ಹುಬ್ಬಳ್ಳಿ: ಶ್ರೀ ವಿಘ್ನೇಶ್ವರ ವಿದ್ಯಾವರ್ಧಕ ಸಂಘದ 25 ನೇ ವರ್ಷದ ರಜತಮಹೋತ್ಸವ ಸಂಭ್ರಮ ಕಾರ್ಯಕ್ರಮವನ್ನು ನಾಳೆ ಸಂಜೆ 4 ಗಂಟೆಗೆ ವಿದ್ಯಾನಗರದ ಶ್ರೀ ವಿಘ್ನೇಶ್ವರ ಪೌಢಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಧ್ಯಕ್ಷರಾದ ಎನ್.ಎನ್.ಕಡಬಿಗೇರಿ ತಿಳಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಸಾಣೇಹಳ್ಳಿಯ ತರಳಬಾಳು ಜಗದ್ಗುರು ಡಾ. ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಡಾ. ಶಿವಾಚಾರ್ಯ ಸ್ವಾಮಿಗಳು ವಹಿಸಲಿದ್ದಾರೆ. ಉದ್ಘಾಟನೆಯನ್ನು ಮಾಜಿ ಮುಖ್ಯಮಂತ್ರಿಗಳಾದ ಜಗದೀಶ ಶೆಟ್ಟರ ಅವರು …
Read More »12 ರಂದು ಬೆಂಗಳೂರು ಚಲೋ ಧರಣಿ ಸತ್ಯಾಗ್ರಹ
ಹುಬ್ಬಳ್ಳಿ: ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಧಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ಕರ್ನಾಟಕ ಗ್ರಾಮೀಣ ಪ್ರೌಢಶಾಲಾ ಶಿಕ್ಷಕರ ಸಂಘಗಳು ಜಂಟಿಯಾಗಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಯನ್ನು ಕೂಡಲೇ ಪ್ರಾರಂಭಿಸಬೇಕು ಎಂಬ ಬೇಡಿಕೆಯನ್ನು ಇಟ್ಟುಕೊಂಡು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಇದೇ 1 2ರಂದು ಬೆಂಗಳೂರು ಚಲೋ ಧರಣಿ ಸತ್ಯಾಗ್ರಹವನ್ನು ನಡೆಸಲಾಗುವುದು ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾದ ಅಶೋಕ ಸರ್ಜನ ಅವರು ತಿಳಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ …
Read More »ಪ್ರತಿಭಟನೆ ವೇಳೆ ಕಾಂಗ್ರೇಸ್ ಕಾರ್ಯಕರ್ತರ ಬಂಧನ
ಹುಬ್ಬಳ್ಳಿ: ಬಿಜೆಪಿಯ ಆಪರೇಷನ್ ಕಮಲ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ 50 ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.ಆಪರೇಷನ್ ಕಮಲ ಖಂಡಿಸಿ ಕಾಂಗ್ರೆಸ್ ಕಾರ್ಯಕರು ಪ್ರತಿಭಟನಾ ಮೆರವಣಿಗೆ ನಡೆಸಿದರು.ನಗರದ ಅಂಬೇಡ್ಕರ್ ವೃತ್ತದಿಂದ ಮಿನಿವಿಧಾನ ಸೌಧದವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದ ಕಾರ್ಯಕರ್ತರು ಬಿ ಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಯಡಿಯೂರಪ್ಪ ಪ್ರತಿಕೃತಿ ದಹನ ರಸ್ತೆ ತಡೆ ನಡೆಸಲು ಮುಂದಾದ ಪ್ರತಿಭಟನಾಕಾರರನ್ನು ಪೊಲೀಸರು …
Read More »ಅತ್ಯಾಚಾರ ಆರೋಪಿಗಳ ಬಂಧನ
ಹುಬ್ಬಳ್ಳಿ: ಯುವತಿಯನ್ನು ಒತ್ತಾಯಪೂರ್ವಕವಾಗಿ ಆಟೋದಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿರುವ ಪ್ರಕರಣ ಆರೋಪಿಗಳನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.ಗೋಕುಲ್ ರಸ್ತೆಯ ಯಲ್ಲಪ್ಪ ಆಶೋಕ ಮೆಹರವಾಡೆ(23) ಮತ್ತು ಆನಂದ ನಗರದ 17 ವರ್ಷದ ಬಾಲಕ ಬಂಧಿತರು.ಫೆ. 2 ರಂದು ರಾತ್ರಿ ವೇಳೆ ಮನೆ ಕಡೆ ಹೋಗುತ್ತುದ್ದಸುಮಾರು 20 ವರ್ಷದ ಯುವತಿಯೊಬ್ಬಳನ್ನು ಇವರು ಆಟೋದಲ್ಲಿ ಹಿಂಬಾಲಿಸಿ ಮನೆಗೆ ಬಿಡುವದಾಗಿ ಒತ್ತಾಯಪೂರ್ಕವಾಗಿ ಆಟೋದಲ್ಲಿ ಹತ್ತಿಸಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದರು. …
Read More »ಅಪರಿಚತ ಯುವತಿಯ ಕೊಲೆ ಮಾಡಿ ಬಿಸಾಕಿದ ದುಷ್ಕರ್ಮಿಗಳು
ಹುಬ್ಬಳ್ಳಿ: ಅಪರಿಚಿತ ಯುವತಿಯೋರ್ವಳನ್ನು ಕೊಲೆ ಮಾಡಿ ಬಿಸಾಕಿರುವ ಘಟನೆ ಹುಬ್ಬಳ್ಳಿಯ ಸಮೀಪದ ಕೊಟಗುಣಸಿ ಗ್ರಾಮದ ಹೊರವಲಯದ ಜಮೀನಲ್ಲಿ ನಡೆದಿದೆ. ಅಂದಾಜು 23-24 ವಯಸ್ಸಿನ ಯುವತಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ. ದುಷ್ಕರ್ಮಿಗಳು ಮಾರಾಕಸ್ತ್ರಗಳಿಂದ ಕತ್ತು ಕೊಯ್ದು ಕೊಲೆ ಮಾಡಿದ್ದಾರೆ. ಶವ ಪತ್ತೆಯಾದ ಸ್ಥಳದಲ್ಲಿ ಸಣ್ಣ ಚಾಕು ಪತ್ತೆಯಾಗಿದೆ. ಸ್ಥಳಕ್ಕೆ ಹುಬ್ಬಳ್ಳಿಯ ಗ್ರಾಮೀಣ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದು, ಯುವತಿಯ ಗುರುತು ಕಲೆ ಹಾಕಲು ಪ್ರಯತ್ನ ನಡೆಸುತ್ತಿದ್ದಾರೆ. ಈ …
Read More »ಕಂದಕಕ್ಕೆ ಉರುಳಿ ಬಿದ್ದ ಲಾರಿ
ಹುಬ್ಬಳ್ಳಿ: ಬಿಜಾಪುರದಿಂದ ಹುಬ್ಬಳ್ಳಿಗೆ ಆಗಮಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಘಟನೆ ಕುಸುಗಲ್ ರೈಲ್ವೆ ಬ್ರಿಡ್ಜ್ ಬಳಿ ನಡೆದಿದೆ.ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಲಾರಿಯಲ್ಲಿದ್ದ ಡ್ರೈವರ್ ಹಾಗೂ ಕಿನ್ನರಗೆ ಸಣ್ಣ ಪುಟ್ಟ ಗಾಯಗಳಾಗಿವೆ.ಗ್ರಾಮೀಣ ಠಾಣಾ ಪೋಲಿಸರು ಬೇಟಿ ನೀಡಿ ಪರಿಶೀಲನೆ ನಡೆಸಿದರು.ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
Read More »ಯುವತಿಯ ಮೇಲೆ ಅತ್ಯಾಚಾರ
ಹುಬ್ಬಳ್ಳಿ: ಯುವತಿಯೊಬ್ಬಳನ್ನು ಒತ್ತಾಯಪೂರ್ವಕವಾಗಿ ಆಟೋದಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಸುಮಾರು 20 ವರ್ಷದ ಯುವತಿಯೊಬ್ಬಳು ಶನಿವಾರ ರಾತ್ರಿ ಮನೆಗೆ ಹೋಗುವಾಗ ಆಟೋದಲ್ಲಿ ಹಿಂಬಾಲಿಸಿದ ಇರ್ಫನ್ ಹಾಗೂ ಆತನ ಗೆಳೆಯ ಮಹ್ಮದ್ ಗೌಸ್ ಎಂಬಾತ ಮನೆಗೆ ಬಿಡುವದಾಗಿ ಒತ್ತಾಯಪೂರ್ಕವಾಗಿ ಆಟೋದಲ್ಲಿ ಹತ್ತಿಸಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಇರ್ಫಾನ್ ಎಂಬಾತ ಅತ್ಯಾಚಾರ ಎಸಗಿದ್ದಾನೆ ಎಂದು ಯುವತಿ ದೂರು ನೀಡಿದ್ದಾಳೆ. ಈ ಸಂಬಂಧ ಹಳೇ ಹುಬ್ಬಳ್ಳಿ ಪೊಲೀಸ್ …
Read More »ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ
ಹುಬ್ಬಳ್ಳಿ: ಧಾರವಾಡ ಜಿಲ್ಲಾ ಪತ್ರಕರ್ತರ ಸಂಘ ಹುಬ್ಬಳ್ಳಿಯ ನೂತನವಾಗಿ ಚುನಾಯಿತರಾಗಿ ಆಯ್ಕೆಯಾದ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಇಂದು ನಗರದ ಸ್ವರ್ಣಭವನದಲ್ಲಿ ಹಮ್ಮಿಕೊಳ್ಳಲಾಯಿತು.ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸಂಜೆದರ್ಪಣ ಪತ್ರಿಕೆಯ ಗಣಪತಿ ಗಂಗೊಳ್ಳಿ, ಉಪಾಧ್ಯಕ್ಷರಾಗಿ ಆಯ್ಕೆಯಾದ ವಿಜಯವಾಣಿ ಪತ್ರಿಕೆಯ ಜಗದೀಶ ಬುರ್ಲಬಡ್ಡಿ, ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಸಂಯುಕ್ತ ಕರ್ನಾಟಕ ಪತ್ರಿಕೆಯ ಸುಶೀಲೇಂದ್ರ ಕುಂದರಗಿ, ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಆಯ್ಕೆಯಾದ ಬಸವರಾಜ ಬಿಜಾಪುರ, ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆಯಾದ ಡಾ.ವಿರೇಶ ಹಂಡಗಿ, ಖಜಾಂಚಿಯಾಗಿ ಅವಿರೋಧವಾಗಿ …
Read More »ನೀರಿನ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಸಾರ್ವಜನಿಕರ ಪ್ರತಿಭಟನೆ
ಹುಬ್ಬಳ್ಳಿ: ಕುಡಿಯುವ ನೀರಿನ ಸಮಸ್ಯೆ ಹಾಗೂ ವಾಟರ್ ಪೈಪಲೈನ್ ವ್ಯವಸ್ಥೆ ಸರಿಪಡಿಸುವಂತೆ ಆಗ್ರಹಿಸಿ ನಗರದ ವಾರ್ಡ್ ನಂ.48ರಲ್ಲಿ ಬರುವ ಚೇತನ ಕಾಲೋನಿಯ ಜನರು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.ಸುಮಾರು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಉದ್ಬವಿಸಿದ್ದರೂ ಕೂಡ ಮಹಾನಗರ ಪಾಲಿಕೆ ಹಾಗೂ ಜಲಮಂಡಳಿಯವರು ಇತ್ತ ಗಮನ ಹರಿಸುತ್ತಿಲ್ಲ ಈ ಕುರಿತು ಹಲವಾರು ಬಾರಿ ಮನವಿ ಸಲ್ಲಿಸಿದರು ಕೂಡ ಅಧಿಕಾರಿಗಳು ಯಾವುದೇ ಕ್ರಮ ಜಾರಿ ಮಾಡುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.ಸ್ಥಳಕ್ಕೆ ಬೇಟಿ ನೀಡಿದ …
Read More »10ರಂದು ಪ್ರಧಾನಿ ನರೇಂದ್ರ ಮೋದಿ ಎದುರು ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ
ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿಯವರು ಉತ್ತರ ಕರ್ನಾಟಕಕ್ಕೆ ಬರುವುದಾದರೇ ಕಳಸಾ ಬಂಡೂರ ಇತ್ಯರ್ಥ ಮಾಡಬೇಕು ಅಲ್ಲದೇ ರೈತರ ಸಾಲ ಮನ್ನಾಮಾಡಬೇಕ ಇಲ್ಲವಾದರೇ ಪ್ರಧಾನಿಯವರು ಉತ್ತರ ಕರ್ನಾಟಕಕ್ಕೆ ಬರುವ ಅವಶ್ಯಕತೆ ಇಲ್ಲ ಒಂದು ವೇಳೆ ಯಾವುದೇ ನಿರ್ಧಾರ ಕೈಗೊಳ್ಳದೇ ಆಗಮಿಸಿದರೇ ಫೆ. 10 ರಂದು ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಕರ್ನಾಟಕ ಕಳಸಾ ಬಂಡೂರಿ ರೈತ ಹೋರಾಟ ಸಮಿತಿಯ ಅಧ್ಯಕ್ಷ ಸಿದ್ಧು ತೇಜಿ ತಿಳಿಸಿದರು.ನಗರದಲ್ಲಿಂದು ಸುದ್ಧಿಗೋಷ್ಟಿ ಮಾತನಾಡಿದ ಅವರು,ಕಳೆದ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





