BigTv News
December 24, 2021
Breaking News, ಅಪರಾಧ, ಕರ್ನಾಟಕ, ಧಾರವಾಡ, ಬೆಂಗಳೂರು, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಪ್ಲಾಟ್ ನೀಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬ ಬರೋಬ್ಬರಿ 51.88 ಲಕ್ಷ ರೂ.ಪಡೆದು ವಂಚನೆ ಮಾಡಿದ ಘಟನೆ, ಹುಬ್ಬಳ್ಳಿ ಕೇಶ್ವಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅವಿನಾಶ ಸವಣೂರ ಎಂಬಾತನೇ ವಂಚನೆ ಮಾಡಿದ ವ್ಯಕ್ತಿ ಎಂದು ದೂರಲಾಗಿದೆ. ಕುಸುಗಲ್ ರಸ್ತೆಯ ಹೇಮಂತನಗರ ಕ್ರಾಸ್ನಲ್ಲಿ ನಿರ್ಮಾಣ ಆಗಲಿರುವ ಅಪಾರ್ಟ್ಮೆಂಟ್ನಲ್ಲಿ ಪ್ಲಾಟ್ ಕೊಡುತ್ತೇನೆ ಎಂದು ಹಣ ಪಡೆದಿದ್ದರು. ಬಳಿಕ ಬುಕ್ಕಿಂಗ್ ಮಾಡಿದ್ದ ಫ್ಲಾಟ್ನ್ನು ಬೇರೊಬ್ಬರಿಗೆ ಲೀಜ್ಗೆ ನೀಡಿ ನಮಗೆ ನೋಂದಣಿ ಮಾಡಿಕೊಟ್ಟಿಲ್ಲ ಎಂದು ವಿಕ್ರಮ …
Read More »
admin
December 23, 2021
Breaking News, ಆರೋಗ್ಯ, ಕರ್ನಾಟಕ, ಧಾರವಾಡ, ಬೆಂಗಳೂರು, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಅಖಿಲ ಭಾರತ ವೀರಶೈವ ಮಹಾಸಭಾ ಧಾರವಾಡ ಜಿಲ್ಲೆ ಮುಖ್ಯ ಘಟಕ ಕೈಗಾರಿಕಾ ಘಟಕ ಮಹಿಳಾ ಘಟಕ ಯುವ ಘಟಕ ಆಶ್ರಯದಲ್ಲಿ ಜಮ್ಮು-ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೆ ಸೈಕ್ಲಿಂಗ್ ಧೂಮಪಾನ ಮಧ್ಯಪಾನ ದುಶ್ಚಟಗಳಿಂದ ಯುವಕರು ದೂರವಿದ್ದು ಸದೃಢ ಸಮಾಜ ನಿರ್ಮಾಣ ಮಾಡಲು ಜಾಗೃತಿಗಾಗಿ ಯಾತ್ರೆ ಹೊರಟ ಪೊಲೀಸ್ ಅಧಿಕಾರಿಗಳಾದ ಮುರುಗೇಶ್ ಚನ್ನನ್ನವರ್, ಪ್ರಶಾಂತ್ ಹಿಪ್ಪರಗಿ, ಸದಾನಂದ ಅಮರಾಪುರ ,ಹುಬ್ಬಳ್ಳಿಗೆ ಆಗಮಿಸಿದಾಗ ಚಿತ್ತೂರು ರಾಣಿ ಚೆನ್ನಮ್ಮ ಸರ್ಕಲ್ ನಲ್ಲಿ ಸ್ವಾಗತಿಸಿ ,ಸನ್ಮಾನಿಸಿ, ಗೌರವಿಸಲಾಯಿತು. …
Read More »
BigTv News
December 23, 2021
Breaking News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ-ಧಾರವಾಡ
ನೂರಾರು ಸ್ಲಂ ನಿವಾಸಿಗಳಿಂದ ಕಟ್ಟಿ ಕೊಂಡಿದ್ದ ಗುಡಿಸಲು ಮಹಾನಗರ ಪಾಲಿಕೆ ಅಧಿಕರಿಗಳು ಪೊಲೀಸರು ಸೇರಿ ತೆರವು ನಂದಿನಿ ಲೇಔಟ್ನ ಉದ್ಯನವನದಲ್ಲಿ ಗುಡಿಸಲು ಹಾಕಿಕೊಂಡು ವಾಸಿಸಲು ಪ್ರಯತ್ನ ಈ ಸಮಯದಲ್ಲಿ ಪಾಲಿಕೆ ಅಧಿಕಾರಿಗಳಿಗೆ ಮತ್ತು ಸ್ಲಂ ನಿವಾಸಿಗಳ ಮಾತಿ ಚಕಮಕಿಯಾಯಿತು. ಹುಬ್ಬಳ್ಳಿ: ಪಾಲಿಕೆಯ ಉದ್ಯನವನದ ಜಾಗದಲ್ಲಿ ಅಕ್ರಮವಾಗಿ ಗುಡಿಸಲು ಕಟ್ಟಿಕೊಂಡು ವಾಸಿಸಲು ಸೇರಿದ್ದ ನೂರಾರು ಸ್ಲಂ ನಿವಾಸಿಗಳನ್ನು ಅಲ್ಲಿಂದ ಮಹಾನಗರ ಪಾಲಿಕೆ ಅಕಾರಿಗಳು ಪೊಲೀಸರು ಸೇರಿ ತೆರವುಗೊಳಿಸಿದ್ದಾರೆ.ಇಲ್ಲಿಯ ಅಕ್ಷಪಾರ್ಕ್ನಿಂದ ಆನಂದ ನಗರಕ್ಕೆ …
Read More »
BigTv News
December 23, 2021
Breaking News, ಕರ್ನಾಟಕ, ಬೆಂಗಳೂರು, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಮತಾಂತರ ನಿಷೇಧ ಕಾಯ್ದೆ ಜಾರಿ ಬೆನ್ನಲ್ಲೇ ಮತ್ತೆ ಮತಾಂತರಕ್ಕೆ ಮುಂದಾದ ಕ್ರೈಸ್ತ ಮಿಶನರಿಗಳು ಹುಬ್ಬಳ್ಳಿ ತಾಲೂಕಿನ ಕೋಳಿವಾಡದ ಗ್ರಾಮದ ಮನೆಯೊಂದರಲ್ಲಿ ಧರ್ಮಪ್ರಚಾರ ಮಾಡಲು ತೆರಳಿದ್ದ ಕ್ರೈಸ್ತ ಸಮುದಾಯದ ಮುಖಂಡರು. 30 ಕ್ಕೂ ಅಧಿಕ ಜನರನ್ನ ಮನೆಯೊಂದರಲ್ಲಿ ಸೇರಿಸಿ ಧರ್ಮಪ್ರಚಾರಕ್ಕೆ ಮುಂದಾದ ಕ್ರೈಸ್ತ ಸಮುದಾಯದ ಮುಖಂಡರು ವಿಷಯ ತಿಳಿಯುತ್ತಿದ್ದಂತೆಯೇ ಹಿಂದೂಪರ ಸಂಘಟನೆಗಳ ಕಾರ್ಯಕರ್ತರಿಂದ ದಾಳಿ ನಿನ್ನೆ ಸಂಜೆ ವೇಳೆ ಗ್ರಾಮದ ಮನೆಯೊಂದರಲ್ಲಿ ಧರ್ಮಪ್ರಚಾರಕ್ಕೆ ಮುಂದಾಗಿದ್ದ ಮುಖಂಡರು 15 ಕ್ಕೂ ಹೆಚ್ಚು …
Read More »
BigTv News
December 23, 2021
Breaking News, ಕರ್ನಾಟಕ, ಬೆಂಗಳೂರು, ಸುದ್ದಿ, ಹುಬ್ಬಳ್ಳಿ-ಧಾರವಾಡ
ಬೆಳಗಾವಿ : ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ದೈಹಿಕ ಶಿಕ್ಷಕರ ಪ್ರತಿಭಟನೆ ಮುಂದುವರೆದಿದೆ.ಹೌದು ಕಳೆದ ಒಂದು ವಾರದಿಂದ ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿರುವ ದೈಹಿಕ ಶಿಕ್ಷಕರು ಬೇಡಿಕೆಗಳನ್ನು ಈಡೇರಿಕೆಗೆ ಪಟ್ಟು ಹಿಡಿದು ಈ ಒಂದು ಪ್ರತಿಭಟನೆ ಮಾಡತಾ ಇದ್ದಾರೆ ಬೆಳಗಾವಿಯ ಸುವರ್ಣ ಗಾರ್ಡನ್ ನಲ್ಲಿ ಈ ಒಂದು ಪ್ರತಿಭಟನೆ ನಡೆಯುತ್ತಿದ್ದು ಇಂದು ಕೂಡಾ ಮುಂದುವರಿದಿ ದ್ದು ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿದ್ದಾರೆ. ಪ್ರತಿಭಟ ನೆಯಲ್ಲಿ ನೂರಾರು ಶಿಕ್ಷಕರು ಭಾಗಿಯಾಗಿದ್ದಾರೆ. ದೈಹಿಕ …
Read More »
BigTv News
December 23, 2021
Breaking News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ನಗರದ ಹರ್ಷ ಕಾಂಪ್ಲೆಕ್ಸ್ ನಲ್ಲಿರುವ ಇಲೆಕ್ಟ್ರಾನಿಕ್ ವಸ್ತುಗಳ ಸರ್ವಿಸ್ ಸೆಂಟರ್ ನಲ್ಲಿ ಬೆಂಕಿ ಅವಘಡ ಸಂಭವಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ತಡರಾತ್ರಿ ನಡೆದಿದೆ. ಹರ್ಷ ಕಾಂಪ್ಲೆಕ್ಸ ನ ಎರಡನೇ ಮಹಡಿಯಲ್ಲಿರುವ ಹರ್ಷ ಎಲೆಕ್ಟ್ರಾನಿಕ್ ವಸ್ತುಗಳ ಸರ್ವಿಸ್ ಸೆಂಟರ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಬಳಿಕ ಸೆಂಟರ್ ನಲ್ಲಿನ ವಸ್ತುಗಳಿಗೆ ವ್ಯಾಪಿಸಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಇದೇ ಕಾಂಪ್ಲೆಕ್ಸ್ …
Read More »
admin
December 22, 2021
Breaking News, ಕರ್ನಾಟಕ, ದೆಹಲಿ, ದೇಶ-ವಿದೇಶ, ರಾಜಕೀಯ ಸುದ್ದಿ, ಸುದ್ದಿ, ಹುಬ್ಬಳ್ಳಿ-ಧಾರವಾಡ
ನವದೆಹಲಿ: ನೂತನ ಎಲೆಕ್ಷನ್ ಬಿಲ್ ಅನ್ನೇ ನೆಪ ಮಾಡಿಕೊಂಡು ವಿರೋಧ ಪಕ್ಷಗಳು ಉದ್ದೇಶಪೂರ್ವಕವಾಗಿ ಸಂಸತ್ ಅಧಿವೇಶನದಲ್ಲಿ ಗಲಾಟೆ ಮಾಡಿದವು, ಅವರಿಗೆ ಸ್ಪೀಕರ್ ಚರ್ಚೆಗೆ ಅವಕಾಶ ನೀಡಿದರೂ ಚರ್ಚೆ ಮಾಡದೇ ಓಡಿ ಹೋದರು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭೆ ಕಲಾಪಗಳು ಅನಿರ್ದಿಷ್ಟವಾಧಿಗೆ ಮುಂದೂಡಿಕೆಯಾದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಬಾರಿಯ ಅಧಿವೇಶನದಲ್ಲೂ ವಿಪಕ್ಷಗಳು ಅತ್ಯಂತ ಕೆಟ್ಟದಾಗಿ ವರ್ತಿಸಿವೆ, ರೂಲ್ …
Read More »
admin
December 22, 2021
Breaking News, ಕರ್ನಾಟಕ, ಧಾರವಾಡ, ಬೆಂಗಳೂರು, ಹುಬ್ಬಳ್ಳಿ-ಧಾರವಾಡ
ಧಾರವಾಡ: ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿಯಿಂದ ನಿರ್ಮಾಣವಾಗಿರುವ ಆಶ್ರಯ ಮನೆಗಳನ್ನು ಶೀಘ್ರ ಹಂಚಿಕೆ ಮಾಡುವಂತೆ ಒತ್ತಾಯಿಸಿ ಜೆಡಿಎಸ್ ಪಕ್ಷದ ಕಾರ್ಯಕರ್ತರು ಧಾರವಾಡದ ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.. ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ 1600 ಮನೆಗಳು, ಲಕಮನಹಳ್ಳಿ, ರಾಜೀವಗಾಂಧಿನಗರದಲ್ಲಿ 1070 ಮನೆಗಳು ನಿರ್ಮಾಣವಾಗಿವೆ. ಆದರೆ, ಕಳೆದ ಮೂರು ವರ್ಷಗಳಿಂದ ಅರ್ಹ ಫಲಾನುಭವಿಗಳಿಗೆ ಮನೆಗಳು ಹಂಚಿಕೆಯಾಗದೇ ಆ ಮನೆಗಳು ಇದೀಗ ಹಾಳಾಗುತ್ತಿವೆ. ಕಳೆದ 7 ವರ್ಷಗಳ ಹಿಂದೆ …
Read More »
admin
December 21, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಆದಿ ಬಣಜಿಗ ಸಮಾಜವನ್ನು ಜಾತಿ ಗೆಜೆಟ್ನಲ್ಲಿ ಸೇರ್ಪಡೆ ಮಾಡಿ ಮೀಸಲಾತಿ ನೀಡುವಂತೆ ಅಖಿಲ ಕರ್ನಾಟಕ ವೀರಶೈವ ಆದಿಬಣಜಿಗ ಸಮಾಜ ಕಲ್ಯಾಣ ಸಮಿತಿ ಒತ್ತಾಯಿಸಿದೆ. ಇದೇ ಡಿಸೆಂಬರ್-23 ರಂದು ಈ ವಿಚಾರವಾಗಿಯೇ ಸಮಿತಿ ಬೆಳಗಾವಿ ಚಲೋ ಹಮ್ಮಿಕೊಂಡಿದೆ ಎಂದು ಸಮಿತಿ ಅಧ್ಯಕ್ಷ ಆದಿ ಬಣಜಿಗ ಸದಾಶಿವ ಸಿ.ಕಾರಡಗಿ ತಿಳಿಸಿದ್ದಾರೆ.
Read More »
admin
December 21, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ ವತಿಯಿಂದ ಧಾರವಾಡದ ನವಲೂರಿನಲ್ಲಿರುವ ಆದಿತ್ಯ ಮಯೂರ ರೆಸಾರ್ಟ್ ನಲ್ಲಿ ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ವತಿಯಿಂದ ೨೦೨೦-೨೧ ನೇ ಸಾಲಿನ ಎಸ್.ಎಸ್.ಎಲ್. ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ೮೦% ಮತ್ತು ೮೦% ಕ್ಕಿಂತ ಅಧಿಕ ಅಂಕ ಪಡೆದು ತೇರ್ಗಡೆಯಾದ ಉಪ್ಪಾರ ಸಮಾಜದ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ಕೋಶಾಧ್ಯಕ್ಷರಾದ ಸುಧೀರ್ ಉಪ್ಪಾರ ತಿಳಿಸಿದರು. …
Read More »