admin
December 21, 2021
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಪೊಲೀಸ್ ಎಂದು ಬರೆಯಲಾದ ಬೈಕ್ ತೆಗೆದುಕೊಂಡು ಬಂದ ಖದೀಮರು ಧಾರವಾಡದ ಎರಡು ಕಡೆಗಳಲ್ಲಿ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಇಂದು ಬೆಳ್ಳಂಬೆಳಿಗ್ಗೆ ಧಾರವಾಡದ ಹೊಸಯಲ್ಲಾಪುರ ಹಾಗೂ ಶ್ರೀನಗರದಲ್ಲಿ ಚೈನ್ ಸ್ನ್ಯಾಚಿಂಗ್ ನಡೆದಿದೆ. ಹೊಸಯಲ್ಲಾಪುರದ ವೇದಾ ಬಿಜಾಪೂರ ಎಂಬುವವರು ವಾಯು ವಿಹಾರಕ್ಕೆಂದು ಹೋಗಿದ್ದ ವೇಳೆ ಅವರ ಕೊರಳಲ್ಲಿದ್ದ 350 ಗ್ರಾಂ ತೂಕದ ಚಿನ್ನದ ಸರ ಹಾಗೂ ಶ್ರೀನಗರದಲ್ಲಿ ವಾಯು ವಿಹಾರಕ್ಕೆಂದು ತೆರಳಿದ್ದ ಮಹಿಳೆಯೊಬ್ಬರ ಕೊರಳಲ್ಲಿದ್ದ 450 ಗ್ರಾಂ ತೂಕದ ಚಿನ್ನದ …
Read More »
admin
December 21, 2021
Breaking News, ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ರಾಜ್ಯ ರೈಲ್ವೆ ಪೊಲೀಸರು ವಾಸಿಸುವಂತಹ ಕ್ವಾಟರ್ಸ್ ಇದೀಗ ಕುಡುಕರ ಅಡ್ಡೆಯಾಗಿದೆ. ಇದರಿಂದ ಕ್ವಾಟರ್ಸ್ನಲ್ಲಿ ವಾಸಿಸುವಂತಹ 300ಕ್ಕೂ ಅಧಿಕ ಪೊಲೀಸ್ ಕುಟುಂಬಗಳು ಬಾಡಿಗೆ ಮನೆಯಲ್ಲಿ ಕಾಲ ಕಳೆಯುವಂತಾಗಿದೆ. ಕುಡುಕರ ಅಡ್ಡೆಯಾದ ಶತಮಾನದ ರೈಲ್ವೆ ಪೊಲೀಸ್ ಕ್ವಾಟರ್ಸ್.. ಶೀಘ್ರ ಕ್ರಮಕ್ಕೆ ಸ್ಥಳೀಯರ ಆಗ್ರಹಗದಗ ರಸ್ತೆಯ ನೆಹರು ನಗರದ ಪೊಲೀಸ್ ಕ್ವಾಟರ್ಸ್ನಲ್ಲಿ ಸುಮಾರು 300 ಕುಟುಂಬಗಳು ನಿಶ್ಚಿಂತವಾಗಿ ವಾಸಿಸುತ್ತಿದ್ದವು. ಆದರೆ, ಕಟ್ಟಡ ಬೀಳ್ಳುವ ಸ್ಥಿತಿಯಲ್ಲಿದ್ದರಿಂದ ಎಲ್ಲರೂ ಕ್ವಾಟರ್ಸ್ ಬಿಟ್ಟು ಬಾಡಿಗೆ ಮನೆಯಲ್ಲಿ …
Read More »
admin
December 21, 2021
ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಹು-ಧಾ ಮಹಾನಗರ ಜಿಲ್ಲಾ ಅಲ್ಪಸಂಖ್ಯಾತರ ಮೋರ್ಚಾದ ನೂತನ ಉಪಾಧ್ಯಕ್ಷರಾಗಿ ರಾಜು ಜೊಸೇಫ್ ಅವರನ್ನು ನೇಮಕ ಮಾಡಲಾಗಿದೆ.ಹು-ಧಾ ಮಹಾನಗರ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾ ಅಧ್ಯಕ್ಷ ನಾಸೀರ ತಂಬೂರಿ ಈ ನೇಮಕದ ಆದೇಶ ಹೊರಡಿಸಿದ್ದಾರೆ. ಜೊಸೇಫ್ ಅವರು ನೇಮಕದ ಆದೇಶ ಪತ್ರವನ್ನು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಅವರಿಂದ ಸ್ವೀಕರಿಸಿದರು.
Read More »
BigTv News
December 20, 2021
Breaking News, ಆರೋಗ್ಯ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
BigTv News
December 20, 2021
Breaking News, ಕರ್ನಾಟಕ, ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ
BigTv News
December 20, 2021
Breaking News, ಕರ್ನಾಟಕ, ಬೆಂಗಳೂರು, ಬೆಳಗಾವಿ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಬೆಳಗಾವಿ: ಕೆಲವರು ಸಮಾಜದ ಹೆಸರು ಕೆಡಿಸುತ್ತಿದ್ದಾರೆ. ಎಲ್ಲರನ್ನೂ ಅಪರಾಧಿ, ಆರೋಪಿಗಳು ಎಂದು ನೋಡಬಾರದು. ಕೆಲವರು ಈ ರೀತಿಯ ವರ್ತನೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾ ಪುರುಷರ ಪ್ರತಿಮೆಗೆ ಕಪ್ಪುಮಸಿ, ಪ್ರತಿಮೆ ಕೆಡವಿದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. ಅದನ್ನು ನಾನು ಖಂಡಿಸುತ್ತೇನೆ. ರಾಜಕೀಯ ಬೇಳೆ ಬೇಯಿಸಲು ಈ ರೀತಿ ಮಾಡುತ್ತಿದ್ದಾರೆ. ಒಕ್ಕೂಟ ವ್ಯವಸ್ಥೆ ಹಾಳು ಮಾಡುತ್ತಿದ್ದಾರೆ ಎಂದರು. ಅವರು ನಮ್ಮ ಹೆಮ್ಮೆಯ ಮಹಾಪುರುಷರು. …
Read More »
BigTv News
December 20, 2021
Breaking News, ಅಪರಾಧ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಸಿಮ್ ಅಪಡೇಟ್ ಮಾಡುವುದಾಗಿ ನಂಬಿಸಿ, ನಗರದ ವ್ಯಕ್ತಿಗೆ 1.68 ಲಕ್ಷ ರೂ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಕೇಶ್ವಾಪೂರದ ಮುರಿಗೇಶ ಎನ್.ಎಸ್. ಎಂಬುವರಿಗೆ ವಂಚಿಸಲಾಗಿದೆ. ದೂರುದಾರರ ಮೊಬೈಲ್ಗೆ ಅಪರಿಚಿತರು ಸಿಮ್ ಬ್ಲಾಕ್ ಆಗಿದೆ ಎಂದು ಸಂದೇಶ ಕಳುಹಿಸಿದ್ದಾರೆ. ಇದನ್ನು ನಂಬಿ ಸಂದೇಶದಲ್ಲಿನ ನಂಬರ್ಗೆ ಕರೆ ಮಾಡಿದ ದೂರುದಾರನಿಗೆ ಸಿಮ್ ಅಪಡೇಟ್ ಮಾಡಬೇಕು. ಕೂಡಲೇ ಮೊಬೈಲ್ನಲ್ಲಿ ಎನಿ ಡೆಸ್ಕ್ ಆ್ಯಪ್ ಡೌನ್ಲೋಡ್ ಮಾಡಿಕೊಂಡು 10 ರೂ. ಹಣವನ್ನು ಹಾಕಲು ಹೇಳಿದ್ದಾರೆ. …
Read More »
BigTv News
December 20, 2021
Breaking News, ಕರ್ನಾಟಕ, ಬೆಂಗಳೂರು, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ದಿನಬಳಕೆ ವಸ್ತುಗಳು , ಪೆಟ್ರೋಲ್ , ಎಲ್.ಪಿ.ಜಿ . ಡಿಸೇಲ್ ಬೆಲೆ ಏರಿಕೆ , ನಿಯಂತ್ರಿಸುವದು ಹಾಗೂ ಆಟೋ ಚಾಲಕರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರುಈ ಪ್ರತಿಭಟನೆ ನಡೆಸಿದರು. ನಗರದ ತಹಶೀಲ್ದಾರ್ ಕಚೇರಿ ಎದರು ಪ್ರತಿಭಟನೆ ನಡೆಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ದಿನೇ ದಿನೇ ಕಳೆದಂತೆ ಡಿಸೇಲ್ , ಪೆಟ್ರೋಲ , ಏರುತ್ತಿರುವದರಿಂದ …
Read More »
BigTv News
December 20, 2021
Breaking News, ಆರೋಗ್ಯ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಜಿಲ್ಲೆಯಲ್ಲಿ ಒಂದು ಒಮಿಕ್ರಾನ್ ಕೇಸ್ ಪತ್ತೆ ಆಗಿದೆ.54 ವರ್ಷದ ವ್ಯಕ್ತಿಗೆ ಒಮಿಕ್ರಾನ್ ಸೋಂಕು ತಗುಲಿದೆ. ಟ್ವೀಟ್ ಮೂಲಕ ಆರೋಗ್ಯ ಸಚಿವ ಸುಧಾಕರ್ ಮಾಹಿತಿ ಕೊಟ್ಟಿದ್ದಾರೆ. ರಾಜ್ಯದಲ್ಲಿ ಒಮಿಕ್ರಾನ್ ಕೇಸ್ 19 ಕ್ಕೆ ಏರಿದಂತಾಗಿದೆ ಎಂದು ಟ್ವಿಟರ್ ನಲ್ಲಿಯೇ ಈ ಎಲ್ಲ ವಿಷಯ ಹಂಚಿಕೊಂಡಿದ್ದಾರೆ.
Read More »
BigTv News
December 20, 2021
Breaking News, ಅಪರಾಧ, ಕರ್ನಾಟಕ, ಬೆಂಗಳೂರು, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ :ಚಲಿಸುತ್ತಿದ್ದ ರೈಲಿನಿಂದ ಬಿದ್ದು ಬಿಬಿಎಪಿ ಸೂಪರಿಂಟೆಂಡೆಂಟ್ ಇಂಜಿನಿಯರ್ ಒಬ್ಬರು ಸಾವಿಗೀಡಾದ ಘಟನೆ ನಿನ್ನೆ ರಾತ್ರಿ ನೆಡೆದಿದೆ. ರಂಗರಾಜು ಎಸ್ ಎ (59) ಸಾವಿಗೀಡಾದ ಇಂಜಿನೀಯರ್ ಆಗಿದ್ದು, ನಿನ್ನೆ ರಾತ್ರಿ 11.30 ರ ಸುಮಾರಿಗೆ ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನಿಂದ ಇಳಿಯುವಾಗ ಬಿದ್ದು ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿ-ಬೆಂಗಳೂರು ರೈಲಿಗೆ ಹತ್ತಬೇಕಿತ್ತು,ಆದರೆ ಬೆಳಗಾವಿ ಬೆಂಗಳೂರು ರೈಲಿಗೆ ಹತ್ತಿದ್ದರೂ ಈ ವೇಳೆ ಬೇರೆ ರೈಲಿಗೆ ಹತ್ತಿದ್ದ ವಿಷಯ ತಿಳಿದು ಚಲಿಸುತ್ತಿದ್ದ ರೈಲು ಇಳಿಯುವಾಗ …
Read More »