ಹುಬ್ಬಳ್ಳಿ: ಭಾರತ ದೇಶದ ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಅತಿ ಗಂಡಾಂತರ ಪರಿಸ್ಥಿತಿಯನ್ನು ಏದುರಿಸುತ್ತಿದೆ ಅದಕ್ಕೆ ಕೇಂದ್ರ ಸರ್ಕಾರ ಹಾಗೂ ಅದಕ್ಕೆ ಬೆಂಬಲವಾಗಿರುವ ಎನ್ ಡಿ ಎ ಹಾಗೂ ಬಿಜೆಪಿ ತತ್ವ ಆದರ್ಶಗಳು ಪ್ರಜಾಪ್ರಭುತ್ವದ ವಿರುದ್ಧ ದಿಕ್ಕಿನಲ್ಲಿ ನಡೆಯುತ್ತಿವೆ ಈ ಹಿನ್ನೆಲೆಯಲ್ಲಿ ಇದೇ 31ರಂದು ಪ್ರಜಾಪ್ರಭುತ್ವದ ಬಿಕ್ಕಟ್ಟು ಸಂಕಲ್ಪ ಸಭೆಯನ್ನು ಧಾರವಾಡ ಆಯೋಜಿಸಲಾಗಿದೆ ಎಂದು ಸಾಮಾಜಿಕ ಹೋರಾಟಗಾರರಾದ ಎಸ್.ಆರ್.ಹಿರೇಮಠ ತಿಳಿಸಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತ ದೇಶದ ಪ್ರಜಾಪ್ರಭುತ್ವ ಹಾಗೂ ಸಂವಿಧಾನ …
Read More »ಕೂದಲು ಕಸಿ ಮಾಡಿಸಿದ ಎರಡೇ ದಿನದಲ್ಲಿ ಸಾವನ್ನಪ್ಪಿದ ಮುಂಬೈ ಉದ್ಯಮಿ
ಮುಂಬೈ: ಕಳೆದ ವಾರ ಸುಮಾರು 12 ಗಂಟೆಗಳ ಕಾಲ ಕೂದಲಿನ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ 43 ರ ಹರೆಯದ ಮುಂಬೈ ಉದ್ಯಮಿಯೊಬ್ಬರು ಕೂದಲು ಕಸಿ ಮಾಡಿಸಿದ ಎರಡೇ ದಿನದಲ್ಲಿ ಪೌಯಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಶ್ರವಣ್ ಕುಮಾರ್ ಚೌಧರಿ ಎಂದು ಗುರುತಿಸಲಾಗಿರುವ ಉದ್ಯಮಿಯು ಮಾರ್ಚ್ 7 ರಂದು ಕೇಂದ್ರ ಮುಂಬಯಿಯ ಚಿಂಚ್ಪೋಕ್ಲಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದ ಕೂದಲು ಕಸಿ ಸೆಷನ್ ನಲ್ಲಿ ಭಾಗವಹಿಸಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಸಖಿನಕ …
Read More »ಸುಳ್ಳು ಭಾಷಣ ಮಾಡುವುದು ಮೋದಿಯವರ ಕಾಯಕವಾಗಿದೆ : ಖರ್ಗೆ ಆರೋಪ
ಹುಬ್ಬಳ್ಳಿ: ಈಗಾಗಲೆ ಮೋದಿ ನನ್ನ ಕ್ಷೇತ್ರದಲ್ಲಿ ಬಂದು ಪ್ರಚಾರ ಮಾಡಿ ಹೋಗಿದ್ದಾರೆ. ಆದರೇ ಹೈ-ಕಯಾವುದೇ ಯೋಜನೆ ಬಗ್ಗೆ ಕೂಡ ಹೇಳಿಲ್ಲ ಅಷ್ಟೇ ಅಲ್ಲದೇ ಯಾವುದೇ ಅಭಿವೃದ್ಧಿ ಯೋಜನೆ ಬಗ್ಗೆ ಮಾತನಾಡಿಲ್ಲ ಕೇವಲ ಸುಳ್ಳು ಭಾಷಣ ಮಾಡುವುದು ಅವರ ಕಾಯಕವಾಗಿದೆ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ತಿಳಿಸಿದರು.ನಗರದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ಮೋದಿಯವರು ಬರಿ ಪ್ರಚಾರ ಮಾಡಿ ಹೋಗಿದ್ದಾರೆ ಆದರೇ ಅವರ ಯಾವುದೇ ಅಭಿವೃಧಿ ಕೆಲಸಗಳ ಬಗ್ಗೆಯೂ …
Read More »ಮಹದಾಯಿ ಯೋಜನೆ ಪೂರ್ಣಗೊಳಿಸಿ : ಪ್ರತಿಭಟನೆ.
ಹುಬ್ಬಳ್ಳಿ,ಮಾ.೦೯-* ನ್ಯಾಯಾಧೀಕರಣದ ತೀರ್ಪಿನನ್ವಯ ಮಹದಾಯಿ ನೀರನ್ನು ಮಲಪ್ರಭೆಗೆ ಹರಿಸಲು ಕೇಂದ್ರ ಸರಕಾರ ಕೂಡಲೇ ಅಧಿಸೂಚನೆ ಹೊರಡಿಸಬೇಕು. ಅಪೂರ್ಣಗೊಂಡ ಕಾಮಗಾರಿಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಬೇಕೆಂದು ಒತ್ತಾಯಿಸಿ ಮಲಪ್ರಭಾ ಮಹದಾಯಿ ಕಳಸಾ ಬಂಡೂರಿ ರೈತ ಹೋರಾಟ ಒಕ್ಕೂಟ ನಗರದ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಧರಣಿ ಸತ್ಯಾಗ್ರಹ ನಡೆಸಿತು.ಈ ವೇಳೆ ಮಲಪ್ರಭೆಗೆ ಮಹದಾಯಿ ನೀರು ಹರಿಸುವುದು ಯಾವಾಗ, ಯೋಜನೆ ಜಾರಿಗೆ ನಿಷ್ಕಾಳಜಿ ಯಾಕೆ, ಕುಡಿಯುವ ನೀರಿಗಾಗಿ ಯಾಕಿಷ್ಟು ರಾಜಕೀಯ ಮಾಡಲಾಗುತ್ತಿದೆ ಎಂದು ಪ್ರಶ್ನಿಸಿದ ಪ್ರತಿಭಟನಾಕಾರರು …
Read More »ಹುಬ್ಬಳ್ಳಿಯಲ್ಲಿ ಆಗಮಿಸಿದ ರಾಹುಲ್ ಗಾಂಧಿಗೆ .
ಹುಬ್ಬಳ್ಳಿ: ಹಾವೇರಿಯಲ್ಲಿ ನಡೆಯುತ್ತಿರುವ ಪರಿವರ್ತನಾ ಕಾರ್ಯಕ್ರಮಕದ ಹಿನ್ನಲೆಯಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಗಾಂಧಿಗೆ ಮಾಜಿ ಸಿಎಂ ಸಿದ್ಧರಾಮಯ್ಯ ಹಾಗೂ ಮಾಜಿ ಸಚಿವ ವಿನಯ ಕುಲಕರ್ಣಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಅದ್ದೂರಿಯಾಗಿ ಸ್ವಾಗತ ಕೋರಿದರು.ಗೋವಾ ವಿಮಾನ ನಿಲ್ದಾಣದಿಂದ ಹುಬ್ಬಳ್ಳಿ ಹಳೇ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಹುಬ್ಬಳ್ಳಿಯಿಂದ ಹೆಲಿಪ್ಯಾಡ್ ಮೂಲಕ ಹಾವೇರಿಗೆ ತೆರಳಿದರು.ಹಾವೇರಿಗೆ ತರೆಳಿ ಕಾಂಗ್ರೆಸ್ ಪಕ್ಷ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ರಾಹುಲ್ ಗಾಂಧಿ ಜೊತೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಯಾಣ …
Read More »ಕುಂದಗೋಳ ತಾಲೂಕಿನ ವಿಠಲಾಪುರದಲ್ಲಿ ದಲಿತ ಮಹಿಳೆ ಕುಟುಂಬದ ಮೇಲೆ ಹಲ್ಲೆ: ಉಳ್ಳಿಕಾಶಿ…
ಹುಬ್ಬಳ್ಳಿ: ಕುಂದಗೋಳ ತಾಲೂಕಿನ ವಿಠಲಾಪುರ ಗ್ರಾಮದ ಸವರ್ಣಿಯರು ಗ್ರಾಮದ ದಲಿತರ ಮನೆಯನ್ನು ಕೆಡವಿ ಜಾತಿ ನಿಂದನೆ ಮಾಡಿದ್ದು, ದಲಿತರ ಮೇಲೆ ಹಲ್ಲೆ ನಡೆಸಿ ದೌರ್ಜನ್ಯದ ಮೂಲಕ ಬಹಿಷ್ಕಾರ ಹಾಕಿ ದಲಿತ ಮಹಿಳೆ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹು-ಧಾ ವಿವಿಧ ದಲಿತ ಸಂಘ ಸಂಸ್ಥೆಗಳ ಮಹಾಮಂಡಳದ ಮುಖ್ಯಸ್ಥರಾದ ಗುರುನಾಥ ಉಳ್ಳಿಕಾಶಿ ಆರೋಪಿಸಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು ವರ್ಷಗಳಿಂದ ವಾಸವಿದ್ದ ಮನೆಯ ಮೇಲೆ ಸವರ್ಣಿಯರು ಏಕಾಏಕಿ ದಾಳಿ ಮಾಡಿ ಮನೆಯನ್ನು …
Read More »25ರಿಂದ ಎಬಿವಿಪಿ ವತಿಯಿಂದ ಸಿಇಟಿ ಹಾಗೂ ನೀಟ್ ಉಚಿತ ತರಬೇತಿ..
ಹುಬ್ಬಳ್ಳಿ: ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ವಿದ್ಯಾರ್ಥಿಗಳಿಗಾಗಿ ಉಚಿತ ಸಿ.ಇ.ಟಿ ಹಾಗೂ ನೀಟ್ ತರಬೇತಿ ಶಿಬಿರವನ್ನು ಇದೇ 25ರಿಂದ ಇಪ್ಪತ್ತು ದಿನಗಳ ತರಬೇತಿ ಶಿಬಿರವನ್ನು ಹುಬ್ಬಳ್ಳಿಯ ಕಲ್ಯಾಣ ನಗರದಲ್ಲಿರುವ ಎಬಿವಿಪಿ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಎಬಿವಿಪಿ ರಾಜ್ಯ ಉಪಾಧ್ಯಕ್ಷ ಡಾ.ವಿರೇಶ ಬಾಳಿಕಾಯಿ ತಿಳಿಸಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಸುಮಾರು ವರ್ಷಗಳಿಂದ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಅಲ್ಲದೇ ದೇಶದ ವಿದ್ಯಾರ್ಥಿಗಳ ಶೈಕ್ಷಣಿಕ ಹೋರಾಟಕ್ಕೆ …
Read More »ಸಂವಹನ ಕೌಶಲ್ಯ ವಿದ್ಯಾರ್ಥಿಗಳ ಜೀವನಕ್ಕೆ ಭದ್ರ ಬುನಾದಿ ಹಾಕುತ್ತದೆ: ನಾಡಗೌಡ
ಹಾವೇರಿ:ವಿದ್ಯಾರ್ಥಿಯೂ ಪ್ರತಿಯೊಂದು ಸಾಧನೆಗೆ ಪೂರಕವಾದ ಕೌಶಲ್ಯಗಳನ್ನು ಮೈಗೂಡಿಸಿಕೊಳ್ಳುವುದು ಅಗತ್ಯವಾಗಿದೆ.ಅದೇರೀತಿ ಸಂವಹನ ಕೌಶಲ್ಯದಿಂದ ವ್ಯಕ್ತಿಯು ತನ್ನ ವಿಚಾರ ಹಾಗೂ ಬೌದ್ದಿಕ ಮಟ್ಟವನ್ನು ಸುಧಾರಿಸಿಕೊಳ್ಳಲು ಸಂವಹನ ಕೌಶಲ್ಯ ಪೂರಕ ಆಯುಧವಾಗಿದೆ. ಅಲ್ಲದೇ ವಿದ್ಯಾರ್ಥ ತನ್ನ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯಗಳನ್ನು ಹೊಂದಿರಬೇಕು ಎಂದು ಜಿ.ಎಚ್.ಕಾಲೇಜ ನಿವೃತ್ತ ಪ್ರಾಚಾರ್ಯರಾದ ಪ್ರೋ.ಎಸ್.ಬಿ.ನಾಡಗೌಡ ತಿಳಿಸಿದರು.ನಗರದ ಪ್ರತಿಷ್ಠಿತ ಕೆಎಲ್ಇ ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಸಂವಹನ ಕೌಶಲ್ಯಗಳು ಹಾಗೂ ನೆಟ್ ಸೆಟ್ ಪರೀಕ್ಷಾ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ …
Read More »ಕ್ರೈಂ ಕಥೆ ಆಧಾರಿತ "ಸಾರ್ವಜನಿಕರಲ್ಲಿ ವಿನಂತಿ" ಚಿತ್ರ ಮಾರ್ಚ್ ಕೊನೆವಾರ ತೆರೆಗೆ….
ಹುಬ್ಬಳ್ಳಿ: ಇತ್ತೀಚಿನ ಸಮಾಜದಲ್ಲಿ ನಡೆಯುತ್ತಿರುವ ಕ್ರೈಂ ಆಧಾರಿತ “ಸಾರ್ವಜನಿಕರಲ್ಲಿ ವಿನಂತಿ” ಚಲನಚಿತ್ರ ಇದೇ ಮಾರ್ಚ್ ಕೊನೆಯ ವಾರ ರಾಜ್ಯಾಧ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರ ನಿರ್ದೆಶಕ ಕೃಪಾಸಾಗರ್ ಟಿ.ಎನ್. ತಿಳಿಸಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದಿನ ಸಮಾಜದಲ್ಲಿ ಕ್ರೈಂ ಎಂಬುವಂತದ್ದು, ದಿನದಿಂದ ದಿನಕ್ಕೆ ವೃದ್ಧಿಯಾಗುತ್ತಿದೆ. ಸರಗಳ್ಳತನ, ಕೊಲೆ, ದರೋಡೆ, ಅತ್ಯಾಚಾರ ಸೇರಿದಂತೆ ಹಲವಾರು ಪ್ರಕರಣಗಳನ್ನು ಬೇದಿಸುವಲ್ಲಿ ಪೊಲೀಸ್ ಇಲಾಖೆ ಸಾರ್ವಜನಿಕರಲ್ಲಿ ವಿನಂತಿಸಿಕೊಳ್ಳುವ ಕಥೆ ಆಧಾರಿತ ಚಿತ್ರ ಇದಾಗಿದ್ದು, ಪ್ರಸ್ತುತ ದಿನಮಾನಗಳಲ್ಲಿ ಜನರಲ್ಲಿ …
Read More »ಜ್ಯೂನಿಯರ್ ವಿಷ್ಣು ಹೃದಯ ಶಸ್ತ್ರಚಿಕಿತ್ಸೆಗೆ ಸಹಾಯ ಹಸ್ತ
ಹುಬ್ಬಳ್ಳಿ: ಖ್ಯಾತ ಡಾ.ವಿಷ್ಣುವರ್ಧನ್ ಅವರ ಜ್ಯೂನಿಯರ್ ವಿಷ್ಣುವರ್ಧನ್ ಎಂದೇ ಖ್ಯಾತ ರಾದ ಎಂ.ಡಿ.ಅಲಿ ಅವರ ಹೃದಯ ಶಸ್ತ್ರ ಚಿಕಿತ್ಸೆಯ ಸಹಾಯಕ್ಕಾಗಿ ರಾಜ್ ವಿಷ್ಣು ಸವಿನೆನಪು ಕಾರ್ಯಕ್ರಮವನ್ನು ಇಲ್ಲಿನ ನ್ಯೂ ಕಾಟನ್ ಮಾರ್ಕೆಟ್ ನ ಸಾಂಸ್ಕೃತಿಕ ಭವನದಲ್ಲಿ ಫೆ.೨೬ ರಂದು ಸಂಜೆ ೬:೩೦ ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಹಜರತಲಿ ದೊಡ್ಡಮನಿ ಹೇಳಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜ್ಯೂನಿಯರ್ ವಿಷ್ಣುವರ್ಧನ್ ಎಂದೇ ಖ್ಯಾತರಾದ ಎಂ.ಡಿ.ಅಲಿ ಕಳೆದ ೩೫ ವರ್ಷಗಳಿಂದ ವಿಷ್ಣುವರ್ಧನ್ ಅವರ ವೇಷಭೂಷಣ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





