ಗಜೇಂದ್ರಗಡದಲ್ಲಿ ಬಂದೋಬಸ್ತ ಕರ್ತವ್ಯ ಮುಗಿಸಿಕೊಂಡು ಬರುವಾಗ ಮುಂಡರಗಿ ಪೊಲೀಸ್ ಠಾಣೆಯ ಇಬ್ಬರು ಪೊಲೀಸ್ ಪೇದೆಗಳು ರಾತ್ರಿ ಸುರಿದ ಮಳೆಗೆ ಹಳ್ಳವೊಂದು ದಾಟುವಾಗ ಹಳ್ಳದ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದು ದುರ್ವಿಧಿ ಇಂದು ಶವದ ರೂಪದಲ್ಲಿ ಪತ್ತೆಯಾಗಿದ್ದಾರೆ.
Read More »
ಗಜೇಂದ್ರಗಡದಲ್ಲಿ ಬಂದೋಬಸ್ತ ಕರ್ತವ್ಯ ಮುಗಿಸಿಕೊಂಡು ಬರುವಾಗ ಮುಂಡರಗಿ ಪೊಲೀಸ್ ಠಾಣೆಯ ಇಬ್ಬರು ಪೊಲೀಸ್ ಪೇದೆಗಳು ರಾತ್ರಿ ಸುರಿದ ಮಳೆಗೆ ಹಳ್ಳವೊಂದು ದಾಟುವಾಗ ಹಳ್ಳದ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದು ದುರ್ವಿಧಿ ಇಂದು ಶವದ ರೂಪದಲ್ಲಿ ಪತ್ತೆಯಾಗಿದ್ದಾರೆ.
Read More »ಹುಬ್ಬಳ್ಳಿ: ಮನನೊಂದ ಯುವಕನೊಬ್ಬ ತನ್ನ ಕುತ್ತಿಗೆಗೆ ತಾನೇ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿಯ ಗಿರಣಿಚಾಳದಲ್ಲಿ ನಡೆದಿದೆ.ಗಿರಣಿಚಾಳದ ನಿರೂಪಾದಿ ಬಂಡಾರಿ ಎಂಬ ಯುವಕ ತನ್ನ ಮನೆಯಲ್ಲಿ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಮನೆಯ ಅಕ್ಕಪಕ್ಕದವರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೆಲ ದಿನಗಳ ಹಿಂದೆ ಒಂದೇ ಬೈಕನಲ್ಲಿ ತನ್ನ ಸ್ನೇಹಿತನ ಜೊತೆಗೆ ಹೋಗುತ್ತಿದ್ದಾಗ ರಸ್ತೆ ಅಪಘಾತದಲ್ಲಿ ಸ್ನೇಹಿತನನ್ನು ಕಳೆದುಕೊಂಡಿದ್ದಾನೆ ಹಾಗೂ ಮದುವೆಗೆ ಹೆಣ್ಣು ಸಿಕ್ಕಿಲ್ಲ …
Read More »ಧಾರವಾಡ: ಧಾರವಾಡದ ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿ, ಎಸ್ಡಿಎಂ ಸಂಸ್ಥೆಯ ಉಪಾಧ್ಯಕ್ಷರಾಗಿದ್ದ ಡಾ. ನ. ವಜ್ರಕುಮಾರ ಇಂದು ಬೆಳಗಿನ ಜಾವ ಇಹಲೋಕ ತ್ಯಜಿಸಿದರು. ಅವರಿಗೆ 83 ವರ್ಷ ವಯಸ್ಸಾಗಿತ್ತು. ಕಳೆದ ಹಲವಾರು ತಿಂಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಮೂಲತಃ ಉಡುಪಿ ತಾಲೂಕು ಯರ್ಮಾಳ ಗ್ರಾಮದವರಾಗಿದ್ದ ಅವರು ಸದ್ಯ ಧಾರವಾಡ ಯಾಲಕ್ಕಿ ಶೆಟ್ಟರ ಕಾಲೋನಿ ನಿವಾಸಿಯಾಗಿದ್ದರು. ತಮ್ಮ ಕೊನೆಯ ಕ್ಷಣಗಳವರೆಗೂ ಎಸ್ಡಿಎಂ ಸಂಸ್ಥೆ ಅಭಿವೃದ್ಧಿಗೆ ಶ್ರಮಿಸಿದ್ದರು. ಪ್ರಾಥಮಿಕ ಶಿಕ್ಷಣ ಉಡುಪಿ ತಾಲೂಕಿನ ಮುಲ್ಕಿಯಲ್ಲಿ …
Read More »ಹುಬ್ಬಳ್ಳಿಯಲ್ಲಿ ದಿನ ನಿತ್ಯ ಒಂದಿಲ್ಲ ಒಂದು ಹಲ್ಲೆಯ ಘಟನೆ ನಡಿತಾ ಇದೆ. ಇವತ್ತು ಕೂಡ ಇಬ್ಬರ ಮೇಲೆ ಚಾಕು ಇರಿತ ವಾಗಿದೆ. ಹಳೆ ಹುಬ್ಬಳ್ಳಿಯ ಹೇಗ್ಗೆರಿ ಯಲ್ಲಿ ಸನ್ಮೂನ್ ಕಾಬಾಡೆ ಅನ್ನೋ ಯುವಕನಿಗೆ ಹಣ ಕಾಸಿನ ವಿಷಯಕ್ಕೆ ಚಾಕು ಇರಿತ ಮಾಡಲಾಗಿದೆ. ಅನಿಲ್ ನಾಯ್ಕ್ ಅನ್ನೋ ವ್ಯಕ್ತಿ ಇಂದ ಹಲ್ಲೆ ಆಗಿದೆ ಎಂದು ತಿಳಿದು ಬಂದಿದೆ. ಹಾಗೂ ಕಸಬೇಪಟೆ ವ್ಯಾಪ್ತಿಯಲ್ಲಿ ಆಟೋ ಬಾಡಿಗೆ ವಿಷಯಕ್ಕೆ ಇಬ್ಬರ ನಡುವೆ ಜಗಳವಾಗಿ ಅರ್ಬಾಜ್ …
Read More »ಹುಬ್ಬಳ್ಳಿ : ಸೌತ್ ವೆಸ್ಟರ್ನ್ ರೇಲ್ವೆ ಮಜೂರ ಯೂನಿಯನ್(SWRMU), ಹುಬ್ಬಳ್ಳಿಯಲ್ಲಿಂದು 75ನೇ ಸ್ವಾತಂತ್ರೋತ್ಸವ ಸ್ವಾತಂತ್ರದ ಅಮೃತ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿತು. ಇದೇ ಸಂಧರ್ಭದಲ್ಲಿ, ಭಾರತೀಯ ಸೈನ್ಯದ ಭೂಸೇನೆ, ವಾಯುಪಡೆ, ನೌಕಾಪಡೆ ಹಾಗೂ ವಿವಿಧ ಅರೆಸೇನಾಪಡೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ, ಪ್ರಸ್ತುತ ರೇಲ್ವೆಯಲ್ಲಿ ಸೇವೆ ಸಲ್ಲಿಸುತ್ತಿರುವ ಮಾಜಿ ಸೈನಿಕರನ್ನು ಗೌರವಿಸಿ ಸನ್ಮಾನಿಸಲಾಯಿತು. ನೈರುತ್ಯ ರೇಲ್ವೆ ವಲಯದ, ಹುಬ್ಬಳ್ಳಿ ವಿಭಾಗ, ಹುಬ್ಬಳ್ಳಿ ಕಾರ್ಯಾಗಾರ, ರೇಲ್ವೆ ಭಂಡಾರ, ವಲಯ ಕಛೇರಿ ಹಾಗೂ ಟ್ರಾಕ್ …
Read More »ಗ್ರಾಹಕರೊಬ್ಬರಿಗೆ ಊಟದಲ್ಲಿ ಮೀಕ್ಷರ್ ಬ್ಲೇಡ್ ಬಂದು ಅನಾಹುತ ಉಂಟಾಗಿ ಗ್ರಾಹಕ ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಘಟನೆ ಹುಬ್ಬಳ್ಳಿಯಲ್ಲಿ ನೆಡೆದಿದೆ. ಎಸ್ ನೀವು ನಂಬದಿದ್ದರೂ ಕೂಡ ನಂಬಲೇ ಬೇಕಾದ ಸುದ್ದಿ ಇದು.ಯಾಕಂದ್ರೆ ನಾವು ನೀವು ಊಟ ಮಾಡೋವಾಗ ಕಡ್ಡಿನೋ ಕೂದಲೋ ಬಂದಿರುತ್ತೇ ಆದ್ರೆ ಮಿಕ್ಷರ್ ಬ್ಲೇಡ್ ಬಂದಿರೋದನ್ನ ಇದೇ ಮೊದಲ ನಾವು ಕೇಳಿದ್ದು. ಹುಬ್ಬಳ್ಳಿಯ ಮಲ್ಲಿಕಾರ್ಜುನ ಎಂಬುವವರು ನಿನ್ನೆ ಜೊಮ್ಯಾಟೋ ನಲ್ಲಿ ಚಿಕನ್ ಸುಕ್ಕಾ ಆರ್ಡರ್ ಮಾಡಿದ್ದರು.ಆನ್ಲೈನ್ ನಲ್ಲಿ ಆರ್ಡರ್ ಬರುತ್ತಿದ್ದಂತೆ …
Read More »ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗುಂಡಿನ ಸದ್ದು ಮತ್ತೆ ಮೊಳಗಿದೆ. ಹುಟ್ಟು ಹಬ್ಬದ ಪಾರ್ಟಿಯಲ್ಲಿ ಗುಂಡಿನ ಸದ್ದು ಮೊಳಗಿದ್ದು, 100 ಕ್ಕೂ ಹೆಚ್ಚು ರೌಡಿಗಳು ಒಂದಡೇ ಸೇರಿ ಭರ್ಜರಿ ಪಾರ್ಟಿ ಮಾಡುತ್ತಿದ್ದ ವೇಳೆಯಲ್ಲಿ ವೇದಿಕೆಯ ಮೇಲೆ ಆರು ಸುತ್ತು ಗುಂಡು ಹಾರಿಸಿದ ಘಟನೆ ಹುಬ್ಬಳ್ಳಿಯ ಕುಸಗಲ್ ರಸ್ತೆಯ ಕಲಬುರಗಿ ಪಾರ್ಮ್ ಹೌಸ್ ನಲ್ಲಿ ನಡೆದಿದೆ. ಆರ್.ಟಿ.ಐ. ಕಾರ್ಯಕರ್ತ ಪುತ್ರನ ಬರ್ತಡೇ ಪಾರ್ಟಿಯ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಕುಸಗಲ್ ರಸ್ತೆಯ ಕಲಬುರಗಿ ಪಾರ್ಮ್ ಹೌಸ್ ನಲ್ಲಿ …
Read More »https://youtu.be/5gTrpzgihzs
Read More »