admin
November 18, 2021
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಇಲ್ಲಿಯ ಗಬ್ಬೂರು ಬೈಪಾಸ್ ಡಿಸ್ನಿ ಲ್ಯಾಂಡ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಆರ್ಥಿಕ ಮತ್ತು ಮಾದಕ ಅಪರಾಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿತರಿಂದ 28,260 ರೂ. ಮೌಲ್ಯದ 3 ಕೆ.ಜಿ. 626 ಗ್ರಾಂ ಗಾಂಜಾ ಹಾಗೂ ಒಂದು ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಆರ್ಥಿಕ ಮತ್ತು ಮಾದಕ ಅಪರಾಧ ಠಾಣಿ ಇನ್ಸ್ಪೆಕ್ಟರ್ ಎಂ.ಎಸ್. ಹೂಗಾರ, ಪಿಎಸ್ಐ ಸದಾಶಿವ ಕಾನಶೆಟ್ಟಿ ನೇತೃತ್ವದ ತಂಡ ದಾಳಿ …
Read More »
admin
November 18, 2021
ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಧಾರವಾಡ ಜಿಲ್ಲೆಯಲ್ಲಿ ಸುರಿದ ಮಳೆಗೆ ಬೆಳೆಗಳು ಜಲಾವೃತವಾಗಿರುವುದು, ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆ ಹಿನ್ನೆಲೆ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಅಪಾರ ಪ್ರಮಾಣದ ಬೆಳೆ ನೀರಿನಲ್ಲಿ ಕೊಚ್ಚಿ ಹೋದ ಘಟನೆ ಕಲಘಟಗಿ ತಾಲೂಕಿನಲ್ಲಿ ನಡೆದಿದೆ.ಭಾರಿ ಮಳೆಗೆ ನೀರಸಾಗರ ಜಲಾಶಯದ ನೀರು ಹೆಚ್ಚಿ ಹೊರ ಹರಿದ ಪರಿಣಾಮ ಪಕ್ಕದ ಜಮೀನುಗಳಿಗೆ ನೀರು ನುಗ್ಗಿದೆ. ಎಮ್ಮೆಟ್ಟಿ, ನೀರಸಾಗರ, ಮುತ್ತಗಿ, ಗಂಬ್ಯಾಪುರ ಗ್ರಾಮಗಳ ರೈತರ ಜಮೀನುಗಳಿಗೆ ನೀರು ನುಗ್ಗಿ …
Read More »
admin
November 18, 2021
Breaking News, ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
admin
November 18, 2021
ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಕುಂದಗೋಳ : ಕಳೆದ ಎರೆಡು ತಿಂಗಳುಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕುಂದಗೋಳ ತಾಲೂಕಿನ ಕಮಡೊಳ್ಳಿ ಗ್ರಾಮದ ಲೋಚನೇಶ್ವರ ಮಠದ 5ನೇ ಪೀಠಾಧಿಪತಿ ರಾಚೋಟೇಶ್ವರ ಮಹಾಸ್ವಾಮಿಗಳು ತಮ್ಮ 103ನೇ ವಯಸ್ಸಿನಲ್ಲಿ ಲೋಚನೇಶ್ವರ ಮಠದಲ್ಲೇ ಇಂದು ಬೆಳಿಗ್ಗೆ ನಾಲ್ಕು ಗಂಟೆಗೆ ಲಿಂಗೈಕ್ಯರಾಗಿದ್ದಾರೆ. ಸರಿ ಸುಮಾರು 200 ವರ್ಷ ಇತಿಹಾಸದ ಕುಂದಗೋಳ ತಾಲೂಕಷ್ಟೇ ಅಲ್ಲದೇ ರಾಜ್ಯಾದ್ಯಂತ ಭಕ್ತರನ್ನು ಹೊಂದಿದ್ದ ಸ್ವಾಮಿಗಳು ತಮ್ಮ ಪ್ರವಚನ ಹಾಗೂ ಮಾತಿನ ಶೈಲಿಯಿಂದಲೇ ಹೆಸರಾಗಿದ್ದರು, 2019ರಲ್ಲಿ ಲೋಚನೇಶ್ವರ ಮಠಕ್ಕೆ ರಾಚೋಟೇಶ್ವರ …
Read More »
BigTv News
November 17, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ಬಂಗಾಳ ಕೊಲ್ಲಿ ವಾಯುಭಾರ ಕುಸಿತದಿಂದಾಗಿ ಕಳೇದೊಂದು ವಾರದಿಂದ ಭಾರಿ ಮಳೆಯಾಗುತ್ತಿದ್ದು,ರಾಜ್ಯದಲ್ಲಿ ಕೂಡ ಮಳೆರಾಯನ ರೌದ್ರ ನರ್ತನ ಜೋರಾಗಿದೆ.ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಕೂಡ ಕಳೇದ ಮೂರ ನಾಲ್ಕು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು ಸಂಜೆಯಾಗುತ್ತಿದ್ದಂತೆ ಮಳೆರಾಯನ ಆರ್ಭಟ ಜೋರಾಗಿದೆ.. ವಾಣಿಜ್ಯ ನಗರಿಯಲ್ಲಿ ಮಳೆಯ ಅಬ್ಬರ ಭಾರತೀಯ ಹವಾಮಾನ ಇಲಾಖೆ ಮಾಹಿತಿ ಮೇರೆಗೆ ರಾಜ್ಯದಲ್ಲಿ ಇನ್ನೂ 2-3 ದಿನ ಭಾರಿ ಮಳೆಯಾಗುವ ಸಾದ್ಯತೆ ಇದೆ ಎಂದು ಮಾಹಿತಿ ನೀಡಿದೆ. ಸತತ …
Read More »
BigTv News
November 17, 2021
ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಸಾಂದರ್ಭಿಕ ಚಿತ್ರ ಧಾರವಾಡ: ಮದುವೆಗೆ ಹೊರಟಿದ್ದ ಸಾರಿಗೆ ಸಂಸ್ಥೆ ಬಸ್ಸಿನ ಬ್ರೇಕ್ ಫೇಲ್ ಆಗಿ ಬಸ್ಸು ನವಲೂರು ಬ್ರಿಜ್ನ ತಡೆಗೋಡೆಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಕೊಪ್ಪಳ ಡಿಪೊದ ಸಾರಿಗೆ ಸಂಸ್ಥೆ ಬಸ್ಸು ಇದಾಗಿದ್ದು, ಹುಬ್ಬಳ್ಳಿ ಕಡೆಗೆ ಮದುವೆಗೆಂದು ಹೊರಟಿತ್ತು. ಬಸ್ಸಿನಲ್ಲಿ 50 ಜನ ಪ್ರಯಾಣಿಸುತ್ತಿದ್ದರು. ನವಲೂರು ಬಳಿ ಬರುತ್ತಿದ್ದಂತೆ ಬಸ್ಸಿನ ಬ್ರೇಕ್ ಫೇಲ್ ಆಗಿದ್ದು, ಕೂಡಲೇ ಎಚ್ಚೆತ್ತುಕೊಂಡ ಚಾಲಕ ಬಸ್ಸನ್ನು ಮುಖ್ಯ ರಸ್ತೆ ಬಿಟ್ಟು ಪಕ್ಕದ ರಸ್ತೆಗೆ ತೆಗೆದುಕೊಂಡು …
Read More »
BigTv News
November 17, 2021
ಕರ್ನಾಟಕ, ಹುಬ್ಬಳ್ಳಿ-ಧಾರವಾಡ
BigTv News
November 17, 2021
ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ಉತ್ತರ ಕರ್ನಾಟಕ ವಿಕಾಸ ಪಾರ್ಟಿಯ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಹುಬ್ಬಳ್ಳಿಯ ವಿದ್ಯಾನಗರದ ಹನ್ಸ್ ಹೋಟೆಲ್ ನಲ್ಲಿ ಆಯೋಜಿಸಲಾಗಿತ್ತು. ಸಭೆಯ ಉದ್ಘಾಟಕರಾಗಿ ಶ್ರೀ ಕ್ಷೇತ್ರ ದ್ವಾರಪೂರದ ಶ್ರೀ ಪರಮಾತ್ಮಾಜಿ ಮಹಾರಾಜರು ಆಗಮಿಸಿದ್ದರು.ಅಧ್ಯಕ್ಷರಾಗಿ ಶ್ರೀ ವಿನಾಯಕ ಮಾಲಕದರ ಮುಖ್ಯ ಅತಿಥಿಗಳಾಗಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಲಕ್ಣ್ಮಣ ಮೊರಬ ಹಾಗು ಹಿಂದೂ ಪರಿಷದ್ ಮಹಿಳಾ ಘಟಕದ ರಾಜ್ಯಾದ್ಯಕ್ಷರಾದ ಲಕ್ಷ್ಮಿ ಹೊಸಮನಿ ವಹಿಸಿಕೊಂಡಿದ್ದರು. ಪರಮಾತ್ಮಾಜಿ ಮಹಾರಾಜರು ಈ ವೇಳೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ …
Read More »
BigTv News
November 17, 2021
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ದೇವಸ್ಥಾನದ ಅರ್ಚಕರ ಮೇಲೆ ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದ ಗೊಕುಲ ರಸ್ತೆಯಲ್ಲಿರುವ ಗ್ರೀನ ಗಾರ್ಡನ್ ಕಾಲೋನಿಯ ಶ್ರೀ ಕರೆಯಮ್ಮ ದೇವಸ್ಥಾನದ ಅರ್ಚಕಾದ ಮಂಜುನಾಥ ಹೆಬ್ಬಾರ ಅವರ ಮೇಲೆ ಸಂದೀಪ ಜಡಿ ಹಾಗೂ ರೇಶ್ಮಾ ಜಡಿ ಎಂಬುವರು ಹಲ್ಲೆ ಮಾಡಿದ್ದಾರೆ. ನವೆಂಬರ್ ೧ ರಂದು ಕರ್ನಾಟಕ ರಾಜ್ಯೋತ್ಸವ ಹಿನ್ನಲೆಯಲ್ಲಿ ದೇವಸ್ಥಾನ ದ ಮುಂದೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಮಯದಲ್ಲಿ ದೇವಸ್ಥಾನ ಅರ್ಚಕರು, ಗಾರ್ಡನಲ್ಲಿರುವ ಕರಕಿಯನ್ನು …
Read More »
admin
November 17, 2021
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ದೇವಸ್ಥಾನದ ಅರ್ಚಕರ ಮೇಲೆ ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದ ಗೊಕುಲ ರಸ್ತೆಯಲ್ಲಿರುವ ಗ್ರೀನ ಗಾರ್ಡನ್ ಕಾಲೋನಿಯ ಶ್ರೀ ಕರೆಯಮ್ಮ ದೇವಸ್ಥಾನದ ಅರ್ಚಕಾದ ಮಂಜುನಾಥ ಹೆಬ್ಬಾರ ಅವರ ಮೇಲೆ ಸಂದೀಪ ಜಡಿ ಹಾಗೂ ರೇಶ್ಮಾ ಜಡಿ ಎಂಬುವರು ಹಲ್ಲೆ ಮಾಡಿದ್ದಾರೆ. ನವೆಂಬರ್ ೧ ರಂದು ಕರ್ನಾಟಕ ರಾಜ್ಯೋತ್ಸವ ಹಿನ್ನಲೆಯಲ್ಲಿ ದೇವಸ್ಥಾನ ದ ಮುಂದೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಮಯದಲ್ಲಿ ದೇವಸ್ಥಾನ ಅರ್ಚಕರು, ಗಾರ್ಡನಲ್ಲಿರುವ ಕರಕಿಯನ್ನು …
Read More »