BigTv News
November 22, 2021
Breaking News, ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಅತಿವೃಷ್ಠಿ ಹಿನ್ನೆಲೆಯಲ್ಲಿ ನೇರಪೀಡಿತ ಪ್ರದೇಶಕ್ಕೆ ಸಕ್ಕರೆ, ಜವಳಿ ಖಾತೆ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಭೇಟಿ ನೀಡಿ ಪರಿಶೀಲನೆ ನೆಡೆಸಿದರು. ಕುಂದಗೋಳ ತಾಲೂಕಿನ ಯರಿನಾರಾಯಪುರ ಗ್ರಾಮಕ್ಕೆ ಭೇಟಿ ನೀಡಿ ಬೆಣ್ಣೆ ಹಳ್ಳಿ ಪ್ರವಾಹಕ್ಕೆ ಭೇಟಿ ನೀಡಿ ಪರಿಶೀಲನೆ ನೆಡೆಸಿ ಗ್ರಾಮದ ರೈತರಿಂದ ಅಹವಾಲು ಸ್ವೀಕರಿಸಿದರು.ನಂತರ ಮಾತನಾಡಿದ ಅವರು ಈ ಬಾರಿ ಅನಿರೀಕ್ಷಿತ ಮಳೆಯಿಂದ ತೀವ್ರ ತೊಂದರೆಯಾಗಿದೆ.ಸರಾಸರಿಗಿಂತ ನಾಲ್ಕೈದು ಪಟ್ಟು ಮಳೆಯಾಗಿದೆ. ಹಿಗಾಗಿ ಅಪಾರ ಪ್ರಮಾಣದ ಮಳೆಯಾಗಿದೆ.ಕೂಡಲೇ …
Read More »
admin
November 22, 2021
ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಧಾರವಾಡ : ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಂತ ಶ್ರೇಷ್ಠ ಭಕ್ತ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು.ಜಿಲ್ಲಾಧಿಕಾರಿ ನಿತೇಶ ಪಾಟೀಲ ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಡಾ. ಸುಶೀಲಾ.ಬಿ ಅವರು ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ, ನಮಿಸಿದರು.ಈ ಸಂದರ್ಭದಲ್ಲಿ ಐಎಎಸ್ ಪ್ರೋಬೆಷನರಿ ಅಧಿಕಾರಿ ಮಾಧವ ಗಿತ್ತೆ, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ರೇಖಾ ಡೊಳ್ಳಿನ, ಕನ್ನಡ …
Read More »
admin
November 22, 2021
ಕರ್ನಾಟಕ, ಕ್ರೀಡೆ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಶೋಟೋಕಾನ್ ಕರಾಟೆ ಸಂಸ್ಥೆಯ ವತಿಯಿಂದ ಪವರ್ ಸ್ಟಾರ್ ದಿವಂಗತ ಪುನೀತ್ ರಾಜ್ಕುಮಾರ್ ಅವರ ಸ್ಮರಣಾರ್ಥವಾಗಿ ಮೂರನೇ ರಾಷ್ಟ್ರೀಯ ಮಟ್ಟದ ಕರಾಟೆ ಮುಕ್ತ ಚಾಂಪಿಯನ್ಶಿಪ್ ಸ್ಪರ್ಧೆಯನ್ನು ನ.27 ಮತ್ತು 28ರಂದು ಇಲ್ಲಿನ ಹೊಸ ಕೋರ್ಟ್ ಹತ್ತಿರದ ಚೈತನ್ಯ ಸ್ಪೋರ್ಟ್ಸ್ ಫೌಂಡೇಶನ್ನಲ್ಲಿ ಆಯೋಜಿಸಲಾಗಿದೆ ಎಂದು ಸಂಯೋಜಕ ದುರ್ಗಾನಂದ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎರಡು ದಿನಗಳ ಕಾಲ ನಡೆಯುವ ರಾಷ್ಟ್ರಮಟ್ಟದ ಕರಾಟೆ ಮುಕ್ತ ಚಾಂಪಿಯನ್ಶಿಪ್ ಸ್ಪರ್ಧೆಯನ್ನು ನ.27 ರಂದು …
Read More »
admin
November 22, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ದೇಶದ ಅತಿ ವೇಗದ ಮೂವರ್ ಮೀಡಿಯಂ ಸಿಟಿಯಾಗಿ 1ನೇ ಸ್ಥಾನ ಗಳಿಸಿದೆ. ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಸ್ವಚ್ಛ ಸರ್ವೇಕ್ಷಣ್ ಸಮೀಕ್ಷೆಯಲ್ಲಿ 25ನೇ ಶ್ರೇಯಾಂಕವನ್ನು ಗಳಿಸಿದೆ. ಹಿಂದಿನ ವರ್ಷ, ನಗರವು ೧೭೨ ಶ್ರೇಯಾಂಕವನ್ನು ಗಳಿಸಿತ್ತು. ಮತ್ತು ಈಗ ಅದು ೨೫ ಶ್ರೇಯಾಂಕಕ್ಕೆ ಜಿಗಿದಿದೆ. ಸ್ವಚ್ಛ ಸರ್ವೇಕ್ಷಣ್ ಮೌಲ್ಯಮಾಪನಗಳಿಗಾಗಿ, ನಗರಾಭಿವೃದ್ಧಿ ಸಚಿವಾಲಯವು ಸ್ವಚ್ಛ ಭಾರತ ಮಿಷನ್ ನ ಒಟ್ಟಾರೆ. ಮೌಲ್ಯಮಾಪನ ಮತ್ತು ಘಟಕಗಳ ತೂಕವನ್ನು ಪರಿಷ್ಕರಿಸುತ್ತದೆ. ಸ್ವಚ್ಛ …
Read More »
admin
November 22, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಧಾರವಾಡ :ದಾಸ ಶ್ರೇಷ್ಠ ಕನಕದಾಸರ ಜಯಂತಿಯ ದಿನದಂದು ಕನಕದಾಸರ ಭಾವಚಿತ್ರಕ್ಕೆ ಅವಮಾನ ಮಾಡಿರುವ ಘಟನೆ ಕಲಘಟಗಿ ತಾಲೂಕಿನ ಗಳಗಿ ಹುಲಕೊಪ್ಪ ಗ್ರಾಮದಲ್ಲಿ ನೆಡೆದಿದೆ. ನಾಡಿಗೆ ತಮ್ಮ ಕಿರ್ತನೆ,ಮೂಲಕ ಮತ್ತು 15 ಮತ್ತು 16 ನೇ ಶತಮಾನದಲ್ಲೇ ಜಾತಿ ವ್ಯವಸ್ಥೆಯ ಬಗ್ಗೆ ಸಮರ ಸಾರಿದ ಭಕ್ತ ಎಂದರೆ ತಪ್ಪಾಗಲಾರದು. ಇಂದು ಕನಕದಾಸ ಜಯಂತಿ ಪ್ರತಿವರ್ಷವೂ ಕೂಡ ಕನಕ ಜಯಂತಿಯನ್ನು ಎಲ್ಲಾ ಸರ್ಕಾರಿ ಕಚೇರಿಯಲ್ಲಿ ಆಚರಿಸಬೇಕು ಮತ್ತು ಅವರ ಭಾವಚಿತ್ರವನ್ನು ಕಚೇರಿ ಒಳಗಡೆ …
Read More »
admin
November 22, 2021
ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ಕರ್ನಾಟಕ ಸಾಹಿತ್ಯ ಪರಿಷತ್ತಿನ ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಇಂದು ಜರುಗಿದ ಮತದಾನದಲ್ಲಿ 1244 ಪಡೆದ ಲಿಂಗರಾಜ ರು ಅಂಗಡಿ ವಿಜಯಗಳಿಸಿದ್ದಾರೆ. ಅವರ ಸಮೀಪದ ಅಭ್ಯರ್ಥಿ ರಾಮು ಬ ಮೂಲಗಿ 1220 ಪಡೆದಿದ್ದಾರೆ. ಚುನಾವಣೆಗೆ ಸ್ಪರ್ಧಿಸಿದ್ದ ನಾಗರಾಜ ಕಿರಣಿಗಿ 15, ವಿಜಯಕುಮಾರ್ 14 ಮತಗಳನ್ನು ಪಡೆದಿದ್ದಾರೆ. ಒಟ್ಟು 2511 ಮತಗಳು ಚಲಾವಣೆಯಾಗಿದ್ದು 18 ಮತಗಳು ತಿರಸ್ಕೃತವಾಗಿವೆ
Read More »
BigTv News
November 22, 2021
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ಹುಬ್ಬಳ್ಳಿ – ಧಾರವಾಡ ಮಹಾನಗರದಲ್ಲಿ ಕಿಸೆಗಳ್ಳತನ ಮಾಡಿ ಗೋವಾದಲ್ಲಿ ತಲೆಮರೆಸಿಕೊಂಡಿದ್ದ ಕಳ್ಳನನ್ನು ಹುಬ್ಬಳ್ಳಿ ನಗರ ಠಾಣೆ ಪೊಲೀಸರು 21 ವರ್ಷಗಳ ಬಳಿಕ ಪತ್ತೆ ಹಚ್ಚಿ ಬಂಧಿಸಿರುವ ಘಟನೆ ನಡೆದಿದೆ. ಹುಬ್ಬಳ್ಳಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2000 ರಲ್ಲಿ ಹುಬ್ಬಳ್ಳಿಯ ಗಣೇಶಪೇಟೆ ಅಬ್ದುಲ್ ವಾಚಮೇಕರ್ ಎಂಬಾತನನ್ನು ಕಿಸೆಗಳ್ಳತನ ಪ್ರಕರಣದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ನಂತರ ಅಬ್ದುಲ್ ಬೇಲ್ನಿಂದ ಹೊರಗಡೆ ಮರಳಿ ಕೋರ್ಟ್ಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ …
Read More »
BigTv News
November 20, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಅಧ್ಯಕ್ಷತೆಯಲ್ಲಿ ಬಿವಿಬಿ ಕಾಲೇಜು ಸೆನೆಟ್ ಹಾಲ್ನಲ್ಲಿ ಹುಬ್ಬಳ್ಳಿ ಚನ್ನಮ್ಮ ವೃತ್ತದ ಫ್ಲೈ ಓವರ್ ನಿರ್ಮಾಣ ಕುರಿತು ಸಲಹಾ ಸಮಿತಿ ಜರುಗಿತು. ಸಲಹಾ ಸಮಿತಿ ಅಧ್ಯಕ್ಷರು ಹಾಗೂ ಕೆ.ಎಲ್.ಇ. ಇಂಜಿನಿಯರಿಂಗ್ ಕಾಲೇಜು ಉಪ ಕುಲಪತಿ ಅಶೋಕ ಶೆಟ್ಟರ್, ಪೊಲೀಸ್ ಆಯುಕ್ತ ಲಾಭುರಾಮ್ , ವಾ.ಕ.ರ.ಸಾ.ಸಂ ಹಾಗೂ ಬಿ.ಆರ್.ಟಿ.ಎಸ್ ವ್ಯವಸ್ಥಾಪಕ ನಿರ್ದೇಶಕ ಗುರುದತ್ ಹೆಗಡೆ, ಧಾರವಾಡ ಐ.ಐ.ಟಿ. ಡೀನ್, ಪ್ರೋ.ನಾಗೇಶ ಐಯ್ಯರ , ಡಿ.ಆರ್.ಎನ್ . …
Read More »
admin
November 20, 2021
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಠಾಣೆಯಲ್ಲಿ ಅಸಭ್ಯ ವರ್ತನೆ ತೋರಿದ ಆರೋಪದಡಿ ನಗರದ ಕಸಬಾಪೇಟ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಶ್ರೀಕಾಂತ ಗೋಣೆಪ್ಪನವರ ಅವರನ್ನು ಅಮಾನತು ಮಾಡಲಾಗಿದೆ. ಶಿಸ್ತಿನ ಇಲಾಖೆಯಲ್ಲಿ ಶ್ರೀಕಾಂತ ಅಶಿಸ್ತಿನಿಂದ ವರ್ತಿಸುತ್ತಿದ್ದರು. ಠಾಣೆಯಲ್ಲಿ ಅಧಿಕಾರಿ, ಸಿಬ್ಬಂದಿ ಎದುರು ಶರ್ಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದರು. ಹೀಗೆ ಮಾಡದಂತೆ ಹಿರಿಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದರೂ ದುರ್ವರ್ತನೆ ಮುಂದುವರಿಸಿದ್ದರು ಎನ್ನಲಾಗ್ತಿದೆ. ಈ ಕಾರಣಕ್ಕೆ ಡಿಸಿಪಿ ಕೆ. ರಾಮರಾಜನ್ ಅವರು ತಮ್ಮ ವರ್ಗಾವಣೆಗೂ ಮುನ್ನವೇ ಶ್ರೀಕಾಂತ ಅಮಾನತು ಆದೇಶ ಹೊರಡಿಸಿದ್ದಾರೆ
Read More »
admin
November 20, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಡಾ.ಲಿಂಗರಾಜ ರುದ್ರಪ್ಪ ಅಂಗಡಿ ಧಾರವಾಡ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ಜಿಲ್ಲೆಯ ಹಿರಿಯ, ಕಿರಿಯ ಸಾಹಿತಿಗಳು, ಕಲಾವಿದರು, ಕನ್ನಡಾಭಿಮಾನಿಗಳ ಒತ್ತಾಸೆ ಬೆಂಬಲದೊಂದಿಗೆ ಪುನರ್ ಆಯ್ಕೆ ಬಯಸಿ ಸ್ಪರ್ಧೆ ಮಾಡಿದ್ದು, ನನ್ನ ಆಯ್ಕೆ ನೂರಕ್ಕೆ ನೂರರಷ್ಟು ಖಚಿತವಾಗಿದೆ ಎಂದು ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಡಾ.ಲಿಂಗರಾಜ ರುದ್ರಪ್ಪ ಅಂಗಡಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಕಳೆದ ಎಂಟು ವರ್ಷಗಳಿಂದ …
Read More »