ಹುಬ್ಬಳ್ಳಿ: ಹಾಡಹಗಲೇ ಕೇಶ್ವಾಪುರ ಆದರ್ಶ ಲೇಔಟ್ನ ಮನೆಯೊಂದರ ಕೀಲಿ ಮುಂದು 45 ಗ್ರಾಂ ಚಿನ್ನಾಭರಣ ಹಾಗೂ 6,400 ರೂ. ನಗದು ಕಳವು ಮಾಡಿರುವ ಘಟನೆ ಇತ್ತೀಚೆಗೆ ನಡೆದಿದೆ. ರೈಲ್ವೆ ಉದ್ಯೋಗಿ ಪುಷ್ಪಲತಾ ಮೋಚರಲ ಡಿ .28 ರಂದು ಮನೆಗೆ ಕೀಲಿ ಹಾಕಿಕೊಂಡು ಕೆಲಸಕ್ಕೆ ಹೋಗಿದ್ದಾಗ ಕಳವಾಗಿದೆ . ಕುರಿತು ಕೇಶ್ವಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Read More »‘ವಿಧಾನಸೌಧ, ವಿಕಾಸಸೌಧ, MS ಕಟ್ಟಡ’ಗಳಿಗೆ ‘ಸಾರ್ವಜನಿಕರ ಪ್ರವೇಶ’ಕ್ಕೆ ನಿರ್ಬಂಧ
ಬೆಂಗಳೂರು: ಕೊರೋನಾ ಹಾಗೂ ಓಮಿಕ್ರಾನ್ ವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಳದ ಕಾರಣದಿಂದಾಗಿ, ವಿಧಾನಸೌಧ ವಿಕಾಸಸೌಧಹಾಗೂ ಬಹುಮಹಡಿ ಕಟ್ಟಡಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿದೆ. 2 ಡೋಸ್ ಕೊರೋನಾ ಲಸಿಕೆ ಪಡೆದವರಿಗೆ ಮಾತ್ರವೇ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಸುತ್ತೋಲೆ ಹೊರಡಿಸಿದ್ದು, ಕೊರೋನಾ, ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಳದ ಕಾರಣದಿಂದಾಗಿ ರಾಜ್ಯ ಸರ್ಕಾರಿ ನೌಕರರ ಹಿತದೃಷ್ಠಿಯಿಂದ ವಿಧಾನಸೌಧ, …
Read More »ನೇಣಿಗೆ ಕೊರಳೊಡ್ಡಿದ ಹುಬ್ಬಳ್ಳಿಯ ವ್ಯಾಪಾರಸ್ಥ: ಸಾಲವೇ ಶೂಲವಾಯಿತೇ…?
ಕೊರೊನಾ ತಡೆಗೆ ಲಾಕ್ ಡೌನ್ ಒಂದೇ ಮಾರ್ಗವಲ್ಲ; ಸಭಾಪತಿ ಹೊರಟ್ಟಿ
ಹುಬ್ಬಳ್ಳಿ : ರಾಜ್ಯದಲ್ಲಿ ಲಾಕ್ ಡೌನ್ ವಿಚಾರ ಕೋವಿಡ್ ಬಗ್ಗೆ ಮುನ್ನೆಚ್ಚರಿಕೆ ಕೈಗೊಂಡರೆ ಲಾಕ್ ಡೌನ್ ಅಗತ್ಯವಿಲ್ಲ. ಲಾಕ್ ಡೌನ್ ಒಂದೇ ಮದ್ದಲ್ಲ. ಅನಿವಾರ್ಯವಾದಲ್ಲಿ ಲಾಕ್ ಡೌನ್ ಮಾಡಲೇಬೇಕಾಗುತ್ತದೆ. ಆದರೆ ಈಗಾಗಲೇ ಲಾಕ್ ಡೌನ್ ನಿಂದ ಸಾಕಷ್ಟು ತೊಂದರೆ ಅನುಭವಿಸಿದ್ದೇವೆ. ಮತ್ತೆ ಲಾಕ್ ಡೌನ್ ಜಾರಿಯಾದ್ರೆ ಮತ್ತಷ್ಟು ತೊಂದರೆಯಾಗಲಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹಳಷ್ಟು ಜನ ಅಗತ್ಯ ಮುನ್ನೆಚ್ಚರಿಕಾ …
Read More »ಬೈಕ್ಗಳ ಮಧ್ಯೆ ಮುಖಾಮುಖಿ ಡಿಕ್ಕಿ: ಧಾರವಾಡದ ಛಾಯಾಗ್ರಾಹಕ ಸಾವು
ಧಾರವಾಡ: ಎರಡು ಬೈಕ್ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಧಾರವಾಡದ ಛಾಯಾಗ್ರಾಹಕರೊಬ್ಬರು ಅಸುನೀಗಿರುವ ಘಟನೆ ನುಗ್ಗಿಕೇರಿ ಬಳಿ ಸಂಭವಿಸಿದೆ. ಧಾರವಾಡದ ಅಮಿತ್ ಸಿಂಗ್ ಎಂಬುವವರೇ ಈ ಅಪಘಾತದಲ್ಲಿ ಸಾವನ್ನಪ್ಪಿದವರು. ಎರಡು ಬೈಕ್ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡ ಅಮಿತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇನ್ನೊಬ್ಬರು ಗಾಯಗೊಂಡಿದ್ದಾರೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ
Read More »ಪೆಟ್ರೋಲ್ ಬಂಕ್ದಲ್ಲಿ ತಲ್ವಾರದಿಂದ ಸರ್ದಾರನ ಮೇಲೆ ಹಲ್ಲೆ! ಕಿಮ್ಸ್ ಆಸ್ಪತ್ರೆಗೆ ದಾಖಲು
ಹುಬ್ಬಳ್ಳಿ: ಪೆಟ್ರೋಲ್ ಬಂಕ್ ನಲ್ಲಿ ಲಾರಿಯ ಚಾಲಕನೋರ್ವನಿಗೆ ತಲ್ವಾರ ಹಾಗೂ ರಾಡಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ, ತಾಲೂಕಿನ ಅಂಚಟಗೇರಿ ನಡೆದಿದೆ. ಅಂಚಟಗೇರಿಯ ಪರಶುರಾಮ ಪೆಟ್ರೋಲ್ ಬಂಕ್ ಸಮೀಪದಲ್ಲಿಯೇ ದುರ್ಘಟನೆ ನಡೆದಿದೆ. ಸುನೀಲ ಚೆಲವರಂ ಎಂಬ ಸರ್ದಾರಜಿಗೆ ಹೊಡೆಯಲಾಗಿದೆ. ಯಾವ ಕಾರಣಕ್ಕೆ ಹೀಗೆ ಮಾಡಲಾಗಿದೆ ಎಂಬುದು ಇನ್ನು ತಿಳಿದು ಬಂದಿಲ್ಲ. ಕೆಲವರ ಪ್ರಕಾರ ಸರ್ದಾರಜಿಯನ್ನ ಹೊಡೆದು ಹಣವನ್ನ ದೋಚಿಕೊಂಡು ಪರಾರಿಯಾಗಿದ್ದಾರೆಂದು ಹೇಳಲಾಗುತ್ತಿದೆ. ಅತೀವ ರಕ್ತಸ್ರಾವದಿಂದ ಬಳಲುತ್ತಿದ್ದ ಗಾಯಾಳುವನ್ನ ಹುಬ್ಬಳ್ಳಿಯ ಕಿಮ್ಸಗೆ …
Read More »ಬೈಕ್ಗಳ ಮಧ್ಯೆ ಮುಖಾಮುಖಿ ಡಿಕ್ಕಿ: ಛಾಯಾಗ್ರಾಹಕ ಸಾವು
ಧಾರವಾಡ: ಎರಡು ಬೈಕ್ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಧಾರವಾಡದ ಛಾಯಾಗ್ರಾಹಕರೊಬ್ಬರು ಅಸುನೀಗಿರುವ ಘಟನೆ ನುಗ್ಗಿಕೇರಿ ಬಳಿ ಸಂಭವಿಸಿದೆ. ಧಾರವಾಡದ ಅಮಿತ್ ಸಿಂಗ್ ಎಂಬುವವರೇ ಈ ಅಪಘಾತದಲ್ಲಿ ಸಾವನ್ನಪ್ಪಿದವರು. ಎರಡು ಬೈಕ್ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡ ಅಮಿತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇನ್ನೊಬ್ಬರು ಗಾಯಗೊಂಡಿದ್ದಾರೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ
Read More »ಅಕ್ಷಯ ಪಾರ್ಕ್ ಅಪಾರ್ಟ್ಮೆಂಟ್ ನಲ್ಲಿ ಏಕಾಏಕಿ ಬಿರುಕು-ಭಯಗೊಂಡ ನಿವಾಸಿಗಳು
ಹುಬ್ಬಳ್ಳಿ: ಅಪಾರ್ಟ್ಮೆಂಟ್ ನ ಮನೆಯೊಂದರಲ್ಲಿ ಏಕಾಏಕಿ ಬಿರುಕು ಕಾಣಿಸಿಕೊಂಡಿದ್ದು, ಗಾಬರಿಗೊಂಡ ನಿವಾಸಿಗಳು ಮನೆಯಿಂದ ಹೊರ ಬಂದಿರುವ ಘಟನೆಯೊಂದು ಗೋಕುಲ ರಸ್ತೆಯ ಅಕ್ಷಯ ಪಾರ್ಕನ್ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ. ಮನೆಯಲ್ಲಿ ಬಿರುಕು ಕಾಣಿಸಿಕೊಂಡ ಹಿನ್ನೆಲೆ ಗಾಬರಿಗೊಂಡ ನಿವಾಸಿಗಳು ಅಪಾರ್ಟ್ಮೆಂಟ್ ನಿಂದ ಹೊರಗಡೆ ಓಡಿ ಬಂದಿದ್ದಾರೆ. ಅಲ್ಲದೇ ಮನೆಯಿಂದ ಹೊರಗೆ ಬಂದು ರಸ್ತೆಯಲ್ಲಿ ಅಪಾರ್ಟ್ ಮೆಂಟ್ ನಿವಾಸಿಗಳು ನಿಂತುಕೊಂಡಿದ್ದಾರೆ. 25 ಕ್ಕೂ ಅಧಿಕ ವರ್ಷ ಹಳೆಯದಾಗಿರುವ ಅಪಾರ್ಟ್ ಮೆಂಟ್ ನಲ್ಲಿ ಏಕಾಏಕಿ …
Read More »ಹುಬ್ಬಳ್ಳಿಯ ರಾಯನಾಳ ಬಳಿ ಕಾರು ಪಲ್ಟಿ- ಓರ್ವನ ಸಾವು, ನಾಲ್ವರಿಗೆ ಗಂಭೀರ ಗಾಯ
ಹುಬ್ಬಳ್ಳಿ : ವೇಗವಾಗಿ ಹೋಗುತ್ತಿದ್ದ ಕಾರೊಂದು ಪಲ್ಟಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಹೊರವಲಯದ ರಾಯನಾಳ ಕ್ರಾಸ್ ಬಳಿ ನಡೆದಿದೆ. ಕಾರಿನಲ್ಲಿ ಒಟ್ಟು ಐದು ಜನರಿದ್ದು, ಅದರಲ್ಲಿದ್ದ ಓರ್ವ ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು ಉಳಿದ ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಗೆ ರವಾನೆ ಮಾಡಲಾಗಿದೆ. ಕಾರು ಲಕ್ಷ್ಮೀಕಾಂತ ಕಾಟವಾಟೆ ಎನ್ನುವವರ ಹೆಸರಿನಲ್ಲಿದೆ. ಮೃತ ಯುವಕನನ್ನ ಹುಬ್ಬಳ್ಳಿ ಮಹಾವೀರಗಲ್ಲಿಯ ಗಣೇಶ ಬಂಡಿ ಎಂದು ಗುರುತಿಸಲಾಗಿದ್ದು, ಗಾಯಾಳುಗಳ ಮಾಹಿತಿಯನ್ನ ಕಲೆ ಹಾಕುತ್ತಿದ್ದಾರೆ. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





