BigTv News
December 30, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ನೈರುತ್ಯ ರೈಲ್ವೆ ದಾಖಲೆ ನಿರ್ಮಿಸಿದೆಗುಜರಿ ವಸ್ತುಗಳ ಮಾರಾಟದಲ್ಲಿ . ಏಪ್ರಿಲ್ ನಿಂದ ಡಿಸೆಂಬರ್ 2021 ವರೆಗೆ ಗುಜರಿ ಮಾರಾಟದಿಂದ ನೈಋತ್ಯ ರೈಲ್ವೆಗೆ 100 ಕೋಟಿ ರೂಪಾಯಿ ಲಾಭವಾಗಿದೆ. ರೂ 6.68 ಕೋಟಿ ಮೌಲ್ಯದ ಗುಜರಿ ಹರಾಜಿನ ಮಾರಾಟದಿಂದ (ಕೇವಲ ಒಂದೇ ದಿನದಲ್ಲಿ) ಹುಬ್ಬಳ್ಳಿ ವಿಭಾಗವು ಹೊಸ ದಾಖಲೆಯನ್ನು ನಿರ್ಮಿಸಿದೆ. ಪ್ರಧಾನ ವ್ಯಸ್ಥಾಪಕ ಸಂಜೀವ್ ಕಿಶೋರ್ ರವರು ಮಾರ್ಚ್ 2022ರ ವೇಳೆಗೆ ನೈಋತ್ಯ ರೈಲ್ವೆ ರೂ 150 ಕೋಟಿಗೂ ಹೆಚ್ಚಿನ …
Read More »
admin
December 29, 2021
Breaking News, ಅಪರಾಧ, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ :ಕಾರೊಂದು ಅಪಘಾಕ್ಕಿಡಾದ ಪರಿಣಾಮ ಓರ್ವ ಮಹಿಳೆ ಗಾಯಗೊಂಡ ಘಟನೆ ಎಸಡಿಎಂ ಆಸ್ಪತ್ರೆಯ ಎದುರು ನಡೆದಿದೆ .ಬೆಳಗಾವಿ ಮೂಲದ ಶೋಯೇಬ್ ನಧಾಫ ಎಂಬುವವರಿಗೆ ಸೇರಿದ ಕಾರು ಇದಾಗಿದೆ. ಇದರಲ್ಲಿ ಮಹ್ಮದಲಿ ನದಾಫ್ ಕುಟುಂಬ ಸದಸ್ಯರು ಪ್ರಯಾಣಿಸುತ್ತಿದ್ದರು. ನವಲಗುಂದದ ಸಂಬಂಧಿಕರ ಗೃಹ ಪ್ರವೇಶ ಮುಗಿಸಿಕೊಂಡು ಧಾರವಾಡದ ಕಡೆ ಪ್ರಯಾಣ ಬೆಳೆಸಿದ್ದರು. ಆದರೆ ಎಸ ಡಿ ಎಂ ಆಸ್ಪತ್ರೆಯ ಎದುರು ಕಾರಿನ ಬಲಗಡೆಯ ಟಯರ್ ಬ್ಲಾಸ್ಟ್ ಆದ ಕಾರಣ ಬಲಬದಿಯ ರಸ್ತೆ ವಿಭಜಕಕ್ಕೆ …
Read More »
BigTv News
December 29, 2021
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಧಾರವಾಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ವಿಧಾನಪರಿಷತ್ಗೆ ನೂತನವಾಗಿ ಆಯ್ಕೆಯಾದ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ ಅವರನ್ನು ಬುಧವಾರ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಸಿ ಎಸ್ ಮೆಹಬೂಬ್ ಬಾಷಾ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಹುಬ್ಬಳ್ಳಿ- ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹಳ್ಳೂರು, ಹುಬ್ಬಳ್ಳಿ ಧಾರವಾಡ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಕುಮಾರ್ ಪಾಟೀಲ್ , ಸತೀಶ್ ಮೆಹರವಾಡೆ, ರಾಜಶೇಖರ ಮೆಣಸಿನಕಾಯಿ ,ಮೋಹನ್ ಹಿರೇಮನಿ, ಸದಾನಂದ …
Read More »
admin
December 29, 2021
Breaking News, ಕರ್ನಾಟಕ, ಧಾರವಾಡ, ಬೆಳಗಾವಿ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಮಹಾನಗರ ಪಾಲಿಕೆಯ ಮೇಯರ್ ಆಯ್ಕೆ ಬಗ್ಗೆ ಶೀಘ್ರದಲ್ಲಿಯೇ ಸರಕಾರದಿಂದ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲಮುನೇನಕೊಪ್ಪ ಹೇಳಿದರು. ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯ ನಂತರ ಮಾತನಾಡಿದ ಸಚಿವರು, ಅವಳಿನಗರದ ಅಭಿವೃದ್ಧಿಗೆ ತಾವು ಸದಾಕಾಲ ಮುಂದು. ಚುನಾವಣೆಗಳು ಇದ್ದಿದ್ದರಿಂದ ತಡವಾಗಿದೆಯಷ್ಟೇ ಎಂದು ಹೇಳಿದರು. ಅವಳಿನಗರದ ಅಭಿವೃದ್ಧಿಗೆ ಪೂರಕವಾದ ಎಲ್ಲವನ್ನೂ ಮಾಡಲು ಸಿದ್ಧವಾಗಿದ್ದು, ಸ್ಮಾರ್ಟ್ ಸಿಟಿ ಕೆಲಸಕ್ಕೂ ತೀವ್ರತೆ ಕೊಡಲಾಗುವುದೆಂದು ಮುನೇನಕೊಪ್ಪ ಹೇಳಿದರು. ಕಸದ …
Read More »
admin
December 29, 2021
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
admin
December 29, 2021
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಕುಡಿದ ಅಮಲಿನಲ್ಲಿ ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿಯೊಬ್ಬ ತಾನು ವಾಸವಿದ್ದ ಹಾಸ್ಟೆಲ್ನ ಎರಡನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಕಿಮ್ಸ್ ವೈದ್ಯಕೀಯ ಮಹಾ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಪುನೀತ್ ಎಂಬ ವಿದ್ಯಾರ್ಥಿ ಕುಡಿದ ಮತ್ತಿನಲ್ಲಿ ಕಿಮ್ಸ್ ಆವರಣದಲ್ಲಿನ ಆನಂದ ಹಾಸ್ಟೆಲ್ನ ಎರಡನೆಯ ಮಹಡಿಯಿಂದ ಬಿದ್ದಿದ್ದಾನೆ.ವಿದ್ಯಾರ್ಥಿಯ ಸ್ಥಿತಿ ಚಿಂತಾಜನಕವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳುಹಿಸುವ ಸಲುವಾಗಿ ವೈದ್ಯರು ಸಮಾಲೋಚನೆ ನಡೆಸುತ್ತಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Read More »
admin
December 29, 2021
Breaking News, ಕರ್ನಾಟಕ, ದೆಹಲಿ, ಬೆಂಗಳೂರು, ರಾಜಕೀಯ ಸುದ್ದಿ, ಶಿವಮೊಗ್ಗ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ನಗರದಲ್ಲಿಂದು ರೇಣುಕಾಚಾರ್ಯ ಸಚಿವರಾದವರು ಸಚಿವ ಸ್ಥಾನ ಬಿಟ್ಟು ಹೊಸಬರಿಗೆ ಅವಕಾಶ ಕೊಡಬೇಕು ಎಂಬ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಕೇಂದ್ರದ ವರಿಷ್ಠರು ಹಿರಿಯರನ್ನು ತೆಗೆಬೇಕು ಎಂದು ತೀರ್ಮಾನಿಸಿದರೆ ಪ್ರಥಮವಾಗಿ ಒಪ್ಪಿಕೊಂಡು ಸಂತೋಷದಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಅವರು ಹೇಳಿದರು. ಸ್ವಯಂ ಪ್ರೇರಿತವಾಗಿ ಸಚಿವ ಸ್ಥಾನ ಬಿಟ್ಟುಕೊಡುತ್ತಿರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ರಾಜಕೀಯದಲ್ಲಿ ಸ್ಥಾನಮಾನದ ಬಹಳ ಮಹತ್ವದಾಗಿದೆ. ಅಧಿಕಾರದಲ್ಲಿ ಎಷ್ಟರ ಮಟ್ಟಿಗೆ ಒಳ್ಳೆದು, ಕೆಟ್ಟದ್ದು …
Read More »
admin
December 29, 2021
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
admin
December 29, 2021
Breaking News, ಕರ್ನಾಟಕ, ದೆಹಲಿ, ಬೆಂಗಳೂರು, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
admin
December 29, 2021
Breaking News, ಕರ್ನಾಟಕ, ದೆಹಲಿ, ಬೆಂಗಳೂರು, ಬೆಳಗಾವಿ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆಕೊಟ್ಟಿದ್ದಾರೆ. ಇದಕ್ಕೆ ಸರ್ಕಾರ ಯಾವುದೇ ರೀತಿಯ ಅವಕಾಶ ಕೊಡುವುದಿಲ್ಲ ಎಂದು ಗೃಹಮಂತ್ರಿ ಆರಗ ಜ್ಞಾನೇಂದ್ರ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂಇಎಸ್ ಪುಂಡಾಟಿಕೆಯನ್ನು ಸಹಿಸಲು ಆಗುವುದಿಲ್ಲ. ಎಂಇಎಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಈಗಾಗಲೇ ಎರಡು ವರ್ಷ ಯಾವುದೇ ರೀತಿಯ ವ್ಯವಹಾರ ಆಗಿಲ್ಲ. ಮತ್ತೆ ಬಂದ್ ಮಾಡಿದರೆ ಜನರಿಗೆ ತುಂಬ ತೊಂದರೆ ಆಗುತ್ತದೆ ಎಂದರು.
Read More »