ಧಾರವಾಡ : ಜಿಲ್ಲೆಯ ಕಲಘಟಗಿ ತಾಲ್ಲೂಕಿನ ತಂಬೂರ ಅರಣ್ಯ ಪ್ರದೇಶದಲ್ಲಿ ಅರಣ್ಯ ಅಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಕಾರ್ಯಾಚರಣೆ ವೇಳೆ ಆನೆಗಳು ದಿಢೀರನೆ ದಾಳಿ ಮಾಡಿದ ಘಟನೆ ನಡೆದಿದೆ. ಹಲವಾರು ದಿನಗಳಿಂದ 8 ಆನೆಗಳ ಹಿಂಡು ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಆಲದಕಟ್ಟಿ,ತಂಬೂರ, ಸಂಗಮೇಶ್ವರ ಡಿಂಬವಳ್ಳಿ ಗ್ರಾಮಗಳ ಅರಣ್ಯ ಪ್ರದೇಶದಲ್ಲಿ ಬಿಡು ಬಿಟ್ಟಿದ್ದ ಆನೆಗಳನ್ನು ಅರಣ್ಯ ಅಧಿಕಾರಿಗಳು ನಿರಂತರ ಕಾಡಿಗೆ ಅಟ್ಟಲ್ಲೂ ಕಾರ್ಯಚರಣೆ ಮಾಡುತ್ತಿದ್ದ ವೇಳೆ ಅಧಿಕಾರಿಗಳ ಮೇಲೆ ದಾಳಿ ನಡೆಸಿವೆ. …
Read More »ವಾಸನ್ ಐ ಕೇರ್ ಹತ್ತಿರ ಕಳ್ಳನಿಗೆ ಬಿತ್ತು ಸಾರ್ವಜನಿಕ ಗೂಸಾ
ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಾದ ನಂತರ ಸಾವಿರಾರು ಗೋವುಗಳನ್ನ ರಕ್ಷಣೆ ಮಾಡಲಾಗಿದೆ-ಪ್ರಭು ಚವ್ಹಾಣ್
ಎಂಇಎಸ್ ಪುಂಡಾಟಿಕೆ ಹೀಗೆ ಮುಂದುವರೆದರೆ ರಾಜ್ಯದಲ್ಲಿ ಎಂಇಎಸ್ ಸಂಘಟನೆ ಬ್ಯಾನ್ ಆಗಬೇಕು-ನಟ ಪ್ರೇಮ್
ವಾರದ ಹಿಂದೆ ಸ್ಕಿಡ್ ಆಗಿ ಬಿದ್ದಿದ್ದ ಪೊಲೀಸ್ ಚಿಕಿತ್ಸೆ ಫಲಿಸದೆ ನಿಧನ
ಹುಬ್ಬಳ್ಳಿ: ನಗರದ ಗಬ್ಬೂರು ಬೈಪಾಸ್ ಬಳಿಯಲ್ಲಿ ಕರ್ತವ್ಯಕ್ಕೆ ಹಾಜರಾಗುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್, ಬೈಕ್ ಮೇಲಿಂದ ಸ್ಕಿಡ್ ಆಗಿ ಬಿದ್ದ ಪರಿಣಾಮ, ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿಯ CAR ಹೆಡ್ ಕ್ವಾಟರ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಿರಣ ಪಾಟೀಲ ಎಂಬ ಪೊಲೀಸ್, ಅದರಗುಂಚಿಯಿಂದ ಹುಬ್ಬಳ್ಳಿಗೆ ಕರ್ತವ್ಯಕ್ಕೆ ಹಾಜರಾಗುವ ವೇಳೆಯಲ್ಲಿ ಬೈಕ್ ಸ್ಕೀಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಹುಬ್ಬಳ್ಳಿಯ ಕೀಮ್ಸ್ …
Read More »ಮಿಲಿಟರಿ ಮ್ಯಾನ್ ಎಂದು ಹೆಸರು ಹೇಳಿ ಸೈಕಲ್ ಅಂಗಡಿಯವನಿಗೆ ವಂಚನೆ
ಹುಬ್ಬಳ್ಳಿ: ಮಿಲಿಟರಿ ಕ್ಯಾಂಟೀನ್ಗೆ 20 ಸೈಕಲ್ ಬೇಕಾಗಿದೆ ಎಂದು ನಂಬಿಸಿ, ಆನ್ಲೈನ್ಲ್ಲಿ 70 ಸಾವಿರ ರೂ . ವರ್ಗಾಯಿಸಿಕೊಂಡು ವಂಚನೆ ಮಾಡಿರುವ ಘಟನೆ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಪ್ಪಿಕರ ರಸ್ತೆಯ ದೀಪಕ್ ಸೈಕಲ್ ಅಂಗಡಿಯ ವ್ಯವಸ್ಥಾಪಕ ಸುನೀಲ್ ವಕ್ಕುಂದ ವಂಚನೆಗೆ ಒಳಗಾದವರು. 20 ಸೈಕಲ್ಗೆ ಸುನೀಲ್ 1.36 ಲಕ್ಷ ರೂ.ಬಿಲ್ನ್ನು ವಂಚಕನ ವಾಟ್ಸ್ ಆ್ಯಪ್ಗೆ ಕಳುಹಿಸಿದ್ದರು. ನಂತರ ಸೈಕಲ್ ಗಳನ್ನು ಕ್ಯಾಂಟೀನ್ ಬಳಿ ಸಾಗಿಸಿದಾಗ, ಕ್ಯಾಂಟೀನ್ …
Read More »ಬಿಜೆಪಿಯಿಂದ ಮಲ್ಲಿಕಾರ್ಜುನ ಹಾವೇರಿಯನ್ನು 6 ವರ್ಷ ಉಚ್ಛಾಟನೆ
ಹುಬ್ಬಳ್ಳಿ:ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಲ್ಲಿಕಾರ್ಜುನ ಹಾವೇರಿಯವರನ್ನು ಬಿಜೆಪಿಯಿಂದ 6 ವರ್ಷ ಉಚ್ಛಾಟನೆ ಮಾಡಿ ಆದೇಶ ಹೊರಿಡಿಸಲಾಗಿದೆ. ಪಕ್ಷದ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಸೂಚನೆಯಂತೆ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ, ಮಲ್ಲಿಕಾರ್ಜುನ ಹಾವೇರಿಯನ್ನ ಉಚ್ಛಾಟಿಸಿದ್ದಾರೆ. ಧಾರವಾಡ ದ್ವಿಸದಸ್ಯ ಸ್ಥಾನದ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಹಾವೇರಿ ಸ್ಪರ್ಧಿಸಿದ್ದರು. ಪಕ್ಷದ ಶಿಸ್ತು ಉಲ್ಲಂಘಿಸಿದ್ದಕ್ಕೆ ಮಲ್ಲಿಕಾರ್ಜುನನನ್ನು ಬಿಜೆಪಿ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಲಾಗಿದೆ. …
Read More »ಮನೆ ಬೀಗ ಮುರಿದು ಹಣ ಮತ್ತು ಚಿನ್ನ ಕದ್ದು ಪರಾರಿಯಾದ ಕಳ್ಳರು
ಹುಬ್ಬಳ್ಳಿ: ಅನ್ಯ ಕೆಲಸದ ನಿಮಿತ್ತವಾಗಿ ಮನೆಗೆ ಬೀಗ ಹಾಕಿ ಹೋದ ಸಮಯದಲ್ಲಿ ಕಳ್ಳರು ಮನೆಗೆ ನುಗ್ಗಿ ನಗ ನಾಣ್ಯ ಕದ್ದು ಪರಾರಿಯಾಗಿರುವ ಘಟನೆ ನಗರದ ಹಳೆ ಹುಬ್ಬಳ್ಳಿಯ ಬಸವನಗರದಲ್ಲಿ ನಡೆದಿದೆ. ಎ.ಎನ್. ಪರಮೇಶ್ವರಪ್ಪ ಎಂಬುವವರ ಮನೆಯಲ್ಲಿಯೇ ಕಳ್ಳತನವಾಗಿದ್ದು, ಇವರು ಮನೆಗೆ ಬೀಗ ಹಾಕಿಕೊಂಡು ಹೊರಗಡೆ ಹೋಗಿದ್ದರು. ಈ ವೇಳೆ ಮನೆಯಲ್ಲಿ ಯಾರು ಇಲ್ಲದನ್ನು ಗಮನಿಸಿದ ಕಳ್ಳರು ಮನೆಗೆ ನುಗ್ಗಿ ಮನೆಯಲ್ಲಿದ್ದ 66 ಗ್ರಾಂ ತೂಕದ ಬಂಗಾರದ ಒಡವೆ, 3,700 ಗ್ರಾಂ …
Read More »ಖಡಕ್ ಖಾಕಿಯೊಳಗಿರೋ ಮೃದು ಹೃದಯದ ನೋವಿ, ಕಥೆ..!
ಎಂಇಎಸ್ ಪುಂಡಾಟ ಖಂಡನೀಯ-ಸಿಎಂ.ಬೊಮ್ಮಾಯಿ
ಹುಬ್ಬಳ್ಳಿ :ಬೆಳೆಗಾವಿಯಲ್ಲಿ ನಿನ್ನೆ ನೆಡೆದ ಎಂಇಎಸ್ ಪುಂಡಾಟವನ್ನು ಸಿ ಎಂ ಬಸವರಾಜ್ ಬೊಮ್ಮಾಯಿ ತೀವ್ರವಾಗಿ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದರು. . ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು.ಈಗಾಗಲೇ ಆಸ್ತಿಪಾಸ್ತಿ ಹಾನಿ ಮಾಡಿದ್ದು,ಹಾಗೂ ಪೋಲಿಸ್ ವಾಹನ್ ಜಖಂ ಮಾಡಿದವರನ್ನು ಬಂಧಿಸಲಾಗಿದೆ.ರಾಷ್ಟ್ರ ಭಕ್ತರ ಪ್ರತಿಮೆಗಳನ್ನು ಧ್ವಂಸ ಮಾಡುವುದು ಅಪರಾಧ ನಾಡಿ ಹಿರಿಯ ದೇಶಭಕ್ತರ ಗೌರವ ಉಳಿಸುವ ಕೆಲಸ ಮಾಡಬೇಕು.ಅವರಿಗೆ ಅಪಮಾನ ಮಾಡಿವ ಮೂಲಕ ಸಮಾಜದ ಧಕ್ಕೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





