Breaking News

ಹುಬ್ಬಳ್ಳಿ-ಧಾರವಾಡ

ಬಿಗ್ ಟಿವಿ ಇಂಪ್ಯಾಕ್ಟ್-ವರದಿಗೆ ಎಚ್ಚೆತ್ತ ಅಧಿಕಾರಿಳು-ರಸ್ತೆ ಕಾಮಗಾರಿ ಪ್ರಾರಂಭ

ವರದಿಗೆ ಎಚ್ಚೆತ್ತು ರಸ್ತೆ ಕಾಮಗಾರಿ ಪ್ರಾರಂಭ ಧಾರವಾಡ : ತೇಜಸ್ವಿ ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮಳೆಯಿಂದ ಸಂಪೂರ್ಣ ಹಾಳಾಗಿತ್ತು, ಈ ಕುರಿತು ಬಿಗ್ ಟಿವಿ ವಾಹಿನಿ ವರದಿ ಪ್ರಸಾರ ಮಾಡಿತ್ತು .ವರದಿಗೆ ಎಚ್ಚೆತ್ತು ಅಧಿಕಾರಿಗಳು ನಿನ್ನೆ ರಾತ್ರಿಯಿಂದಲೇ ರಸ್ತೆ ಕಾಮಗಾರಿ ಪ್ರಾರಂಭಿಸಿದ್ದು,ಇದು ಬಿಗ್‌ ಟಿವಿ ವಾಹನಿಯ ಬಿಗ್‌ ಇಂಪ್ಯಾಕ್ಟ್.‌ ದುರಸ್ತಿ ಪಡಿಸೋ ಮುನ್ನ ರಸ್ತೆಯ ಸಾಂದರ್ಭಿಕ ಚಿತ್ರ ಒಟ್ಟಿನಲ್ಲಿ ನಿತ್ಯ ವಾಹನ ಸವಾರರ ಸಂಚಾರಕ್ಕೆ ಕಿರಿಕಿರಿಯಾಗಿದ್ದ ರಸ್ತೆಗೆ ಕೊನೆಗೂ …

Read More »

ಸಿ ಎಂ ಬದಲಾವಣೆ ವಿಚಾರ ಕೇವಲ ರುಮರ್ಸ್ – ಪ್ರಲ್ಹಾದ ಜೋಶಿ ಸ್ಪಷ್ಟನೆ‌

ಹುಬ್ಬಳ್ಳಿ ರಾಜ್ಯದಲ್ಲಿ ಸಿಎಂ ಬದಲಾವಣೆ ಹೇಳಿಕೆ ವಿಚಾರ ಸಿಎಂ ಬದಲಾವಣೆ ಅನ್ನೋದು ಕೇವಲ ರುಮರ್ಸ್ ಅವರು ಹೇಳಿದ್ದು ಈಗಲೇ ಆಗ್ತಾರೆ ಅಂತ ಅಲ್ಲ ಬಸವರಾಜ ಬೊಮ್ಮಾಯಿ ಬದಲಾಗಲ್ಲ, ರಾಜ್ಯದ ನಾಯಕರಿಗೆ ಕೇಂದ್ರದ ಪರವಾಗಿ ನಾನು ಹೇಳುತ್ತಿದ್ದೇನೆ ಸಿಎಂ ಬದಲಾವಣೆ ಬಗ್ಗೆ ಯಾರು ಹಾಗೆ ಮಾತನಾಡಬಾರದು ಪ್ರಧಾನಿ ಮತ್ರಿಗಳನ್ನ ದೇವೇಗೌಡರು ಭೇಟಿಯಾಗಿದ್ರು ಆದ್ರೆ ಅದರಲ್ಲಿ ಯಾವುದೇ ರಾಜಕೀಯ ಇಲ್ಲ ಮೈತ್ರಿ ಬಗ್ಗೆ ನನಗೆ ಗೊತ್ತಿಲ್ಲ ಆದ್ರೆ ಹಾಸನದಲ್ಲಿ ಐಐಟಿ ಆಗಬೇಕು ಅಂತ …

Read More »

ಶಾರ್ಟ್ ಸರ್ಕ್ಯೂಟ್ ಆಗಿ ಧಗಧಗನೇ ಹೊತ್ತಿ ಉರಿದ ಕಾರು – ಗಬ್ಬರೂ ಬೈಪಾಸ್ ಬಳಿ ಘಟನೆ

ಹುಬ್ಬಳ್ಳಿ ಹುಬ್ಬಳ್ಳಿಯ ಗಬ್ಬೂರು ಬೈಪಾಸ್ ಬಳಿ ಹೊತ್ತಿ ಉರಿದ ಕಾರ್ಚವರ್ಲೆಟ್ ಟವೆರಾ ಕಾರ್ ಗೆ ತಗುಲಿದ ಬೆಂಕಿ ಬೆಂಕಿ ಹತ್ತಿದ ಕೆಲವೇ ನಿಮಿಷಗಳಲ್ಲಿ ಹೊತ್ತಿ ಉರಿದ ಕಾರ್ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಾರ್ ಎಂಜಿಂಗ್ ಗೆ ಬೆಂಕಿ ಎನ್ನುವ ಮಾಹಿತಿ ಸದ್ಯ ಕಾರ್ ಯಾರಿಗೆ ಸೇರಿದ್ದು, ಎಲ್ಲಿಗೆ ಹೊರಟಿದ್ರು ಎನ್ನುವ ಬಗ್ಗೆ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು ಬೆಂಕಿ ಅವರಿಸುತ್ತಿರುತ್ತಿದ್ದಂತೆ ಅದರಲ್ಲಿದ್ದ ಜನರು ಎಸ್ಕೇಪ್ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ …

Read More »

ಗುತ್ತಿಗೆದಾರರ ಸಂಘದಿಂದ ಪ್ರಧಾನಿಗೆ ಪತ್ರ ವಿಚಾರ. ಅದೊಂದು ಬೇಸ್ ಲೆಸ್ ಆರೋಪ.-ಪ್ರಲ್ಹಾದ ಜೋಶಿ

ಹುಬ್ಬಳ್ಳಿ- ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ.ಅವರ ಹತ್ತಿರ ಏನಾದ್ರು ಸಾಕ್ಷಿ ಇದ್ರೆ ಕೊಡ್ಲಿ.ಅದನ್ನ ತನೀಖೆ ಮಾಡೋಣ.ಮೋದಿ ಸರ್ಕಾರದಲ್ಲಿ ಭ್ರಷ್ಟಾಚಾರವನ್ನ ಸಹಿಸೋದಿಲ್ಲ.ಹೀಗಾಗೇ ಅವರು ದೂರು ನೀಡಲಿ. ಸಿಎಂ ಬದಲಾವಣೆಯಾಗ್ತಾರೆ ಎನ್ನೋ ಈಶ್ವರಪ್ಪ ಹೇಳಿಕೆ ವಿಚಾರ.ಆ ರೀತಿ ಏನು ಇಲ್ಲ.ಸಿಎಂ ಬದಲಾಣೆಯಾಗೋದಿಲ್ಲ.೨೦೨೩ ರ ವರೆಗೂ ಬೊಮ್ಮಾಯಿಯವರೇ ಸಿಎಂ ಆಗ್ತಾರೆ.ಈಶ್ವರಪ್ಪನವರು ಶಿಘ್ರವೇ ಬದಲಾವಣೆ ಆಗ್ತಾರೆ ಅಂತ ಹೇಳಿಲ್ಲ.ಆದ್ರೂ ಈ ರೀತಿ ಹೇಳಿಕೆ ನೀಡೋದು ತಪ್ಪು.ಪ್ರಧಾನಿಯವರನ್ನ ದೇವೆಗೌಡ್ರು ಭೇಟಿಯಾಗಿದ್ದಾರೆ.ಅವರು ಕೆಲವು ವಿಷಯಗಳ ಬಗ್ಗೆ …

Read More »

ನಾವು ಬದುಕಬೇಕೋ ಬೇಡ್ವೋ ? ಸಾಯಿ ಅಂದರೆ ಸತ್ತಿ ಬಿಡ್ತೀವಿ- ಪೋಲಿಸರ ಎದುರೇ ಯುವಕನ ಹುಚ್ಚಾಟ

ಧಾರವಾಡ: ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಇತ್ತೀಚೆಗೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ದೂರು ದಾಖಲಿಸಿಕೊಂಡು ಗಲಾಟೆ ಮಾಡಿದವರನ್ನು ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ. ಮನು ಅಲಿಯಾಸ್ ಮನ್ಮಥ ಕೊರವರ ಎಂಬಾತನೂ ಆ ಗಲಾಟೆಯಲ್ಲಿ ಭಾಗಿಯಾಗಿದ್ದಾನೆ ಎಂಬ ಆರೋಪದ ಮೇಲೆ ಧಾರವಾಡ ಉಪನಗರ ಠಾಣೆ ಪೊಲೀಸರು ಆತನನ್ನೂ ಕರೆತಂದು ವಿಚಾರಣೆ ನಡೆಸಿದ್ದಾರೆ. ಪೊಲೀಸರ ಈ ವಿಚಾರಣೆಯಿಂದ ಮನು ತನ್ನ ಕೈಗಳನ್ನು ಬ್ಲೇಡ್‌ನಿಂದ ಕೊಯ್ದುಕೊಂಡು ಅಸಮಾಧಾನ ಹೊರಹಾಕಿದ್ದಾನೆ. ನಾನು …

Read More »

ವಿಧಾನ ಪರಿಷತ್ ಚುನಾವಣೆ ಗೆಲವು ನಿಶ್ಚಿತ-ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸುದ್ದಿಗೋಷ್ಠಿ ವಿಧಾನ ಪರಿಷತ್ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಿಗಲಿದೆ 2014 ರಿಂದ ಹಲವು ವಿಚಾರದಲ್ಲಿ ಬದಲಾವಣೆ ಆಗಿದೆ ಗ್ರಾಮೀಣಾಭಿವೃದ್ಧಿಯಲ್ಲಿ ಬಜೆಟ್ ನಲ್ಲಿ ಬಹಳಷ್ಟು ಹಣವನ್ನ ಇಡಲಾಗಿದೆ ನರೇಗಾ ಯೋಜನೆಗೂ ಹೆಚ್ಚಿನ ಆದ್ಯತೆ ನೀಡಲಾಗಿದೆ ಈ ಹಿಂದೆ ಹಳೆ ಕಲ್ಲು ಹೊಸ ಬಿಲ್ಲು ಅನ್ನೋತರ ಇತ್ತು ಆದ್ರೆ ನಾವು ನೇರವಾಗಿ ಯಾರು ಕೆಲಸ ಮಾಡ್ತಾರೆ ಅವರ ಖಾತೆಗೆ ಹಣ ಹಾಕಿದ್ದೀವಿ ಕೆಲಸ ತೋರಿಸಿ …

Read More »

ಸಿದ್ಧಾರೂಢರ ಮಠದಲ್ಲಿ ಕಾರ್ತಿಕ ದೀಪೋತ್ಸವ!

ಸಿದ್ದರೂಡರ ಮಠದಲ್ಲಿ ಕಾರ್ತಿಕ ದೀಪೋತ್ಸವ! ಹುಬ್ಬಳ್ಳಿ:– ಕಾರ್ತಿಕ ಮಾಸದ ಲಕ್ಷ ದೀಪೋತ್ಸವ ಸಂಭ್ರಮಕ್ಕೆ ದಿನಗಣನೆ ಆರಂಭ ಆಗಿದೆ ಆದರೆ ಕೊರೊನಾ ಹಿನ್ನಲೆಯಲ್ಲಿ ಸಿದ್ದರೂಡರ ಮಠದಲ್ಲಿಂದ ನಡೆಯಬೇಕಿದ್ದ, ಲಕ್ಷ ದೀಪೋತ್ಸವ ಕಾರ್ಯಕ್ರಮ ರದ್ದು ಆಗಿರುವ ಬೆನ್ನಲ್ಲೇ ಭಕ್ತರು ಮಾತ್ರ ಮಠದ ಆವರಣದಲ್ಲಿ, ಕಾರ್ತಿಕೋತ್ಸವ ಆಚರಣೆ ಮಾಡುತ್ತಿದ್ದಾರೆ.ದೀಪದೊಂದಿಗೆ, ಮಹಿಳೆಯರು ವೈಭವದ ದೀಪೋತ್ಸವ ಸಂಭ್ರಮಕ್ಕೆ ಮೆರುಗು ತಂದರು.

Read More »

ಮದುವೆ ಆಗುವುದಾಗಿ ನಂಬಿಸಿ ವಂಚನೆ- ಸಿಸಿಎಫ್ ಮೇಲೆ ದೂರು

ಧಾರವಾಡ: ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದ ಸಿಸಿಎಫ್ ಅಧಿಕಾರಿಯೊಬ್ಬರ ಮೇಲೆ ಮಹಿಳೆಯೊಬ್ಬಳು ದೂರು ದಾಖಲಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ. ವಿದ್ಯಾ ಹಿರೇಮಠ ದೂರು ದಾಖಲಿಸಿದ ಮಹಿಳೆ. ಧಾರವಾಡದಲ್ಲಿ ಚಿಫ್ ಕನ್ಸರ್ವೆಟಿವ್ ಫಾರೆಸ್ಟರ್ ಆಗಿದ್ದ ರವಿ ಶಂಕರ ಅವರು ವಿದ್ಯಾ ಅವರಿಗೆ ಫೆಸ್ ಬುಕ್ ನಲ್ಲಿ ಪರಿಚಯವಾಗಿದ್ದರು. ಸದ್ಯ ರವಿಶಂಕರ ಶಿವಮೊಗ್ಗದಲ್ಲಿ ಸಿಸಿಎಫ್ ಆಗಿದ್ದಾರೆ. ರವಿಶಂಕರ್ ಅವರು ಮದುವೆ ಮಾಡಿಕೊಳ್ಳುವುದಾಗಿ ವಿದ್ಯಾಳನ್ನು ನಂಬಿಸಿ ಮೋಸ ಮಾಡಿದ್ದರು. ಮೋಸ ಮಾಡಿದ್ದನ್ನು ಪ್ರಶ್ನೆ ಮಾಡಿದ್ದಕ್ಕೆ ರವಿಶಂಕರ ಧಮ್ಕಿ …

Read More »

ಹೆಗ್ಗೇರಿ ಆಯುರ್ವೇದ ಕಾಲೇಜಿನ ಮೂವರು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್

ಹುಬ್ಬಳ್ಳಿ: ಸತ್ತೂರಿನ ಎಸ್.ಡಿ.ಎಂ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಕಂಡಿರುವ ಬೆನ್ನಲ್ಲೇ ವಾಣಿಜ್ಯನಗರಿ ಹುಬ್ಬಳ್ಳಿಯ ಆಯುರ್ವೇದ ಮಹಾವಿದ್ಯಾಲಯದ ಮೂವರು ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಹೌದು ಹುಬ್ಬಳ್ಳಿಯ ಹೆಗ್ಗೇರಿಯಲ್ಲಿರುವ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳು ಅಯೋಧ್ಯಯಲ್ಲಿ ನಡೆದ ಆಯುರ್ವೇದ ಸೆಮಿನಾರ್ ನಲ್ಲಿ ಭಾಗವಹಿಸಿದ್ದರು.ಕಳೆದ ನವಂಬರ್ 27-28 ರಂದು ನಡೆದಿದ್ದ ಸಮಾವೇಶದಲ್ಲಿ 2 ಸಾವಿರಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಸಿದ್ದರು. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎನ್ನಲಾಗುತ್ತಿದೆ. ಕಾಲೇಜ್ ನಿಂದ …

Read More »

ಕಾರ್ ಹಾಗೂ ಬಸ್ ನಡುವೆ ಭೀಕರ ಅಪಘಾತ: ವೃದ್ಧನ ಸ್ಥಿತಿ ಗಂಭೀರ ಕೀಮ್ಸ್‌ಗೆ ದಾಖಲು

ಹುಬ್ಬಳ್ಳಿ : ಕಾರು ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ವೃದ್ಧರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ನೂಲ್ವಿ ಕ್ರಾಸ್ ಬಳಿಯ ಪುನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರಿಗೆ ಗಾಯವಾಗಿದ್ದು, ಕಾರಿನ‌ ಮುಂಭಾಗ ಜಖಂಗೊಂಡಿದೆ. ಕೂಡಲೇ ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯ ವೃದ್ಧರ ಸ್ಥಿತಿ ಗಂಭೀರವಾಗಿದ್ದು, ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿಯನ್ನು ನೀಡಿದ್ದು …

Read More »