Breaking News

ಹುಬ್ಬಳ್ಳಿ-ಧಾರವಾಡ

ಸಂಶೋಧನೆ ಮತ್ತು ಅಭಿವೃದ್ಧಿ (ಆರ್ ಅಂಡ್ ಡಿ) ಕಾರ್ಯಪಡೆಗೆ ಅಧ್ಯಕ್ಷರಾಗಿ ಡಾ. ಅಶೋಕ್ ಶೆಟ್ಟರ್ ನೇಮಕ

ಹುಬ್ಬಳ್ಳಿ : ಕೈಗಾರಿಕಾ ಹಾಗೂ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆಗೆ ಸಂಬಂಧಿಸಿದಂತೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ರಾಜ್ಯ ಸರಕಾರ ರಚಿಸಿರುವ ಸಂಶೋಧನೆ ಮತ್ತು ಅಭಿವೃದ್ಧಿ (ಆರ್ ಅಂಡ್ ಡಿ) ಕಾರ್ಯಪಡೆಗೆ ಕೆ ಎಲ್ ಇ ಸಂಸ್ಥೆಯ ಹುಬ್ಬಳ್ಳಿಯ ಕೆ. ಎಲ್. ಇ. ತಾಂತ್ರಿಕ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ಅಶೋಕ್ ಶೆಟ್ಟರ್ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಕೆ.ಎಸ್.ಟಿ.ಇ.ಪಿ.ಎಸ್. ವ್ಯವಸ್ಥಾಪಕ ನಿರ್ದೇಶಕರು ಸಲ್ಲಿಸಿದ ಪ್ರಸ್ತಾವನೆಯನ್ನು ಅಂಗೀಕರಿಸಿದ ಶ್ರೀ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ …

Read More »

ವಿದ್ಯುತ್ ತಗುಲಿ ಯುವತಿ ಸಾವು

ಧಾರವಾಡ: ಗೃಹ ಬಳಕೆಯ ನೀರಿನ ಮೊಟಾರ್‌ಗೆ ವಿದ್ಯುತ್ ಸಂಪರ್ಕ ಮಾಡಲು ಹೋಗಿ, ವಿದ್ಯುತ್ ತಗುಲಿ ಯುವತಿಯೋರ್ವಳು ಸಾವನಪ್ಪಿರುವ ಘಟನೆ ಧಾರವಾಡ ತಾಲ್ಲೂಕಿನ ಹಳೇ ತೆಗೂರು ಗ್ರಾಮದಲ್ಲಿ ನಡೆದಿದೆ. ದಿವ್ಯಾ ಮಡಿವಾಳಪ್ಪ ಹಡಪದ (21)ಮೃತ‌ ಯುವತಿ‌ ಎಂದು ಗುರುತಿಸಲಾಗಿದೆ. ನಿನ್ನೆ ಮನೆಗೆ ನೀರಿನ ಮೋಟಾರ್ ಸಾಹಾದಿಂದ ಮನೆಗೆ ನೀರು ತುಂಬಿಸಲು ಮುಂದಾಗಿದ್ದಾರೆ. ಈ ವೇಳೆ ನೀರಿನ ಮೋಟಾರಗೆ ವಿದ್ಯುತ್ ಕನೆಕ್ಷನ್ ಕೊಟ್ಟಿದ್ದಾರೆ. ಹಾಗೇ ನೀರಿನ ಮೋಟಾರ್‌ನ್ನು ಎತ್ತಿ ಇಡಲು ಮುಂದಾದಾಗ ವಿದ್ಯುತ್ …

Read More »

ಮಳೆಗೆ ಮನೆಯೂ ಹೋಯ್ತು,ಬೆಳೆಯೂ ಹೋಯ್ತು

ಧಾರವಾಡ: ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಸುರಿದ ಮಳೆ ರೈತರನ್ನು ಅಕ್ಷರಶಃ ನಿದ್ದೆಗೆಡಿಸಿದೆ. ಒಂದೆಡೆ ಪೀಕುಗಳು ಮಳೆಗೆ ಹಾನಿಗೀಡಾದರೆ, ಮತ್ತೊಂದೆಡೆ ಮನೆಗಳು ನೆಲಕ್ಕುರುಳಿ ಜನರನ್ನು ಸಂಕಷ್ಟಕ್ಕೆ ದೂಡಿದೆ. ಧಾರವಾಡ ಜಿಲ್ಲೆಯಾದ್ಯಂತ ಅನೇಕ ಮನೆಗಳು ನೆಲಕ್ಕುರುಳಿದ್ದು, ಮನೆ ಕಳೆದುಕೊಂಡವರೆಲ್ಲ ಇದೀಗ ಸರ್ಕಾರದ ಮುಂದೆ ಕೈಚಾಚಬೇಕಾಗಿದೆ.ಧಾರವಾಡ ತಾಲೂಕಿನ ಮನಸೂರು, ಉಪ್ಪಿನ ಬೆಟಗೇರಿ, ಅಮ್ಮಿನಬಾವಿ ಸೇರಿದಂತೆ ಅನೇಕ ಕಡೆಗಳಲ್ಲಿ ಮನೆಗಳು ನೆಲಕಚ್ಚಿವೆ.ಮೂರ್ನಾಲ್ಕು ದಿನ ಬಿಟ್ಟೂ ಬಿಡದೇ ಸುರಿದ ಮಳೆ ಬೆಳೆಗಳಿಗೆ ಮಾತ್ರ ನಷ್ಟವನ್ನುಂಟು ಮಾಡಿಲ್ಲ. …

Read More »

ಜಾಗೆ ವಿವಾದ: ಗುಡ್‌ ನ್ಯೂಸ್‌ ಕಾಲೇಜಿಗೆ ಬೀಗ ಹಾಕಿ ಪ್ರತಿಭಟನೆ

ಗುಡ್ ನ್ಯೂಸ್ ಕಾಲೇಜ್‌ಗೆ ಬೀಗ ಜಡಿದಿದ್ದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು ಕಲಘಟಗಿ: ಪಟ್ಟಣದ ಗುಡ್ ನ್ಯೂಸ್ ಕಾಲೇಜ್‌ಗೆ ಬೀಗ ಜಡಿದಿದ್ದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ನಡೆಯಿತು.ಕಾಲೇಜ್‌ನ ಜಾಗದ ವಿಷಯಕ್ಕೆ ಸಂಭಂದಿಸಿದಂತೆ ಪಟ್ಟಣದ ನಾಸ್ತಿಕ ಎಂಬುವವರು, ಕಾಲೇಜ್‌ಗೆ ಬೀಗ ಜಡೆದಿದ್ದರು. ಹಲವು ವರ್ಷಗಳ ಹಿಂದೆಯೇ ಕಾಲೇಜ್ ನಿರ್ಮಾಣಕ್ಕೆ ಜಾಗೆ ನೀಡಿದ್ದ ನಾಸ್ತಿಕ ಎಂಬುವರು ಇದೀಗ ಮತ್ತೆ ಜಾಗ ಮರಳಿಸುವಂತೆ ಕೋರ್ಟ್ನಲ್ಲಿ ದಾವೆ ಹೂಡಿದ್ದಾರೆ. ಈ ಹಿನ್ನೆಲೆಯಲ್ಲಿ …

Read More »

ಜೀವನದ ಕೌಶಲ್ಯಗಳನ್ನು ರೂಪಿಸುವ ಸಾಮಥ್ರ್ಯ ರಂಗರೂಪದಲ್ಲಿ ಅಡಗಿದೆ-ಡಾ. ಬಸವರಾಜ ಬೇವಿನಗಿಡದ

ಧಾರವಾಡ: ಜೀವನಕ್ಕೆ ಬೇಕಾದ ಕೌಶಲ್ಯಗಳನ್ನು ಒದಗಿಸುವ ಸಾಮಥ್ರ್ಯ ನಾಟಕಗಳಲಿತ್ತು. ರಂಗರೂಪ ಆಗಿನ ಕಾಲದಲ್ಲಿ ಮನರಂಜನೆಯ ಜೊತೆಗೆ ಜೀವನದ ಅನುಭವದ ಸಾರವನ್ನು ತಿಳಿಸುವ ಕೇಂದ್ರವಾಗಿತ್ತು ಎಂದು ಆಕಾಶವಾಣಿಯ ಕಾರ್ಯಕ್ರಮ ಮುಖ್ಯಸ್ಥರಾದ ಡಾ. ಬಸವರಾಜ ಬೇವಿನಗಿಡದ ಅವರು ಹೇಳಿದರು. ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ರಂಗಾಯಣದ ಸುವರ್ಣ ಸಾಂಸ್ಕøತಿಕ ಸಮುಚ್ಛಯ ಸಭಾಭವನದಲ್ಲಿ ಏರ್ಪಡಿಸಿದ್ದ ವಾರಾಂತ್ಯ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿ, ಮಾತನಾಡಿದರು. ಅಂದಿನ ಕಾಲದಲ್ಲಿ ನಾಟಕಗಳೇ ಸಾಹಿತ್ಯದ ಭಂಡಾರವಾಗಿತ್ತು. ವ್ಯಂಗ್ಯ, ಸುಖಾಂತ್ಯ, …

Read More »

ಧಾರವಾಡ ಕ್ಷೇತ್ರಕ್ಕೆ ಬಿಜೆಪಿಯ ಅಧಿಕೃತ ಅಭ್ಯರ್ಥಿ ಪ್ರದೀಪ ಶೆಟ್ಟರ್ ನಾಮಪತ್ರ ಸಲ್ಲಿಕೆ

ಮಾಜಿ ಸಿಎಂ ಜಗದೀಶ ಶೆಟ್ಟರ್ ಹುಬ್ಬಳ್ಳಿ ಧಾರವಾಡ : ಕ್ಷೇತ್ರ ವಿಧಾನ ಪರಿಷತ್ (ಎಮ್.ಎಲ್.ಸಿ) ಚುನಾವಣೆ ಹಿನ್ನೆಲೆ,ಧಾರವಾಡದಲ್ಲಿ ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿಕೆ ಧಾರವಾಡ ಕ್ಷೇತ್ರಕ್ಕೆ ಬಿಜೆಪಿಯ ಅಧಿಕೃತ ಅಭ್ಯರ್ಥಿ ಪ್ರದೀಪ ಶೆಟ್ಟರ್ ನಾಮಪತ್ರ ಸಲ್ಲಿಸಿದ್ದಾರೆ.ಕಳೆದ ಸಲವೂ ನಾವೂ ಹೆಚ್ಚಿನ ಮತಗಳ ಅಂತರದಿಂದ ಗೆದ್ದಿದ್ದೇವೆ . ಈ ಸಲವೂ ಬಿಜೆಪಿ ಹೆಚ್ಚು ಮತಗಳಿಂದ ಗೆಲ್ಲುವ ವಿಶ್ವಾಸವಿದೆ.ಈಗಾಗಲೇ 8 ಜಿಲ್ಲೆಗಳಲ್ಲಿ ಜನಸ್ವರಾಜ್ ಯಾತ್ರೆ ಮಾಡಿದ್ದೇವೆಪ್ರವಾಸ ಮಾಡಿದ ಕಡೆಯಲ್ಲ ಬಿಜೆಪಿಗೆ ಒಳ್ಳೆ …

Read More »

ಯುವಕನ ಗುದನಾಳದಲ್ಲಿ ಸಿಕ್ಕಿಹಾಕಿಕೊಂಡಿದ್ದ ಟಾಯ್ಲೆಟ್ ಜೆಟ್ ಸ್ಪ್ರೇ; ಶಸ್ತ್ರ ಚಿಕಿತ್ಸೆ ಮೂಲಕ ಹೊರ ತೆಗೆದ ಕಿಮ್ಸ್ ವೈದ್ಯರು

ಹುಬ್ಬಳ್ಳಿ(ಧಾರವಾಡ): ಗುದನಾಳದಲ್ಲಿ ಟಾಯ್ಲೆಟ್ ಜೆಟ್ ಸ್ಪ್ರೇ ಸಿಕ್ಕಿಹಾಕಿಕೊಂಡಿದ್ದ 32 ವರ್ಷದ ಯುವಕನೊಬ್ಬನಿಗೆ ಕಿಮ್ಸ್ ಆಸ್ಪತ್ರೆ ವೈದ್ಯರು ಸುಮಾರು 3 ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ನಡೆಸಿ, ಟಾಯ್ಲೆಟ್ ಜೆಟ್ ಸ್ಪ್ರೇಯನ್ನು ಹೊರ ತೆಗೆದಿರುವ ಘಟನೆ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಯುವಕ ಬೈರಿದೇವರಕೊಪ್ಪ ಪ್ರದೇಶದ ಕಟ್ಟಡ ನಿರ್ಮಾಣ ಕೆಲಸ ಮಾಡುತ್ತಿದ್ದ. ನವೆಂಬರ್ 20ರ ಶನಿವಾರ ಬೆಳಗ್ಗೆ ತೀವ್ರ ಅಸ್ವಸ್ಥಗೊಂಡಿದ್ದ ಸ್ಥಿತಿಯಲ್ಲಿದ್ದ ಈತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರೋಗಿಯನ್ನು ಆಸ್ಪತ್ರೆಗೆ ಕರೆದುಕೊಂಡು …

Read More »

ತಕ್ಷಣ ಅನ್ನದಾತನ ನೆರವಿಗೆ ಧಾವಿಸುವಂತೆ ಸರ್ಕಾರಕ್ಕೆ ಆಗ್ರಹಿಸಿದ ರೈತ ಮುಖಂಡ ಅರವಿಂದ ಏಗನಗೌಡರ

ಧಾರವಾಡ : ರಾಜ್ಯದಲ್ಲಿ ಎಡಬಿಡದೇ ಸುರಿದ ಮಳೆಯಿಂದಾಗಿ ನಾಡಿನ ಅನ್ನದಾತರ ಬದುಕು ಬೀದಿಗೆ ಬಿದ್ದಿದೆ. ಹೀಗಾಗಿ ರಾಜ್ಯ ಸರ್ಕಾರಿ ತಕ್ಷಣ ರೈತರ ನೋವಿಗೆ ಸ್ಪಂದಿಸುವ ಮೂಲಕ ಪರಿಹಾರ ಬಿಡುಗಡೆ ಮಾಡಬೇಕು ಎಂದು ಧಾರವಾಡದಲ್ಲಿ ರೈತ ಮುಖಂಡರು ಆಗ್ರಹಿಸಿದ್ದಾರೆ. ತಹಶೀಲ್ದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ನಂತರದಲ್ಲಿ ಮಾತನಾಡಿದ ರೈತ ಮುಖಂಡ ಅರವಿಂದ ಏಗನಗೌಡರ, ರಾಜ್ಯದಲ್ಲಿ ಎಡೆಬಿಡದೇ ಸುರಿದ ಮಳೆಯಿಂದಾಗಿ ರೈತನ ಬದುಕು ಬೀದಿಗೆ ಬಿದ್ದಿದೆ. ಕೈಗೆ ಬಂದ ತುತ್ತು ಬಾಯಿಗೆ …

Read More »

ಐದು ಜನ ಮೊಬೈಲ್ ಕಳ್ಳರ ಬಂಧನ : 1.80 ಲಕ್ಷ ಮೌಲ್ಯದ 14 ಮೊಬೈಲ್ ವಶ

ಹುಬ್ಬಳ್ಳಿ: ಮೊಬೈಲ್‍ಗಳನ್ನು ಕಳವು ಮಾಡಿ ಆಟೋರಿಕ್ಷಾದಲ್ಲಿ ಬರುತ್ತಿದ್ದ 5 ಜನ ಆರೋಪಿಗಳನ್ನು ಬೆಂಡಿಗೇರಿ ಠಾಣೆಯ ಪೋಲಿಸರು ಬಂಧಿಸಿದ್ದಾರೆ. ನ.20 ರಂದು ಹಳೇಮಂಟೂರ ರೋಡನಲ್ಲಿ ಐದು ಜನರು ಎಲ್ಲಿಂದಲೋ ಮೊಬೈಲ್ ಗಳನ್ನು ಕಳವು ಮಾಡಿಕೊಂಡು ಆಟೋರಿಕ್ಷಾದಲ್ಲಿ ಬರುತ್ತಿದ್ದಾರೆಂಬ ಖಚಿತ ಮಾಹಿತಿ ಮೆರೆಗೆ ಬೆಂಡಿಗೇರಿ ಪೋಲಿಸ ಠಾಣೆಯ ಪಿಐ ಶ್ಯಾಂರಾಜ ಸಜ್ಜನ ಅವರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಐದು ಜನರನ್ನು ಬಂಧಿಸಿ ಅವರಿಂದ 1.80 ಲಕ್ಷ ಮೌಲ್ಯದ 14 ಮೊಬೈಲ್ ಮತ್ತು …

Read More »

ಕಸ್ಟಮರ್ ಕೇರ್ ಹೆಸರಿನಲ್ಲಿ ಯುವತಿಗೆ 2.75 ಲಕ್ಷ ರೂ. ವಂಚನೆ

ಹುಬ್ಬಳ್ಳಿ: ಕಸ್ಟಮರ್ ಕೇರ್‌ನಿಂದ ಕರೆ ಮಾಡಿರುವುದಾಗಿ ನಂಬಿಸಿ ಯುವತಿಯೊಬ್ಬರಿಗೆ 2.75 ಲಕ್ಷ ರೂ. ವಂಚಿಸಿದ ಪ್ರಕರಣ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಬ್ಯಾಂಕ್‌ವೊಂದರ ಕ್ರೆಡಿಟ್ ಕಾರ್ಡ್‌ನ 22,900 ರೂ. ಅನ್ನು ರದ್ದುಗೊಳಿಸುವುದಕ್ಕಾಗಿ ಯುವತಿಯು ಗೂಗಲ್‌ನಲ್ಲಿ ಬ್ಯಾಂಕಿನ ಕಸ್ಟಮರ್ ಕೇರ್ ನಂಬರ್ ಹುಡುಕಿದಾರೆ. ಆ ನಂಬರ್‌ಗೆ ಕರೆ ಮಾಡಿದಾಗ, ಕರೆ ಸ್ವೀಕರಿಸಿದ ವ್ಯಕ್ತಿ ಯುವತಿಯ ಮೊಬೈಲ್‌ಗೆ ಲಿಂಕ್‌ವೊಂದನ್ನು ಕಳುಹಿಸಿ ಅದರಲ್ಲಿ ಯುವತಿಯ ಹೆಸರು, ಮೊಬೈಲ್ ಸಂಖ್ಯೆ, ಬ್ಯಾಂಕ್ ವಿವರ ಭರ್ತಿ …

Read More »