗಳು ಸನ್ಮಾನ ಮಾಡಿ ಅಭಿನಂದಿಸಿ ಗೌರವವನ್ನು ಸಲ್ಲಿಸಿದರು.ಹಾಗೂ ನವನಗರ ಠಾಣೆಯ ಎಲ್ಲ ಪೊಲೀಸ್ ಸಿಬ್ಬಂದಿಗಳಿಗೆ ಹೂ ಗುಚ್ಚ ನೀಡಿವ ಮೂಲಕ ಗೌರವಿಸಿದರು. ಈ ಸಂದರ್ಭದಲ್ಲಿ …
Read More »
BigTv News
September 11, 2022
Breaking News, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಗಣೇಶ ಮೆರವಣಿಗೆ ಸಂದರ್ಭದಲ್ಲಿ ಯುವಕನೋರ್ವನಿಗೆ ಚಾಕುವಿನಿಂದ ಇರಿದ ದುಷ್ಕರ್ಮಿ ನಂತರ ಸ್ಥಳದಿಂದ ಕಾಲ್ಕಿತ್ತ ಘಟನೆ ಕೆಲಗೇರಿ ಆಂಜನೇಯ ನಗರದಲ್ಲಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಪ್ರಜ್ವಲ್ ಎಂಬುವವರ ಕಣ್ಣು ಹುಬ್ಬಿನ ಮೇಲೆ ಇರಿದು ಗಾಯಗೊಳಿಸಲಾಗಿದೆ. ಗಂಭೀರ ಗಾಯಗೊಂಡಿರುವ ಪ್ರಜ್ವಲ್ನನ್ನು ಹುಬ್ಬಳ್ಳಿ ಕಿಮ್ಸ್ಗೆ ದಾಖಲಿಸಲಾಗಿದೆ. ಕೆಲಗೇರಿ ಆಂಜನೇಯ ನಗರದಲ್ಲಿ 11ನೇ ದಿನದ ಗಣೇಶ ನಿಮಜ್ಜನಾ ಮೆರವಣಿಗೆಯಲ್ಲಿ ಘಟನೆ ನಡೆಯಿತು. ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
September 7, 2022
Breaking News, ಅಪರಾಧ, ಕರ್ನಾಟಕ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಗಾಂಜಾ ಸಾಗಾಟ ಮಾಡುತಿದ್ದ ಅಂತರ ರಾಜ್ಯ ಆರೋಪಿಗಳನ್ನು ಬಂಧಿಸುವಲ್ಲಿ ಸಿಇಎನ್ ಠಾಣೆ ಪೊಲೀಸರು ಯಶಸ್ವಿ ಆಗಿದ್ದಾರೆ. ಹುಬ್ಬಳ್ಳಿಯ ಕೇಶ್ವಾಪೂರ್ ಹತ್ತಿರ ಸಿಇಎನ್ ಪೊಲೀಸರು ಪೆಟ್ರೋಲಿಂಗ ಮಾಡುತ್ತಿರುವಾಗ ಆಂದ್ರಪ್ರದೇಶ ಮೂಲದ ಇನ್ನೋವಾ ಕಾರೊಂದು ಸಂಶಯಾಸ್ಪದವಾಗಿ ನಿಂತುರುದನ್ನು ಕಂಡು ಪೊಲೀಸರು ಕಾರನ್ನು ಪರಿಶೀಲಿಸುತ್ತಾರೆ, ಆಗ ಕಾರಿನಲ್ಲಿ ದೊಡ್ಡ ಪ್ರಮಾಣದ ಗಾಂಜಾ ಸಾಗಿಸುತ್ತಿರುವುದು ಕಂಡು ಬಂದಿದೆ. ಕೂಡಲೇ ಸಿಇಎನ್ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಹಾಗೂ ಸಿಬ್ಬಂದಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ಕಾರಿನಲ್ಲಿದ್ದ ಬರೋಬ್ಬರಿ …
Read More »