ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ದಾವಣಗೆರೆ ಮೂಲದ ಮಹಿಳೆಯೊಬ್ಬಳನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೌದು.. ಕಳೆದ ನಾಲ್ಕೈದು ದಿನಗಳ ಹಿಂದೆಯಷ್ಟೆ ರೌಡಿಶೀಟರ್ ಅಕ್ಬರ್ ಮುಲ್ಲಾ ಕೊಲೆ ಪ್ರಕರಣ ಮಾಸುವ ಮುನ್ನವೇ ದಾವಣಗೆರೆ ಮೂಲದ ಸುಮಾ ಎಂಬುವಂತ ಮಹಿಳೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿತ್ತು. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಶಹರ ಪೊಲೀಸ್ ಠಾಣೆ ಪೋಲೀಸರು ಕಾರ್ಯಾಚರಣೆ …
Read More »ಇಸ್ಟೇಟ್ ಆರೋಪಿಗಳ ಜೊತೆ ಹುಬ್ಬಳ್ಳಿ ಪೋಲಿಸರು ಡಿಲಿಂಗ್…?
ಹುಬ್ಬಳ್ಳಿ : ವಾಣಿಜ್ಯ ನಗರದಲ್ಲಿ ಕಳ್ಳ ದಂಧೆಗೆ ಎನ್ನು ಕಮ್ಮಿ ಇಲ್ಲಾ. ಆದ್ರೆ ಪೋಲಿಸ್ ರು ಇಂತಹ ಕೆಲಸದಲ್ಲಿ ತೊಡಗಿರುವುದು ವಿಪರ್ಯಾಸ. ಇಸ್ಪೇಟ್ ಆಡುತ್ತಿದ್ದ ಮಾಹಿತಿ ಇದ್ದರು ಆ ಜನರನ್ನು ಪೋಲಿಸ್ ರು ಬಂಧಿಸಿಲ್ಲಾ. ಮಾ. 1 ರಿಂದ ಇವತ್ತು ದಿನಗಳು ಕಳೆದರು ಪೋಲಿಸ್ ರು ಯಾರನ್ನು ಕೂಡಾ ಬಂಧನ ಮಾಡದೇ FIR ಕೂಡಾ ದಾಖಲಿಸದೇ ಪೋಲಿಸರ್ ರೇ ಕಣ್ಣಾ ಮುಚ್ಚಾಲೆ ಆಡ ಆಡುತ್ತೀದ್ದಾರೆ. ವಿಡಿಯೋ ಸಹ ಸಿಕ್ಕಿದೆ. ಇಂತಹ …
Read More »ಹುಬ್ಬಳ್ಳಿ ಹಿಜಾಬ್ ವಿವಾದ ಬಗೆಹರಿಸುವಲ್ಲಿ ಬಿಜೆಪಿ ಸರಕಾರ ಸಂಪೂರ್ಣ ವಿಫಲ ಸಲೀಂ ಅಹ್ಮದ್ ಹೇಳಿಕೆ
ತಾಯಿ ಹೃದಯ ಚಿಕಿತ್ಸೆ ಹಣ ದೋಚಿಕೊಂಡ ಹೋದ ಪಾಪಿ ಮಗಳು
ಹುಬ್ಬಳ್ಳಿ : ಇವರೆಲ್ಲ ವರ್ಷಾನುಗಟ್ಟಲೆ ಅಲ್ಲೆ ಇಲ್ಲಿ ಚಿಂದಿ ಆರಿಸಿ ತಮ್ಮ ದಿನದ ಬದುಕನ್ನು ಕಟ್ಟಿಕೊಳ್ಳುವವರು. ತಮ್ಮ ಹೊಟ್ಟೆಗೆ ಬಟ್ಟಿಕಟ್ಟಿಕೊಂಡು ಅಷ್ಟು ಇಷ್ಟು ಹಣ, ಚಿನ್ನ ಮಾಡಿಕೊಂಡಿದ್ದರು. ಆದರೆ ಹೆತ್ತ ಮಗಳು ಇವೆಲ್ಲವನ್ನು ತೆಗೆದುಕೊಂಡು ಪ್ರೀಯಕರಣ ಜೊತೆ ಪರಾರಿಯಾಗಿದ್ದಾಳೆ. ಇದಕ್ಕೆ ನೊಂದ ಪಾಲಕರು ಪೊಲೀಸ್ ಠಾಣೆಗೆ ದೂರು ಕೊಡಲು ಹೋದರೆ ಅಲ್ಲಿನ ಪೊಲೀಸರು ಹಾಗೂ ಇನ್ಸ್ಪೆಕ್ಟರ್ ನಾಳೆ ಬಾ ಎಂದು ಬೋರ್ಡ್ ಹಾಕುತ್ತಿದ್ದಾರೆಂದು ಆ ನೊಂದ ಜೀವಗಳು ಆರೋಪ ಮಾಡುತ್ತಿದ್ದಾರೆ. …
Read More »ಹಾಡು ಹಾಗಲೇ ಬ್ಯಾಂಕ್ ದರೋಡೆ ಎಸ್ಕೇಪ್ : ಕಳ್ಳನ ಬಂಧನ
ಹುಬ್ಬಳ್ಳಿ :ವಾಣಿಜ್ಯನಗರಿಯಲ್ಲಿ ಹಾಡುಹಗಲೇ ಬ್ಯಾಂಕ್ ರಾಬರಿ ಮಾಡಿಕೊಂಡು ಪರಾರಿಯಾಗುತ್ತಿದ್ದ ಆರೋಪಿಯನ್ನ ಪೊಲೀಸರು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಮೂಲತಃ ವಿಜಯಪುರದ.ಪ್ರವೀಣಕುಮಾರ ಅಪ್ಪಾಸಾಹೇಬ್ ಪಾಟೀಲ ಎಂಬಾತನೇ ಸಿಕ್ಕಿ ಬಿದ್ದ ಕಳ್ಳನಾಗಿದ್ದು. ಮೈಸೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರವೀಣ, ಕಳೆದ ಎರಡು ದಿನದ ಹಿಂದೆ ಹುಬ್ಬಳ್ಳಿಗೆ ಬಂದು ಭಾರತಿ ಲಾಡ್ಜ್ ನಲ್ಲಿ ತಂಗಿದ್ದ.ಇಂದು ಕೊಪ್ಪಿಕರ ರಸ್ತೆಯಲ್ಲಿರುವ ಎಸ್ ಬಿಐ ಬ್ಯಾಂಕಿನೊಳಗೊಗಿ ಕ್ಯಾಷಿಯರ್ ಗೆ ಚಾಕು ತೋರಿಸಿ, ಬ್ಯಾಗಿನಲ್ಲಿ ಸುಮಾರು 7ಲಕ್ಷಕ್ಕೂ ಹೆಚ್ಚು ಹಣವನ್ನ ಹಾಕಿಸಿಕೊಂಡಿದ್ದಾನೆ. …
Read More »ಹತ್ತು ಜನ ಪೊಲೀಸರಿಗೆ ಅಂಟಿದ ಕೊರೊನಾ
ಧಾರವಾಡ: ಜಿಲ್ಲೆಯಾದ್ಯಂತ ದಿನೇ ದಿನೇ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು, ಶಾಲಾ ಮಕ್ಕಳಲ್ಲೂ ಸೋಂಕು ಕಾಣಿಸಿಕೊಳ್ಳುತ್ತಿದೆ. ಇದೀಗ ಕೊರೊನಾ ವಾರಿಯರ್ಸ್ಗಳಾದ ಪೊಲೀಸರಲ್ಲೂ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ. ಧಾರವಾಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿರುವ ಹತ್ತು ಜನ ಪೊಲೀಸರಿಗೆ ಸೋಂಕು ತಾಕಿದೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ, ಸದ್ಯ ಹತ್ತು ಜನ ಪೊಲೀಸ್ ಸಿಬ್ಬಂದಿಗೆ ಸೋಂಕು ದೃಢಪಟ್ಟಿದೆ. ಈ ಸಂಖ್ಯೆ ಇನ್ನೂ ಹೆಚ್ಚಾಗಬಹುದು. ಸೋಂಕು …
Read More »ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿವರಿಗೆ ಕೋವಿಡ್
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಕೋವಿಡ್ ದೃಢಪಟ್ಟ ಕಾರಣದಿಂದಾಗಿ ಹೋಂ ಕ್ವಾರಂಟೈನ್ ಆಗಿರೋದಾಗಿ ತಿಳಿಸಿದ್ದಾರೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿರುವಂತ ಅವರು ನನಗೂ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ. ನನ್ನ ಆರೋಗ್ಯ ಚೆನ್ನಾಗಿದ್ದು, ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದಂತ ಎಲ್ಲರೂ ಕೊರೋನಾ ಪರೀಕ್ಷೆಗೆ ಒಳಗಾಗಿ. ಜೊತೆಗೆ ಸ್ವಯಂ ಐಸೋಲೇಷನ್ ನಲ್ಲಿ ಇರುವಂತೆ ಮನವಿ ಮಾಡಿದ್ದಾರೆ.
Read More »ಕೊರೊನಾ ಹೆಚ್ಚಳ ಸಭೆ ನಡಸಿದ ಸಚಿವರು!
ಹುಬ್ಬಳ್ಳಿ: ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಹೆಚ್ಚಳ ಹಿನ್ನೆಲೆಯಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಹು-ಧಾ ಮಹಾನಗರ ಪಾಲಿಕೆ ಕಚೇರಿಯಲ್ಲಿ ನಡೆಸಲಾಗುತ್ತಿದೆ. ಸಭೆಯಲ್ಲಿ ಶಾಸಕ ಜಗದೀಶ್ ಶೆಟ್ಟರ್, ಅರವಿಂದ್ ಬೆಲ್ಲದ, ಪ್ರಸಾದ್ ಅಬ್ಬಯ್ಯ, ಜಿಲ್ಲಾಧಿಕಾರಿ ನಿತೀಶ್ ಪಾಟೀಲ್, ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಅಂಟರತಾನಿ ಸೇರಿದಂತೆ ವಿವಿಧ ಅಧಿಕಾರಿಗಳು ಭಾಗಿಯಾಗಿ ಕೋವಿಡ್ ಮೂರನೇ ಅಲೆ ತಡೆಯ ಹಿನ್ನೆಲೆ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಿದರು. ಅಲ್ಲದೇ ಇದೇ ವೇಳೆ ಕೋವಿಡ್ ತಡೆಗಟ್ಟಲು …
Read More »ವಿಕೇಂಡ್ ಕರ್ಪ್ಯೂಗೆ ಕೌಂಟ್ ಡೌನ್-ಅನಗತ್ಯ ಓಡಾಡಿದ್ರೆ ಕಠಿಣ ಕ್ರಮ-ಲಾಭೂರಾಮ್
ಹುಬ್ಬಳ್ಳಿ : ರಾಜ್ಯದಲ್ಲಿ ಇಂದಿನಿಂದ ಜಾರಿಯಾಗಿರುವ ವಿಕೇಂಡ್ ಕರ್ಪ್ಯೂಗೆ ಕೌಂಟಡೌನ್ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಹು-ಧಾ ಪೋಲಿಸ್ ಆಯುಕ್ತ ಲಾಭೂರಾಮ್ ಪೋಲಿಸ್ ಬಂದೊಬಸ್ತ್ ಹಾಗೂ ಅನಗತ್ಯ ಓಡಾಡುವವ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದರು. ಜನರು ಕೋವಿಡ್ ನಿಯಮಗಳನ್ನು ಪಾಲಿಸಬೇಕು,ಅನಗತ್ಯ ಓಡಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಹು-ಧಾ ಪ್ರಮುಖ ರಸ್ತೆಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ ತಪಾಸಣೆ ಮಾಡಲಾಗುವುದು ಎಂದರು. ಎಪಿಎಂಸಿಯಲ್ಲಿ ನಾಳೆ ನಾಡಿದ್ದು ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪರ ಮಾಡಬೇಕೆಂದು …
Read More »ಪಂಜಾಬ್ ಸರ್ಕಾರದ ಭದ್ರತಾ ವೈಫಲ್ಯ ಖಂಡಿಸಿ ಪ್ರತಿಭಟನೆ
ಹುಬ್ಬಳ್ಳಿ,: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪಂಜಾಬ್ಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಕಾಂಗ್ರೆಸ್ ಸರ್ಕಾರದ ಭದ್ರತಾ ವೈಫಲ್ಯ ಖಂಡಿಸಿ ಹುಬ್ಬಳ್ಳಿ ಧಾರವಾಡ ಮಹಾನಗರ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಹುಬ್ಬಳ್ಳಿಯ ಇಎಸ್ಐ ಆಸ್ಪತ್ರೆಯಿಂದ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿವರೆಗೆ ಮೆರವಣಿಗೆ ನಡೆಸಿ ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರ ಭಾವ ಚಿತ್ರವನ್ನು ದಹನಮಾಡಿ ಆಕ್ರೋಶ ವ್ಯಕ್ತ ಪಡಿಸಲಾಯಿತು.ಪ್ರತಿಭಟನೆಯಲ್ಲ್ಲಿ ಯುವ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





