Breaking News

ಹುಬ್ಬಳ್ಳಿ-ಧಾರವಾಡ

Read More »

Read More »

ಹಂತಕನಿಗೆ ಖೆಡ್ಡಾ ತೋಡಿದ ಪೊಲೀಸರು..

ಕೊಲೆಗೈದಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು — ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆಹುಬ್ಬಳ್ಳಿ : ನಗರದ ಆನಂದನಗರದಲ್ಲಿ ವ್ಯಕ್ತಿಯೋರ್ವನಿಗೆ ರೌಡಿ ಶೀಟರ್ ಎನ್ನಲಾದ ವ್ಯಕ್ತಿಯಿಂದ ಚಾಕು ಇರಿದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೆಹಬೂಬ್ ಕಳಸದ (೨೩) ಎಂಬಾತನನ್ನು ಕೊಲೆಗೈದಿದ್ದ ಆರೋಪಿಯಾದ ಗೌಸ ಮೊದ್ದೀನ್ ತಹಶಿಲ್ದಾರ ಎಂಬಾತನನ್ನು ಪೊಲೀಸರು ಮಾಹಿತಿ ಆಧಾರ ಮೇಲೆ ಕಲೆ ಹಾಕಿ ಖೆಡ್ಡಾಗೆ ಕೆಡವಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ಕೊಲೆ ಮಾಡಿ …

Read More »

ಗಾಂಜಾ ಹಾವಳಿ ಇಬ್ಬರು ಪ್ರತ್ಯೇಕ ಬಂಧನ…

ಹುಬ್ಬಳ್ಳಿ: ವಾಣಿಜ್ಯ ನಗರದಲ್ಲಿ ದಿನದಿಂದ ದಿನಕ್ಕೆ ಗಾಂಜಾ ಮಾರಾಟಗಾರರ ಸಂಖ್ಯೆ ಹೆಚ್ಚುತ್ತಲೆ ಇದೆ. ಅವರನ್ನು ಮೇಟಿಹಾಕಲು ಅವಳಿ ನಗರದ ಪೋಲಿಸರ ಕಾರ್ಯಚರಣೆ ಚುರುಕುಗೊಂಡಿದೆ. ಖಾಕಿ ಪಡೆ ಗಾಂಜಾಕ್ಕೆ ಬ್ರೇಕ್ ಹಾಕಲು ತಮ್ಮ ಪ್ರಾಣವನ್ನು ಒತ್ತೆ ಇಟ್ಟು ಕೆಲಸಮಾಡುತ್ತೀದ್ದಾರೆ. ನಗರದ ಉಪನಗರ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಪ್ರತ್ಯೇಕವಾಗಿ ಬಂಧಿಸಿ ಅವರಿಂದ ಅಂದಾಜು 8 ಸಾವಿರ ರೂ . ಮೌಲ್ಯದ 800 ಗ್ರಾಂ ಗಾಂಜಾ , 1 …

Read More »
Featured Video Play Icon

Meter ಬಡ್ಡಿ ಸಾಲ : ವ್ಯಕ್ತಿಗೆ ಹಿಗ್ಗಾಮುಗ್ಗಾ ತಳಿತ, ಜೀವ ಬೆದರಿಕೆ..?

Meter ಬಡ್ಡಿ ಸಾಲ : ವ್ಯಕ್ತಿಗೆ ಹಿಗ್ಗಾಮುಗ್ಗಾ ತಳಿತ, ಜೀವ ಬೆದರಿಕೆಹುಬ್ಬಳ್ಳಿ : ಕಷ್ಟ ಎಂದು ಬಡಿಸಾಲವನ್ನು ತೆಗೆದುಕೊಂಡ ವ್ಯಕ್ತಿಯ ಸ್ಥಿತಿವೂ ಅಯೋಮಯವಾಗಿದೆ. ಆ ವ್ಯಕ್ತಿಯನ್ನು ಕರೆಯಿಸಿ ಹಿಗ್ಗಾಮುಗ್ಗಾ ತಳಿಸಿ ಶರ್ಟ್ ಹರಿದು,ಆತನಿಗೆ ಜೀವ ಬೆದರಿಕೆ ಹಾಕಿರುವ ಘಟನೆ ಹುಬ್ಬಳ್ಳಿಯಲ್ಲಿ ಸಂಭವಿಸಿದೆ. ಸಾಗರ ಎಂಬುವರೇ ಹಲ್ಲೆಗೊಳಗಾದ ವ್ಯಕ್ತಿ. ಹಳೆ ಹುಬ್ಬಳ್ಳಿಯ ನಿವಾಸಿಯಾದ್ದಾರೆ. ನಾಲ್ಕು ವರ್ಷಗಳ ಹಿಂದೆ ಬಡ್ಡಿ ಸಾಲದ ರೂಪದಲ್ಲಿ 1 ಲಕ್ಷ ರೂಗಳನ್ನು ಸಾಲವಾಗಿ ಪಡೆದಿದ್ದರು,ಅದಕ್ಕೆ ಪ್ರತಿ ತಿಂಗಳು …

Read More »

ಧಾರವಾಡದಲ್ಲಿ ಕ್ರೂಸರ್ ಮರಕ್ಕೆ ಡಿಕ್ಕಿ – 7 ಮಂದಿ ಸಾವು.

ಧಾರವಾಡ : ಮರಕ್ಕೆ ಕ್ರೂಸರ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಏಳು ಜನರು ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ಬಾಡ ಗ್ರಾಮದ ಬಳಿ ನಡೆದಿದೆ ಅಪಘಾತದಲ್ಲಿ ಆರು ಜನರಿಗೆ ಗಂಭೀರ ಗಾಯಗೊಂಡಿದ್ದು , ಮದುವೆ ಹಿಂದಿನ ದಿನ ನಿಶ್ಚಿತಾರ್ಥ ಮುಗಿಸಿಕೊಂಡು ವಾಹನ ಬರುತ್ತಿತ್ತು ಎನ್ನಲಾಗಿದೆ ಗಾಯಾಳುಗಳನ್ನು ಜಿಲ್ಲಾಸ್ಪತ್ರೆ ಮತ್ತು ಕಿಮ್ಸ್‌ಗೆ ದಾಖಲು ಮಾಡಲಾಗಿದೆ . ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ . ಇನ್ನು ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ …

Read More »

ಕಾರಿಗೆ ಬೆಂಕಿ ; ಸ್ವಲ್ಪದರಲ್ಲಿ ಪ್ರಾಣಪಾಯದಿಂದ ಪಾರದ ಹುಬ್ಬಳ್ಳಿ ಕುಟುಂಬ.

ಧಾರವಾಡ ಜೆ ಎಸ್ ಎಸ್ ಕಾಲೇಜಿನ ಎದುರುಗಡೆ ಬೆಂಕಿ ಅವಘಡ ಸಂಭವಿಸಿ ಕಾರು ಹೊತ್ತಿ ಉರಿದ ಘಟನೆ ನಡೆದಿದ್ದು ಅಗ್ನಿ ಶಾಮಕ ದಳ ಹರಸಾಹಸ ಪಟ್ಟು ಬೆಂಕಿ ನಂದಿಸಿದೆ . ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಆಗಿಲ್ಲ ಹುಬ್ಬಳ್ಳಿಯ ನಿವಾಸಿಯಾಗಿದ್ದ , ವಿಜಯಸಾಗರ ಕುಟುಂಬ ಸಮೇತ ಧಾರವಾಡಕ್ಕೆ ಬರುವಾಗ ಜೆ ಎಸ್ ಎಸ್ ಕಾಲೇಜು ಬಳಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಈ ವೇಳೆ ಕಾರಿನಲ್ಲಿ ಗಂಡ – …

Read More »

ದಕ್ಷ ಅಧಿಕಾರಿಯಾಗಿ‌ ಸೇವೆ ಸಲ್ಲಿಸಿದ ಪಿಎಸ್ ಐ ನಾಗಲಿಂಗಪ್ಪ ಲಗಳಿ ಇನ್ನು ನೆನಪು ಮಾತ್ರ…

ಹುಬ್ಬಳ್ಳಿ : ಖಡಕ್ ಪೋಲಿಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ರಿಟೈರ್ಡ್ ಪಿಎಸ್ಐ ಶ್ರೀ ನಾಗಲಿಂಗಪ್ಪ‌ ಶಿ ಲಗಳಿಯವರು ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದು ಸುದಿರ್ಘ ಕಾಲ ಸೇವೆ ಸಲ್ಲಿಸಿದ್ದ ಖಡಕ್ ಅಧಿಕಾರಿಯು ಇನ್ನು ನೆನಪು ಮಾತ್ರ. ಹುಬ್ಬಳ್ಳಿಯಲ್ಲಿ 39 ವರ್ಷಗಳ ಕಾಲ ಸುದಿರ್ಘವಾಗಿ ಶಹರದ ಎಲ್ಲ‌ ಠಾಣೆಗಳಲ್ಲಿ ಸೇವೆ ಸಲ್ಲಿಸಿರುವ ನಾಗಲಿಂಗಪ್ಪ ಲಗಳಿಯವರು ಒಬ್ಬ ದಕ್ಷ ಖಡಕ್ ಪೋಲಿಸ್ ಅಧಿಕಾರಿಯಾಗಿದ್ದರು‌. ತಪ್ಪು ಯಾರೇ ಮಾಡಿದರು ನಿರ್ದಾಕ್ಷಿಣ್ಯವಾಗಿ ಕ್ರ‌ಮ ತೆಗೆದುಕೊಂಡು ನ್ಯಾಯ …

Read More »

ಪೋಲಿಸ್ ಆಯುಕ್ತರ ಖಡಕ್ ಸೂಚನೆಗೆ ವಿದ್ಯಾಗಿರಿ ಠಾಣೆಗೆ ರಾತ್ರೋ ರಾತ್ರಿ ಬಂತು ಟೈರ್, ಎಂಜಿನ್‌…

(ಚಿಟೀಂಗ್ ಕೇಸ್ )ಬಿಗ್ ಟಿವಿ ನ್ಯೂಸ್ ಇಂಪ್ಯಾಕ್ಟ್ ಧಾರವಾಡ ವಿದ್ಯಾಗಿರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನೆಡೆದಿದ್ದ ಲಾರಿಯ ಬಿಡಿ ಭಾಗಗಳನ್ನು ಸ್ಕ್ರ್ಯಾಪ್ ಮಾಡಿ ಮಾರಾಟ ಮಾಡಲಾಗಿದ್ದ ಕುರಿತು ಬಿಗ ಟಿವಿ ನ್ಯೂಸ್ ಸುದ್ದಿ ಪ್ರಸಾರ ಮಾಡಿತ್ತು.ಇದೀಗ ಆ ಪ್ರಕರಣ ದಿನಕ್ಕೊಂದು ತಿರುವು ಪಡೆದಿದ್ದು ಸ್ಕ್ರ್ಯಾಪ ಮಾಡಿ ಮಾರಾಟ ಮಾಡಲಾಗಿದ್ದ ಬಿಡಿ ಭಾಗಗಳು ರಾತ್ರೋ ರಾತ್ರಿ ಠಾಣೆಯ ಆವರಣದಲ್ಲಿ ಪ್ರತ್ಯಕ್ಷವಾಗಿದ್ದು,ಒಂದೊಂದೆ ಸಾಮಾನುಗಳನ್ನು ವಾಪಸ್ ತರಿಸಲಾಗ್ತಿದೆ. ಹೌದು ಬಿಗ್ ಟಿವಿ ನ್ಯೂಸ್ ವರದಿಗೆ …

Read More »

ಸಾರ್ವಜನಿಕರೇ ಹಿಡಿದು ಕೊಟ್ಟ ಕಳ್ಳರನ್ನು ಕಸಬಾ ಪೇಟ ಪೋಲಿಸರು ಬಿಟ್ಟು ಕಳಿಸಿದ್ಯಾಕೇ? ಕಳ್ಳಾ-ಪೋಲಿಸ್ ಆಟದಲ್ಲಿ ನೆಡೆದ ಡೀಲಿಂಗ್ ಏನು…?

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯ ಹೊರವಲಯದ ಗಬ್ಬೂರು ಬೈಪಾಸ್ ಹತ್ತಿರ ಸ್ಕ್ರ್ಯಾಪ್ ಕಳ್ಳತನ ಮಾಡುವಾಗ ಸಾರ್ವಜನಿಕರ ಕೈಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಘಟನೆ ಎರಡು ದಿನಗಳ ಹಿಂದೆ ನೆಡೆದಿತ್ತು. ಎರಡು ದಿನಗಳ ಹಿಂದೆ ಅಂದ್ರೆ 28-4-2022 ರಂದು ಸ್ಕ್ರ್ಯಾಪ್ ಕಳ್ಳತನ ಮಾಡುವಾಗ ಒಬ್ಬ ಆರೋಪಿ ಸಿಕ್ಕಿಬಿದ್ದಿದ್ದು,ಸಾರ್ವಜನಿಕರೇ ಕಳ್ಳರನ್ನು ಹಿಡಿದು ಪೋಲಿಸರಿಗೆ ಒಪ್ಪಿಸಿದ್ದು,ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ತಬ್ರೀಜ್ ಖಾನ ಮತ್ತು ಇನ್ನುಳಿದ ಮೂವರು ಆರೋಪಿಗಳು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ‌.ಇಬ್ಬರು ವಿರುದ್ಧ …

Read More »