admin
December 13, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ- ಮತಾಂತರ ನಿಷೇಧ ಕಾಯ್ದೆಗೆ ಸಂಭಂದಿಸಿದಂತೆ ಯಾರೇ ಆಗಲಿ ಬಲವಂತವಾಗಿ ಮತಾಂತರ ಮಾಡಿದ್ರೆ ಕಾನೂನು ಮತ್ತು ವೈಯಕ್ತಿಕವಾಗಿ ವಿರೋಧವಿದೆ ಎಂದು ಎಂ ಎಲ್ ಸಿ ತಾರಾ ಹೇಳಿದರು. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮತಾಂತರ ಅನ್ನೋದು ನಾವು ಹುಟ್ಟಿನಿಂದ ಬಂದ ಧರ್ಮವೇ ಆಗಿರುತ್ತದೆ.ಆದ್ರೆ ಯಾರದ್ದೊ ಬಲವಂತಕ್ಕಾಗಿ ಅಥವಾ ಎಮೋಷನಲ್ ಬ್ಲಾಕ್ಮೇಲ್ ಆಗಲಿ ಅಥವಾ ಬೇರೆ ಬೇರೆ ಅನುಕೂಲ ಮಾಡೋದಾಗಿ ಆಸೆ,ಆಮಿಷ ತೋರಿಸಿ ಮತಾಂತರ ಮಾಡೋದು ಕಾನೂನಿಗೆ ವಿರುದ್ಧವಾಗಿದೆ.ಅಂತಹ …
Read More »
BigTv News
December 13, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಪ್ರಸಕ್ತ ಶೈಕ್ಷಣಿಕ ವರ್ಷದ ತರಗತಿಗಳನ್ನು ತಕ್ಷಣ ಆರಂಭಿಸಬೇಕು ಹಾಗೂ ಅನ್ಲೈನ್ ಪರೀಕ್ಷೆಗಳನ್ನು ನಡೆಸುವುದಕ್ಕೆ ಸಂಬOಧಿಸಿದOತೆ ಸರ್ಕಾರ ಹೊರಡಿಸಿರುವ ಯುಜಿಸಿ ಗೈಡ್ಲೈನ್ ಪಾಲಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹೋರಾಟ ನಡೆಸುತ್ತಿರುವ ಕಾನೂನು ಪದವಿಧರರ ಪೈಕಿ ಒಬ್ಬ ವಿದ್ಯಾರ್ಥಿ ತೀವ್ರ ಅಸ್ವಸ್ಥಗೊಂಡ ಘಟನೆ ಸೋಮವಾರ ನಡೆದಿದೆ. ನಿರಂತರ ನಾಲ್ಕು ದಿನಗಳಿಂದ ಅನ್ನ ಆಹಾರ ತ್ಯೇಜಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ವಿದ್ಯಾರ್ಥಿ ಮಹಾಂತೇಶ ಚಿಕ್ಕಣ್ಣವರ್, ಸೋಮವಾರ ಬೆಳಗ್ಗೆ ಏಕಾಏಕಿ ತೀವ್ರ …
Read More »
BigTv News
December 13, 2021
Breaking News, ಕರ್ನಾಟಕ, ರಾಜಕೀಯ ಸುದ್ದಿ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ನಾಳೆ ವಿಧಾನ ಪರಿಷತ್ ಫಲಿತಾಂಶ ಬರುತ್ತೆ. ನಾವು 15 ಸೀಟ್ ಗಳನ್ನ ಕನಿಷ್ಠ ಗೆಲ್ಲುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ನಲ್ಲಿ ನಮಗೆ ಬಹುಮತ ಸಾಬೀತು ಆಗುತ್ತೆ. ಜನ ನಮಗೆ ಆಶೀರ್ವಾದ ಮಾಡುತ್ತಾರೆ ಅನ್ನುವ ವಿಶ್ವಾಸ ಇದೆ ಎಂದರು. ಮತಾಂತರ ಕಾಯ್ದೆ ನಿಷೇಧ ಜಾರಿ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್ ವಿರೋಧ ಇದ್ದೆ ಇರುತ್ತೆ. ನಮ್ಮ ಅಪೇಕ್ಷೆ ಸಹ …
Read More »
BigTv News
December 13, 2021
Breaking News, ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಹರಿಯಾಣ ರಾಜ್ಯದ ಗುರಂಗಾವ್ ನಗರದಲ್ಲಿ ಮುಸ್ಲಿಂ ಸಮುದಾಯದವರಿಗೆ ಧಾರ್ಮಿಕ ಆಚರಣೆ ಮಾಡಲು, ನಮಾಜ್ ಮಾಡಲು ಹಾಗೂ ಮಸೀದಿಗಳನ್ನು ಕಟ್ಟಲು ರಾಜ್ಯ ಸರ್ಕಾರ ಅನುಮತಿ ನೀಡಿಲ್ಲ ಎಂದು ಆರೋಪಿಸಿ ಎ.ಐ.ಎಮ್.ಐ.ಎಮ್ ಪಕ್ಷದ ವತಿಯಿಂದ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಹುಬ್ಬಳ್ಳಿ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಹರಿಯಾಣ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹರಿಯಾಣ ರಾಜ್ಯ ಸರ್ಕಾರ 2018 ರಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮುಸ್ಲಿಂ ಸಮುದಾಯದವರಿಗೆ ನಮಾಜ್ …
Read More »
BigTv News
December 12, 2021
Breaking News, ಕರ್ನಾಟಕ, ಬೆಂಗಳೂರು, ಬೆಳಗಾವಿ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ- ನಾಳೆಯಿಂದ ಬೆಳಗಾವಿ ಅಧಿವೇಶ ಆರಂಭವಾಗುತ್ತೆ.ಈಗಾಗಲೇ ಎಲ್ಲಾ ತಯಾರಿ ಮಾಡಿದ್ದೆವೆ.ಹುಬ್ಬಳ್ಳಿಯ ನಿವಾಸ ಬಳಿ ಸಿಎಂ ಬೊಮ್ಮಾಯಿ ಹೇಳಿಕೆ.ಈ ಭಾಗದ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡ್ತೆವೆ.ಅಧಿವೇಶನದಲ್ಲಿ ಅಭೀವೃದ್ದಿ ಬಗ್ಗೆ ಚರ್ಚೆಯಾಗುತ್ತೆ. ಮತಾಂತರ ನಿಷೇದ ಕಾಯ್ದೆ ಮಂಡನೆ ವಿಚಾರ. ಹಿಂದೂ,ಇಸ್ಲಾಂ,ಕ್ರಿಶ್ಚಿಯನ್, ಸಿಖ್ ಸೇರಿದಂತೆಎಲ್ಲಾ ಧರ್ಮಗಳು ಸಂವಿಧಾನಾತ್ಮಕವಾಗಿ ರಚನೆಯಾಗಿವೆ.ಅವರಿಗೆ ಯಾವುದೇ ಆತಂಕ ಬೇಡ.ಈಗಾಗಲೇ ಕ್ರಿಶ್ಚಿಯನ್ ಸಮೂದಾಯ ನಾಯಕರಿಗೆ ನಾನು ಹೇಳಿದ್ದೆನೆ.ಅವರಿಗೆ ಯಾವುದೇ ತೊಂದರೆಯಾಗಲ್ಲ.ಬದಲಾಗಿ ಬಡತನವನ್ನ ದುರುಪಯೊಗ ಮಾಡಿಕೊಂಡು ಮತಾಂತರ ಮಾಡೋದು ತಪ್ಪು.ಆಸೆ ಆಮೀಷ ಒಡ್ಡಿ …
Read More »
admin
December 11, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಇನ್ನರವೀಲ್ ಕ್ಲಬ್ ಆಫ್ ಹುಬ್ಬಳ್ಳಿ ಸಿಟಿ ವತಿಯಿಂದ ಇತ್ತೀಚಿಗೆ ಗೋಕುಲ ಗ್ರಾಮದಲ್ಲಿ ಗುಲಾಬಿ ಗಾಣದ ಎಣ್ಣೆ ಘಟಕವನ್ನು ಕ್ಲಬ್ನ ರಾಷ್ಟ್ರೀಯ ಅಧ್ಯಕ್ಷ ಸರೋಜ ಕಟಿಯಾರ್ ಉದ್ಘಾಟಿಸಿದರು. ಇನ್ನರವೀಲ್ ಕ್ಲಬ್ ಹುಬ್ಬಳ್ಳಿ ಸಿಟಿ ಅಧ್ಯಕ್ಷೆ ಅಂಜಲಿ ಕುಲಕಣಿರ ಅವರ ನೇತೃತ್ವದಲ್ಲಿ ಮಹಿಳೆಯರ ಸಬಲೀಕರಣದ ದ್ಯೂತ್ಯಕವಾಗಿ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು, ಅದರ ಒಂದು ಭಾಗವಾಗಿ ಗುಲಾಬಿ ಗಾಣದ ಎಣ್ಣೆ ಘಟಕವನ್ನು ತೆರೆಯಲಾಯಿತು. ಈ ಘಟಕನ್ನು ಸರೋಜ ಕಟಿಯಾರ್ ಅವರು ಸ್ಥಳೀಯ ಗೋಕುಲ …
Read More »
admin
December 11, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಸವದತ್ತಿ ತಾಲೂಕಿನ ಶ್ರೀ ಕ್ಷೇತ್ರ ಶಿರಸಂಗಿ ಕಾಳಿಕಾ ದೇವಸ್ಥಾನ ಟ್ರಸ್ಟಿಗೆ ದೇಣಿಗೆ ನೀಡಬೇಡಿ, ದವಸ ಧಾನ್ಯ ಕೊಡಬೇಡಿ ಎಂದು ಧಾರವಾಡ ವಿಶ್ವಕರ್ಮ ಸಮಾಜದ ವಾಟ್ಸ್ ಆ್ಯಪ್ ಗ್ರೂಪ್ನಲ್ಲಿ ಹು-ಧಾ ಮಹಾನಗರ ಪಾಲಿಕೆ ಸದಸ್ಯ ರಾಮಣ್ಣ ಬಡಿಗೇರ್ ಇವರು ಕಳಿಸಿರುವ ಸಂದೇಶ ದೇವಸ್ಥಾನಕ್ಕೆ ಅವಮಾನ ಮಾಡಿದಂತಾಗಿದೆ ಎಂದು ದೇವಸ್ಥಾನದ ಅರ್ಚಕ ನಾಗೇಂದ್ರಾಚಾರ್ಯ ಆರೋಪಿಸಿದ್ದಾರೆ. ದೇಣಿಗೆ ನೀಡಬೇಡಿ ಎಂದ ಪಾಲಿಕೆ ಸದಸ್ಯ: ಅರ್ಚಕರ ಆಕ್ರೋಶನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಘಟನೆಯನ್ನು …
Read More »
admin
December 11, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದ ವತಿಯಿಂದ ಇದೇ 13ರಂದು ನಡೆಯಲಿರುವ ಎಲ್ಲಾ ಜ್ಯೋತಿರ್ಲಿಂಗಗಳ ಕೇಂದ್ರಗಳಲ್ಲಿ ದಿವ್ಯ ಕಾಶಿ ಭವ್ಯ ಕಾಶಿ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಲು ದೇಶಾದ್ಯಂತ 51,000 ಸ್ಥಳಗಳಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಹೇಳಿದರು. ನಗರದಲ್ಲಿಂದು ಬಿಜೆಪಿ ಕಚೇರಿಯಲ್ಲಿ ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ನೇತೃತ್ವದಲ್ಲಿ ದಿವ್ಯ ಕಾಶಿ ಭವ್ಯ ಕಾಶಿ ಎಂಬುವಂತ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಅಲ್ಲದೇ …
Read More »
BigTv News
December 11, 2021
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಇಲ್ಲಿನ ವಿದ್ಯಾನಗರದ ಶಿರೂರ ಪಾರ್ಕ್ ಖೋಡೆ ಹಾಸ್ಟೆಲ್ ಬಳಿ 2019ರಲ್ಲಿ ಗಾಂಜಾ ಮಾರಾಟ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 1 ವರ್ಷ ಜೈಲು ಶಿಕ್ಷೆ ಹಾಗೂ 25,000 ರೂ. ದಂಡ ವಿಧಿಸಿ ಧಾರವಾಡದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಸಂಗಮೇಶ ಅಂದಾನಪ್ಪ ಅಂಗಡಿ ಶಿಕ್ಷೆಗೆ ಒಳಗಾದ ಅಪರಾಧಿ. 2019ರ ಜುಲೈ 31ರಂದು ಹಾಸ್ಟೆಲ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಕುರಿತು ಖಚಿತ ಮಾಹಿತಿ ಮೇರೆಗೆ ಇನ್ಸ್ಪೆಕ್ಟರ್ …
Read More »
admin
December 10, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಬೈಕ್ ಒಂದರಲ್ಲಿ ಅಡಗಿ ಕುಳಿತಿದ್ದ ಆಭರಣದ ಹಾವನ್ನು ಉರಗ ತಜ್ಞ ತಿಪ್ಪಣ್ಣ ರಕ್ಷಿಸಿದ್ದಾರೆ.ಧಾರವಾಡದ ಹೊಸಯಲ್ಲಾಪುರದ ಬೈಕ್ ಒಂದರಲ್ಲಿ ಈ ಹಾವು ಅಡಗಿ ಕುಳಿತಿತ್ತು. ಇದನ್ನು ಕಂಡ ಸ್ಥಳೀಯರು ಕೂಡಲೇ ಉರಗ ತಜ್ಞ ತಿಪ್ಪಣ್ಣ ಅವರಿಗೆ ಕರೆ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ತಿಪ್ಪಣ್ಣ ಆ ಹಾವನ್ನು ಹೊರ ತೆಗೆದು ಸುರಕ್ಷಿತವಾಗಿ ಕಾಡಿಗೆ ಬಿಟ್ಟು ಬಂದಿದ್ದಾರೆ.
Read More »